Watch Video | ಸಹೋದರಿ ಸಮಯ ಪ್ರಜ್ಞೆಯಿಂದ ಬದುಕುಳಿದ ಬಾಲಕ
ಶಾಲೆಯ ಕೆಫೆಟೇರಿಯಾದಲ್ಲಿ ಇದ್ದಕ್ಕಿದ್ದಂತೆ ನರಳಾಡುತ್ತಿದ್ದ ತನ್ನ ಸಹೋದರನ ನೆರವಿಗೆ ಆಗಮಿಸಿದ 12 ವರ್ಷದ ಬಾಲೆಯೊಬ್ಬಳು ಸಮಯ…
ಪಠ್ಯ ಪರಿಷ್ಕರಣೆ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಮಹತ್ವದ ಮಾಹಿತಿ
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,…
ಈ ಬಾರಿ ಎಷ್ಟು ದಿನ ಶಾಲೆ, ಎಷ್ಟು ದಿನ ರಜೆ…?: ಶಿಕ್ಷಣ ಇಲಾಖೆಯಿಂದ 2023- 24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2023 -24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.…
SSLC ವಿದ್ಯಾರ್ಥಿಗಳೇ ಗಮನಿಸಿ: ಮರು ಮೌಲ್ಯಮಾಪನ ಅವಧಿ ಮತ್ತೊಮ್ಮೆ ವಿಸ್ತರಣೆ
ಈ ಬಾರಿಯ 10ನೇ ತರಗತಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪೂರಕ ಪರೀಕ್ಷೆಗೆ…
ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ
ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ…
Gmail ಖಾತೆ ಹೊಂದಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ
ನೀವು ಜಿಮೇಲ್ ಖಾತೆಯನ್ನು ಹೊಂದಿದ್ದರೆ ಈ ಸುದ್ದಿಯನ್ನು ಓದಲೇಬೇಕು. ನೀವು ಹೊಂದಿರುವ ಜಿಮೇಲ್ ಮತ್ತು ಯೂಟ್ಯೂಬ್…
ಮಧ್ಯರಾತ್ರಿ ಸರ್ಕಾರಿ ಶಾಲೆ ಎದುರು ಯುವಕನ ಬರ್ಬರ ಹತ್ಯೆ
ಬೆಳಗಾವಿ: ಸರ್ಕಾರಿ ಶಾಲೆ ಕೊಠಡಿ ಮುಂದೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ, ಮಾರಿಹಾಳ…
SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!
ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ…
BIG NEWS: ಬೆಂಗಳೂರಿನ ಪ್ರತಿಷ್ಠಿತ ಶಾಲೆಗೆ ಮತ್ತೆ ಬಾಂಬ್ ಬೆದರಿಕೆ ಕರೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೊರವಲಯದ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು…
ಕಡು ಬಡತನದಲ್ಲೂ ಅರಳಿದ ಪ್ರತಿಭೆ: 625ಕ್ಕೆ 625 ಅಂಕ ಪಡೆದ ಅನುಪಮಾ ರಾಜ್ಯಕ್ಕೆ ‘ಟಾಪರ್’
ಈ ಬಾರಿಯ 10ನೇ ತರಗತಿ ಫಲಿತಾಂಶ ಸೋಮವಾರದಂದು ಪ್ರಕಟವಾಗಿದ್ದು, ಒಟ್ಟಾರೆ ಶೇ.83.83 ರಷ್ಟು ಫಲಿತಾಂಶ ಬಂದಿದೆ.…