alex Certify School | Kannada Dunia | Kannada News | Karnataka News | India News - Part 36
ಕನ್ನಡ ದುನಿಯಾ
    Dailyhunt JioNews

Kannada Duniya

3ನೇ ಹಂತದ ಲಾಕ್ ಡೌನ್ ಬಳಿಕ ಆರಂಭವಾಗಲಿದೆಯಾ ಶಾಲಾ – ಕಾಲೇಜು…?

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಈಗ ವಿಶ್ವದಾದ್ಯಂತ ವ್ಯಾಪಿಸಿದ್ದು, ತನ್ನ ಅಟ್ಟಹಾಸ ಮೆರೆಯುತ್ತಿದೆ. ಭಾರತದಲ್ಲೂ ಕರೋನಾ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದ್ದು, 40 ಸಾವಿರ ಮಂದಿ Read more…

BIG NEWS: ಸಮವಸ್ತ್ರ, ಮಾಸ್ಕ್ ಕಡ್ಡಾಯ, ಶಾಲೆ – ಕಾಲೇಜು ಆರಂಭಕ್ಕೆ ಮಹತ್ವದ ನಿರ್ಧಾರ ಕೈಗೊಂಡ ಕೇಂದ್ರ ಸರ್ಕಾರ

ನವದೆಹಲಿ: ದೇಶಾದ್ಯಂತ ಶಾಲೆ ಕಾಲೇಜುಗಳನ್ನು ಆರಂಭಿಸುವ ಕುರಿತು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ವತಿಯಿಂದ ನಿಯಮಾವಳಿಗಳನ್ನು ರೂಪಿಸಲಾಗುತ್ತಿದೆ. ಶಾಲೆ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ತರಗತಿ, ಮೆಸ್, ಲೈಬ್ರರಿ Read more…

BIG NEWS: ಶಾಲಾ, ಕಾಲೇಜ್ ಆರಂಭಕ್ಕೆ ಕೇಂದ್ರದಿಂದ ಮಹತ್ವದ ʼನಿರ್ಧಾರʼ

ನವದೆಹಲಿ: ಲಾಕ್ ಡೌನ್ ನಿಂದಾಗಿ ಬಂದ್ ಆಗಿರುವ ಶಾಲಾ, ಕಾಲೇಜ್ ಗಳ ಆರಂಭಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಯುಜಿಸಿ ಸೆಮಿಸ್ಟರ್ ಪರೀಕ್ಷೆಗಳ ಬಗ್ಗೆ ಕ್ರಮಕೈಗೊಳ್ಳಲು ವಿಶ್ವವಿದ್ಯಾಲಯಗಳಿಗೆ Read more…

ಶಾಲಾ ಶುಲ್ಕ ಹೆಚ್ಚಳ ಆತಂಕದಲ್ಲಿದ್ದ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ ‘ಗುಡ್ ನ್ಯೂಸ್’

ಬೆಂಗಳೂರು: ಈ ಬಾರಿ ಶಾಲೆಗಳ ಶುಲ್ಕ ಹೆಚ್ಚಳ ಮಾಡದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಯವರು 2020 -21 ನೇ ಸಾಲಿಗೆ ಶುಲ್ಕ ಹೆಚ್ಚಳ Read more…

ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬೆಂಗಳೂರು: ವಿದ್ಯಾರ್ಥಿಗಳ ಶಾಲಾ ಶುಲ್ಕ ಹೆಚ್ಚಳ ಮಾಡದಂತೆ ಖಾಸಗಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಶುಲ್ಕವನ್ನು ಹೆಚ್ಚಳ ಮಾಡದಂತೆ ಶಿಕ್ಷಣ ಇಲಾಖೆ Read more…

ಒಂದು ವರ್ಷ ಶಾಲಾ ಶುಲ್ಕ ಹೆಚ್ಚಿಸಿದ್ರೆ ಶಿಕ್ಷೆ

ದೇಶದಲ್ಲಿ ಕೊರೊನಾ ಸೋಂಕಿನ ಕಾರಣ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ನಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಈ ವೇಳೆ ಉತ್ತರ ಪ್ರದೇಶ ಯೋಗಿ ಸರ್ಕಾರ ಮಹತ್ವದ ನಿರ್ಧಾರ Read more…

ಲಾಕ್ ಡೌನ್ ನಡುವೆ ಶಾಲೆಯಲ್ಲೇ ಮಹಿಳೆ ಮೇಲೆ ಮುಗಿಬಿದ್ದ ಕಾಮುಕರು

ಜೈಪುರ್: ರಾಜಸ್ಥಾನದ ಸಾವಾಯಿಮಾಧೋಪುರ್ ಜಿಲ್ಲೆಯಲ್ಲಿ ಮಹಿಳೆ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 40 ವರ್ಷದ ಮಹಿಳೆ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಒಂದು ತಿಂಗಳಿಂದ Read more…

ಶಾಲಾ ಶುಲ್ಕ ಪಾವತಿಗೆ ಒತ್ತಡ ಹೇರುವಂತಿಲ್ಲ, ಪೋಷಕರು ಇಚ್ಚಿಸಿದ್ರೆ ಪಡೆಯಬಹುದು

ಲಾಕ್ ಡೌನ್ ಅವಧಿ ಮುಗಿಯುವವರೆಗೆ ಪೋಷಕರಿಂದ ಶುಲ್ಕ ವಸೂಲಿಗೆ ಮುಂದಾಗಬಾರದು ಎಂದು ಖಾಸಗಿ ಶಾಲಾ ಆಡಳಿತ ಮಂಡಳಿಗಳಿಗೆ ಶಿಕ್ಷಣ ಇಲಾಖೆ ನಿರ್ದೇಶನ ನೀಡಿದೆ. ಅನಿಶ್ಚಿತತೆ ಅನಿರ್ದಿಷ್ಟ ಅವಧಿಯವರೆಗೆ ಮುಂದುವರೆಯುತ್ತಿರುವುದರಿಂದ Read more…

BIG NEWS: ಅಮೆರಿಕಾದಲ್ಲಿ ಒಂದು ವರ್ಷ ಶಾಲಾ-ಕಾಲೇಜ್ ‘ಬಂದ್’

ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಲ್ಲಿಯೇ ನಂಬರ್ ಒನ್ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಕೊರೊನಾ ಅಬ್ಬರದ ಹಿನ್ನಲೆಯಲ್ಲಿ ಒಂದು ವರ್ಷಗಳ ಕಾಲ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

ಕ್ವಾರಂಟೈನ್ ನಲ್ಲಿದ್ದ ಶಾಲೆಗೆ ಹಣ ಪಡೆಯದೆ ಬಣ್ಣ ಬಳಿದ ವಲಸೆ ಕಾರ್ಮಿಕರು

ಸಿಕರ್(ರಾಜಸ್ಥಾನ): ಕ್ವಾರಂಟೈನ್ ನಲ್ಲಿರುವ ವಲಸೆ ಕಾರ್ಮಿಕರು ತಾವಿರುವ ಶಾಲೆಗೆ ಬಣ್ಣ ಬಳಿದಿದ್ದಾರೆ. ಹೌದು, ರಾಜಸ್ಥಾನದ ಸಿಕರ್ ನಲ್ಲಿ ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದ ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದ 54 ವಲಸೆ Read more…

ಗಮನಿಸಿ…! ಲಾಕ್ ಡೌನ್ ಸಡಿಲವಾದ್ರೂ ಹೊರ ಜಿಲ್ಲೆಗೆ ಪ್ರವೇಶವಿಲ್ಲ: ಬಸ್, ರೈಲು ಸೇವೆಯೂ ಇಲ್ಲ

ಕಳೆದ 1 ತಿಂಗಳಿನಿಂದ ಸ್ಥಗಿತಗೊಂಡಿದ್ದ ಆರ್ಥಿಕ ಚಟುವಟಿಕೆಗಳು ಇಂದಿನಿಂದ ಪುನಾರಂಭವಾಗಿವೆ. ಲಾಕ್ ಡೌನ್ ನಿಯಮವನ್ನು ಸಡಿಲಗೊಳಿಸಲಾಗಿದ್ದು, ಹಲವು ಕ್ಷೇತ್ರಗಳ ಸೇವೆಗೆ ವಿನಾಯಿತಿ ನೀಡಲಾಗಿದೆ. ಆದರೆ, ರೈಲು, ಬಸ್, ಮೆಟ್ರೊ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...