alex Certify School | Kannada Dunia | Kannada News | Karnataka News | India News - Part 39
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೊರೊನಾ’ ಕಾರಣಕ್ಕೆ 1 ವರ್ಷ ಕಾಲ ಈ ಶಾಲೆ ಬಂದ್…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ರಾಜ್ಯದಲ್ಲೂ ತನ್ನ ಆರ್ಭಟ ನಡೆಸುತ್ತಿದೆ. ಇದರ ನಿಯಂತ್ರಣಕ್ಕೆ ಏನೇ ಕ್ರಮ ಕೈಗೊಂಡರೂ ಸಹ ದಿನದಿಂದ ದಿನಕ್ಕೆ ಸೋಂಕು ವ್ಯಾಪಕವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ Read more…

RTE ಪ್ರವೇಶ: ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿಗೆ ಆರ್.ಟಿ.ಇ. ಅಡಿಯಲ್ಲಿ ಶಾಲೆಗಳಿಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉತ್ತರ ವಲಯದ ಕ್ಷೇತ್ರ Read more…

ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆ, ಕಾಲೇಜ್ ಬೇಡ

ಕೊರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯಬಾರದು ಎಂದು ಮಾಜಿ ಶಿಕ್ಷಣ ಸಚಿವ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ವ್ಯಾಪಕವಾಗಿ Read more…

ಇಲ್ಲಿದೆ ಕತ್ರಿನಾ ಕೈಫ್‌ ಕುರಿತ ಇಂಟ್ರಸ್ಟಿಂಗ್‌ ʼಮಾಹಿತಿʼ

ಬಾಲಿವುಡ್ ನ ಹಾಟ್ ಬೆಡಗಿ, ಸಾವಿರಾರು ಅಭಿಮಾನಿಗಳ ಹೃದಯದಲ್ಲಿ ನೆಲೆಸಿರುವ ಬೆಡಗಿ ಕತ್ರಿನಾ ಕೈಫ್. 12 ಕ್ಕೂ ಹೆಚ್ಚು ದೇಶಗಳನ್ನು ಕತ್ರಿನಾ ಸುತ್ತಿ ಬಂದಿದ್ದಾಳೆ. ಆದರೆ ಕೈಫ್ ನ Read more…

ಈ ಶೈಕ್ಷಣಿಕ ವರ್ಷ ಶಾಲಾರಂಭ ಬೇಡವೆಂದ ಕಲ್ಲಡ್ಕ ಪ್ರಭಾಕರ ಭಟ್

ದೇಶಕ್ಕೆ ಮಹಾಮಾರಿಯಾಗಿ ವಕ್ಕರಿಸಿರುವ ಕೊರೊನಾ ದಿನೇ ದಿನೇ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇದರ ನಿಯಂತ್ರಣಕ್ಕಾಗಿ ಲಾಕ್ಡೌನ್ ಜಾರಿಯಲ್ಲಿದ್ದರೂ ಸಹ ಬಹಳಷ್ಟು ಸಡಿಲಿಕೆ ಇರುವ ಕಾರಣ ಜನಜೀವನ ಯಥಾಪ್ರಕಾರ ಸಾಗಿದೆ. Read more…

ಬಿಗ್ ನ್ಯೂಸ್: ಈ ವರ್ಷ ಶಾಲೆಯ ಅವಧಿ, ಪಠ್ಯಕ್ರಮ ಕಡಿತ

ನವದೆಹಲಿ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ 2020 -21ನೇ ಶೈಕ್ಷಣಿಕ ವರ್ಷದಲ್ಲಿ ಶಾಲೆಯ ಅವಧಿ ಮತ್ತು ಪಠ್ಯಕ್ರಮ ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ Read more…

BIG NEWS: ಆಗಸ್ಟ್ ನಿಂದ ಹಂತ ಹಂತವಾಗಿ ಶಾಲೆಗಳ ಆರಂಭ, ಹೈಸ್ಕೂಲ್ ಬಳಿಕ ಮಿಡ್ಲ್ ಸ್ಕೂಲ್ ಓಪನ್

ಶಾಲೆಗಳ ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ ನಂತರ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಲಾಗುವುದು. ಶಾಲೆಗಳ ಆರಂಭದ ಬಗ್ಗೆ ಪೋಷಕರ ಅಭಿಪ್ರಾಯ ಪಡೆಯಲಾಗುವುದು. ಪೋಷಕರ ನಿರ್ಧಾರದಂತೆ ಶಾಲೆ ಆರಂಭಿಸುವ Read more…

BIG NEWS: ಶಿಕ್ಷಣ ಇಲಾಖೆಯಿಂದ ಸಭೆ, ಶಾಲೆಗಳ ಪುನಾರಂಭದ ಬಗ್ಗೆ ಮಹತ್ವದ ನಿರ್ಧಾರ

ನವದೆಹಲಿ: ಶಾಲೆಗಳ ಪುನಾರಂಭ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಇಲಾಖೆಯ ಮಹತ್ವದ ಸಭೆ ಕರೆಯಲಾಗಿದ್ದು, ಕೇಂದ್ರ ಶಿಕ್ಷಣ ಇಲಾಖೆ ಕಾರ್ಯದರ್ಶಿ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಣ Read more…

BIG NEWS: ದೇಶಾದ್ಯಂತ ಶಾಲಾ, ಕಾಲೇಜು ಆರಂಭಕ್ಕೆ ಮುಹೂರ್ತ ನಿಗದಿ

ನವದೆಹಲಿ: ದೇಶಾದ್ಯಂತ ಆಗಸ್ಟ್ 15 ರ ನಂತರವೇ ಶಾಲಾ-ಕಾಲೇಜುಗಳನ್ನು ಪುನಾರಂಭ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಾದ್ಯಂತ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ Read more…

BIG NEWS: ಸದ್ಯಕ್ಕೆ ಶಾಲೆಗಳನ್ನು ಆರಂಭಿಸದಂತೆ ಹೆಚ್ಚಾಗುತ್ತಿದೆ ಒತ್ತಡ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿರುವುದರಿಂದ ಕಳೆದ ಎರಡೂವರೆ ತಿಂಗಳಿಗೂ ಅಧಿಕ ಕಾಲದಿಂದ ಶಾಲಾ – ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈಗ ದೇಶದಲ್ಲಿ ಐದನೇ ಹಂತದ ಲಾಕ್ಡೌನ್ Read more…

BIG NEWS: ಇಂದಿನಿಂದ ಬಾಗಿಲು ತೆರೆಯಲಿವೆ ಶಾಲೆಗಳು…!

ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಕಳೆದ ಎರಡೂವರೆ ತಿಂಗಳುಗಳಿಂದ ಮುಚ್ಚಲಾಗಿದ್ದ ಶಾಲೆಗಳು ಇಂದಿನಿಂದ ಬಾಗಿಲು ತೆರೆಯಲಿವೆ. ಶಾಲೆಗಳು ತೆರೆದರೂ ವಿದ್ಯಾರ್ಥಿಗಳು ಬರುವುದಿಲ್ಲ. ಬದಲಾಗಿ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಸಿಹಿಸುದ್ದಿ: ಶಾಲೆಗಳಿಗೆ RTE ಪ್ರವೇಶ ಪ್ರಕ್ರಿಯೆ ಆರಂಭ

ಬೆಂಗಳೂರು: 2020 -21 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.) ಪ್ರವೇಶ ಪ್ರಕ್ರಿಯೆಗೆ ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ Read more…

BIG NEWS: ಮಕ್ಕಳ ಜೀವದೊಂದಿಗೆ ಚೆಲ್ಲಾಟ – ಆದೇಶ ಧಿಕ್ಕರಿಸಿ ಆರಂಭವಾದ ಶಾಲೆಗೆ ಸರ್ಕಾರದಿಂದ ಬಿಗ್ ಶಾಕ್

ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪೋಷಕರು ಮತ್ತು ಸಾರ್ವಜನಿಕರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸದ್ಯಕ್ಕೆ ಶಾಲೆ ಆರಂಭಿಸಲ್ಲ ಎಂದು ಹೇಳಿದ್ದಾರೆ. Read more…

ಶಾಲೆಗಳ ಆರಂಭಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ, ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಶಾಲೆಗಳ ಆರಂಭಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳ ಆರಂಭಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...