alex Certify School | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಡಿಸಿ

ಉಡುಪಿ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ Read more…

ಶಾಲೆಗೆ ಬಂದೂಕು ತಂದು ವಿದ್ಯಾರ್ಥಿ ಮೇಲೆ ಗುಂಡು ಹಾರಿಸಿದ ಪುಟಾಣಿ ಬಾಲಕ

ಪಾಟ್ನಾ: ಬಿಹಾರದಲ್ಲಿ ಐದು ವರ್ಷದ ಬಾಲಕನೊಬ್ಬ ಇಂದು ಶಾಲೆಗೆ ಬಂದೂಕು ತಂದು ಮತ್ತೊಂದು ಮಗುವಿನ ಮೇಲೆ ಗುಂಡು ಹಾರಿಸಿದ್ದಾನೆ. 3ನೇ ತರಗತಿ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ನರ್ಸರಿ ವಿದ್ಯಾರ್ಥಿಯಾಗಿದ್ದ ಬಾಲಕ Read more…

ಮಕ್ಕಳಿಗೆ ಹೇಳಿ ಕೊಡಿ ಈ ಅಭ್ಯಾಸ

ಶಾಲಾ ರಜಾ ದಿನಗಳಲ್ಲಿ ಮೊಬೈಲ್, ಕಂಪ್ಯೂಟರ್, ಟಿವಿ ಎಂದು ಇಡೀ ದಿನ ಮಕ್ಕಳು ಇವುಗಳ ಮುಂದೆ ಕುಳಿತು ಬಿಡುತ್ತಾರೆ. ದೈಹಿಕ ಚಟುವಟಿಕೆಗಳು ಕೂಡ ಕಡಿಮೆಯಾಗುತ್ತದೆ. ಮಕ್ಕಳಿಗೆ ಮೊಬೈಲ್, ಟಿವಿ, Read more…

ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಫೇಲಾದ್ರೂ ಕ್ಲಾಸ್ ಗೆ ಹೋಗಬಹುದು: ಸರ್ಕಾರ ಆದೇಶ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ರಾಜ್ಯ ಪಠ್ಯಕ್ರಮದ ತರಗತಿ ವಿದ್ಯಾರ್ಥಿಗಳು ಇಷ್ಟಪಟ್ಟಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಮತ್ತೆ ಯಾವುದೇ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜಿನಲ್ಲಿ ಅದೇ Read more…

P‌HOTO| ಮುಖೇಶ್ ಅಂಬಾನಿ ಜೊತೆ ಪಾಕ್ ರಾಜಕಾರಣಿ ಶರ್ಮಿಳಾ ಫರುಕಿ ಫೋಸ್

ಡಿಸ್ನಿಲ್ಯಾಂಡ್ ಪ್ಯಾರಿಸ್‌ನಲ್ಲಿ ಪಾಕಿಸ್ತಾನದ ರಾಜಕಾರಣಿ ಶರ್ಮಿಳಾ ಫರುಕಿ ಜೊತೆ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ  ಮುಖೇಶ್ ಅಂಬಾನಿ ಕಾಣಿಸಿಕೊಂಡಿದ್ದಾರೆ.  ಫರುಕಿ ಮತ್ತು ಅವರ ಕುಟುಂಬದ ಜೊತೆ ನಿಂತಿರುವ ಮುಖೇಶ್‌ ಅಂಬಾನಿ Read more…

Photo: ಸಾವು ಸನಿಹದಲ್ಲಿದ್ದರೂ ಎದೆಗುಂದದೆ ಮಕ್ಕಳನ್ನು ರಕ್ಷಿಸಿದ ಶಾಲಾ ಬಸ್ ಚಾಲಕ; ಬಳಿಕ ಸೀಟ್ ನಲ್ಲಿಯೇ ಸಾವು…!

ತಮಿಳುನಾಡಿನ ತಿರುಪ್ಪೂರ್ ನಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಬಸ್‌ ಓಡಿಸುತ್ತಿರುವಾಗ್ಲೇ ಶಾಲಾ ಬಸ್‌ ಚಾಲಕನಿಗೆ ಹೃದಯಾಘಾತವಾಗಿದೆ. ತನ್ನ ಪ್ರಾಣವನ್ನು ಲೆಕ್ಕಿಸದೆ ಆತ ವಾಹನವನ್ನು ಒಂದು ಕಡೆ ಸುರಕ್ಷಿತವಾಗಿ ನಿಲ್ಲಿಸಿದ್ದಾನೆ. Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಟ್ರಾನ್ಸ್ಪರ್ ಗೆ ‘ಸಬ್ಜೆಕ್ಟ್’ ಸಮಸ್ಯೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದ್ದು, ವಿಷಯವಾರು ವರ್ಗಾವಣೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರು ಎಲ್ಲಾ ವಿಷಯಗಳನ್ನು ಪಾಠ ಮಾಡಬೇಕು. Read more…

ಭಾರಿ ಮಳೆ ಹಿನ್ನಲೆ ಧಾರವಾಡ ಸೇರಿ ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, Read more…

BREAKING: ಭಾರೀ ಮಳೆ ಮುಂದುವರೆದ ಹಿನ್ನಲೆ: ಇಂದೂ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಸೋಮವಾರವೂ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ Read more…

ಶಾಲೆ, ಉದ್ಯಾನಗಳಲ್ಲಿ ಮದ್ಯ ಸೇವಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೀದರ್: ಶಾಲೆಗಳು ಮತ್ತು ಉದ್ಯಾನವನಗಳಲ್ಲಿ ಮದ್ಯ ಸೇವಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಕಲ್ಯಾಣ Read more…

ಇನ್ನು ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ವಿತರಣೆ: ಸರ್ಕಾರ- ಅಜೀಮ್ ಪ್ರೇಮ್ ಜೀ ಪ್ರತಿಷ್ಠಾನ ಒಪ್ಪಂದ

ಬೆಂಗಳೂರು: ಸರ್ಕಾರಿ ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಿಸುತ್ತಿದ್ದು, ಇನ್ನು ಪ್ರತಿ ದಿನ ಮೊಟ್ಟೆ ವಿತರಿಸಲಾಗುವುದು. ನಾಲ್ಕು ದಿನದ ಮೊಟ್ಟೆ ವೆಚ್ಚವನ್ನು ಅಜೀಯ್ ಪ್ರೇಮ್ Read more…

ಪೋಷಕರಿಗೆ ಗುಡ್ ನ್ಯೂಸ್: ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿಯಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಮೊರಾರ್ಜಿ ದೇಸಾಯಿ, ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ವಿಶೇಷ ವರ್ಗಗಳ ಮೀಸಲಾತಿ ಅಡಿಯಲ್ಲಿ 6ನೇ ತರಗತಿಗೆ ಪ್ರವೇಶಾತಿಗೆ ಆನ್‍ಲೈನ್ Read more…

ಮಕ್ಕಳು ಪಾಠ ಕೇಳುತ್ತಿರುವಾಗಲೇ ಏಕಾಏಕಿ ಕುಸಿದ ಶಾಲೆಯ ಗೋಡೆ; ಓರ್ವ ವಿದ್ಯಾರ್ಥಿ ಗಂಭೀರ ಗಾಯ

ವಡೋದರಾ: ಮಳೆ ಅಬ್ಬರಕ್ಕೆ ಖಾಸಗಿ ಶಾಲೆಯ ಗೋಡೆ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ಮಕ್ಕಳು ತರಗತಿಗಳಲ್ಲಿ ಪಾಠ ಕೇಳುತ್ತಿದ್ದ ವೇಳೆಯೇ Read more…

ಮಳೆ ಆರ್ಭಟ ಹಿನ್ನಲೆ ನಾಳೆಯೂ ಶಾಲೆಗಳಿಗೆ ರಜೆ ಘೋಷಣೆ

ಹಾಸನ: ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಆರು ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ ಘೋಷಣೆ ಮಾಡಲಾಗಿದೆ. ಹಾಸನ, ಸಕಲೇಶಪುರ, ಆಲೂರು, ಬೇಲೂರು, Read more…

ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಿವಮೊಗ್ಗ ಸೇರಿ ಹಲವೆಡೆ ಇಂದು ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ Read more…

ಮುಂದುವರೆದ ಮಳೆ ಆರ್ಭಟ: ನಾಳೆಯೂ ವಿವಿಧೆಡೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಶಾಲೆಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಅಂಗನವಾಡಿ, Read more…

ರಜಾ ದಿನ ಹೊರತುಪಡಿಸಿ ಎಲ್ಲಾ ದಿನಗಳಲ್ಲಿಯೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ: ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿದ ಅಜೀಂ ಪ್ರೇಮ್ ಜೀ ಫೌಂಡೇಷನ್ 1500 ಕೋಟಿ ರೂ. ದೇಣಿಗೆ

ಬೆಂಗಳೂರು: ಸರ್ಕಾರಿ, ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ಪೂರೈಕೆ ಮಾಡಲು ಅಜೀಂ ಪ್ರೇಮ್ ಜೀ ಫೌಂಡೇಶನ್ ಕೈಜೋಡಿಸಿದ್ದು, ಶಾಲಾ ಶಿಕ್ಷಣ ಇಲಾಖೆಗೆ ಸಹಕಾರ Read more…

ರಾಜ್ಯದಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಹಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ Read more…

ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್

ಬೆಂಗಳೂರು: ಸರ್ಕಾರಿ ಶಾಲೆ, ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಎಸ್ಕಾಂಗಳಿಗೆ ಸೂಚನೆ ನೀಡಿದೆ. 2024 -25 ನೇ ಸಾಲಿನಲ್ಲಿ ವಿದ್ಯುತ್ ಬಳಕೆ ಮೊತ್ತವನ್ನು ನಮೂದಿಸಿ Read more…

4 ವರ್ಷದ ಮಗುವನ್ನು ಶಾಲೆಯಲ್ಲೇ ಬಿಟ್ಟು ಬೀಗ ಹಾಕಿಕೊಂಡು ಹೋದ ಶಿಕ್ಷಕರು…….ಶಾಕಿಂಗ್ ವಿಡಿಯೋ ವೈರಲ್

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲೆ ಮುಗಿದ ಮೇಲೆ ಶಿಕ್ಷಕರು ಮತ್ತು ಕಾರ್ಮಿಕರು ಶಾಲೆಗೆ ಬೀಗ ಹಾಕಿ ಮನೆಗೆ ಹೋಗಿದ್ದಾರೆ. ಆದ್ರೆ ಮಗುವೊಂದು ಶಾಲಾ ಕೊಠಡಿಯಲ್ಲೇ ಸಿಕ್ಕಿಬಿದ್ದಿದ್ದ Read more…

ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಶಿಕ್ಷಕ ಸಸ್ಪೆಂಡ್

ವಿಜಯಪುರ: ಮದ್ಯಪಾನ ಮಾಡಿ ಶಾಲೆಗೆ ಬರುತ್ತಿದ್ದ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಬಬಲೇಶ್ವರ ತಾಲೂಕು ಕಂಬಾಗಿ ತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ.ಸಿ. ನಾರಾಯಣಪುರ ಅವರನ್ನು ಸೇವೆಯಿಂದ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 7500 ಪ್ರಾಥಮಿಕ, 2500 ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಅನುಮತಿ ಕೋರಿಕೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು Read more…

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜು. 19 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ Read more…

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ Read more…

ಎಸ್ಎಸ್ಎಲ್ಸಿ ಪರೀಕ್ಷೆ -3 ನೋಂದಣಿಗೆ ಸೂಚನೆ

ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -2ರಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ಕ್ಕೆ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಪ ನಿರ್ದೇಶಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಾರದಲ್ಲಿ ಆರು ದಿನ ಮೊಟ್ಟೆ ವಿತರಣೆ

ಶಿವಮೊಗ್ಗ: ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಅಜೀಂ ಪ್ರೇಮ್ ಜೀ ಫೌಂಡೇಶನ್ ನೆರವಿನೊಂದಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ಶಿಕ್ಷಣ ಸಚಿವ Read more…

ಭಾರಿ ಮಳೆ ಹಿನ್ನೆಲೆ ಇಂದು ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಸೋಮವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಉತ್ತರ ಕನ್ನಡ, ಕೊಡಗು ಜಿಲ್ಲೆಯಲ್ಲಿ Read more…

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಾರವಿಡೀ ಮೊಟ್ಟೆ ವಿತರಣೆ

ಶಿವಮೊಗ್ಗ: ರಜಾ ದಿನ ಹೊರತುಪಡಿಸಿ ವಾರದ ಆರು ದಿನವೂ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಗೆ ನಿರ್ಧರಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ Read more…

Video| ಕುಡಿದ ಮತ್ತಿನಲ್ಲಿ ಶಾಲೆ ಬಳಿಯೇ ಶಿಕ್ಷಕನ ನಿದ್ರೆ; ಮಕ್ಕಳಿಗೇನು ಕಲಿಸಿಯಾನೂ ಎಂದ ಜನ….!

ಮಧ್ಯಪ್ರದೇಶದಲ್ಲಿ ಸರ್ಕಾರಿ ಶಾಲಾ ಶಿಕ್ಷಕರು ಮದ್ಯದ ಚಟಕ್ಕೆ ದಾಸರಾಗ್ತಿದ್ದಾರೆ. ಒಂದಾದ್ಮೇಲೆ ಒಂದರಂತೆ ಮಧ್ಯಪ್ರದೇಶ ಸರ್ಕಾರಿ ಶಿಕ್ಷಕರ ಮದ್ಯ ಸೇವನೆ ವಿಡಿಯೋ ವೈರಲ್‌ ಆಗ್ತಿದೆ. ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...