alex Certify School | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ರಾಜ್ಯದ ಎಲ್ಲಾ ಶಾಲೆಗಳಲ್ಲಿ 3ನೇ ಶನಿವಾರ ಬ್ಯಾಗ್ ರಹಿತ ದಿನ ‘ಸಂಭ್ರಮ ಶನಿವಾರ’ ಆಚರಣೆ

ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸಲು ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಪ್ರತಿ ತಿಂಗಳು ಒಂದು ಶನಿವಾರ ಬ್ಯಾಗ್ ರಹಿತ ದಿನ ಆಚರಿಸಲು Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಈ ವರ್ಷದಿಂದಲೇ ಶಾಲೆಗಳಲ್ಲಿ ವಿಜ್ಞಾನ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಿಗೆ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯ ಕಲ್ಪಿಸಲು 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಈ ವರ್ಷದಿಂದಲೇ ಯೋಜನೆ ಅನುಷ್ಠಾನವಾಗಲಿದ್ದು, Read more…

ಜೂ. 21 ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಯೋಗ ದಿನಾಚರಣೆ ಆಚರಿಸಲು ಸೂಚನೆ

ಬೆಂಗಳೂರು: ಜೂನ್ 21ರಂದು ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನಿರ್ದೇಶನ ನೀಡಲಾಗಿದೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು, Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶ ಪ್ರಕ್ರಿಯೆ ದಿನಾಂಕ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪ್ರಕ್ರಿಯೆ ದಿನಾಂಕವನ್ನು ವಿಸ್ತರಿಸಲಾಗಿದೆ. ಆರ್.ಟಿ.ಇ. ಪ್ರವೇಶ ಪ್ರಕ್ರಿಯೆ ನಡೆಸಲು ಸುತ್ತೋಲೆ ಅನ್ವಯ ಕ್ರಮ ವಹಿಸಲಾಗಿದ್ದು ಕಾರ್ಯಸೂಚಿ Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 45 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024 -25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರನ್ನು Read more…

1 ರಿಂದ 10ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ: ಬಿಸಿಯೂಟದೊಂದಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ

 ಬೆಂಗಳೂರು: 2024 -25 ನೇ ಸಾಲಿಗೆ ಶಾಲಾ ಮಕ್ಕಳಲ್ಲಿರುವ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಒಂದರಿಂದ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೊತೆಗೆ Read more…

GOOD NEWS: ನೇರ ಗುತ್ತಿಗೆಯಡಿ ವಿಶೇಷ ಶಿಕ್ಷಕರ ನೇಮಕಾತಿ: ಇಲ್ಲಿದೆ ಮಾಹಿತಿ

ಬೆಂಗಳೂರು: 2024 -25ನೇ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನ ಕಾರ್ಯ ಚಟುವಟಿಕೆ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ನೇರ ಗುತ್ತಿಗೆ ಅಡಿಯಲ್ಲಿ ವಿಶೇಷ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು. 2024 -25 ನೇ Read more…

ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ; ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಗಳ ವಸತಿ ಶಾಲೆ, ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ Read more…

ಶುಭ ಸುದ್ದಿ: ಶಿಕ್ಷಣ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ

ಶಿವಮೊಗ್ಗ: ಚುನಾವಣೆ ನೀತಿ ಸಂಹಿತೆ ಅಂತ್ಯವಾಗುತ್ತಿದ್ದಂತೆ ಖಾಸಗಿ, ಅನುದಾನಿತ, ಸರ್ಕಾರಿ ಪಿಯು ಕಾಲೇಜುಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಶಾಲಾ ಶಿಕ್ಷಣ Read more…

ಇಂದಿನಿಂದ ಶಾಲೆಗಳು ಪುನರಾರಂಭ; ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಿಕ್ಷಕರು

ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಇಂದಿನಿಂದ ಆರಂಭವಾಗುತ್ತಿದ್ದು, ಸರ್ಕಾರಿ ಶಾಲೆಗಳಲ್ಲಿ ಮೇ 31 ರಂದು ಏಕಕಾಲದಲ್ಲಿ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. ಎರಡು ತಿಂಗಳ ರಜೆ ಬಳಿಕ ಶಾಲೆಗೆ ಮರಳಲಿರುವ ವಿದ್ಯಾರ್ಥಿಗಳನ್ನು Read more…

ರಾಜ್ಯಾದ್ಯಂತ ನಾಳೆಯಿಂದ ಶಾಲೆಗಳು ಆರಂಭ: ಮೊದಲ ದಿನವೇ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ

ಬೆಂಗಳೂರು: 2024 -25 ನೇ ಸಾಲಿನ ಶೈಕ್ಷಣಿಕ ಅವಧಿ ನಾಳೆಯಿಂದ ಆರಂಭವಾಗಲಿದೆ. ಮೇ 29ರ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿದ್ದು, ಮಕ್ಕಳ ಸ್ವಾಗತಕ್ಕೆ ತಯಾರಿ Read more…

ಅಪ್ರಾಪ್ತನಿಂದ ಆಘಾತಕಾರಿ ಕೃತ್ಯ: ಶಾಲೆಯಲ್ಲೇ ಬಾಲಕಿ ಮೇಲೆ ಅತ್ಯಾಚಾರ: ವಿಡಿಯೋ ಮಾಡಿ ಹರಿಬಿಟ್ಟ ನಾಲ್ವರು ಅರೆಸ್ಟ್

ಆಂಧ್ರಪ್ರದೇಶದ ಮಂಡವಲ್ಲಿಯಲ್ಲಿ ಬಾಲಕಿಯೊಬ್ಬಳ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರವೆಸಗಿದ್ದನ್ನು ಚಿತ್ರೀಕರಿಸಿ ವಿಡಿಯೋ ಪ್ರಸಾರ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಘಟನೆ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಮೇ 27ರಿಂದ ನಲಿ-ಕಲಿ ಆರಂಭ: ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆ

ಉಡುಪಿ: ಮೇ 27ರಿಂದ ನಲಿ ಕಲಿ ಕಾರ್ಯಕ್ರಮ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳ ಆರಂಭಕ್ಕೆ ಸಿದ್ಧತೆಗಳು ನಡೆದಿವೆ. ಪಠ್ಯಪುಸ್ತಕ, ಸಮವಸ್ತ್ರ ಪೂರೈಕೆಯಾಗಲಿದ್ದು, ಇದೇ Read more…

ಮಾರ್ಗಸೂಚಿ ಅನುಸಾರ ಮೇ 29 ರಿಂದ ಎಲ್ಲಾ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿ ಮತ್ತು ಸುತ್ತೋಲೆಯ ಪ್ರಕಾರ ಎಲ್ಲಾ ಶಾಲೆಗಳು ಮೇ 29 ರಿಂದ ತರಗತಿಗಳನ್ನು ಆರಂಭಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದ Read more…

ಫಲಿತಾಂಶ ಇಲ್ಲದೆ 5, 8, 9ನೇ ತರಗತಿ ಮಕ್ಕಳು ಅತಂತ್ರ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆ ಫಲಿತಾಂಶ ಇಲ್ಲದೆ ಮಕ್ಕಳು ಅತಂತ್ರರಾಗಿದ್ದಾರೆ. ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ Read more…

ಪೋಷಕರೇ ಗಮನಿಸಿ: RTE ಅರ್ಜಿ ಸಲ್ಲಿಕೆಗೆ ಮೇ 20 ಕೊನೆ ದಿನ

ಕಡ್ಡಾಯ ಶಿಕ್ಷಣ ಕಾಯ್ದೆ (RTE) ಅಡಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸಲು ಇಚ್ಚಿಸುವ ಪೋಷಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಹಿಂದೆ ಏಪ್ರಿಲ್ 22 ಕ್ಕೆ ಮುಕ್ತಾಯವಾಗಿದ್ದ Read more…

ಮಕ್ಕಳಿಗೆ ಉಚಿತ ಶಿಕ್ಷಣ: RTE ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: ಪ್ರಸಕ್ತ 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ Read more…

ಪೋಷಕರಿಗೆ ಸಿಹಿ ಸುದ್ದಿ: ಆರ್.ಟಿ.ಇ. ಅರ್ಜಿ ಸಲ್ಲಿಕೆ ಅವಧಿ ಮೇ 20ರವರೆಗೆ ವಿಸ್ತರಣೆ

ಬೆಂಗಳೂರು: 2024 -25 ನೇ ಸಾಲಿನ ಆರ್.ಟಿ.ಇ. ಅಡಿ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. ಜೂನ್ 6ರಿಂದ ಶಾಲೆಗಳಲ್ಲಿ ಆರ್.ಟಿ.ಇ. ಅಡಿ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗುವುದು. Read more…

ಶಿಕ್ಷಕರಿಗೆ ಶಾಕ್: 15 ದಿನ ರಜೆ ಕಡಿತ: ಇಂದಿನಿಂದಲೇ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿ ನಡೆಸಲು ಸೂಚನೆ

ಬೆಂಗಳೂರು: ಪ್ರೌಢಶಾಲೆ ಶಿಕ್ಷಕರ 15 ದಿನ ರಜೆ ಕಡಿತ ಮಾಡಲಾಗಿದ್ದು, ಇಂದಿನಿಂದಲೇ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ Read more…

ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಧಾರವಾಡ: ಪ್ರತಿಭಾವಂತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿರುವ 6ನೇ ತರಗತಿ ವಿದ್ಯಾರ್ಥಿಗಳನ್ನು ಧಾರವಾಡ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಕಲ್ಪಿಸಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ. Read more…

BIG NEWS: ಶ್ರೀನಿವಾಸ್ ಪ್ರಸಾದ್ ನಿಧನ ಹಿನ್ನೆಲೆ; ಎರಡು ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ – ಕಾಲೇಜುಗಳಿಗೆ ನಾಳೆ ರಜೆ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಇಂದು ಬೆಳಗಿನ ಜಾವ ವಿಧಿವಶರಾಗಿದ್ದು, ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ನಾಳೆ ಶ್ರೀನಿವಾಸ್ ಪ್ರಸಾದ್ Read more…

ಮೇ 29 ರಿಂದ ರಾಜ್ಯದ ಎಲ್ಲಾ ಶಾಲೆಗಳು ಪುನಾರಂಭ: 18 ದಿನ ದಸರಾ ರಜೆ ಸೇರಿ 121 ದಿನ ರಜೆ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಅನುದಾನಿತ, Read more…

ಇಂದು ಆಯಾ ಶಾಲೆಗಳಲ್ಲಿ 5, 8, 9ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಸೋಮವಾರ ಆಯಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ Read more…

ನಾಳೆ 5, 8, 9ನೇ ತರಗತಿ ಫಲಿತಾಂಶ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಲಾದ ಮೌಲ್ಯಾಂಕನ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 8ರಂದು ಎಲ್ಲಾ ಶಾಲೆಗಳಲ್ಲಿ ಪ್ರಕಟಿಸುವಂತೆ ಕರ್ನಾಟಕ Read more…

ಪೋಷಕರಿಗೆ ಗುಡ್ ನ್ಯೂಸ್: ಮಕ್ಕಳಿಗೆ ಉಚಿತ ಶಿಕ್ಷಣ RTE ಅರ್ಜಿ ಸಲ್ಲಿಕೆ ಅವಧಿ 1 ತಿಂಗಳು ವಿಸ್ತರಣೆ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಅಡಿ ಅರ್ಜಿ ಸಲ್ಲಿಸಲು ಮೇ 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅರ್ಜಿ ಸಲ್ಲಿಕೆ Read more…

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: RTE ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(RTE) ಮೂಲಕ ಶಾಲೆಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಅಧಿಕೃತ ವೆಬ್ಸೈಟ್ ನಲ್ಲಿ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಲಾಗಿದೆ. ಒಂದರಿಂದ ಎಂಟನೇ ತರಗತಿ Read more…

ಮಕ್ಕಳು ಕಿರಿಕಿರಿ ಮಾಡುವುದೇಕೆ ಗೊತ್ತಾ…..?

ನಿಮ್ಮ ಮಕ್ಕಳು ಪದೇಪದೇ ಕೋಪಗೊಳ್ಳುತ್ತಾರೆಯೇ, ಕಿರಿಕಿರಿ ಮಾಡುತ್ತಾರೆಯೇ. ಅವರು ಬೆಳೆದು ದೊಡ್ಡವರಾಗುತ್ತಿದ್ದಂತೆ ಇದೆಲ್ಲ ಸರಿಯಾಗುತ್ತದೆ ಅಂದುಕೊಂಡರೆ ಅದು ನಿಮ್ಮ ತಪ್ಪು. ಬಾಲ್ಯದಲ್ಲೇ ಎಲ್ಲ ವಿಷಯಗಳನ್ನು ಮಕ್ಕಳಿಗೆ ಅರ್ಥ ಮಾಡಿಸುವುದು Read more…

ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ Read more…

ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಮಾ. 18ರಿಂದ ಆನ್ ಲೈನ್ ನಲ್ಲಿ ಅರ್ಜಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಬರಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರು ನಿಗದಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ, ಮಕ್ಕಳ ಕಲಿಕಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...