alex Certify School | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳು ಕಿರಿಕಿರಿ ಮಾಡುವುದೇಕೆ ಗೊತ್ತಾ…..?

ನಿಮ್ಮ ಮಕ್ಕಳು ಪದೇಪದೇ ಕೋಪಗೊಳ್ಳುತ್ತಾರೆಯೇ, ಕಿರಿಕಿರಿ ಮಾಡುತ್ತಾರೆಯೇ. ಅವರು ಬೆಳೆದು ದೊಡ್ಡವರಾಗುತ್ತಿದ್ದಂತೆ ಇದೆಲ್ಲ ಸರಿಯಾಗುತ್ತದೆ ಅಂದುಕೊಂಡರೆ ಅದು ನಿಮ್ಮ ತಪ್ಪು. ಬಾಲ್ಯದಲ್ಲೇ ಎಲ್ಲ ವಿಷಯಗಳನ್ನು ಮಕ್ಕಳಿಗೆ ಅರ್ಥ ಮಾಡಿಸುವುದು Read more…

ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. 2023 -24ನೇ ಶೈಕ್ಷಣಿಕ ಸಾಲಿಗೆ ಅನುದಾನಿತ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ Read more…

ವರ್ಗಾವಣೆ ಬಯಸುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಮಾ. 18ರಿಂದ ಆನ್ ಲೈನ್ ನಲ್ಲಿ ಅರ್ಜಿ

ಬೆಂಗಳೂರು: ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. 2024 -25 ನೇ ಸಾಲಿನ ವರ್ಗಾವಣೆಗೆ ಅಧಿಸೂಚನೆ ಪ್ರಕಟಿಸಿದ್ದು, ವರ್ಗಾವಣೆ ಬಯಸುವ ಶಿಕ್ಷಕರು ಶಾಲಾ ಶಿಕ್ಷಣ ಇಲಾಖೆಯ Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಬರಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರು ನಿಗದಿಗಿಂತ ಅರ್ಧಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ, ಮಕ್ಕಳ ಕಲಿಕಾ Read more…

ಅಲ್ಪಸಂಖ್ಯಾತ ಶಾಲಾ, ಕಾಲೇಜುಗಳಿಗೆ 284 ಕೋಟಿ ರೂ. ಅನುದಾನ

ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜುಗಳ ಕಟ್ಟಡ, ಕೊಠಡಿ ಸೇರಿ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಯೋಜನೆಗೆ Read more…

ಇಂದಿನಿಂದ ರಾಜ್ಯಾದ್ಯಂತ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: ಸರ್ಕಾರ ಮತ್ತು ಖಾಸಗಿ ಶಾಲಾ ಸಂಘಟನೆಗಳ ಕಾನೂನು ಹೋರಾಟದ ನಡುವೆ ಇಂದಿನಿಂದ ರಾಜ್ಯದ 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ಧಪಡಿಸಿದ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಬೇಸಿಗೆ ರಜೆಯಲ್ಲೂ ಬಿಸಿಯೂಟ

ಕಲಬುರಗಿ: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಮುಂದುವರೆಸಲು ಚಿಂತನೆ ನಡೆದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ Read more…

ಓದಿದ ಶಾಲೆ ಅಭಿವೃದ್ಧಿಗೆ ಮುಂದಾದ ರಿಷಬ್ ಶೆಟ್ಟಿ

ಕುಂದಾಪುರ: ನಟ, ನಿರ್ದೇಶಕ ರಿಶಬ್ ಶೆಟ್ಟಿ ತಾವು ಓದಿದ ಶಾಲೆಯ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದಾರೆ. ಕುಂದಾಪುರದ ಕೆರಾಡಿ ಶಾಲೆಯನ್ನು ರಿಷಬ್ ಶೆಟ್ಟಿ ಫೌಂಡೇಶನ್ ವತಿಯಿಂದ ಅಭಿವೃದ್ಧಿಪಡಿಸಿ ಮಾದರಿ ಶಾಲೆಯಾಗಿ Read more…

ಶಾಲೆಯಲ್ಲೇ ವಿದ್ಯಾರ್ಥಿನಿಯರ ವಿವಸ್ತ್ರಗೊಳಿಸಿ ಫೋಟೋ ತೆಗೆದ ಶಿಕ್ಷಕ ಅರೆಸ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಹೂಗ್ಲಿ ಜಿಲ್ಲೆಯಲ್ಲಿ ಶಾಲಾ ಶಿಕ್ಷಕನೊಬ್ಬನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿಯರನ್ನು ಬಲವಂತವಾಗಿ ವಿವಸ್ತ್ರಗೊಳಿಸಿ ಅವರ ಫೋಟೋಗಳನ್ನು ತೆಗೆದ ಆರೋಪದಲ್ಲಿ ಪೋಕ್ಸೊ ಕಾಯ್ದೆಯ ಹಲವು Read more…

ಶಿಕ್ಷಣ ಇಲಾಖೆ ಎಡವಟ್ಟುಗಳ ಸಾಲಿಗೆ ಮತ್ತೊಂದು ಸೇರ್ಪಡೆ: ಪ್ರಶ್ನೆ ಪತ್ರಿಕೆ ಮಾತ್ರ ಕೊಡುತ್ತೇವೆ, ಮನೆಯಿಂದ ಉತ್ತರ ಪತ್ರಿಕೆ ತನ್ನಿ ಎಂದು ಸೂಚನೆ

ಫೆಬ್ರವರಿ 26 ರಿಂದ ಮಾರ್ಚ್ 2ರವರೆಗೆ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆ ಪ್ರಶ್ನೆ ಪತ್ರಿಕೆ ಮಾತ್ರ ನೀಡಲಿದೆ. ಉತ್ತರ ಪತ್ರಿಕೆಗಳ ಜವಾಬ್ದಾರಿ ಶಾಲೆಗಳದ್ದು ಇಲ್ಲವೇ Read more…

ಊಟ ತಂದುಕೊಡದ ಮಕ್ಕಳನ್ನು ಕೂಡಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕಿ

ಧಾರವಾಡ: ಮಧ್ಯಾಹ್ನದ ಊಟ ತಂದುಕೊಡದ ಮಕ್ಕಳನ್ನು ಕೊಠಡಿಯಲ್ಲಿ ಕೂಡಿಹಾಕಿ ಶಿಕ್ಷಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಿ ಶಾಲೆ ಎದುರು ಪೋಷಕರು ಹಾಗೂ ಮಕ್ಕಳು ಪ್ರತಿಭಟನೆ ನಡೆಸಿದ್ದಾರೆ. ಧಾರವಾಡ ಜಿಲ್ಲೆ Read more…

ಮಂಗಳೂರು ಶಾಲೆಯಲ್ಲಿ ಶ್ರೀ ರಾಮನ ಅವಹೇಳನ ಪ್ರಕರಣ ತನಿಖೆಗೆ ಐಎಎಸ್ ಅಧಿಕಾರಿ ನೇಮಕ

ಮಂಗಳೂರು: ಮಂಗಳೂರಿನ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಶ್ರೀ ರಾಮನ ಅವಹೇಳನ ಮಾಡಿದ್ದಾರೆ ಎನ್ನಲಾದ ಪ್ರಕರಣ ಮತ್ತು ನಂತರದ ಬೆಳವಣಿಗೆಗಳ ಬಗ್ಗೆ ಸಮಗ್ರ ತನಿಖೆ ನಡೆಸಲು ಐಎಎಸ್ ಅಧಿಕಾರಿ ನೇಮಿಸಲಾಗಿದೆ Read more…

BIG NEWS: ಒಂದೇ ಶಾಲೆಯ 150 ಮಕ್ಕಳಲ್ಲಿ ಮಂಗನ ಬಾವು ದೃಢ; ಕಂಗಾಲಾದ ಪೋಷಕರು

ರಾಯಚೂರು: ರಾಜ್ಯದಲ್ಲಿ ಮಕ್ಕಳಲ್ಲಿ ಮಂಗನ ಬಾವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಯಚೂರಿನ ಸರ್ಕಾರಿ ಶಾಲೆಯೊಂದರಲ್ಲಿ 150 ಮಕ್ಕಳಲ್ಲಿ ಈ ಕಾಯಿಲೆ ಪತ್ತೆಯಾಗಿದ್ದು, ಪೋಷಕರು ಕಂಗಾಲಾಗಿದ್ದಾರೆ. ಲಿಂಗಸಗೂರು ತಾಲೂಕಿನ Read more…

RTE ಅಡಿ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ(ಆರ್.ಟಿ.ಇ.)ಯಡಿ 2024 -25 ನೇ ಸಾಲಿನ ದಾಖಲಾತಿ, ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 7ರಂದು ಆರ್.ಟಿ.ಇ. ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ Read more…

ವಸತಿ ಶಾಲೆಯಲ್ಲಿ ರ್ಯಾಗಿಂಗ್: 5 ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ

ಗಂಗಾವತಿ: ಗಂಗಾವತಿ ತಾಲೂಕಿನ ಹೇಮಗುಡ್ಡ ಸಮೀಪದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರ್ಯಾಗಿಂಗ್ ಪ್ರಕರಣ ನಡೆದಿದೆ. ರ್ಯಾಗಿಂಗ್ ಮಾಡಿದ ಐವರು ವಿದ್ಯಾರ್ಥಿಗಳ ವಿರುದ್ಧ ಶಾಲಾ ಆಡಳಿತ ಮಂಡಳಿ ಶಿಸ್ತು Read more…

ಶಾಲೆಯಲ್ಲೇ ವಿದ್ಯಾರ್ಥಿ ವಿವಸ್ತ್ರಗೊಳಿಸಿ ಬೆತ್ತಲೆ ಮೆರವಣಿಗೆ

ಜಬಲ್‌ಪುರ: ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಂದಿಗೆ ವಿದ್ಯಾರ್ಥಿಗಳು ಅನುಚಿತವಾಗಿ ವರ್ತಿಸಿದ್ದು, ಬೆತ್ತಲೆಯಾಗಿ ಪರೇಡ್ ಮಾಡಿರುವ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಂತ್ರಸ್ತನ ತಂದೆ ಮಧ್ಯಪ್ರದೇಶದ ಜಬಲ್ಪುರದ ಗ್ವಾರಿಘಾಟ್ Read more…

ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪುಸ್ತಕಗಳ ಭಾರ ಇಳಿಸಲು ಹೊಸ ಪ್ರಯೋಗ

ಶಿವಮೊಗ್ಗ: ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕಗಳ ಹೊರೆ ತಗ್ಗಿಸಲು ಸರ್ಕಾರ ವಿನೂತನ ಕ್ರಮ ಕೈಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ಸರ್ಕಾರಿ ಶಾಲೆ ಮಕ್ಕಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್: ಶಾಲಾ ಅವಧಿ ಮುಗಿದ ನಂತರವೂ ಪಾಠ ಹೇಳಿಕೊಡಲು ಶಿಕ್ಷಕರಿಗೆ ಮನವಿ

ಶಿವಮೊಗ್ಗ: ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ರೂಪಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ Read more…

ಶಿಕ್ಷಕಿಯೊಂದಿಗೆ ಇಬ್ಬರು ಶಿಕ್ಷಕರ ಪ್ರಣಯ ಸಂಬಂಧ: ಶಾಲೆಯಲ್ಲೇ ಸಹೋದ್ಯೋಗಿಗಳ ಮೇಲೆ ಫೈರಿಂಗ್: ದುರಂತ ಅಂತ್ಯ ಕಂಡ ತ್ರಿಕೋನ ಪ್ರೇಮ

ರಾಂಚಿ: ಶಾಲೆಯಲ್ಲಿ ಶಿಕ್ಷಕನೊಬ್ಬ ಇಬ್ಬರು ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿರುವ ಘಟನೆ ಜಾರ್ಖಂಡ್‌ನ ಗೊಡ್ಡಾ ಪಟ್ಟಣವನ್ನು ಬೆಚ್ಚಿಬೀಳಿಸಿದೆ. ಪೊರೈಯಾಹತ್‌ನ ಚಾತ್ರಾ ಉನ್ನತೀಕರಿಸಿದ ಶಾಲೆಯಲ್ಲಿ ಘಟನೆ ನಡೆದಿದೆ. ಪ್ರೇಮ ಸಂಬಂಧ Read more…

BIG NEWS: ರಾಮ ಮಂದಿರ ಉದ್ಘಾಟನೆ: ಜನವರಿ 22ರಂದು ಈ ರಾಜ್ಯಗಳಲ್ಲಿ ಸಾರ್ವಜನಿಕ ರಜೆ ಘೋಷಣೆ

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿದ್ದು, ಉದ್ಘಾಟನೆಗೆ ಮೂರು ದಿನಗಳು ಮಾತ್ರ ಬಾಕಿ ಇದೆ. ಜನವರಿ 22ರಂದು ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ Read more…

ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಜ. 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಬದಲು ನೇರ ಪ್ರಸಾರಕ್ಕೆ ಅವಕಾಶ ನೀಡಲು ಸಲಹೆ

ಬೆಂಗಳೂರು: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಬಾಲರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡುವ ಬದಲಿಗೆ ಪ್ರಾಣ ಪ್ರತಿಷ್ಠೆಯ ನೇರ ಪ್ರಸಾರಕ್ಕೆ Read more…

ಶಾಲೆಯಲ್ಲಿ ಬಿಸಿಯೂಟ ಬೇಯಿಸಲು ಮಕ್ಕಳು ಕೂರುವ ಬೆಂಚ್ ಬಳಸಿದ ಅಡುಗೆ ಸಿಬ್ಬಂದಿ: ತನಿಖೆಗೆ ಆದೇಶ

ಬಿಹಾರದ ರಾಜಧಾನಿ ಪಾಟ್ನಾದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟ ಬೇಯಿಸಲು ಬೆಂಚುಗಳನ್ನು ಸುಟ್ಟು ಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶಿಕ್ಷಣ ಇಲಾಖೆಯು ತನಿಖೆಗೆ Read more…

ಮಕ್ಕಳಿಗೆ ಪೋಕ್ಸೊ ಕಾಯ್ದೆ ಅರಿವು ಮೂಡಿಸಲು ಶಾಲೆಗಳಲ್ಲಿ ‘ತೆರೆದ ಮನೆ’ ಕಾರ್ಯಕ್ರಮ

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೊ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಶಾಲೆಗಳಲ್ಲಿ ತೆರೆದ ಮನೆ ಕಾರ್ಯಕ್ರಮ ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಲಾಗಿದೆ. 18 ವರ್ಷದೊಳಗಿನ ಮಕ್ಕಳ Read more…

ಶಾಲಾ ಮಕ್ಕಳ ‘ಬ್ಯಾಗ್’ ಹೊರೆ ಇಳಿಸಲು ‘ಶಿಕ್ಷಣ ಇಲಾಖೆ’ ಮಹತ್ವದ ನಿರ್ಧಾರ : ಭಾಗ-1, ಭಾಗ-2 ಪಠ್ಯಕ್ಕೆ ಚಿಂತನೆ

ಬೆಂಗಳೂರು : ಶಾಲಾ ಮಕ್ಕಳ ಶಾಲಾ ಬ್ಯಾಗ್ ಹೊರೆ ಇಳಿಸಲು ‘ಶಿಕ್ಷಣ ಇಲಾಖೆ’ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಠ್ಯ ಪುಸ್ತಕವನ್ನು ಭಾಗ-1, ಭಾಗ-2 ವಿಭಾಗಗಳಾಗಿ ವಿಂಗಡಿಸಲು ಚಿಂತನೆ ನಡೆಸಿದೆ. Read more…

ಜ. 22ರಂದು ರಾಮ ಮಂದಿರ ಉದ್ಘಾಟನೆ ದಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲು ಆಗ್ರಹ

ಯಾದಗಿರಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯ ದಿನವಾದ ಜನವರಿ 22ರಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಮನವಿ ಮಾಡಿದ್ದಾರೆ. ಜಿಲ್ಲಾಡಳಿತಕ್ಕೆ ಪತ್ರ ಬರೆದಿರುವ ಅವರು, Read more…

ಶಾಲೆಗಳ ಸ್ವಚ್ಛತೆ ಬಗ್ಗೆ ಸರ್ಕಾರ ಗಂಭೀರ ಚಿಂತನೆ: ಸಮಸ್ಯೆಗೆ ಶಾಶ್ವತ ಪರಿಹಾರ; ಮಧು ಬಂಗಾರಪ್ಪ

ಶಿವಮೊಗ್ಗ: ಶಾಲೆಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸುವಂತಹ ದೌರ್ಭಾಗ್ಯ ವಿದ್ಯಾರ್ಥಿಗಳಿಗೆ ಎಂದಿಗೂ ಬರಬಾರದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮತ್ತಿಗಾರು ಸರ್ಕಾರಿ ಪ್ರೌಢಶಾಲೆ Read more…

ಶಾಲೆಗಳ ಸ್ವಚ್ಛತೆ ಬಗ್ಗೆ ಮಾರ್ಗಸೂಚಿ: ಸಚಿವ ಮಧು ಬಂಗಾರಪ್ಪ ಮಾಹಿತಿ

ಶಿವಮೊಗ್ಗ: ಶಾಲೆಗಳ ಸ್ವಚ್ಛತೆಯ ಜವಾಬ್ದಾರಿ ಕೇವಲ ಶಿಕ್ಷಕರದು ಮಾತ್ರವಲ್ಲ, ಎಸ್.ಡಿ.ಎಂ.ಸಿ. ಕೂಡ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲೆಗಳಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ Read more…

‘ಶಾಲಾ ಶೌಚಾಲಯ’ ಸ್ವಚ್ಛಗೊಳಿಸುವ ಹೊಣೆ ‘SDMC’ ಗೆ, ಶೀಘ್ರ ಆದೇಶ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ, ಶಾಲಾ ಶೌಚಾಲಯ’ ಸ್ವಚ್ಛಗೊಳಿಸುವ ಹೊಣೆ ‘SDMC’ ಗೆ ನೀಡಿ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು Read more…

BREAKING NEWS: ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲೇ ಅಮಾನವೀಯ ಘಟನೆ; ನೇರಲೆಕೆರೆ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ

ಶಿವಮೊಗ್ಗ: ಕೋಲಾರದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬೆಂಗಳೂರಿನ ಪೀಣ್ಯದ ಸರ್ಕಾರಿ ಶಾಲೆ ಬಳಿಕ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿಯೇ Read more…

ನಾಳೆ ಶಾಲೆ, ಕಾಲೇಜ್, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ: ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಗೆ ಅನ್ವಯ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಶಾಲೆ, ಕಾಲೇಜ್, ಕಚೇರಿಗಳಿಗೆ ರಜೆ ನೀಡಲಾಗಿದೆ. ಆಯಾ ಕ್ಷೇತ್ರಗಳ ವ್ಯಾಪ್ತಿಯ ಸರ್ಕಾರಿ ಕಚೇರಿಗಳು ಮತ್ತು ಶಾಲಾ, ಕಾಲೇಜುಗಳಿಗೆ ರಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...