alex Certify schools | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಹೆಚ್ಚಳ ಹಿನ್ನೆಲೆ; 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಬಂದ್​​…..!

ಮುಂಬೈನಲ್ಲಿ ಕೊರೊನಾ ವೈರಸ್​ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಗಳು ಜನವರಿ 31ರವರೆಗೂ ಬಂದ್​ ಇರಲಿವೆ. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ Read more…

ವಾಯು ಮಾಲಿನ್ಯ ಹಿನ್ನಲೆ: ನಾಳೆಯಿಂದ ಎಲ್ಲ ಶಾಲಾ-ಕಾಲೇಜು ಬಂದ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ  ವಾತಾವರಣ ಹದಗೆಟ್ಟಿದೆ. ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸುಪ್ರೀಂ ಛಾಟಿ ಏಟಿನ ನಂತ್ರ ದೆಹಲಿ ಸರ್ಕಾರ Read more…

ಹಿಂಸಾಚಾರದ ಮಧ್ಯೆಯೇ ಅಪ್ಘಾನಿಸ್ತಾನದ ಬಾಲಕಿಯರಿಗೆ ಖುಷಿ ಸುದ್ದಿ

ತಾಲಿಬಾನಿಗಳ ಆಕ್ರಮಣದ ನಂತ್ರ ಅಫ್ಘಾನಿಸ್ತಾನಿಗಳ ಸ್ಥಿತಿ ಚಿಂತಾಜನಕವಾಗಿದೆ. ಅಫ್ಘಾನಿಸ್ತಾನದ ಚಿತ್ರಣವೇ ಸಂಪೂರ್ಣ ಬದಲಾಗಿದೆ. ಅಲ್ಲಿನ ಮಹಿಳೆಯರು ಹಾಗೂ ಹುಡುಗಿಯರು ನರಕ ಅನುಭವಿಸುತ್ತಿದ್ದಾರೆ. ಅನೇಕರ ಮೇಲೆ ಅತ್ಯಾಚಾರ ನಡೆದ ವರದಿಯಾಗಿದೆ. Read more…

BIG NEWS: ವಿದ್ಯಾರ್ಥಿಗಳ ಸುರಕ್ಷತೆಗೆ ಮಾರ್ಗಸೂಚಿ ಬಿಡುಗಡೆ, ಅನುಸರಿಸದ ಶಾಲೆಗಳ ವಿರುದ್ಧ ಕಠಿಣ ಕ್ರಮ

ಸುರಕ್ಷಿತ ಮೂಲಸೌಕರ್ಯ, ಸಕಾಲಿಕ ವೈದ್ಯಕೀಯ ನೆರವು, ವಿದ್ಯಾರ್ಥಿಗಳು ವರದಿ ಮಾಡಿದ ದೂರುಗಳ ಮೇಲೆ ತ್ವರಿತ ಕ್ರಮ, ಬೆದರಿಸುವಿಕೆ, ದೈಹಿಕ ಶಿಕ್ಷೆ ತಾರತಮ್ಯ ಮತ್ತು ಮಾದಕದ್ರವ್ಯದ ಬಳಕೆ ತಡೆಗಟ್ಟುವಿಕೆ, ಕೋವಿಡ್ Read more…

ಕೇಂದ್ರ ಸರ್ಕಾರದ ’ಪೋಷಣೆ’ ಯೋಜನೆ ಕುರಿತು ಇಲ್ಲಿದೆ ಮಾಹಿತಿ

ಮಹತ್ವದ ನಿರ್ಣಯವೊಂದರಲ್ಲಿ ’ಪ್ರಧಾನ ಮಂತ್ರಿ ಪೋಷಣ್‌’ ಕಾರ್ಯಕ್ರಮಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ದೇಶಾದ್ಯಂತ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆ ಮಾಡುವ ಯೋಜನೆಗೆ ’ಪಿಎಂ Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಅಕ್ಟೋಬರ್‌ 1ರ ಬಳಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಿವೆ ಎಂದು ಘೋಷಿಸಿದ ರಾಜ್ಯ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, “ಮಧ್ಯಾಹ್ನದ Read more…

BIG NEWS: ಚೆನ್ನೈನಲ್ಲಿ 10ನೇ ತರಗತಿ ವಿದ್ಯಾರ್ಥಿಗೆ ಕೊರೊನಾ….! ಶಾಲೆಗಳು ಮತ್ತೆ ಬಂದ್​

ತಮಿಳುನಾಡಿನಲ್ಲಿ ತರಗತಿಗಳು ಪುನಾರಂಭಗೊಂಡು 1 ವಾರ ಮಾತ್ರ ಕಳೆದಿದೆ. ಅಷ್ಟರಲ್ಲಾಗಲೇ ಚೆನ್ನೈನಲ್ಲಿ 10ನೇ ತರಗತಿ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಗುರಿಯಾಗಿದ್ದಾನೆ. ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆ ಚೆನ್ನೈ ಕಾರ್ಪೋರೇಷನ್​ Read more…

ಶಾಲೆ ಆರಂಭಕ್ಕೆ ಸಿದ್ಧತೆ ಆರಂಭಿಸಿದ ಸಿಬಿಎಸ್‍ಇ, 2021-22ನೇ ಸಾಲಿನ ವಿದ್ಯಾರ್ಥಿಗಳ ಪಟ್ಟಿ ಸಿದ್ಧಪಡಿಸಲು ಸೂಚನೆ

2021-22ನೇ ಶೈಕ್ಷಣಿಕ ಸಾಲಿನ ಶಾಲೆಗಳನ್ನು ಆರಂಭಿಸಲು ಅಗತ್ಯ ಸಿದ್ಧತೆಗಳನ್ನು ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‍ಇ) ನಿಧಾನವಾಗಿ ಆರಂಭಿಸಿದೆ. ಮೊದಲ ಹೆಜ್ಜೆಯಾಗಿ ತನ್ನ ವ್ಯಾಪ್ತಿಯಲ್ಲಿರುವ ದೇಶದ ಎಲ್ಲ ಶಾಲೆಗಳಿಗೆ ಹೊಸ Read more…

ಈ ರಾಜ್ಯದಲ್ಲಿ ಶುರುವಾಗಲಿದೆ 1 – 5ನೇ ತರಗತಿ

ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದಿದೆ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ, ಜೀವನವನ್ನು ಸಾಮಾನ್ಯಗೊಳಿಸುವ ಪ್ರಯತ್ನದಲ್ಲಿದೆ. ರಾಜ್ಯದಲ್ಲಿ ಸೋಮವಾರದಿಂದ ಮಾಧ್ಯಮಿಕ ಶಾಲೆ, ಕೋವಿಡ್ ಪ್ರೋಟೋಕಾಲ್‌ನೊಂದಿಗೆ ತೆರೆದಿವೆ. ಈಗ Read more…

ಪಾಲಕರಿಗೆ ಖುಷಿ ಸುದ್ದಿ..! ಕಡಿಮೆಯಾಗಲಿದೆ ಶಾಲಾ ಶುಲ್ಕ

ಕೊರೊನಾ ಸಂದರ್ಭದಲ್ಲಿ ಅನೇಕ ಪಾಲಕರು ತಮ್ಮ ಮಕ್ಕಳ ಶಾಲೆ ಅಡ್ಮಿಷನ್ ಮಾಡಿಸಿಲ್ಲ. ಅಂತವರಿಗೆ ಖುಷಿ ಸುದ್ದಿಯೊಂದಿದೆ. ಕೊರೊನಾ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ, ಪಾಲಕರಿಗೆ ಖುಷಿ ಸುದ್ದಿ ನೀಡಿದೆ. 2021-22 Read more…

2 ಶಾಲೆಗಳ 20 ವಿದ್ಯಾರ್ಥಿಗಳಿಗೆ ಕೋವಿಡ್, ಮೂರನೇ ಅಲೆಯ ಭೀತಿ, ಎಲ್ಲೆಡೆ ಆತಂಕ

ಕೋವಿಡ್ ಮೂರನೇ ಅಲೆಯ ಭೀತಿ ಎದುರಿಸುತ್ತಿರುವ ಪಂಜಾಬ್‌ ಶಾಲೆಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಲೂಧಿಯಾನಾದ ಎರಡು ಶಾಲೆಗಳಲ್ಲಿ ಹೊಸದಾಗಿ 20 ಕೋವಿಡ್ ಪ್ರಕರಣಗಳು ದಾಖಲಾದ ಬಳಿಕ ಎಲ್ಲೆಡೆ ಕಟ್ಟೆಚ್ಚರ Read more…

BIG NEWS: ಶಾಲೆಗಳ ಪುನಾರಂಭದ ಕುರಿತು ಸಚಿವ ಕೆ. ಸುಧಾಕರ್​ ಮಹತ್ವದ ಹೇಳಿಕೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಕ್ರಮೇಣವಾಗಿ ಇಳಿಕೆಯಾಗುತ್ತಿದೆ. ಆದರೆ ಇದರ ನಡುವೆಯೇ ಮೂರನೇ ಅಲೆಯ ಭಯ ಕೂಡ ಹುಟ್ಟಿಕೊಂಡಿದೆ. ಕೊರೊನಾ ಮೂರನೆ ಅಲೆಯಲ್ಲಿ ಮಕ್ಕಳಿಗೆ ಡೇಂಜರ್​ ಕಾದಿದೆ ಎಂಬ Read more…

ದಂಗಾಗಿಸುತ್ತೆ ಅವಳಿ ಸಹೋದರಿಯರು ಪಡೆದಿರುವ ವಿದ್ಯಾರ್ಥಿ ವೇತನ

ಒಳ್ಳೆಯ ಮೊತ್ತದ ವಿದ್ಯಾರ್ಥಿ ವೇತನವನ್ನ ಪಡೆಯಬೇಕು ಅನ್ನೋ ಆಸೆ ಎಲ್ಲರಿಗಿರುತ್ತದೆ. ಆದರೆ ಈ ಕನಸು ಎಲ್ಲಾ ವಿದ್ಯಾರ್ಥಿಗಳಿಂದ ಸಾಕಾರ ಮಾಡಿಕೊಳ್ಳಲು ಸಾಧ್ಯವಾಗೋದಿಲ್ಲ. ಈ ಕನಸು ನನಸಾಗಬೇಕು ಅಂದರೆ ಸರಿಯಾದ Read more…

BIG NEWS: ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 1-9ನೇ ತರಗತಿವರೆಗೆ ಪರೀಕ್ಷೆ ರದ್ದುಗೊಳಿಸಿರುವ ಶಿಕ್ಷಣ ಇಲಾಖೆ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಪಾಸ್ ಮಾಡಲು ನಿರ್ಧರಿಸಿದೆ. ಇದರ ಬೆನ್ನಲ್ಲೇ ಶಾಲೆಗಳಿಗೆ Read more…

ಏಪ್ರಿಲ್‌ 30 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಉ. ಪ್ರದೇಶ ಸರ್ಕಾರ

ಕೊರೊನಾ ವೈರಸ್​ ಸೋಂಕು ಉಲ್ಬಣ ಹಿನ್ನೆಲೆ ಏಪ್ರಿಲ್​​ 30ನೇ ತಾರೀಖಿನವರೆಗೂ ರಾಜ್ಯದಲ್ಲಿ 1 ರಿಂದ 12ನೇ ತರಗತಿಗಳು ಬಂದ್​ ಇರಲಿವೆ ಎಂದು ಉತ್ತರ ಪ್ರದೇಶ ಸರ್ಕಾರ ಆದೇಶ ನೀಡಿದೆ. Read more…

ತಲೆಗೂದಲಿನ ಕಾರಣಕ್ಕೆ ವಿದ್ಯಾರ್ಥಿಯನ್ನ ಐಸೋಲೇಷನ್​ನಲ್ಲಿಟ್ಟ ಶಾಲೆ..!

ಕೊರೊನಾ ಸೋಂಕು ವಿದ್ಯಾರ್ಥಿಗಳಿಗೆ ಬರಬಾರದು ಅಂತಾ ಶಾಲೆ ಹಾಗೂ ಕಾಲೇಜುಗಳಲ್ಲಿ ಹೆಚ್ಚಿನ ಮುಂಜಾಗ್ರತೆಯನ್ನ ಕೈಗೊಳ್ಳಲಾಗ್ತಿದೆ. ಹೀಗಾಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಮಾಸ್ಕ್​ ಧರಿಸೋದು, ಸಾಮಾಜಿಕ ಅಂತರ ಕಾಪಾಡೋದು ಸೇರಿದಂತೆ Read more…

ಮಾ. 31 ರವರೆಗೆ ಶಾಲೆ, ಕಾಲೇಜ್ ಬಂದ್: 18 ವರ್ಷ ಮೇಲ್ಪಟ್ಟವರಿಗೆಲ್ಲ ಲಸಿಕೆ ನೀಡಲು ಪ್ರಸ್ತಾವನೆ

ಪುಣೆ: ನಾಗಪುರ ಆಡಳಿತ ಮಾರ್ಚ್ 15 ರಿಂದ 21 ರವರೆಗೆ ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆ ಮಾಡಿದ ಒಂದು ದಿನದ ನಂತರ ಪುಣೆ ಜಿಲ್ಲಾಡಳಿತ ಹಲವು ನಿರ್ಬಂಧ ಘೋಷಿಸಿದೆ. Read more…

ʼಶಾಲಾರಂಭʼದ ಕುರಿತ ಸಮೀಕ್ಷೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

ಕೊರೊನಾದಿಂದಾಗಿ ಕ್ಲೋಸ್ ಆಗಿದ್ದ ತರಗತಿಗಳು ಈಗ ಒಂದೊಂದಾಗಿ ಆರಂಭವಾಗುತ್ತಿವೆ. ಹೊಸ ಶೈಕ್ಷಣಿಕ ವರ್ಷದ ತರಗತಿಗೆ ಏಪ್ರಿಲ್​ನಲ್ಲೇ ಶಾಲೆಗಳನ್ನ ಪುನಾರಂಭಿಸಲು ಶೇಕಡಾ 69ರಷ್ಟು ಪೋಷಕರು ಒಲವು ತೋರಿದ್ದಾರೆ ಎಂದು ಸಮೀಕ್ಷೆಯೊಂದು Read more…

ಹಿಮಾಚಲ ಪ್ರದೇಶದಲ್ಲಿ ಶಾಲಾ – ಕಾಲೇಜುಗಳು ಬಂದ್​…!

ಕೊರೊನಾ ವೈರಸ್​ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಹಿಮಾಚಲ ಪ್ರದೇಶ ಸರ್ಕಾರ ಶಾಲೆ, ಕಾಲೇಜು ಸೇರಿದಂತೆ ಎಲ್ಲಾ ಶಿಕ್ಷಣ ವಿದ್ಯಾಲಯಗಳನ್ನ ಡಿಸೆಂಬರ್​ 31ರವರೆಗೆ ಬಂದ್​ ಮಾಡಲು ನಿರ್ಧರಿಸಿದೆ. ಹಾಗೂ Read more…

ಸಾರ್ವಜನಿಕರೇ ಗಮನಿಸಿ: ಅಕ್ಟೋಬರ್‌ 15 ರ ನಾಳೆಯಿಂದ ಶುರುವಾಗಲಿದೆ ಈ ಎಲ್ಲ ಸೇವೆ

ಕೊರೊನಾ ವೈರಸ್ ಮಧ್ಯೆಯೇ ದೇಶ ಸಹಜ ಸ್ಥಿತಿಗೆ ಮರಳುತ್ತಿದೆ. ಕಳೆದ 7 ತಿಂಗಳಿಂದ ಸಂಪೂರ್ಣ ಬಂದ್ ಆಗಿದ್ದ ಸಿನಿಮಾ ಹಾಲ್, ಶಾಲೆ, ಮನರಂಜನಾ ಮಲ್ಟಿಪ್ಲೆಕ್ಸ್ ಗಳು, ಮನರಂಜನಾ ಉದ್ಯಾನವನಗಳು, Read more…

ಅಂಗನವಾಡಿ, ಶಾಲಾ ಮಕ್ಕಳಿಗೆ ಮತ್ತೊಂದು ‘ಗುಡ್ ನ್ಯೂಸ್’

ನವದೆಹಲಿ: ಕೇಂದ್ರ ಜಲ ಶಕ್ತಿ ಸಚಿವಾಲಯದ ವತಿಯಿಂದ ದೇಶಾದ್ಯಂತ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. 100 ದಿನಗಳ ಅಭಿಯಾನಕ್ಕೆ ಇವತ್ತು Read more…

‘ಶಾಲೆ ಆರಂಭ’ ಎಂಬ ಮಾತು ಕೇಳುತ್ತಲೇ ಬಿಕ್ಕಿಬಿಕ್ಕಿ ಅತ್ತಿದ್ದಾನೆ ಪುಟ್ಟ ಬಾಲಕ

ಕೊರೊನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ನಾನಾ ಪ್ರಯತ್ನ ನಡೆಯುತ್ತಿದೆ. ಲಾಕ್ ಡೌನ್ ನಂತ್ರ ಅನ್ಲಾಕ್ ಜಾರಿಯಾಗಿದೆ. ಆದ್ರೆ ಶಾಲೆಗಳು ಮಾತ್ರ ಇನ್ನೂ ಶುರುವಾಗಿಲ್ಲ. ಕೆಲ ಶಾಲೆಗಳು ಆನ್ಲೈನ್ ನಲ್ಲಿ Read more…

ಖಾಸಗಿ ಶಾಲೆಗಳ ಬೋಧನಾ ಶುಲ್ಕ ಸಂಗ್ರಹ ಕುರಿತಂತೆ ನ್ಯಾಯಾಲಯದಿಂದ ಮಹತ್ವದ ಆದೇಶ

ಕೊರೊನಾ ವೈರಸ್‌ನಿಂದಾಗಿ ದೇಶದಾದ್ಯಂತ ಶಾಲಾ-ಕಾಲೇಜುಗಳು ಬಂದ್ ಆಗಿವೆ. ಕಳೆದ 5 ತಿಂಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ಆನ್ಲೈನ್ ಶಾಲಾ ಶಿಕ್ಷಣ, ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕ ವಿವಾದಗಳು ಕೇಳಿ ಬರ್ತಿವೆ. Read more…

1 ಕೋಟಿ ಸಂಬಳ ಪಡೆದ ಶಿಕ್ಷಕಿ ಸುದ್ದಿ ಕೇಳಿ ನೆಟ್ಟಿಗರು ಕಕ್ಕಾಬಿಕ್ಕಿ

ಉತ್ತರ ಪ್ರದೇಶದ ಅನಾಮಿಕ ಶುಕ್ಲ ಏಕಕಾಲದಲ್ಲಿ 25 ಶಾಲೆಗಳಲ್ಲಿ ಶಿಕ್ಷಕರಾಗಿ ಕೆಲಸ ಮಾಡಿ 13 ತಿಂಗಳ ಅವಧಿಯಲ್ಲಿ 1 ಕೋಟಿ ರೂ. ಸಂಗ್ರಹಿಸಿದ್ದಾರೆ…! ಅನಾಮಿಕ ಅವರು ಕಸ್ತೂರಿ ಬಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...