alex Certify Search | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿನ ಪ್ಯಾರಾ ಮಿಲಿಟರಿ ಪ್ರದೇಶದಲ್ಲಿ ಅಚರಿಚಿತರಿಂದ ಡ್ರೋನ್ ಹಾರಾಟ: ಪೊಲೀಸರಿಂದ ಶೋಧ

ಬೆಂಗಳೂರು: ಬೆಂಗಳೂರಿನ ಪ್ಯಾರಾ ಮಿಲಿಟರಿ ಪ್ರದೇಶದಲ್ಲಿ ಡ್ರೋನ್ ಹಾರಾಟ ನಡೆಸಿದೆ. ಕಾಂಪೌಂಡ್ ಒಳಗೆ ಪ್ರವೇಶಿಸಿದ ಡ್ರೋನ್ ಪ್ರವೇಶಿಸಿ ಹಾರಾಟ ನಡೆಸಿದ್ದು, ಸೇನಾಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಜೆಸಿ ನಗರದ ಚಿನ್ನಪ್ಪ Read more…

BREAKING: ವೋಟರ್ ಐಡಿ ಅಕ್ರಮದ ಪ್ರಮುಖ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಚಿಲುಮೆ ಸಂಸ್ಥೆಯ ಮುಖ್ಯಸ್ಥ ರವಿಕುಮಾರ್ ಸಹೋದರ ಕೆಂಪೇಗೌಡನನ್ನು ಬಂಧಿಸಲಾಗಿದೆ. ವೋಟರ್ ಐಡಿ ಪ್ರಕರಣದ ಪ್ರಮುಖ Read more…

ಹಳ್ಳದ ನೀರಲ್ಲಿ ಮೀನು ಹಿಡಿಯಲು ಹೋದಾಗಲೇ ಘೋರ ದುರಂತ: ಇಬ್ಬರು ನೀರು ಪಾಲು

ಚಿತ್ರದುರ್ಗ: ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಸೂಗೂರು ಗ್ರಾಮದ ಸಮೀಪ ಹಳ್ಳದಲ್ಲಿ ನಡೆದಿದೆ. ಕುರಿದಾಸನಹಟ್ಟಿಯ ಲೊಕೇಶ(38), ತಿರುಮಲ(25) ನೀರು ಪಾಲಾದವರು Read more…

ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರು ಸಮೀಪ ಶನಿವಾರ ರಾತ್ರಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹ ಪತ್ತೆಯಾಗಿದೆ. ರೇಖಾ ಸಿದ್ದಯ್ಯ ಪೊಲೀಸ್ ಪಾಟೀಲ(40), ಗಿರಿಜಾ ಕಲ್ಲನಗೌಡ Read more…

BREAKING NEWS: ಐಟಿ, ಇಡಿ ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಬಿಐ ಶಾಕ್

ಬೆಂಗಳೂರು: ಐಟಿ, ಇಡಿ ದಾಳಿ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಬಿಐ ಶಾಕ್ ನೀಡಿದೆ. ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಕನಕಪುರ, Read more…

ಕುಟುಂಬದವರೊಂದಿಗೆ ನದಿ ಬಳಿ ಬಂದಾಗಲೇ ದುರಂತ: ಸೋದರರಿಬ್ಬರೂ ನೀರುಪಾಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕುಪ್ಪೂರು ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿ ಸೋದರರಿಬ್ಬರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಕುಪ್ಪೂರು ಗ್ರಾಮದ ರಜಾಕ್ ಸಾಬ್(35), ಅವರ ಸೋದರ ಮೌಲಾಸಾಬ್(32) Read more…

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ತಾಯಿಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಯುವತಿ ನೀರು ಪಾಲು

ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಯುವತಿ ಕೊಚ್ಚಿ ಹೋಗಿದ್ದಾರೆ. ದಾನೇಶ್ವರಿ(18) ನೀರಲ್ಲಿ ಕೊಚ್ಚಿ ಹೋದ ಯುವತಿ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಲಾಡಮೊಗಳಿ ಸಮೀಪ ಘಟನೆ ನಡೆದಿದೆ. ತಾಯಿಯೊಂದಿಗೆ Read more…

ಸೋದರಿಯರು ನದಿಯಲ್ಲಿ ಸ್ನಾನಕ್ಕಿಳಿದಾಗಲೇ ದುರಂತ: ನೀರಲ್ಲಿ ಕೊಚ್ಚಿ ಹೋದ ಇಬ್ಬರಿಗಾಗಿ ಹುಡುಕಾಟ

ದಾವಣಗೆರೆ: ಉಕ್ಕಡಗಾತ್ರಿ ಬಳಿ ಇಬ್ಬರು ಸಹೋದರಿಯರು ನೀರುಪಾಲಾಗಿದ್ದಾರೆ. ನದಿಯಲ್ಲಿ ಸ್ನಾನಕ್ಕೆ ಇಳಿದಾಗ ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಉಕ್ಕಡಗಾತ್ರಿ ಬಳಿ ನದಿಯಲ್ಲಿ ಸ್ನಾನ Read more…

ಕುರಿ ಮೇಯಿಸಿಕೊಂಡು ಮನೆಗೆ ಮರಳುತ್ತಿದ್ದ ಮಹಿಳೆ ನೀರುಪಾಲು

ರಾಮನಗರ: ಮರಳಗೊಂಡಲ ಗ್ರಾಮದ ಬಳಿ ಮಹಿಳೆಯೊಬ್ಬರು ಹಳ್ಳದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಮರಳಗೊಂಡಲ ಗ್ರಾಮದ ಹಳ್ಳದಲ್ಲಿ ಘಟನೆ ನಡೆದಿದೆ. ಭಾನುಪ್ರಿಯಬಾಯಿ ಹಳ್ಳದಲ್ಲಿ ಕೊಚ್ಚಿ Read more…

ಮೆಕ್ಕೆಜೋಳದ ಹೊಲದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಹಿಳೆ ಕುತ್ತಿಗೆಗೆ ಬಾಯಿ ಹಾಕಿ ರಕ್ತ ಹೀರಿ 1 ಕಿಮೀ ಎಳೆದೊಯ್ದ ಚಿರತೆ

ದಾವಣಗೆರೆ: ದಾವಣಗೆರೆ ಜಿಲ್ಲೆ, ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಕಮಲಿಬಾಯಿ(55) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಮೆಕ್ಕೆಜೋಳದ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ Read more…

ಕಾಲು ಸಂಕ ದಾಟುವಾಗ ನೀರು ಪಾಲಾಗಿದ್ದ ಸನ್ನಿಧಿ ಮೃತದೇಹ ಪತ್ತೆ: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಉಡುಪಿ: ಶಾಲೆಯಿಂದ ಮನೆಗೆ ವಾಪಸ್ ತೆರಳುವಾಗ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ನೀರಿಗೆ ಬಿದ್ದಿದ್ದ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಮೃತದೇಹ 48 ಗಂಟೆ ನಂತರ ಪತ್ತೆಯಾಗಿದೆ. Read more…

‘ವಧು’ವಿನ ಹುಡುಕಾಟದಲ್ಲಿದ್ದೀರಾ…? ಇದನ್ನು ತಪ್ಪದೇ ಗಮನಿಸಿ

ಮದುವೆ ಅನ್ನೋದು ಪ್ರತಿಯೊಬ್ಬರ ಜೀವನದ ಅತ್ಯಂತ ಮಹತ್ವದ ಘಟ್ಟ. ಮದುವೆ ಬಗ್ಗೆ ಅಪಾರ ಕನಸು, ನಿರೀಕ್ಷೆಗಳಿರುತ್ತವೆ. ಜೊತೆಗೆ ಅನೇಕ ಜವಾಬ್ಧಾರಿಗಳು ಕೂಡ ಹೆಗಲೇರುವ ಸಮಯ ಅದು. ಹಾಗಾಗಿ ಬದುಕಿನುದ್ದಕ್ಕೂ Read more…

BREAKING: ಅಕ್ಕ, ತಮ್ಮ ನೀರಿಗಿಳಿದಾಗಲೇ ದುರಂತ: ಕಾಲುವೆಯಲ್ಲಿ ಈಜಲು ಹೋಗಿ ನೀರು ಪಾಲು

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಅಕ್ಕ-ತಮ್ಮ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಆಗರದಹಳ್ಳಿ ಸಮೀಪ ನಡೆದಿದೆ. ಅಕ್ಕ ಚಂದು(15), ತಮ್ಮ ಹರ್ಷ(11) ನೀರುಪಾಲಾದವರು Read more…

ನಿಗೂಢವಾಗಿ ನಾಪತ್ತೆಯಾದ ಜೆಡಿಎಸ್ ಮಾಜಿ ಕಾರ್ಪೊರೇಟರ್ ಪತಿ: ವಾರ ಕಳೆದರೂ ಸಿಗದ ಸುಳಿವು

ಬೆಂಗಳೂರು: ಜೆಡಿಎಸ್ ಮಾಜಿ ಕಾರ್ಪೊರೇಟರ್ ಪತಿ ನಿಗೂಢವಾಗಿ ನಾಪತ್ತೆಯಾಗಿ ವಾರ ಕಳೆದರೂ ಸುಳಿವು ದೊರೆತಿಲ್ಲ. ಬಿನ್ನಿಪೇಟೆ ಮಾಜಿ ಕಾರ್ಪೊರೇಟರ್ ಐಶ್ವರ್ಯಾ ಅವರ ಪತಿ ಲೋಹಿತ್ ಮಾರ್ಚ್ 29 ರಂದು Read more…

BREAKING: KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಂಗನಾಥ್ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. Read more…

ಪಾರ್ಟಿ ಬಳಿಕ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗಲೇ ದುರಂತ; ಮೂವರು ನೀರುಪಾಲು

ಕೋಲಾರ: ಪಾರ್ಟಿ ಮುಗಿಸಿ ತೆಪ್ಪದಲ್ಲಿ ರೌಂಡ್ಸ್ ಹಾಕುವಾಗ ಕೆರೆಯಲ್ಲಿ ತೆಪ್ಪ ಮಗುಚಿ ಬಿದ್ದು ಮೂವರು ಯುವಕರು ನೀರುಪಾಲಾದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನೇರಳಕೆರೆ ಸಮೀಪ ನಡೆದಿದೆ. Read more…

ಡ್ಯಾಂ ನೋಡಲು ಬಂದಾಗಲೇ ಅವಘಡ: ನೀರು ಪಾಲಾದ ಯುವತಿಯರು

ತುಮಕೂರು: ಮಾರ್ಕೋನಹಳ್ಳಿ ಡ್ಯಾಂ ನಲ್ಲಿ ಯುವತಿಯರಿಬ್ಬರು ನೀರುಪಾಲಾಗಿದ್ದಾರೆ. ಪರ್ವಿನಾ(17) ಹಾಗೂ ಸಾದಿಕಾ(22) ನೀರು ಪಾಲಾದವರು ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಮಾರ್ಕೋನಹಳ್ಳಿ ಜಲಾಶಯದಲ್ಲಿ ನೀರಿಗೆ ಇಳಿದಿದ್ದ Read more…

SHOCKING: ನದಿಯಲ್ಲಿ ಮೀನು ಹಿಡಿಯುತ್ತಿದ್ದ ಬಾಲಕನನ್ನು ಸದ್ದಿಲ್ಲದೇ ಎಳೆದೊಯ್ದ ಮೊಸಳೆ

ಕಾರವಾರ: ಮೀನು ಹಿಡಿಯುತ್ತಿದ್ದ ಬಾಲಕನನ್ನು ಮೊಸಳೆ ಎಳೆದೊಯ್ದ ಘಟನೆ ಕಾಳಿ ನದಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ವಿನಾಯಕನಗರ ಸಮೀಪದ ಕಾಳಿ ನದಿಯಲ್ಲಿ ಘಟನೆ ನಡೆದಿದೆ. ಮೀನು Read more…

ಮೊಬೈಲ್ ಕಳೆದುಕೊಂಡವರಿಗೆ ಗುಡ್ ನ್ಯೂಸ್: ಪತ್ತೆಗೆ ನೆರವಾಗುತ್ತೆ ಈ ಆಪ್

ಮುಂಬೈ: ಕಳೆದು ಹೋದ ಸ್ಮಾರ್ಟ್ ಫೋನ್ ಗಳನ್ನು ಪತ್ತೆ ಮಾಡಿ ವಾರಸುದಾರರಿಗೆ ವಾಪಸ್ ಕೊಡಿಸುವಲ್ಲಿ ಮುಂಬೈ ರೈಲ್ವೇ ಪೊಲೀಸರು ಭಾರಿ ಸಾಧನೆ ಮಾಡಿದ್ದಾರೆ. ಕಳೆದ ಆಗಸ್ಟ್ ನಿಂದ 675 Read more…

ಅಚ್ಚರಿಗೊಳಿಸುವಂತಿದೆ ʼಗೂಗಲ್ʼ ನಲ್ಲಿ ಸದ್ಯ ಟ್ರೆಂಡ್ ಆಗಿರುವ ವಿಷಯ

ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದಿದೆ. ಆಗಸ್ಟ್ ಆರಂಭದಿಂದಲೂ ಅಫ್ಘಾನಿಸ್ತಾನ ಸುದ್ದಿಯಲ್ಲಿದೆ. ಸಾಮಾನ್ಯವಾಗಿ ಪ್ರಸ್ತುತ ನಡೆಯುತ್ತಿರುವ ಘಟನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಜನರು ಗೂಗಲ್ ಮೊರೆ ಹೋಗ್ತಾರೆ. ಅಫ್ಘಾನಿಸ್ತಾನದ Read more…

ನದಿ ಬಳಿ ಬಂದ ದಂಪತಿಯಿಂದ ದುಡುಕಿನ ನಿರ್ಧಾರ

ಕಪಿಲಾ ನದಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹಿಮ್ಮಾವುಹುಂಡಿ ಗ್ರಾಮದ ದಂಪತಿ ಆತ್ಮಹತ್ಯೆ ಮಾಡಿಕೊಂಡವರೆಂದು ಹೇಳಲಾಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಿಮ್ಮಾವುಹುಂಡಿ ಗ್ರಾಮದ ದಂಪತಿ Read more…

ಖಾಯಿಲೆ ಬಗ್ಗೆ ಇಂಟರ್ನೆಟ್ ನಲ್ಲಿ ಹುಡುಕಬಾರದೇಕೆ…? ಇದರ ಹಿಂದಿದೆ ಈ ಬಹುಮುಖ್ಯ ಕಾರಣ

ಇತ್ತೀಚಿನ ದಿನಗಳಲ್ಲಿ ಗೂಗಲ್ ನಮ್ಮ ಅವಿಭಾಜ್ಯ ಅಂಗವಾಗಿದೆ. ಯಾವುದೇ ಕೆಲಸವಿರಲಿ,ಯಾವುದೇ ಸ್ಥಳವಿರಲಿ,ಯಾವುದೇ ಸಮಸ್ಯೆಯಿರಲಿ ಮೊದಲು ಗೂಗಲ್ ಸರ್ಚ್ ಮಾಡುವುದು ಸಾಮಾನ್ಯ ಅಭ್ಯಾಸವಾಗಿದೆ. ಇಂಟರ್ನೆಟ್ ನಲ್ಲಿ ಸಣ್ಣ ವಿಷ್ಯದಿಂದ ದೊಡ್ಡ Read more…

ಬಹುತೇಕ ಪುರುಷರು ಗೂಗಲ್ ನಲ್ಲಿ ಸರ್ಚ್ ಮಾಡ್ತಾರೆ ಈ ವಿಷ್ಯ..!

ಇತ್ತೀಚಿನ ದಿನಗಳಲ್ಲಿ ಗೂಗಲ್ ಸರ್ಚ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಪ್ರತಿಯೊಂದು ಸಮಸ್ಯೆ,‌ ಪ್ರಶ್ನೆಗೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸುತ್ತಾರೆ. Frommars.com ವೆಬ್‌ಸೈಟ್, ಪುರುಷರ ಮನಸ್ಸನ್ನು ತಿಳಿಯುವ ಪ್ರಯತ್ನ Read more…

2ನೇ ಹೆಂಡತಿ ಹುಡುಕಲು ಸಹಾಯ ಮಾಡುತ್ತೆ ಈ ವೆಬ್ಸೈಟ್..!

ಇತ್ತೀಚಿನ ದಿನಗಳಲ್ಲಿ ಅನೇಕ ಮೊಬೈಲ್ ಅಪ್ಲಿಕೇಷನ್ ಗಳು ಮತ್ತು ವೆಬ್ಸೈಟ್ ಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಪುರುಷರು ಹಾಗೂ ಮಹಿಳೆಯರ ಅನುಕೂಲಕ್ಕಾಗಿ ಅನೇಕ ಡೇಟಿಂಗ್ ಅಪ್ಲಿಕೇಷನ್ ಗಳೂ ಕೆಲಸ ಮಾಡ್ತಿವೆ. Read more…

ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತಿದ್ದ ಸೋಂಕಿತ

ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಸೋಂಕಿತ ಆಸ್ಪತ್ರೆಯಿಂದ ಪರಾರಿಯಾಗಿ ಭತ್ತದ ಗದ್ದೆಯಲ್ಲಿ ಅವಿತುಕೊಂಡ ಘಟನೆ ನಡೆದಿದೆ. ಆಸ್ಪತ್ರೆಯ ಸಿಬ್ಬಂದಿ ಹುಡುಕಾಟದ ಬಳಿಕ ಆತನನ್ನು ಪತ್ತೆ ಮಾಡಿ ಮತ್ತೆ Read more…

ಸಾರ್ವಜನಿಕರೇ ಎಚ್ಚರ: ʼಗೂಗಲ್​ʼನಲ್ಲಿ ಅಪ್ಪಿತಪ್ಪಿಯೂ ಹುಡುಕಬೇಡಿ ಈ ವಿಷಯ

ಕೊರೊನಾ ಕಾಲದಲ್ಲಿ ಇಂಟರ್ನೆಟ್​​ನ ಬಳಕೆ ಅತಿಯಾಗಿದೆ. ಇದೇ ವೇಳೆಯಲ್ಲಿ ಆನ್​ಲೈನ್​ ಫ್ರಾಡ್​ ಕೂಡ ಹೆಚ್ಚಾಗಿದೆ. ಹ್ಯಾಕರ್ಸ್ ಗೂಗಲ್​ನ ಸಹಾಯದಿಂದ ಅನೇಕ ಮಂದಿಯನ್ನ ಸೈಬರ್​ ಕ್ರೈಂ ಬಲಿಪಶುಗಳನ್ನಾಗಿ ಮಾಡ್ತಿದ್ದಾರೆ. ನೀವು Read more…

ಡ್ಯಾಂ ಬಳಿ ಹೋದ ಪ್ರೇಮಿಗಳು, ಆಗಿದ್ದೇನು ಗೊತ್ತಾ…?

ಸೆಲ್ಫಿ ಹುಚ್ಚಿನಿಂದ ಪ್ರೇಮಿಗಳು ಪ್ರಾಣ ಕಳೆದುಕೊಂಡ ಘಟನೆ ಸೂಫಾ ಡ್ಯಾಮ್ ಬಳಿ ನಡೆದಿದೆ. ಜೋಯಿಡಾದ ಸೂಫಾ ಡ್ಯಾಮ್ ಬಳಿ ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಆಯತಪ್ಪಿ ಪ್ರೇಮಿಗಳು ನೀರಿಗೆ ಬಿದ್ದಿದ್ದಾರೆ. Read more…

ಪರಿಶೀಲನೆ ವೇಳೆ ಬಯಲಾಯ್ತು ಅಸಲಿಯತ್ತು: ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಿಸುತ್ತಿದ್ದ ಖದೀಮ ಅರೆಸ್ಟ್

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನಿಂದ 1.23 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ. ಕೇರಳ ಕಾಸರಗೋಡು ಮೂಲದ ಇಸ್ಮಾಯಿಲ್ ಅಹಮ್ಮದ್ Read more…

ಎಚ್ಚರ…..! ಗೂಗಲ್ ನಲ್ಲಿ ಅಪ್ಪಿತಪ್ಪಿ ಇದನ್ನು ಹುಡುಕಿದ್ರೆ ಖಾಲಿಯಾಗುತ್ತೆ ನಿಮ್ಮ ಬ್ಯಾಂಕ್ ಖಾತೆ

ಮೊಬೈಲ್, ಇಂಟರ್ನೆಟ್ ಬಳಕೆ ಹೆಚ್ಚಾಗ್ತಿದ್ದಂತೆ ಜನರು ಗೂಗಲ್ ಸರ್ಚ್ ಇಂಜಿನ್ ಬಳಕೆಯನ್ನೂ ಹೆಚ್ಚು ಮಾಡಿದ್ದಾರೆ. ಯಾವುದೇ ಖಾಯಿಲೆಯಿರಲಿ ಇಲ್ಲ ಊರಿನ ಹೆಸರಿರಲಿ ಪ್ರತಿಯೊಂದನ್ನೂ ಗೂಗಲ್ ನಲ್ಲಿ ಹುಡುಕಾಡುತ್ತಾರೆ. ಗೂಗಲ್ Read more…

ನಾಪತ್ತೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳ ಮೃತದೇಹ ಪತ್ತೆ

ರಾಯಚೂರು: ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದ ಬಳಿ ಇಬ್ಬರು ಬಾಲಕರ ಮೃತದೇಹ ಪತ್ತೆಯಾಗಿದೆ. 9 ವರ್ಷದ ವರುಣ್ ಮತ್ತು 5 ವರ್ಷದ ಸಣ್ಣಯ್ಯ ಮೃತಪಟ್ಟ ಬಾಲಕರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...