BREAKING: ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಗಲಭೆ: 50 ಮಂದಿ ಅರೆಸ್ಟ್
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.…
ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಅಂಗಡಿ, ವಾಹನಗಳಿಗೆ ಬೆಂಕಿ: ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ
ಮಂಡ್ಯ: ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ…
ರಾಜ್ಯದ ಉಳಿದ 14 ಲೋಕಸಭೆ ಕ್ಷೇತ್ರಗಳಿಗೆ ಏ. 12ರಿಂದ ನಾಮಪತ್ರ ಸಲ್ಲಿಕೆ ಆರಂಭ
ಶಿವಮೊಗ್ಗ: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗವು ನಾಮಪತ್ರ ವೇಳಾಪಟ್ಟಿಯನ್ನು ನೀಡಿದ್ದು,…
ಬಜೆಟ್ ಅಧಿವೇಶನ ವಿಸ್ತರಣೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಬೆಂಗಳೂರು: ಫೆಬ್ರವರಿ 28 ರವರೆಗೆ ಬಜೆಟ್ ಅಧಿವೇಶನ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ…
BREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು
ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ…
ನಿಷೇಧಾಜ್ಞೆ ನಡುವೆ ರಾಗಿಗುಡ್ಡಕ್ಕೆ ಭೇಟಿ, ಪ್ರಚೋದನಾತ್ಮಕ ಹೇಳಿಕೆ: ಪುತ್ತಿಲ ವಿರುದ್ಧ ದೂರು ದಾಖಲು
ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರ…
ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ, ಸೆಕ್ಷನ್ 144 ಜಾರಿ
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ…