alex Certify Security Forces | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭದ್ರತಾ ಪಡೆ ಎನ್ ಕೌಂಟರ್ ನಲ್ಲಿ 11 ಉಗ್ರರ ಹತ್ಯೆ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೋಮವಾರ ಸಿಆರ್‌ಪಿಎಫ್ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ 11 ಶಂಕಿತ ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಕೆಲವು ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(ಸಿಆರ್‌ಪಿಎಫ್) ಯೋಧರೂ ಗಾಯಗೊಂಡಿದ್ದಾರೆ. 11 Read more…

BREAKING: 10 ದಿನದಲ್ಲಿ ರಾಜೀನಾಮೆ ನೀಡದಿದ್ರೆ ಬಾಬಾ ಸಿದ್ದಿಕ್ ರೀತಿ ಹತ್ಯೆ: ಯುಪಿ ಸಿಎಂ ಯೋಗಿಗೆ ಕೊಲೆ ಬೆದರಿಕೆ

ಮುಂಬೈ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆ ಹಾಕಲಾಗಿದೆ. 10 ದಿನದೊಳಗೆ ರಾಜೀನಾಮೆ ಕೊಡದಿದ್ದರೆ ಕೊಲೆ ಮಾಡುತ್ತೇವೆ ಎಂದು ಜೀವ ಬೆದರಿಕೆ ಹಾಕಲಾಗಿದೆ. ಮುಂಬೈ Read more…

BIG NEWS: ಎನ್ ಕೌಂಟರ್ ನಲ್ಲಿ ಮೂವರು ಮಹಿಳಾ ನಕ್ಸಲರ ಹತ್ಯೆಗೈದ ಭದ್ರತಾ ಸಿಬ್ಬಂದಿ

ರಾಯ್ಪುರ: ಛತ್ತೀಸ್ ಗಢದಲ್ಲಿ ಭದ್ರತಾಪಡೆ ಸಿಬ್ಬಂದಿ ಹಾಗೂ ನಕ್ಸಲ ನಡುವಿನ ಕಾಳಗದಲ್ಲಿ ಮೂವರು ಮಹಿಳಾ ನಕ್ಸಲರನ್ನು ಸದೆಬಡಿಯುವಲ್ಲಿ ಭದ್ರತಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರ Read more…

BREAKING NEWS: ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ: ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಫಿನಿಶ್

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳೊಂದಿಗಿನ 2 ಎನ್‌ಕೌಂಟರ್‌ನಲ್ಲಿ 3 ಉಗ್ರರ ಹತ್ಯೆ ಮಾಡಲಾಗಿದೆ. ಕುಪ್ವಾರ ಜಿಲ್ಲೆಯಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಕನಿಷ್ಠ ಮೂವರು Read more…

BREAKING: ಕುಪ್ವಾರದಲ್ಲಿ ಭದ್ರತಾ ಪಡೆ –ಭಯೋತ್ಪಾದಕರ ನಡುವೆ ಭಾರಿ ಗುಂಡಿನ ಕಾಳಗ: ಎನ್ ಕೌಂಟರ್ ನಲ್ಲಿ ಓರ್ವ ಉಗ್ರ ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಬಳಿ ನಡೆದ ಎನ್ ಕೌಂಟರ್ ನಲ್ಲಿ ಓರ್ವ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಬಿಎಸ್ಎಫ್ ಯೋಧರು Read more…

ಭದ್ರತಾ ಪಡೆ ಗುಂಡಿನ ದಾಳಿಯಲ್ಲಿ 3 ನಕ್ಸಲರ ಹತ್ಯೆ

ಮುಂಬೈ: ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ನಕ್ಸಲೀಯರನ್ನು ಭದ್ರತಾ ಪಡೆ ಕೊಂದಿದೆ. ನಕ್ಸಲೀಯರ ಗುಂಪಿನ ಕೆಲವು ಸದಸ್ಯರು ಕೌಂಟರ್ Read more…

ಭಯೋತ್ಪಾದಕರ ಗುಂಡಿನ ದಾಳಿಗೆ ವ್ಯಕ್ತಿ ಬಲಿ: ಭದ್ರತಾ ಪಡೆಗಳಿಂದ ಶೋಧ ಕಾರ್ಯಾಚರಣೆ

ರಜೌರಿ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೋಮವಾರ ಸಂಜೆ ಭಯೋತ್ಪಾದಕರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದಾರೆ. ಗುಂಡಿನ ದಾಳಿಯಿಂದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ Read more…

ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ 6 ನಕ್ಸಲರು ಹತ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ “ಉಪ ಕಮಾಂಡರ್” ಪುಣೆಂ ನಾಗೇಶ್, ಅವರ ಪತ್ನಿ ಮತ್ತು ಇನ್ನೊಬ್ಬ ಮಹಿಳಾ ಕೇಡರ್ ಸೇರಿದಂತೆ ಆರು ನಕ್ಸಲೀಯರು Read more…

BREAKING: ಹಿಮಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ಮೋದಿ ದೀಪಾವಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹಿಮಾಚಲ ಪ್ರದೇಶದ ಲೆಪ್ಚಾಗೆ ಆಗಮಿಸಿ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಿದರು. ನಮ್ಮ ಕೆಚ್ಚೆದೆಯ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ Read more…

ಉರಿ ಸೆಕ್ಟರ್ ನಲ್ಲಿ ಒಳನುಸುಳುತ್ತಿದ್ದ ಇಬ್ಬರು ಉಗ್ರರು ಫಿನಿಶ್: ಅಪಾರ ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಪ್ರದೇಶದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಯತ್ನವನ್ನು ಭದ್ರತಾ ಪಡೆಗಳು ಭಾನುವಾರ ತಡೆದಿದ್ದು, ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ ಎಂದು ರಕ್ಷಣಾ Read more…

BREAKING : ಜಮ್ಮು ಕಾಶ್ಮೀರದಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಸೇನೆಯ ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು Read more…

BREAKING: ಭದ್ರತಾ ಪಡೆಗಳ ಭರ್ಜರಿ ಬೇಟೆ: ಎನ್ ಕೌಂಟರ್ ನಲ್ಲಿ 3 ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಿದ್ರಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 3 ಭಯೋತ್ಪಾದಕರು ಹತರಾಗಿದ್ದಾರೆ. ಸಿದ್ರಾದಲ್ಲಿ ಮೂವರು ಭಯೋತ್ಪಾದಕರು ಅಡಗಿಕೊಂಡಿದ್ದು, ಬುಧವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ಬಳಿಕ Read more…

BREAKING: ಶ್ರೀನಗರದಲ್ಲಿ ಮೂವರು ಉಗ್ರರ ಹೊಡೆದುರಳಿಸಿದ ಸೇನೆ

ಶ್ರೀನಗರ: ಭಾರತೀಯ ಸೇನೆ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ರಾಮ್ ಭಾಗ್ ನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು Read more…

ಯೋಧರಿಂದ ಮಹಿಳೆಯರಿಗೆ ಕಿರಿಕಿರಿ: ಟಿಎಂಸಿ ಶಾಸಕನ ವಿವಾದಾತ್ಮಕ ಹೇಳಿಕೆ

ಗಡಿ ಪ್ರದೇಶದಲ್ಲಿ ತಪಾಸಣೆ ಮಾಡುವ ನೆವದಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧರು ಮಹಿಳೆಯರನ್ನು ಅಸಹನೀಯವಾದ ರೀತಿಯಲ್ಲಿ ಮುಟ್ಟುತ್ತಾರೆ ಎಂದು ಹೇಳಿದ ತೃಣಮೂಲ ಕಾಂಗ್ರೆಸ್‌ನ ಶಾಸಕ ಉದಯನ್ ಗುಹಾ Read more…

BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್, ಮತ್ತಿಬ್ಬರು ಅರೆಸ್ಟ್

ಶ್ರೀನಗರ: ಭದ್ರತಾ ಪಡೆಯ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ನಡೆದಿದೆ. ಶೋಪಿಯಾನ್ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ Read more…

BREAKING: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಫಿನಿಶ್ –ಶ್ರೀನಗರ ಹೆದ್ದಾರಿ ಟೋಲ್ ಬಳಿ ಘಟನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾನ್ ಟೋಲ್ ಪ್ಲಾಜಾ ಬಳಿ ಎನ್ ಕೌಂಟರ್ ನಡೆಸಲಾಗಿದ್ದು, ಇಬ್ಬರು ಉಗ್ರರನ್ನು ಸದೆಬಡಿಯಲಾಗಿದೆ. ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...