alex Certify Seized | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಏರ್ ಪೋರ್ಟ್ ನಲ್ಲಿ 23 ಕೋಟಿ ರೂ ಮೌಲ್ಯದ ಗಾಂಜಾ ವಶಕ್ಕೆ: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 23 ಕೋಟಿ ರೂ.ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬ್ಯಾಂಕಾಕ್ ನಿಂದ ಬೆಂಗಳೂರಿನ ಏರ್ ಪೋರ್ಟ್ ಗೆ Read more…

ತೆರಿಗೆ ಬಾಕಿ ಪಾವತಿಸದ 240 ಕಟ್ಟಡ ಸೀಜ್, ಹೆಚ್ಚಿನ ಬಾಕಿ ಉಳಿದ ವಾಣಿಜ್ಯ ಕಟ್ಟಡ ಹರಾಜು

ಬೆಂಗಳೂರು: ಒಟಿಎಸ್ ಯೋಜನೆಯಡಿ ಬಡ್ಡಿ ಮತ್ತು ದಂಡ ಮನ್ನಾ ಮಾಡಿದರೂ ಆಸ್ತಿ ತೆರಿಗೆ ಪಾವತಿಸದ 240ಕ್ಕೂ ಅಧಿಕ ವಾಣಿಜ್ಯ ಕಟ್ಟಡಗಳನ್ನು ಸೀಜ್ ಮಾಡಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ Read more…

ವೈದ್ಯಕೀಯ ಪದವಿ ಇಲ್ಲದೆಯೇ ಕಾರ್ಯನಿರ್ವಹಿಸುತ್ತಿದ್ದ 5 ನಕಲಿ ವೈದ್ಯರಿಗೆ ಬಿಗ್ ಶಾಕ್

ಬಳ್ಳಾರಿ: ತಾಲ್ಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಹೊಂದಿ ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ Read more…

BREAKING NEWS: ವಿಕಾಸಸೌಧದಲ್ಲಿರುವ ನೀರಾವರಿ ಕಚೇರಿಯ ಸಲಕರಣೆಗಳನ್ನು ಜಪ್ತಿ ಮಾಡಿದ ಅಧಿಕಾರಿಗಳು

ಬೆಂಗಳೂರು: ವಿಕಾಸಸೌಧದಲ್ಲಿರುವ ನೀರಾವರಿ ಇಲಾಖೆ ಕಚೇರಿಯ ಸಲಕರಣೆಗಳನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ನಡೆದಿದೆ. ಕಲಬುರಗಿ ಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿರಾವರಿ ಕಚೇರಿಯ ಪೀಠೋಪಕರಣ, ಕಂಪ್ಯೂಟರ್, ಚೇರ್ Read more…

BIG NEWS: ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಅಕ್ರಮ ಹಣ ಜಪ್ತಿ

ಬೆಳಗಾವಿ: ಮಹಾರಷ್ಟ್ರದ ಸಾಂಗ್ಲಿಯಿಂದ ಹುಬ್ಬಳ್ಳಿಗೆ ಅಕ್ರಮವಾಗಿ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಬರೋಬ್ಬರಿ 2.73 ಕೋಟಿ ಹಣವನ್ನು ಬೆಳಗಾವಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ಇನ್ಸ್ ಪೆಕ್ಟರ್ ನಂದೀಶ್ವರ್ ನೇತೃತ್ವದ Read more…

BREAKING : ‘CM’ ಕಾನ್ವೆ ರೂಲ್ಸ್ ಉಲ್ಲಂಘನೆ ; ಶಾಸಕ ಜನಾರ್ಧನ ರೆಡ್ಡಿಗೆ ಸೇರಿದ ‘ರೇಂಜ್ ರೋವರ್’ ಕಾರು ಜಪ್ತಿ

ಬೆಂಗಳೂರು : ಮುಖ್ಯಮಂತ್ರಿಯ ಸಿದ್ದರಾಮಯ್ಯರ ಕಾನ್ವೆಗೆ ಎದುರಾಗಿ ಏಕಮುಖ ಸಂಚಾರ ಮಾರ್ಗದಲ್ಲಿ ಕಾರು ಚಲಾಯಿಸಿದ ಶಾಸಕ ಜನಾರ್ಧನ ರೆಡ್ಡಿ ಅವರ ವರ್ತನೆ ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದೀಗ ಜನಾರ್ಧನ Read more…

ಸಿಸಿಬಿ ಪೊಲೀಸರ ಭರ್ಜರಿ ಬೇಟೆ: 6 ಕೋಟಿ ಮೌಲ್ಯದ ಡ್ರಗ್ಸ್ ವಶ: ನೈಜೀರಿಯಾ ಪ್ರಜೆ ಅರೆಸ್ಟ್

ಮಂಗಳೂರು: ನಿಷೇಧಿತ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 6 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ Read more…

BREAKING: ಕೊಡಗು ಪೊಲೀಸರ ಭರ್ಜರಿ ಕಾರ್ಯಾಚರಣೆ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮೂರು ಕೋಟಿ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾ ಜಪ್ತಿ ಮಾಡಲಾಗಿದ್ದು, ಕೇರಳ ಮತ್ತು ಕೊಡಗು ಮೂಲದ 7 ಪೆಡ್ಲರ್ ಗಳನ್ನು ಬಂಧಿಸಲಾಗಿದೆ. ಕೊಡಗು ಜಿಲ್ಲಾ Read more…

ಅಕ್ರಮವಾಗಿ ಸಾಗಿಸುತ್ತಿದ್ದ 49 ಲಕ್ಷ ರೂ. ಮೌಲ್ಯದ ಮದ್ಯ ಜಪ್ತಿ

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಧಿಸುತ್ತಿದ್ದ 49 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಖಾನಾಪುರ ತಾಲೂಕಿನ ಕಣಕುಂಬಿ ಚೆಕ್ಪೋಸ್ಟ್ ಬಳಿ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಪಣಜಿ Read more…

ಅಕ್ರಮ ಕಸಾಯಿಖಾನೆ ಮೇಲೆ ದಾಳಿ: 265 ಕೆಜಿ ಗೋಮಾಂಸ ವಶಕ್ಕೆ

ಶಿವಮೊಗ್ಗದ ಸೂಳೇಬೈಲ್ ನಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕಸಾಯಿಖಾನೆ ಮೇಲೆ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಲಾಗಿದೆ. ವಾದಿ ಎ ಹುದಾ ನಿವಾಸಿ ಅಮೀರ್ ಜಾನ್ ಬಂಧಿತ ಆರೋಪಿ. ಸೂಳೇಬೈಲ್ Read more…

ಸರ್ಕಾರಿ ಕಚೇರಿಯನ್ನೇ ಬಾರ್ ಮಾಡಿಕೊಂಡ ದಂಧೆಕೋರರು: 7 ಮಂದಿ ಅರೆಸ್ಟ್

ಮದ್ಯ ನಿಷೇಧವಿರುವ ಬಿಹಾರದಲ್ಲಿ ಸರ್ಕಾರಿ ಕಚೇರಿಯಿಂದ 130 ಕ್ಕೂ ಹೆಚ್ಚು ಕಾರ್ಟನ್‌ಗಳ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, 7 ಮಂದಿ ಬಂಧಿಸಲಾಗಿದೆ. ಬಿಹಾರದ ಮುಜಾಫರ್‌ಪುರ ಜಿಲ್ಲೆಯ ಪಾರು ಪ್ರದೇಶದ ಫಂಡಾ Read more…

BIG NEWS: ಜಮ್ಮು ಕಾಶ್ಮೀರ ಚುನಾವಣೆಗೆ ಮುನ್ನ ದಾಳಿಗೆ ಸಂಚು: 10 ಅಡಿ ಉದ್ದದ ಗುಹೆಯಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಕುಪ್ವಾರ: ಭದ್ರತಾ ಪಡೆಗಳು ಬುಧವಾರ ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ(ಎಲ್‌ಒಸಿ) ಕುಪ್ವಾರದ ಕೆರಾನ್ ಸೆಕ್ಟರ್‌ನ ಅರಣ್ಯ ಪ್ರದೇಶದಿಂದ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ Read more…

BREAKING: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಟಾಕಿ ಜಪ್ತಿ

ಗದಗ: ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಜಪ್ತಿ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿ ಜಪ್ತಿ ಮಾಡಲಾಗಿದೆ. ರಾಮಚಂದ್ರ Read more…

BIG NEWS: ಬೆಂಗಳೂರು ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ 3 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ವಸ್ತುಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಸ್ತುಗಳನ್ನು ಪ್ರಯಾಣಿಕರಿಂದ Read more…

13 ಐಎಎಸ್ ತರಬೇತಿ ಕೇಂದ್ರಗಳಿಗೆ ಬೀಗ ಜಡಿದ ಅಧಿಕಾರಿಗಳು

ನವದೆಹಲಿ: ದೆಹಲಿಯಲ್ಲಿ ಐಎಎಸ್ ಕೋಚಿಂಗ್ ಸೆಂಟರ್ ಗೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರಂತದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿರುವ ಕೋಚಿಂಗ್ ಸೆಂಟರ್ ಗಳ ಮೇಲೆ Read more…

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ಖರೀದಿಸಿಟ್ಟಿದ್ದ 10 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಗರಣದ ತನಿಖೆಯನ್ನು ಸಿಹಿಡಿ ಎಸ್ಐಟಿ ಚುರುಕುಗೊಳಿಸಿದೆ. ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅಕ್ರಮದ ಹಣದಲ್ಲಿ ಖರೀದಿಸಿಟ್ಟಿದ್ದ 10 ಕೆಜಿ Read more…

BREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ಅರಣ್ಯ ಜಾಗೃತ ದಳ ಸಿಬ್ಬಂದಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಐಟಿಐ ಫ್ಯಾಕ್ಟರಿಯ ಗೋಡೌನ್ Read more…

ಅಳತೆಯಲ್ಲಿ ವಂಚನೆ; ಗ್ಯಾಸ್ ಬಂಕ್ ಮುಟ್ಟುಗೋಲು

ಅಳತೆಯಲ್ಲಿ ಗ್ರಾಹಕರಿಗೆ ವಂಚಿಸುತ್ತಿದ್ದ ಆರೋಪದ ಮೇರೆಗೆ ಶಿವಮೊಗ್ಗ ಜಿಲ್ಲೆ, ಸಾಗರದ ಗ್ಯಾಸ್ ಬಂಕ್ ಅನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಮುಟ್ಟುಗೋಲು ಹಾಕಿಕೊಂಡಿದೆ. ಆವಿನಹಳ್ಳಿ ರಸ್ತೆಯ ಗೋ ಗ್ಯಾಸ್ Read more…

BIG NEWS: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ: ಮತ್ತೆ 10 ಕೋಟಿ ವಶಕ್ಕೆ ಪಡೆದ SIT

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಮತ್ತೆ 10 ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಬಾರ್, ಹೊಟೇಲ್, Read more…

BIG NEWS: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 52 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ 731 ಗ್ರಾಂ ಚಿನ್ನವನ್ನು ವಶಕ್ಕೆ Read more…

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮನೆಯಲ್ಲಿ ಮಹತ್ವದ ಸಾಕ್ಷ್ಯ ವಶಕ್ಕೆ

ಬೆಂಗಳೂರು: ನಟ ದರ್ಶನ್ ಮತ್ತು ಸಹಚರರಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಸಾಕ್ಷ್ಯಕ್ಕಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ದರ್ಶನ್ ಹೆಸರು ಬರದಂತೆ ಡೀಲ್ ಮಾಡಿದ್ದ 30 ಲಕ್ಷ ಹಣ ಜಪ್ತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಕೊಲೆ ಕೇಸ್ ನಲ್ಲಿ ನಟ ದರ್ಶನ್ ಹೆಸರು ಹೊರಬರದಂತೆ ಡೀಲ್ ಮಾಡಿದ್ದ ಹಣವನ್ನು Read more…

ರೇಣುಕಾಸ್ವಾಮಿ ಹತ್ಯೆ ಪ್ರಕರಣ; ಕೊಲೆಗೆ ಬಳಸಿದ್ದ ಕಾರು, ಜೀಪ್ ಪೊಲೀಸ್ ವಶಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಇನ್ನೊಂದೆಡೆ ಕೊಲೆಗೆ ಬಳಸಿದ್ದ ಎರಡು ಕಾರುಗಳನ್ನು ಪೊಲೀಸರು Read more…

BIG NEWS: ಸಾಕ್ಷ್ಯ ನಾಶ ಸಾಧ್ಯತೆ: ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ ಪೊಲೀಸರು

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳು ಹಾಸನದಲ್ಲಿರುವ ಪ್ರಜ್ವಲ್ ರೇವಣ್ಣ ಸರ್ಕಾರಿ ನಿವಾಸಕ್ಕೆ ಬೀಗ ಹಾಕಿದ್ದಾರೆ. ಸಂಸದರ Read more…

BIG NEWS: ಲೋಕಸಭಾ ಚುನಾವಣೆ: ನೀತಿ ಸಂಹಿತೆ ಜಾರಿಯಾದಾಗಿನಿಂದ ಈವರೆಗೆ ಬರೋಬ್ಬರಿ 406.73 ಕೋಟಿ ಹಣ, ಮದ್ಯ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಕಳೆದ 38 ದಿನಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 406.73 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು Read more…

BIG NEWS: ದಾಖಲೆ ಇಲ್ಲದ 23 ಲಕ್ಷ ಹಣ, 450 ಗ್ರಾಂ ಚಿನ್ನ ಜಪ್ತಿ

ಬಳ್ಳಾರಿ: ದಾಖಲೆಯಿಲ್ಲದೇ ಸಂಗ್ರಹಿಸಿದ್ದ 23 ಲಕ್ಷ ಹಣವನ್ನು ಬಳ್ಳಾರಿಯಲ್ಲಿ ಬ್ರೂಸ್ ಪೇಟೆ ಪೊಲೀಸರು ಹಾಗೂ ಎಫ್ ಎಸ್ ಟಿ ಹಾಗೂ ವಿವಿಎಸ್ ಟಿ ತಂಡ ಜಂಟಿ ಕಾರ್ಯಾಚರಣೆ ನಡೆಸಿ Read more…

ವಿದೇಶದಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ; ಹಾವುಗಳ ಸಮೇತ ಸಿಕ್ಕಿಬಿದ್ದ ಪ್ರಯಾಣಿಕ ಅರೆಸ್ಟ್

ಬೆಂಗಳೂರು: ಬ್ಯಾಂಕಾಕ್ ನಿಂದ ಅಕ್ರಮವಾಗಿ 10 ಅನಕೊಂಡ ಹಾವುಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬ್ಯಾಂಕಾಕ್ ನಿಂದ ಕೆಐಎಗೆ Read more…

ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣ ಜಪ್ತಿ

ಹಾವೇರಿ: ಸೂಕ್ತ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 75 ಲಕ್ಷ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರಿನಲ್ಲಿ ನಡೆದಿದೆ. ಮೊಟೆಬೆನ್ನೂರು ಚೆಕ್ ಪೋಸ್ಟ್ Read more…

BIG NEWS: ದಾಖಲೆ ಇಲ್ಲದ 10 ಲಕ್ಷಕ್ಕೂ ಅಧಿಕ ಹಣ ಜಪ್ತಿ

ಬಾಗಲಕೋಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು, ಚುನಾವಣಾ ಅಧಿಕಾರಿಗಳು ತೀವ್ರ ನಿಗಾ ಇಟ್ಟಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ 10 ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ Read more…

ಇಸ್ರೇಲ್ ಜತೆ ಸಂಘರ್ಷದ ನಡುವೆ ಇರಾನ್ ವಶಪಡಿಸಿಕೊಂಡ ಸರಕು ಹಡಗಿನಲ್ಲಿ 17 ಭಾರತೀಯರು

ದುಬೈ(ಯುಎಇ): ಇಸ್ರೇಲ್ ಜೊತೆಗಿನ ಉದ್ವಿಗ್ನತೆಯ ನಡುವೆ ಯುಎಇ ಕರಾವಳಿಯಲ್ಲಿ ಇರಾನ್ ವಶಪಡಿಸಿಕೊಂಡ ಸರಕು ಹಡಗಿನಲ್ಲಿದ್ದ 17 ಭಾರತೀಯರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಯುಎಇ ಕರಾವಳಿಯಲ್ಲಿ ಇರಾನ್ ನಿಯಂತ್ರಣಕ್ಕೆ ತೆಗೆದುಕೊಂಡ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...