alex Certify Seized | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ 60 ಲಕ್ಷ ಹಣ, ಚಿನ್ನಾಭರಣ ಜಪ್ತಿ

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಪೊಲೀಸರು ಹಾಗೂ ಚುನಾವಣಾ ಆಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಆದಾಗ್ಯೂ ಮತದಾರರಿಗೆ ಆಮಿಷವೊಡ್ಡುವ ನಿಟ್ಟಿನಲ್ಲಿ Read more…

ಬರೋಬ್ಬರಿ 98.52 ಕೋಟಿ ರೂ. ಮೌಲ್ಯದ ಬಿಯರ್ ವಶಕ್ಕೆ

ಚಾಮರಾಜನಗರ: 98.52 ಕೋಟಿ ರೂ. ಮೌಲ್ಯದ ಬಿಯರ್ ಹಾಗೂ ಕಚ್ಚಾ ವಸ್ತು ವಶಕ್ಕೆ ಪಡೆಯಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮೈಸೂರು ಜಿಲ್ಲೆ ನಂಜನಗೂಡಿನ ಯುಬಿ ತಯಾರಿಕಾ Read more…

BIG NEWS: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ಹಣ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುವ ಹಣ, ವಸ್ತುಗಳ ಮೇಲೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

BIG NEWS: ಚುನಾವಣಾ ಅಕ್ರಮ: ರಾಜ್ಯದಲ್ಲಿ ಈವರೆಗೆ 62.42 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಈವರೆಗೆ Read more…

ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಕ್ರಮ ಮದ್ಯ ವಶ

ಶಿವಮೊಗ್ಗ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು 2,23,046 Read more…

KSRTC ಬಸ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಜಪ್ತಿ

ಗದಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಿದ್ದು, ಕೆ ಎಸ್ ಆರ‍್ ಟಿ ಸಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 Read more…

BREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ರದುರ್ಗ: ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಅಪಾರ ಪ್ರಮಾಣದ ಚಿನ್ನ ಜಪ್ತಿ ಮಾಡಲಾಗಿದೆ. ಹಿರಿಯೂರು ನಗರ Read more…

BIG NEWS: ಚಿನ್ನ ಖರೀದಿಸಲೆಂದು ತಂದ ಹಣವನ್ನು ವಶಕ್ಕೆ ಪಡೆದ ಚುನಾವಣಾಧಿಕಾರಿಗಳು; 1.5 ಲಕ್ಷ ನಗದು ಜಪ್ತಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಗೆ ಬಂದಿದೆ. ದಾಖಲೆ ಇಲ್ಲದೇ ಸಾಗಿಸುವ ಅಕ್ರಮ ಹಣ, ವಸ್ತುಗಳ ಮೇಲೆ ನಿಗಾ ವಹಿಸಿರುವ ಚುನಾವಣಾ ಅಧಿಕಾರಿಗಳು, ಪೊಲೀಸರು Read more…

ವಾಹನ ತಪಾಸಣೆ ವೇಳೆ ಪತ್ತೆಯಾಯ್ತು ಬರೋಬ್ಬರಿ 4.21 ಕೋಟಿ ರೂ. ಮೌಲ್ಯದ ಚಿನ್ನಾಭರಣ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಎಂಸಿ ಹಳ್ಳಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಚೆಕ್ ಪೋಸ್ಟ್ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತಿದ್ದ 1,536 ರೇಷ್ಮೆ ಸೀರೆ, 3.90 ಲಕ್ಷ ಹಣ ಜಪ್ತಿ

ಧಾರವಾಡ/ಬಾಗಲಕೋಟೆ: ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮತದಾರರಿಗೆ ಆಮಿಷವೊಡ್ಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಮೇಲೆ ಹಾಗೂ ಅಕ್ರಮ ಹಣ, ವಸ್ತು, ಮದ್ಯ ಸಗಾಟಗಳ Read more…

BREAKING: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ನಗದು ಜಪ್ತಿ, ಉದ್ಯಮಿ ವಶಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದು, ದಾಖಲೆಯಿಲ್ಲದೆ ಸಾಧಿಸುತ್ತಿದ್ದ 7 ಲಕ್ಷ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಜಾಸ್ ಟೋಲ್ ನಲ್ಲಿ Read more…

ಬರೋಬ್ಬರಿ 1.70 ಕೋಟಿ ರೂ. ಮೌಲ್ಯದ ಐಷಾರಾಮಿ ವಾಚ್ ವಶ, ಪ್ರಯಾಣಿಕ ಅರೆಸ್ಟ್

ಚೆನ್ನೈ: ವಿಮಾನ ಪ್ರಯಾಣಿಕರೊಬ್ಬರಿಂದ 1.70 ಕೋಟಿ ರೂ.ಗಳ ಎರಡು ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. ಫೆಬ್ರವರಿ 5 ರಂದು ಹಾಂಗ್ ಕಾಂಗ್‌ನಿಂದ ಆಗಮಿಸಿದ ಪ್ರಯಾಣಿಕನನ್ನು Read more…

ಅರಣ್ಯ ಸಂಚಾರ ದಳ ಪೊಲೀಸರ ದಾಳಿ: 16 ಕೆಜಿ ಅಂಬರ್ ಗ್ರೀಸ್ ವಶ; ನಾಲ್ವರು ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಅರಣ್ಯ ಸಂಚಾರದಳ ಪೊಲೀಸರು ಸತ್ತೇಗಾಲ ಹ್ಯಾಂಡ್ ಪೋಸ್ಟ್ ಬಳಿ ದಾಳಿ ನಡೆಸಿ 16 ಕೆಜಿ ಅಂಬರ್ ಗ್ರೀಸ್(ತಿಮಿಂಗಿಲದ ವಾಂತಿ) ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ. Read more…

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಮನೆಯಲ್ಲಿ 36 ಲಕ್ಷ ನಗದು, ಮಹತ್ವದ ದಾಖಲೆ ವಶ: ಇಡಿ

ನವದೆಹಲಿ: ದೆಹಲಿಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಮನೆಯನ್ನು ಶೋಧಿಸಿದ ಒಂದು ದಿನದ ನಂತರ ಜಾರಿ ನಿರ್ದೇಶನಾಲಯ(ಇಡಿ) ಸಂಸ್ಥೆ ಮಂಗಳವಾರ 36 ಲಕ್ಷ ರೂ, ಎಸ್‌ಯುವಿ ಮತ್ತು Read more…

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಬೆಲೆ ಬಾಳುವ ಅಪರೂಪದ ‘ಕರಿ ಮರ’ ವಶಕ್ಕೆ

ಶಿವಮೊಗ್ಗ: ಮಹತ್ವದ ಕಾರ್ಯಾಚರಣೆ ನಡೆಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಜ್ಯದಲ್ಲಿ ಮೊದಲ ಬಾರಿಗೆ ಅತಿ ಬೆಲೆ ಬಾಳುವ ತಮಿಳುನಾಡಿನಲ್ಲಿ ಕಂಡುಬರುವ ಅಪರೂಪದ ಕರಿಮರ(ಡಯಾಸ್ಪಿರೊಸ್) ವಶಕ್ಕೆ ಪಡೆದಿದ್ದಾರೆ. Read more…

ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಬರೋಬ್ಬರಿ 1.97 ಕೋಟಿ ನಕಲಿ ನೋಟು ವಶಕ್ಕೆ

ಜೋಧ್ ಪುರ: ವಿಧಾನಸಭೆ ಚುನಾವಣೆ ನಡೆಯುತ್ತಿರುವ ರಾಜಸ್ಥಾನದಲ್ಲಿ 1.97 ಕೋಟಿ ರೂಪಾಯಿ ಮೌಲ್ಯದ ನಕಲಿ ಕರೆನ್ಸಿ ವಶಪಡಿಸಿಕೊಳ್ಳಲಾಗಿದೆ. ನೋಟುಗಳನ್ನು ಕಾರ್ ನಲ್ಲಿ ಸಾಗಿಸುವಾಗ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಕನಿಷ್ಠ ಒಬ್ಬ Read more…

BIG NEWS: ಜೆಟ್ ಏರ್‌ವೇಸ್ ನ 538 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಂಡ ಇಡಿ

ನವದೆಹಲಿ: ಜಾರಿ ನಿರ್ದೇಶನಾಲಯವು(ED) ಜೆಟ್ ಏರ್‌ವೇಸ್‌ನ 538 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಸಂಸ್ಥೆ ವಿರುದ್ಧ ನಡೆಯುತ್ತಿರುವ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಈ ಕ್ರಮ Read more…

BIG NEWS: 55 ಕಡೆ IT ದಾಳಿ; 94 ಕೋಟಿ ಹಣ, 8 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಕಳೆದ ಐದು ದಿನಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4 ರಾಜ್ಯಗಳ 55 ಕಡೆ ದಾಳಿ ನಡೆಸಿದ್ದು, ಬರೋಬ್ಬರಿ 102 ಕೋಟಿಗೂ ಅಧಿಕ ಹಣ, ಚಿನ್ನಾಭರಣ, ವಸ್ತುಗಳನ್ನು Read more…

BIG NEWS: ಅಪಘಾತ ವಿಮೆ ನೀಡಲು ವಿಫಲ; ಕೋರ್ಟ್ ನಿಂದ KSRTC ಬಸ್ ಜಪ್ತಿ

ಕೊಡಗು: ಕಾರು ಅಪಘಾತದ ವೇಳೆ ಅಪಘಾತ ವಿಮೆ ಪರಿಹಾರ ನೀಡಲು ಕೆ.ಎಸ್.ಆರ್.ಟಿ.ಸಿ ಸಂಸ್ಥೆ ವಿಫಲವಾದ ಹಿನ್ನೆಲೆಯಲ್ಲಿ ಸಾರಿಗೆ ಬಸ್ ನ್ನೇ ನ್ಯಾಯಾಲಯ ಜಪ್ತಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. Read more…

ಅಕ್ರಮವಾಗಿ ಸಾಗಿಸುತ್ತಿದ್ದ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಕ್ಕೆ, ಮೂವರು ಅರೆಸ್ಟ್

ಗುವಾಹಟಿ: ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಸ್ಸಾಂ ರೈಫಲ್ಸ್ 4.8 ಕೋಟಿ ರೂ. ಮೌಲ್ಯದ ಬರ್ಮಾ ಅಡಿಕೆ ವಶಪಡಿಸಿಕೊಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ 4.84 ಕೋಟಿ ರೂಪಾಯಿ ಮೌಲ್ಯದ ಭಾರೀ ಪ್ರಮಾಣದ ಬರ್ಮಾ Read more…

ನಿಯಮ ಉಲ್ಲಂಘಿಸಿ ಮಕ್ಕಳನ್ನು ಕರೆದೊಯ್ಯುತ್ತಿದ್ದ ವ್ಯಾನ್; RTO ಅಧಿಕಾರಿಗಳಿಂದ 15ಕ್ಕೂ ಹೆಚ್ಚು ಶಾಲಾ ವಾಹನಗಳು ಸೀಜ್

ಬೆಂಗಳೂರು: ಒಮ್ನಿ ಕಾರುಗಳಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘನೆ ಆರೋಪದಲ್ಲಿ 15ಕ್ಕೂ ಹೆಚ್ಚು ಶಾಲಾ ವಾಹನಗಳನ್ನು ಆರ್.ಟಿ.ಒ ಅಧಿಕಾರಿಗಳು ಸೀಜ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

CCB ಮಹಿಳಾ ಪೊಲೀಸರ ಭರ್ಜರಿ ಕಾರ್ಯಾಚರಣೆ; ಬೆಂಗಳೂರಿನಲ್ಲಿ 12 ಕೋಟಿ ಮೌಲ್ಯದ ಗಾಂಜಾ ಜಪ್ತಿ; ಮೂವರು ಅರೆಸ್ಟ್

ಬೆಂಗಳೂರು: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ನ್ನು ಬೆಂಗಳೂರು ಸಿಸಿಬಿ ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗಾಂಜಾ ಪೆಡ್ಲರ್ ಚಾಂದ್ ಸಹೋದರ Read more…

BREAKING: ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ, ಇತರರ 52 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ನವದೆಹಲಿ: ದೆಹಲಿ ಮದ್ಯ ನೀತಿಯಲ್ಲಿ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಮತ್ತು ಇತರ ಆರೋಪಿಗಳ 52 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ Read more…

ಅಕ್ರಮ ಗಣಿಗಾರಿಕೆ: ಖಾರದಪುಡಿ ಮಹೇಶನಿಗೆ ಸೇರಿದ ಒಟ್ಟು 71.42 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಖಾರದಪುಡಿ ಮಹೇಶ್ ಮತ್ತು ಅವರ ಕುಟುಂಬದ ಒಡೆತನಕ್ಕೆ ಸೇರಿದ 17.24 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ Read more…

BIG NEWS: ವಿಧಾನಸಭಾ ಚುನಾವಣೆ; ಬರೋಬ್ಬರಿ 265 ಕೋಟಿ ರೂ. ಜಪ್ತಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ರಾಜ್ಯಾದ್ಯಂತ ಚುನಾವಣಾಧಿಕಾರಿಗಳು ರಣಬೇಟೆ ನಡೆಸಿದ್ದಾರೆ. ಈವರೆಗೆ ಬರೋಬ್ಬರಿ 265 ಕೋಟಿ ರೂಪಾಯಿ ಹಣ ಜಪ್ತಿ ಮಾಡಲಾಗಿದೆ. ಈ ಬಗ್ಗೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಕೋಟಿ ಮೌಲ್ಯದ ಚಿನ್ನ ಜಪ್ತಿ

ಧಾರವಾಡ: ದಾಖಲೆ ಇಲ್ಲದೇ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 5 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಜಪ್ತಿ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ Read more…

BIG NEWS: ಶಿವಮೊಗ್ಗದ ವಿವಿಧೆಡೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ ಜಪ್ತಿ

ಶಿವಮೊಗ್ಗ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಅಕ್ರಮ ನಡೆಯದಂತೆ ಅಧಿಕಾರಿಗಳು ನಿಗಾವಹಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧೆಡೆ ದಾಖಲೆ ಇಲ್ಲದ ಅಪಾರ ಪ್ರಮಾಣದ ಹಣ Read more…

BIG NEWS: ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲೆ ಇಲ್ಲದ ಬರೋಬ್ಬರಿ 5.83 ಕೋಟಿ ಮೌಲ್ಯದ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಗಾಂಧಿ ಬಜಾರ್ ನಲ್ಲಿ 5.83 Read more…

BIG NEWS: ದಾಖಲೆ ಇಲ್ಲದ 2.10 ಕೋಟಿ ಹಣ ಜಪ್ತಿ

ಬಾಗಲಕೋಟೆ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ನಗದು ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುನ್ನೂರು ಚೆಕ್ ಪೋಸ್ಟ್ Read more…

BIG NEWS: 7 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ; ಇಬ್ಬರು ಅರೆಸ್ಟ್

ಬೆಂಗಳೂರು: ಮಾದಕ ವಸ್ತುಗಳ ಮೇಲೆ ಸಮರ ಸಾರಿರುವ ಸಿಸಿಬಿ ಪೊಲೀಸರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ಮೌಲ್ಯದ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ವಿವಿಪುರಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...