alex Certify Seized | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 4 ಕೋಟಿ 75 ಲಕ್ಷ ಹಣ ಜಪ್ತಿ; 3 ATM ವಾಹನಗಳು ವಶಕ್ಕೆ

ಬೆಂಗಳೂರು: ಆರ್ ಬಿ  ಐ ನಿಯಮ ಉಲ್ಲಂಘನೆ ಮಾಡಿ ಹೆಚ್ಚುವರಿಯಾಗಿ ಹಣ ಸಾಗಿಸುತ್ತಿದ್ದ ಆರೋಪದಲ್ಲಿ ಬರೋಬ್ಬರಿ 4.75 ಕೋಟಿ ಹಣವನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿರುವ ಘಟನೆ ಬೆಂಗಳೂರು ಹೊರವಲಯದ Read more…

ಅಕ್ಕಿ, ಬೇಳೆ, ನಗದು, ರಗ್ಗು, ಜಮಖಾನ ಸೇರಿ ಅನಧಿಕೃತವಾಗಿ ಸಂಗ್ರಹಿಸಿದ್ದ ವಸ್ತುಗಳು ವಶಕ್ಕೆ

ಶಿವಮೊಗ್ಗ: ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಮತ್ತು ಅನಧಿಕೃತವಾಗಿ Read more…

BIG NEWS: ಅಕ್ರಮವಾಗಿ ಸಾಗಿಸುತ್ತಿದ್ದ 10 ಲಕ್ಷ ಮೌಲ್ಯದ ವಸ್ತು ವಶಕ್ಕೆ

ಶಿವಮೊಗ್ಗ: ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಚುನವಣಾಧಿಕಾರಿಗಳು ವಾಹನಗಳ ತಪಾಸಣೆ ತೀವ್ರಗೊಳಿಸಿದ್ದು, ಅಕ್ರಮವಾಗಿ ಸಾಗಿಸುತ್ತಿರುವ ವಸ್ತು, ಹಣಗಳನ್ನು ವಶಕ್ಕೆ ಪಡೆಯುತ್ತಿದ್ದಾರೆ. ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 10 ಲಕ್ಷ ಮೌಲ್ಯದ Read more…

ಬೇನಾಮಿ ಆಸ್ತಿ ಹೊಂದಿದ ಅಧಿಕಾರಿಗೆ ಬಿಗ್ ಶಾಕ್: 1.1 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಕಾವೇರಿ ನೀರಾವರಿ ನಿಗಮ ನಿಯಮಿತದ ಮಾಜಿ ಎಂಡಿ ಟಿ.ಎನ್. ಚಿಕ್ಕರಾಯಪ್ಪ ಅವರಿಗೆ ಸೇರಿದ 1.10 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಚಿಕ್ಕರಾಯಪ್ಪ Read more…

BIG NEWS: 15 ಕೋಟಿ ನಗದು, 57.72 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ರಾಜ್ಯದಲ್ಲಿ ಕುರುಡು ಕಾಂಚಾಣದ ಸದ್ದು ಜೋರಾಗಿದ್ದು, ಚುನಾವನಾ ಆಯೋಗ ಈವರೆಗೆ ಬರೋಬ್ಬರಿ 15 ಕೋಟಿ ನಗದು ಹಾಗೂ 57.72 ಕೋಟಿ ಮೌಲ್ಯದ ವಸ್ತುಗಳನ್ನು Read more…

ನಾಯಿಯನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದು ಅಮಾನುಷವಾಗಿ ಹತ್ಯೆ: ಆರೋಪಿ ಅಂದರ್

ನಾಯಿಯನ್ನು ವಾಹನದ ಹಿಂಭಾಗದಲ್ಲಿ ಕಟ್ಟಿ ರಸ್ತೆಯ ಮೇಲೆ ಎಳೆದಾಡಿಕೊಂಡು ಹೋಗಿ ಸಾಯಿಸಿರುವ ಅಮಾನವೀಯ ಘಟನೆ ತ್ರಿಪುರಾದಲ್ಲಿ ನಡೆದಿದೆ. ಇದರ ವಿಡಿಯೋ ವೈರಲ್​ ಆಗಿದೆ. ಸಬ್ರೂಮ್-ಅಗರ್ತಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ Read more…

ಅಸ್ಸಾಂನಲ್ಲಿ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಗುವಾಹಟಿ: ಅಸ್ಸಾಂನಲ್ಲಿ 23 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸುಳಿವಿನ ಮೇರೆಗೆ ರಾಜ್ಯ ಪೊಲೀಸರು ಮತ್ತು ಸಿಆರ್‌ಪಿಎಫ್‌ನ ಜಂಟಿ ಕಾರ್ಯಾಚರಣೆ Read more…

CGST ಸಹಾಯಕ ಆಯುಕ್ತನ ಮನೆಯಲ್ಲಿದ್ದ ನಗದು, ಸಂಪತ್ತು ಕಂಡು ದಾಳಿ ಮಾಡಿದ ಸಿಬಿಐ ಅಧಿಕಾರಿಗಳೇ ದಂಗಾದ್ರು

ಗುಜರಾತ್‌ ನಲ್ಲಿ ಸಿ.ಜಿ.ಎಸ್‌.ಟಿ. ಸಹಾಯಕ ಆಯುಕ್ತರಿಂದ 42 ಲಕ್ಷ ರೂಪಾಯಿ ನಗದು, ವಿದೇಶಿ ಕರೆನ್ಸಿಗಳು, ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಗುಜರಾತ್‌ ನ ಗಾಂಧಿಧಾಮ್‌ ನಲ್ಲಿರುವ ಸಿಜಿಎಸ್‌ಟಿ ಸಹಾಯಕ ಆಯುಕ್ತರ Read more…

300 ಕೋಟಿ ಮೌಲ್ಯದ ಶಸ್ತ್ರಾಸ್ತ್ರ, ಮದ್ದುಗುಂಡುಗಳಿದ್ದ ಪಾಕ್‌ ದೋಣಿ ವಶಕ್ಕೆ

300 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸುಮಾರು 40 ಕೆಜಿ ಮಾದಕ ವಸ್ತುಗಳೊಂದಿಗೆ ಭಾರತದ ಜಲಪ್ರದೇಶಕ್ಕೆ ನುಗ್ಗಲು ಯತ್ನಿಸುತ್ತಿದ್ದ ಪಾಕಿಸ್ತಾನದ ದೋಣಿಯನ್ನು ಗುಜರಾತ್ ಕರಾವಳಿಯಲ್ಲಿ ಭಾರತೀಯ ಕೋಸ್ಟ್ Read more…

300 ಕೋಟಿ ರೂ. ಮೌಲ್ಯದ ಶಸ್ತ್ರಾಸ್ತ್ರ, ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ದೋಣಿ ವಶ

ಗುಜರಾತ್ ಎಟಿಎಸ್ ನೀಡಿದ ಸುಳಿವಿನ ಮೇರೆಗೆ ಭಾರತೀಯ ಕೋಸ್ಟ್ ಗಾರ್ಡ್(ಐಸಿಜಿ) 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು 40 ಕೆಜಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ 10 ಜನರಿದ್ದ Read more…

ಮದುವೆ ಆಮಂತ್ರಣ ಪತ್ರಿಕೆ ಮೂಲಕ ಡ್ರಗ್ಸ್​ ಸರಬರಾಜು: ವಿಮಾನ ಪ್ರಯಾಣಿಕರೇ ಇರಲಿ ಎಚ್ಚರ…!

ಬೆಂಗಳೂರು: ಡ್ರಗ್ಸ್​, ಚಿನ್ನ ಸೇರಿದಂತೆ ಕಳ್ಳ ಮಾರ್ಗದ ಮೂಲಕ ಸರಬರಾಜು ಮಾಡುವವರು ಹಲವಾರು ರೀತಿಯ ಚಾಕಚಕ್ಯತೆ ಉಪಯೋಗಿಸಿದರೂ ಕೆಲವೊಮ್ಮೆ ಸಿಕ್ಕಿಬೀಳುತ್ತಾರೆ. ಆತಂಕಕಾರಿ ಬೆಳವಣಿಗೆಯೊಂದರಲ್ಲಿ ಮದುವೆ ಆಮಂತ್ರಣ ಪತ್ರಿಕೆಗಳಲ್ಲಿ ಡ್ರಗ್ಸ್​ Read more…

ವಿಶೇಷ ವಿನ್ಯಾಸದ ಬೆಲ್ಟ್ ನಲ್ಲಿದ್ದ ಚಿನ್ನ ಕಂಡ ಅಧಿಕಾರಿಗಳೇ ದಂಗಾದ್ರು, 5.38 ಕೋಟಿ ರೂ. ಮೌಲ್ಯದ 12 ಕೆಜಿ ಚಿನ್ನ ಜಪ್ತಿ

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್‌ ನಿಂದ Read more…

ನಟಿ ಮನೆಯಲ್ಲಿ ಸೆಕ್ಸ್ ಟಾಯ್ಸ್: ರಾಶಿಗಟ್ಟಲೇ ಹಣ ಪತ್ತೆಯಾಗಿದ್ದ ಅರ್ಪಿತಾ ಮನೆಯಲ್ಲಿ ಸೆಕ್ಸ್ ಟಾಯ್ಸ್ ಪತ್ತೆ

ಕೊಲ್ಕೊತ್ತಾ: ಪಶ್ಚಿಮ ಬಂಗಾಳ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳಿಂದ ಬಂಧಿತರಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಆಪ್ತೆ, ನಟಿ ಅರ್ಪಿತಾ ಮುಖರ್ಜಿ ಮನೆಯಲ್ಲಿ ರಾಶಿಗಟ್ಟಲೇ ಹಣದ Read more…

BIG NEWS: 7 ನವಜಾತ ಶಿಶುಗಳನ್ನು ಹಳ್ಳಕ್ಕೆ ಎಸೆದ ಕೇಸ್; ಆಸ್ಪತ್ರೆ ಸಿಬ್ಬಂದಿ ಕಳ್ಳಾಟ ಬಯಲು; ಹೆರಿಗೆ ಆಸ್ಪತ್ರೆ ಸೀಜ್

ಬೆಳಗಾವಿ; 7 ನವಜಾತ ಶಿಶುಗಳನ್ನು ಹಳ್ಳಕ್ಕೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ್ ಕೋಣಿ, ಜಿಲ್ಲೆಯ ಪ್ರಸಿದ್ಧ ಹೆರಿಗೆ ಆಸ್ಪತ್ರೆಯನ್ನು ಸೀಜ್ ಮಾಡಿ ಪ್ರಕರಣ ದಾಖಲಿಸಿದ್ದಾರೆ. Read more…

500 ವರ್ಷ ಹಳೆಯ ಅಪರೂಪದ ಶಿವನ ವಿಗ್ರಹ ವಶಕ್ಕೆ

ನಿರೀಕ್ಷೆಯಂತೆ ನಡೆದಿದ್ದರೆ 500 ವರ್ಷಗಳಷ್ಟು ಹಳೆಯದಾದ ಅಪರೂಪದ ಶಿವನ ವಿಗ್ರಹವು 25 ಕೋಟಿ ರೂಪಾಯಿಗೆ ಮಾರಾಟವಾಗುವುದರಲ್ಲಿತ್ತು. ಆದರೆ ತಮಿಳುನಾಡು ಪೊಲೀಸ್ ಐಡಲ್ ವಿಂಗ್‌ನ ರಹಸ್ಯ ಕಾರ್ಯಾಚರಣೆಯಿಂದ ಮಾರಾಟಗಾರ ಕಳ್ಳರು Read more…

11 ಕೋಟಿ ರೂ. ಮೌಲ್ಯದ ರಕ್ತ ಚಂದನ ವಶ: 12 ಮಂದಿ ಅಂದರ್

‘ಪುಷ್ಪಾ‘ ಅಲ್ಲು ಅರ್ಜುನ್‌ ನಟನೆಯ ಸೂಪರ್‌ ಡೂಪರ್‌ ಹಿಟ್‌ ಸಿನೆಮಾ. ಈ ಸಿನೆಮಾ ಹೆಚ್ಚು ಸದ್ದು ಮಾಡಿದ್ದು ಎರಡು ಕಾರಣಕ್ಕೆ. ಒಂದು ಅಲ್ಲು ಅರ್ಜುನ್‌ ಡ್ಯಾಶಿಂಗ್‌ ನಟನೆಗೆ ಇನ್ನೊಂದು Read more…

ಬೆಳಗಿನಜಾವ 3 ಗಂಟೆಗೆ ಪಬ್ ಮೇಲೆ ದಾಳಿ, ಸಿಕ್ಕಿಬಿದ್ದ ಸೆಲೆಬ್ರಿಟಿಗಳ್ಯಾರು ಗೊತ್ತಾ…?

ಹೈದರಾಬಾದ್: ಹೈದರಾಬಾದ್ ನ ಬಂಜಾರ ಹಿಲ್ಸ್ ನಲ್ಲಿ ಪಬ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ‘ಬಿಗ್ ಬಾಸ್’ ವಿಜೇತ, ಟಾಲಿವುಡ್ ಗಾಯಕ ರಾಹುಲ್ ಸಿಪ್ಲಿಗುಂಜ್ ಹಾಗೂ Read more…

BREAKING: ಬಾಲಿವುಡ್ ನಟ ಸೋನು ಸೂದ್ ಕಾರ್ ಜಪ್ತಿ

ಅಮೃತಸರ: ಚುನಾವಣಾ ಅಧಿಕಾರಿಗಳು ಬಾಲಿವುಡ್ ನಟ ಸೋನು ಸೂದ್ ಅವರ ಕಾರ್ ಜಪ್ತಿ ಮಾಡಿದ್ದಾರೆ.  ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನಲೆ ಮೊಗಾ ಕ್ಷೇತ್ರದ ಮತಗಟ್ಟೆಗೆ ತೆರಳುವಾಗ ಅವರ ಕಾರ್ Read more…

BREAKING NEWS: ಪಾಕ್ ದೋಣಿಯಲ್ಲಿ ತರುತ್ತಿದ್ದ 400 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ, 6 ಮಂದಿ ಅರೆಸ್ಟ್

ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನದ ಮೀನುಗಾರಿಕೆ ದೋಣಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ ಹುಸೇನಿ  ದೋಣಿಯಲ್ಲಿದ್ದ ಆರು ಜನರನ್ನು ಗುಜರಾತ್ ಬಳಿ ಭಾರತೀಯ ಜಲ ಪ್ರದೇಶದಲ್ಲಿ ಬಂಧಿಸಲಾಗಿದೆ. ದೋಣಿಯಲ್ಲಿದ್ದ 400 ಕೋಟಿ Read more…

ಆನ್‌ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೋಟಿ ರೂ. ನಗದು ವಶ

ಹೈದರಾಬಾದ್: ತೆಲಂಗಾಣದ ವಾರಂಗಲ್ ನಗರದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅವರಿಂದ 2 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ. ವಾರಂಗಲ್ ನಗರ ಪೊಲೀಸ್ Read more…

BIG NEWS: 2 ಕೋಟಿ ನಕಲಿ ನೋಟುಗಳು ಜಪ್ತಿ; ಇಬ್ಬರ ಬಂಧನ

ಹೈದರಾಬಾದ್: ಸಿನಿಮಾಗಳಿಗೆ ನಕಲಿ ನೋಟು ಪೂರೈಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 2 ಕೋಟಿ ನಕಲಿ ನೋಟುಗಳನ್ನು ಜಪ್ತಿ ಮಾಡಿರುವ ಘಟನೆ ಹೈದರಾಬಾದ್ ನ ಗೋಲ್ಕಂಡದಲ್ಲಿ ನಡೆದಿದೆ. ಸಿನಿಮಾ ತೆಗೆಯಲು Read more…

BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇದೀಗ ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬರೋಬ್ಬರಿ 2 ಕೋಟಿ ರೂಪಾಯಿ ಮೌಲ್ಯದ Read more…

ಬರೋಬ್ಬರಿ 82.75 ಲಕ್ಷ ರೂಪಾಯಿ ಹವಾಲಾ ಹಣ ವಶಕ್ಕೆ ಪಡೆದ ಪೊಲೀಸರು

ಧಾರವಾಡ: ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣದ ಹೊಳೆಯನ್ನೇ ಹರಿಸಿರುವ ಆರೋಪ ಕೇಳಿಬಂದಿದೆ. ಈ ನಡುವೆ ಅಕ್ರವಾಗಿ ಸಾಗಿಸುತ್ತಿದ್ದ Read more…

ಆಕ್ಸಿಜನ್ ಪೂರೈಕೆ ಕಡಿತ ಅಣಕು ಕಾರ್ಯಾಚರಣೆ; 22 ರೋಗಿಗಳ ಸಾವು ಎಂದಿದ್ದ ಪಾರಸ್ ಆಸ್ಪತ್ರೆ ಸೀಜ್

ಆಗ್ರಾ: ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಪೂರೈಕೆ ಸ್ಥಗಿತಗೊಳಿಸಿ ಅಣಕು ಕಾರ್ಯಾಚರಣೆ ನಡೆಸಿ 22 ರೋಗಿಗಳು ಮೃತಪಟ್ಟಿದ್ದರೆಂದು ಹೇಳಿದ್ದ ಉತ್ತರ ಪ್ರದೇಶದ ಆಗ್ರಾದಲ್ಲಿದ್ದ ಪಾರಸ್ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, Read more…

ಭರ್ಜರಿ ಬೇಟೆ: ಬರೋಬ್ಬರಿ 70 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಕ್ಕೆ –ಇಬ್ಬರು ವಿದೇಶಿ ಮಹಿಳೆಯರು ಅರೆಸ್ಟ್

ಚೆನ್ನೈ: ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು 70 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ ಪಡೆದುಕೊಂಡಿದ್ದಾರೆ. ವೈದ್ಯಕೀಯ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಇಬ್ಬರು ಅಂತರರಾಷ್ಟ್ರೀಯ ಪ್ರಯಾಣಿಕರನ್ನು Read more…

ಒಳ ಉಡುಪಿನಲ್ಲಿ ಚಿನ್ನವಿಟ್ಟು ಅಕ್ರಮ ಸಾಗಾಟ: 2 ಕೆ.ಜಿ ಚಿನ್ನ ವಶಕ್ಕೆ

ಮಂಗಳೂರು; ವಿಶೇಷ ವಿನ್ಯಾಸದ ಜೀನ್ಸ್ ಪ್ಯಾಂಟ್, ಒಳ ಉಡುಪಿನಲ್ಲಿ ಚಿನ್ನವನ್ನಿಟ್ಟು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 92.27 ಲಕ್ಷ ಮೌಲ್ಯದ ಚಿನ್ನವನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು Read more…

4 ಲಕ್ಷ ರೂ. ಖೋಟಾ ನೋಟು ಸಾಗಾಟ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ

ಕಲಬುರಗಿ: 4 ಲಕ್ಷ ರೂಪಾಯಿಗೂ ಹೆಚ್ಚು ಖೋಟಾ ನೋಟುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಕಲಬುರಗಿಯ ಡಿಸಿಐಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತನನ್ನು ಸೇಡಂ ಪಟ್ಟಣದ ಆಶ್ರಯ ಕಾಲೋನಿ Read more…

ಕುಣಿಯುವ ಕಾರು ಮಾಲೀಕನಿಗೆ ಬಿತ್ತು ಭಾರಿ ದಂಡ

ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ ಕುಣಿಯುವ ಕಾರೊಂದನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ದೆಹಲಿ ಮೂಲದ ಕಾರು ಮಾಲೀಕ ನಾಸುಮ್ ಅಹ್ಮದ್ ಎಂಬಾತನಿಗೆ ಬರೋಬ್ಬರಿ 41,500 ರೂ. ದಂಡ ವಿಧಿಸಲಾಗಿದೆ. Read more…

ಒಳಉಡುಪಿನೊಳಗೆ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳೆಯರು ಅರೆಸ್ಟ್

ಚೆನ್ನೈ: ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ಇಬ್ಬರು ಮಹಿಳೆಯರಿಂದ 42.5 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂ Read more…

BREAKING: ವಿದೇಶಕ್ಕೆ ಪರಾರಿಯಾಗಿದ್ದ ಉದ್ಯಮಿ ವಿಜಯ್ ಮಲ್ಯಗೆ ಬಿಗ್ ಶಾಕ್, ಇಡಿಯಿಂದ ಆಸ್ತಿ ಜಪ್ತಿ

ನವದೆಹಲಿ: ಉದ್ಯಮಿ ವಿಜಯ್ ಮಲ್ಯಗೆ ಸೇರಿದ 14 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಫ್ರಾನ್ಸ್ ನಲ್ಲಿದ್ದ ಆಸ್ತಿಯನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಭಾರತದ ಬ್ಯಾಂಕ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...