alex Certify selected | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KSRTC ಗೆ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳ ಸುರಿಮಳೆ

ಸಾರಿಗೆ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ ವಿವಿಧ ವಿಭಾಗಗಳಲ್ಲಿ 16 ಪ್ರಶಸ್ತಿಗೆ ಕೆಎಸ್‌ಆರ್‌ಟಿಸಿ ಆಯ್ಕೆಯಾಗಿದೆ. ಪಲ್ಲಕ್ಕಿ ಬ್ರ್ಯಾಂಡಿಂಗ್‌ಗಾಗಿ ಅತ್ಯುತ್ತಮ ‘ಪ್ರಾಡಕ್ಟ್‌ ಪ್ಲೇಸ್‌ಮೆಂಟ್‌’ ಪ್ರಶಸ್ತಿ, ಅಶ್ವಮೇಧ ಬ್ರ್ಯಾಂಡಿಂಗ್‌ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ Read more…

ಮಾಜಿ ಸಿಎಂ ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ನೀಡುವ 2023 ನೇ ಸಾಲಿನ ‘ಕೆಂಗಲ್ ಹನುಮಂತಯ್ಯ ಪ್ರಶಸ್ತಿ’ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ Read more…

ಅನಿತಾ ಸೇರಿ ನಾಲ್ವರಿಗೆ ಪತ್ರಕರ್ತೆಯರ ಸಂಘದ ಮೊದಲ ವರ್ಷದ ಪ್ರಶಸ್ತಿ

ಬೆಂಗಳೂರು: ಕರ್ನಾಟಕ ಪತ್ರಕರ್ತೆಯರ ಸಂಘ ಇದೇ ಮೊದಲ ಬಾರಿಗೆ ಮಾಧ್ಯಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ನಾಲ್ವರು ಸಾಧಕಿಯರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಹಿರಿಯ ಪತ್ರಕರ್ತೆ ಗಾಯತ್ರಿ Read more…

ವಿಶ್ವ ಅಥ್ಲೆಟಿಕ್ಸ್ ನ ವರ್ಷದ ಪುರುಷರ ಟ್ರ್ಯಾಕ್ ಅಥ್ಲೀಟ್ ಆಗಿ ʻ ನೋಹ್ ಲೈಲ್ಸ್ʼ ಆಯ್ಕೆ| Noah Lyles

ವಿಶ್ವ ಅಥ್ಲೆಟಿಕ್ಸ್ನಲ್ಲಿ ಅಮೆರಿಕದ ಓಟಗಾರ ನೋಹ್ ಲೈಲ್ಸ್ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದು, ಸೋಮವಾರ ವಿಶ್ವ ಅಥ್ಲೆಟಿಕ್ಸ್ನ ವರ್ಷದ ಪುರುಷರ ಟ್ರ್ಯಾಕ್ ಅಥ್ಲೀಟ್ ಎಂದು ಹೆಸರಿಸಲ್ಪಟ್ಟಿದ್ದಾರೆ. ಒಳಾಂಗಣ ಮತ್ತು Read more…

ಮಂಡ್ಯ ಹಾಲು ಉತ್ಪಾದಕರ ಸಂಘಕ್ಕೆ ರಾಷ್ಟ್ರೀಯ ಪ್ರಶಸ್ತಿ: 3 ಲಕ್ಷ ರೂ. ನಗದು ಬಹುಮಾನ

ರಾಷ್ಟ್ರೀಯ ಹಾಲು ದಿನಾಚರಣೆ ಅಂಗವಾಗಿ ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡುವ ‘ರಾಷ್ಟ್ರೀಯ ಗೋಪಾಲ ರತ್ನ’ ಪ್ರಶಸ್ತಿಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಟಿ.ಎಂ.ಹೊಸೂರು ಹಾಲು ಉತ್ಪಾದಕರ Read more…

ಇದೇ ಮೊದಲ ಬಾರಿಗೆ ಲಿಡ್ಕರ್ ಗೆ ರಾಯಭಾರಿ ನೇಮಕ: ನಟ ಡಾಲಿ ಧನಂಜಯ್ ಆಯ್ಕೆ

ಬೆಂಗಳೂರು: ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ(ಲೀಡ್ಕರ್) ಗೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು ಆಯ್ಕೆ ಮಾಡಲಾಗಿದೆ. ಖ್ಯಾತ ನಟ ಹಾಗೂ ನಿರ್ಮಾಪಕ ಡಾಲಿ Read more…

BREAKING : : 2023ನೇ ಸಾಲಿನ `Miss Universe’ ಆಗಿ `ಶೆಯ್ನಿಸ್ ಪಲಾಸಿಯೋಸ್’ ಆಯ್ಕೆ

ನವೆಂಬರ್  19 ರಂದು ಎಲ್ ಸಾಲ್ವಡಾರ್ನ ಸ್ಯಾನ್ ಸಾಲ್ವಡಾರ್ನ ಜೋಸ್ ಅಡಾಲ್ಫೋ ಪಿನೆಡಾ ಅರೆನಾದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ನಿಕರಾಗುವಾದ ಶೆಯ್ನಿಸ್ ಪಲಾಸಿಯೋಸ್ ಮಿಸ್ ಯೂನಿವರ್ಸ್ 2023 ಕಿರೀಟವನ್ನು Read more…

BIGG NEWS : 6 ಸಾಧಕರಿಗೆ ಪ್ರತಿಷ್ಠಿತ `ಇನ್ಫೋಸಿಸ್ ಪ್ರಶಸ್ತಿ-2023’ ಘೋಷಣೆ : ಇಲ್ಲಿದೆ ಪ್ರಶಸ್ತಿ ವಿಜೇತರ ಪಟ್ಟಿ|Infosys Award

ಇನ್ಫೋಸಿಸ್ ಸೈನ್ಸ್ ಫೌಂಡೇಶನ್ (ಐಎಸ್ಎಫ್) ಭಾರತದಲ್ಲಿ ವೈಜ್ಞಾನಿಕ ಸಂಶೋಧನಾ ಕ್ಷೇತ್ರದಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಆರು ವ್ಯಕ್ತಿಗಳಿಗೆ ಪ್ರತಿಷ್ಠಿತ ಇನ್ಫೋಸಿಸ್  ಪ್ರಶಸ್ತಿ 2023 ಅನ್ನು ಬುಧವಾರ ಪ್ರಕಟಿಸಿದೆ. ವಿಜೇತರಲ್ಲಿ Read more…

ಘಟಾನುಘಟಿ ನಾಯಕರ ಪೈಪೋಟಿ ನಡುವೆಯೂ ವಿಜಯೇಂದ್ರಗೆ ಅಧ್ಯಕ್ಷ ಸ್ಥಾನ ಒಲಿದಿದ್ದು ಹೇಗೆ…?

ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದಲ್ಲಿ ಘಟಾನುಘಟಿ ನಾಯಕರು ರಾಜ್ಯಾಧ್ಯಕ್ಷ ಹುದ್ದೆಗೆ ಪೈಪೋಟಿ Read more…

BIG BREAKING NEWS: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ. ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ. ಮಾಜಿ Read more…

BREAKING: ವಿಧಾನಸಭಾ ಸ್ಪೀಕರ್ ಆಗಿ ಯು.ಟಿ. ಖಾದರ್ ಆಯ್ಕೆ

ಬೆಂಗಳೂರು: ವಿಧಾನಸಭಾ ನೂತನ ಸ್ಪೀಕರ್ ಆಗಿ ಮಾಜಿ ಸಚಿವ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೂತನ ಸಭಾಪತಿ ಯು.ಟಿ.  ಖಾದರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಅತ್ಯಂತ Read more…

BIG NEWS: ವಿಧಾನ ಪರಿಷತ್ ಗೆ 7 ಸದಸ್ಯರು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್ ಗೆ 7 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹೆಚ್ಚುವರಿ ನಾಮಪತ್ರ ಬಾರದ ಹಿನ್ನೆಲೆಯಲ್ಲಿ 7 ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಪರಿಷತ್ ನ 7 ಸ್ಥಾನಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...