alex Certify sentenced | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಡಾ ಮಾಜಿ ಅಧ್ಯಕ್ಷನಿಗೆ ಮೂರು ವರ್ಷ ಜೈಲು ಶಿಕ್ಷೆ, 50 ಲಕ್ಷ ರೂ. ದಂಡ

ಮಂಡ್ಯ: ಕೃಷಿ ಮತ್ತು ಇತರ ಸಾಲ ವಿತರಣೆಯಲ್ಲಿ 12.63 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ಮಾಜಿ ಅಧ್ಯಕ್ಷ ಅಸಾದುಲ್ಲಾ Read more…

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿ ಶೀಲ ಶಂಕಿಸಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ 71ನೇ ಅಧೀನ ಸಿವಿಲ್ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಶಿವನಗರದ 12ನೇ ಸಿ ಮೇನ್ Read more…

ದಲಿತ ಮಹಿಳೆ ಕೊಲೆ ಪ್ರಕರಣ: ಒಂದೇ ಗ್ರಾಮದ ಇಬ್ಬರು ಮಹಿಳೆಯರು ಸೇರಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು: ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಗ್ರಾಮದ 21 ಅಪರಾಧಿಗಳಿಗೆ ತುಮಕೂರು ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2010ರ ಜೂನ್ 28ರಂದು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್: 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

ಬೆಂಗಳೂರು: ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಪ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ Read more…

ಕೋರ್ಟ್ ಶಿಕ್ಷೆ ವಿಧಿಸುತ್ತಿದ್ದಂತೆ ಕೊನೆಯುಸಿರೆಳೆದ ಅಪರಾಧಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದ ಜಾತಿ ಸಂಘರ್ಷ ಪ್ರಕರಣದಲ್ಲಿ 5 ವರ್ಷ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬರು ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ Read more…

ಜೈಲರ್ ಕೊಲೆ ಪ್ರಕರಣ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಶಿವಮೊಗ್ಗ: ಜೈಲರ್ ಸಂತೋಷ್ ಕೊಲೆ ಪ್ರಕರಣದಲ್ಲಿ ಅವರ ಪತ್ನಿ ನಾಗವೇಣಿ(27) ಸೇರಿದಂತೆ ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮೂವರಿಗೆ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ Read more…

ಸರ್ಕಾರಿ ಜಮೀನು ಒತ್ತುವರಿ ಮಾಡಿದ ಇಬ್ಬರಿಗೆ ಶಿಕ್ಷೆ, ದಂಡ: ಒತ್ತುವರಿ ತೆರವಿಗೆ ಆದೇಶ

ಶಿವಮೊಗ್ಗ: ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲವು 2024ರ ಜುಲೈ ತಿಂಗಳಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರಿಗೆ ಶಿಕ್ಷೆ ವಿಧಿಸಿದ್ದು, ಭೂ ಕಬಳಿಕೆಯಾದ ಜಮೀನನ್ನು ಸರ್ಕಾರಕ್ಕೆ ವಾಪಸ್ಸು ಪಡೆಯಲು Read more…

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ತಕ್ಕ ಶಾಸ್ತಿ: 20 ವರ್ಷ ಜೈಲು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಗ್ರಾಮವೊಂದರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು ಮತ್ತು 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಅತ್ಯಾಚಾರ Read more…

ಕೆಲಸ ಕೊಡಿಸುವುದಾಗಿ ಯುವತಿಯರ ಕರೆತಂದು ವೇಶ್ಯಾವಾಟಿಕೆಗೆ ದೂಡಿದ್ದವರಿಗೆ ತಕ್ಕ ಶಾಸ್ತಿ

ಬೆಂಗಳೂರು: ನೌಕರಿ ಕೊಡಿಸುವುದಾಗಿ ಹೊರ ರಾಜ್ಯದಿಂದ ಯುವತಿಯರನ್ನು ಕರೆದುಕೊಂಡು ಬಂದು ವೇಶ್ಯಾವಾಟಿಕೆ ದಂಧೆಗೆ ದೂಡಿದ್ದ ಅಪರಾಧಿಗಳಿಗೆ ತಲಾ ಎಂಟು ವರ್ಷ ಜೈಲು ಶಿಕ್ಷೆ ವಿಧಿಸಿ 71ನೇ ಸೆಷನ್ಸ್ ಕೋರ್ಟ್ Read more…

ಪ್ರೀತಿಸಿ ಮದುವೆಯಾದ ಪುತ್ರಿ ಹತ್ಯೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ, 5 ಮಂದಿಗೆ ಜೀವಾವಧಿ ಶಿಕ್ಷೆ

ವಿಜಯಪುರ: ಮರ್ಯಾದಾಗೇಡು ಹತ್ಯೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ, 5 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಜಯಪುರದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ರಾಹಿಂ Read more…

ಲಂಚ ಪಡೆಯುವಾಗ ಬಲೆಗೆ ಬಿದ್ದ ಶಿಕ್ಷಣಾಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ, 10 ಸಾವಿರ ರೂ. ದಂಡ

ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ Read more…

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ 20 ವರ್ಷ ಶಿಕ್ಷೆ, ದಂಡ

ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ಶಿವಮೊಗ್ಗದ ಎಫ್.ಟಿ.ಎಸ್.ಸಿ. -1 ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಕುಮಾರಿ 20 ವರ್ಷ ಶಿಕ್ಷೆ, ದಂಡ ವಿಧಿಸಿ ಆದೇಶ ನೀಡಿದ್ದಾರೆ. Read more…

ಅತ್ಯಾಚಾರ ಪ್ರಕರಣದಲ್ಲಿ ಖ್ಯಾತ ಕ್ರಿಕೆಟಿಗನಿಗೆ 8 ವರ್ಷ ಜೈಲು ಶಿಕ್ಷೆ

ಕಠ್ಮಂಡು: ಅತ್ಯಾಚಾರ ಪ್ರಕರಣದಲ್ಲಿ ನೇಪಾಳದ ಕ್ರಿಕೆಟಿಗ ಸಂದೀಪ್ ಲಮಿಚಾನೆ ಅವರಿಗೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸಂದೀಪ್ ಲಾಮಿಚಾನೆ ಅವರನ್ನು ಡಿಸೆಂಬರ್ 2023 ರಲ್ಲಿ ಅಪರಾಧಿ ಎಂದು Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

ಲೋಕಾಯುಕ್ತ ಪ್ರಕರಣದಲ್ಲಿ ಲಂಚ ಕೇಳಿಲ್ಲ ಎಂದು ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ

ಬಾಗಲಕೋಟೆ: ಲೋಕಾಯುಕ್ತ ಪ್ರಕರಣದಲ್ಲಿ ಸುಳ್ಳು ಸಾಕ್ಷಿ ಹೇಳಿದ ವ್ಯಕ್ತಿಗೆ ಎರಡು ವರ್ಷ ಸಾದಾ ಶಿಕ್ಷೆ, 10,000 ರೂ. ದಂಡ ವಿಧಿಸಿ ಬಾಗಲಕೋಟೆ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ. ಶಶಿಕಾಂತ Read more…

ಲೈಂಗಿಕ ದೌರ್ಜನ್ಯವೆಸಗಿ ಬಾಲಕಿ ಕೊಲೆಗೈದ ಪಾತಕಿಗೆ ಗಲ್ಲು ಶಿಕ್ಷೆ

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ ಮಾಡಿದ ಪ್ರಕರಣದ ಅಪರಾಧಿ ಶೆಟ್ಟಪ್ಪ ವಡ್ಡರ್ ಗೆ ಗಲ್ಲು ಶಿಕ್ಷೆ, 1.5 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾವೇರಿ ಜಿಲ್ಲಾ Read more…

ಕುಡಿದು ವಾಹನ ಚಾಲನೆ ಮಾಡಿದ ಖ್ಯಾತ ನಟನಿಗೆ 2 ತಿಂಗಳು ಜೈಲು ಶಿಕ್ಷೆ

ಮುಂಬೈ: ‘ಬಾಜಿಗರ್’, ‘ಖಯಾಮತ್ ಸೆ ಖಯಾಮತ್ ತಕ್’, ಮೊದಲಾದ ಚಲನಚಿತ್ರಗಳಿಗೆ ಹೆಸರುವಾಸಿಯಾದ ಬಾಲಿವುಡ್ ಹಿರಿಯ ನಟ ದಲೀಪ್ ತಾಹಿಲ್ ಅವರು 2018 ರ ಮುಂಬೈನಲ್ಲಿ ಕುಡಿದು ವಾಹನ ಚಲಾಯಿಸಿದ Read more…

ರೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭಾರತೀಯ ಮೂಲದ ವೈದ್ಯನಿಗೆ 18 ತಿಂಗಳ ಜೈಲು ಶಿಕ್ಷೆ

ಬ್ರಿಟನ್‌ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಭಾರತೀಯ ಮೂಲದ ವೈದ್ಯನಿಗೆ 18 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. 34 ವರ್ಷದ ಭಾರತೀಯ ಮೂಲದ ವೈದ್ಯ ಸೈಮನ್ ಅಬ್ರಹಾಂ ಎಂದು ಗುರುತಿಸಲಾಗಿದ್ದು, Read more…

ಉಳಿತಾಯ ಖಾತೆಯಲ್ಲಿದ್ದ ಹಣ ಗ್ರಾಹಕನಿಗೆ ನೀಡದೇ ನ್ಯಾಯಾಂಗ ನಿಂದನೆ: ಸೊಸೈಟಿ ಅಧ್ಯಕ್ಷ, ಕಾರ್ಯದರ್ಶಿಗೆ ಜೈಲು ಶಿಕ್ಷೆ

ಬೆಳಗಾವಿ: ಉಳಿತಾಯ ಖಾತೆಯಲ್ಲಿದ್ದ ಹಣವನ್ನು ಗ್ರಾಹಕರಿಗೆ ಮರಳಿಸುವಂತೆ ನ್ಯಾಯಾಲಯ ನೀಡಿದ ಆದೇಶ ಉಲ್ಲಂಘಿಸಿದ ಸಹಕಾರಿ ಸೊಸೈಟಿ ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಬೆಳಗಾವಿ Read more…

ಮಕ್ಕಳನ್ನು ಲೈಂಗಿಕ ಚಟುವಟಿಕೆಗೆ ಬಳಸಿದ ಆರೋಪದಡಿ ಖ್ಯಾತ ಗಾಯಕನಿಗೆ 20 ವರ್ಷ ಜೈಲು

ಲಾಸ್ ಏಂಜಲೀಸ್: ಚಿಕಾಗೋ ಫೆಡರಲ್ ನ್ಯಾಯಾಲಯವು ರ್ಯಾಪರ್ ಆರ್. ಕೆಲ್ಲಿಗೆ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. 56 ವರ್ಷದ ಗಾಯಕನ ಪೂರ್ಣ ಹೆಸರು ರಾಬರ್ಟ್ ಸಿಲ್ವೆಸ್ಟರ್ ಕೆಲ್ಲಿ, Read more…

23 ವರ್ಷ ಕಳೆದರೂ ನೀಡದ ಫ್ಲಾಟ್​; ಬಿಲ್ಡರ್​ಗಳಿಗೆ ಜೈಲು

ಮುಂಬೈ: ಮುಂಬೈನ ಉಪನಗರದ ಮಜಸ್ವಾಡಿ ಪ್ರದೇಶದಲ್ಲಿ ಫ್ಲಾಟ್​ಗೆ ದುಡ್ಡು ಪಡೆದುಕೊಂಡು ಎರಡೂವರೆ ದಶಕಗಳ ನಂತರವೂ ಫ್ಲಾಟ್ ನೀಡದ ಹಿನ್ನೆಲೆಯಲ್ಲಿ ಮುಂಬೈ ನ್ಯಾಯಾಲಯವು ಬಿಲ್ಡರ್‌ಗಳಿಗೆ ಎರಡು ವರ್ಷಗಳ ಜೈಲು ಶಿಕ್ಷೆ Read more…

ಆದಾಯ ಮೀರಿ ಆಸ್ತಿ ಗಳಿಸಿದ ಅಧಿಕಾರಿಗೆ ಬಿಗ್ ಶಾಕ್

ಬೆಂಗಳೂರು: ಕೆ.ಎಸ್.ಎಫ್.ಸಿ. ಅಧಿಕಾರಿ ಬಿ.ಸಿ. ಶಾಂತಕುಮಾರ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಇಡಿ ವಿಶೇಷ ನ್ಯಾಯಾಲಯದಿಂದ ಶಿಕ್ಷೆ ಪ್ರಮಾಣ ಪ್ರಕಟವಾಗಿದೆ. ಆದಾಯ ಮೀರಿದ ಆಸ್ತಿಗಳಿಕೆ, ಅಕ್ರಮ Read more…

ಬಾಲಿವುಡ್ ನಟ ರಾಜ್​ ಬಬ್ಬರ್​ಗೆ ಎರಡು ವರ್ಷ ಜೈಲು

ಬಾಲಿವುಡ್​ ನಟ ಮತ್ತು ಕಾಂಗ್ರೆಸ್​ ನಾಯಕ ರಾಜ್​ ಬಬ್ಬರ್​ಗೆ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅವರ ವಿರುದ್ಧ 1996 ರಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ Read more…

BIG BREAKING: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಪ್ರತ್ಯೇಕತಾವಾದಿ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್(ಜೆಕೆಎಲ್‌ಎಫ್) ಮುಖ್ಯಸ್ಥ ಯಾಸಿನ್ ಮಲಿಕ್(56) ಅವರು ತಪ್ಪೊಪ್ಪಿಕೊಂಡ ಒಂದು ವಾರದ ನಂತರ ದೆಹಲಿ ನ್ಯಾಯಾಲಯವು ಬುಧವಾರ ಜೀವಾವಧಿ Read more…

ಶಿಕ್ಷೆ ವಿನಾಯಿತಿಗೆ ವಯಸ್ಸನ್ನು ಪರಿಗಣಿಸಲು ಸಾಧ್ಯವಿಲ್ಲ; ವೃದ್ದನಿಗೆ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯದ ಅಭಿಮತ

13 ವರ್ಷದ ಮಲಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ 70 ವರ್ಷದ ವೃದ್ಧನೊಬ್ಬನಿಗೆ ವಿಶೇಷ ಪೋಕ್ಸೋ ನ್ಯಾಯಾಲಯ 7 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ತನ್ನ ಮಲಮೊಮ್ಮಗಳಿಗೆ ಮೊಬೈಲ್ Read more…

BIG BREAKING: ಮುಂಬೈ ದಾಳಿ ಮಾಸ್ಟರ್ ಮೈಂಡ್, ‘ಲಷ್ಕರ್’ ಉಗ್ರ ಹಫೀಜ್ ಸಯೀದ್ ಗೆ 31 ವರ್ಷ ಜೈಲು

2 ಭಯೋತ್ಪಾದನೆ ಪ್ರಕರಣಗಳಲ್ಲಿ ಭಯೋತ್ಪಾದಕ ಹಫೀಜ್ ಸಯೀದ್‌ ಗೆ ಪಾಕ್ ನ್ಯಾಯಾಲಯದಿಂದ 31 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ, ಲಷ್ಕರ್-ಎ-ತೊಯ್ಬಾದ ಸಹ-ಸಂಸ್ಥಾಪಕ ಮತ್ತು ಭಯೋತ್ಪಾದಕ Read more…

‘ಮಹಿಳೆಗೆ ಚುಂಬನ ಅಜಾಗರೂಕತೆಯಿಂದಲ್ಲ’: ಹಿಂದಿನಿಂದ ತಳ್ಳಿದಾಗ ಕೆನ್ನೆಗೆ ಮುತ್ತಿಟ್ಟ ಉದ್ಯಮಿಗೆ ಶಿಕ್ಷೆ; ಮುಂಬೈ ಕೋರ್ಟ್ ಮಹತ್ವದ ತೀರ್ಪು

ಮುಂಬೈ: 2015 ರಲ್ಲಿ ಬಂದರು ಮಾರ್ಗದ ರೈಲಿನ ಜನರಲ್ ಕಂಪಾರ್ಟ್‌ ಮೆಂಟ್‌ನಲ್ಲಿ ಮಹಿಳೆಗೆ ಚುಂಬಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 37 ವರ್ಷದ ಉದ್ಯಮಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ Read more…

ಪತ್ನಿಯ ಶೀಲ‌ಶಂಕಿಸಿ ಕೊಂದವನಿಗೆ ಜೀವಾವಧಿ ಶಿಕ್ಷೆ

ಪತ್ನಿಯ ಶೀಲ ಶಂಕಿಸಿ ಕೊಂದಾತನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿರುವ ಪ್ರಕರಣ ಮುಂಬೈ‌ನಲ್ಲಿ ನಡೆದಿದೆ. 2017ರಲ್ಲಿ ಮಧ್ಯರಾತ್ರಿ ಆರೋಪಿ ಅಖ್ತರ್ ಖಾನ್ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ Read more…

ಅತ್ಯಾಚಾರಕ್ಕಿಂತ ಮೊದಲು ಮೂರು ಆಯ್ಕೆ ನೀಡ್ತಿದ್ದ ಈ ಪಾಪಿ

ಲಂಡನ್ ನಲ್ಲಿ ಅನೇಕ ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ವ್ಯಕ್ತಿಯೊಬ್ಬನಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದೆ. ಅತ್ಯಾಚಾರ ಎಸಗುವ ಮೊದಲು ವ್ಯಕ್ತಿ ಮಹಿಳೆಯರಿಗೆ ಮೂರು ಆಯ್ಕೆ ನೀಡುತ್ತಿದ್ದನಂತೆ. ಆದ್ರೆ ಕೊನೆಯಲ್ಲಿ Read more…

ಕಾಲು ಜಾರಿ ಗರ್ಭಪಾತಕ್ಕೊಳಗಾದ ಮಹಿಳೆಗೆ ಕೋರ್ಟ್ ನೀಡಿದ ಶಿಕ್ಷೆಯೇನು ಗೊತ್ತಾ…?

ದಕ್ಷಿಣ ಅಮೆರಿಕದ ಎಲ್ ಸಾಲ್ವಡಾರ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 30 ವರ್ಷದ ಮಹಿಳೆಗೆ ಕೋರ್ಟ್ ಶಿಕ್ಷೆ ನೀಡಿದೆ. ಕಾಲು ಜಾರಿ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದ ಕಾರಣ ಮಹಿಳೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...