alex Certify Server Problem | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿ ಸರ್ವರ್ ಡೌನ್: ನೋಂದಣಿಗೆ ಸಾರ್ವಜನಿಕರ ಪರದಾಟ

ಬೆಂಗಳೂರು: ರಾಜ್ಯದಾದ್ಯಂತ ಉಪ ನೋಂದಣಾಧಿಕಾರಿ ಕಚೇರಿ ಕಾವೇರಿ 2.0 ತಂತ್ರಾಂಶದಲ್ಲಿ ಸರ್ವರ್ ಸಮಸ್ಯೆ ಎದುರಾಗಿದ್ದು, ದಸ್ತಾವೇಜು ನೋಂದಣಿಗೆ ಸಾರ್ವಜನಿಕರು ಪರದಾಟ ನಡೆಸುವಂತಾಗಿದೆ. ಉಪ ನೋಂದಣಿ ಕಚೇರಿಯಲ್ಲಿನ ಸಾಫ್ಟ್ವೇರ್ ಕಾವೇರಿ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ತಿದ್ದುಪಡಿಗೆ ಅವಕಾಶ ಇದ್ರೂ ಅರ್ಜಿ ಸಲ್ಲಿಸಲು ‘ಸರ್ವರ್ ಸಮಸ್ಯೆ’

ಪಡಿತರ ಚೀಟಿದಾರರಿಗೆ ತಿದ್ದುಪಡಿಗೆ ಅವಕಾಶ ನೀಡಿದ್ದರೂ ಅರ್ಜಿ ಸಲ್ಲಿಸಲು ಜನರು ಪರದಾಟ ನಡೆಸುವಂತಾಗಿದೆ. ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ, ಹೆಸರು ಸೇರ್ಪಡೆ ಮಾಡಲು Read more…

BREAKING : ಗೃಹಲಕ್ಷ್ಮೀ ಯೋಜನೆಗೂ `ಸರ್ವರ್ ಸಮಸ್ಯೆ’ : ಅರ್ಜಿ ಸಲ್ಲಿಕೆಗೆ ಮಹಿಳೆಯರ ಪರದಾಟ!

ಬೆಂಗಳೂರು : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,ಹಲವಡೆ ಸರ್ವರ್ ಸಮಸ್ಯೆ ಎದುರಾಗಿದ್ದು, ಮಹಿಳೆಯರು ಪರದಾಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್: ಇ –ಕೆವೈಸಿಗೆ ಸರ್ವರ್ ಪ್ರಾಬ್ಲಂ, ದಿನಗಟ್ಟಲೆ ಕಾದರೂ ತಪ್ಪದ ಅಲೆದಾಟ

ಪಡಿತರ ಪಡೆದುಕೊಳ್ಳಲು ರೇಷನ್ ಕಾರ್ಡ್ ನಲ್ಲಿರುವ ಎಲ್ಲ ಸದಸ್ಯರು ಕಡ್ಡಾಯವಾಗಿ ಇ -ಕೆವೈಸಿ ಮಾಡಿಸಬೇಕೆಂದು ಆದೇಶಿಸಲಾಗಿದೆ. ಆದರೆ, ಅನೇಕ ಕಡೆಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಚೀಟಿದಾರರು ಪರದಾಡುವಂತಾಗಿದೆ. ದಿನಗಟ್ಟಲೆ Read more…

ಕೊರೋನಾ ಸಂಕಷ್ಟದ ಹೊತ್ತಲ್ಲೇ ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್

ರಾಜ್ಯದಲ್ಲಿ ಕೊರೊನಾ ಸೋಂಕು ಅಬ್ಬರ ತೀವ್ರವಾಗಿದ್ದು, ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಗೊಳಿಸಲಾಗಿದೆ. ಮೊದಲೇ ಸಂಕಷ್ಟದಲ್ಲಿರುವ ಪಡಿತರ ಚೀಟಿದಾರರು ಸರಿಯಾಗಿ ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದಿಂದ ಪಡಿತರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...