alex Certify Service | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಗುಡ್ ನ್ಯೂಸ್: ಬೆಳಗಿನಜಾವದವರೆಗೂ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ನೇರಳೆ, ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಸೇವೆ ವಿಸ್ತರಿಸಲಾಗಿದೆ. ಜನವರಿ 1ರಂದು ಮುಂಜಾನೆ 2 ಗಂಟೆಗೆ ಕೊನೆಯ ರೈಲು Read more…

BREAKING: ಪ್ರಯಾಣಿಕರೇ ಗಮನಿಸಿ: ಎಸ್.ಎಂ, ಕೃಷ್ಣ ನಿಧನ ಹಿನ್ನೆಲೆ ಮೆಟ್ರೋಗೆ ರಜೆ ಇಲ್ಲ, ಎಂದಿನಂತೆ ಕಾರ್ಯ ನಿರ್ವಹಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆ ಡಿಸೆಂಬರ್ 11ರಂದು(ಇಂದು) ಸಾರ್ವಜನಿಕ ರಜೆ ಘೋಷಣೆ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಕೂಡ ಕಾರ್ಯನಿರ್ವಹಿಸುತ್ತಿಲ್ಲ ಎಂಬ Read more…

PDO ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಭಾನುವಾರ ಮುಂಜಾನೆ 5.30ಕ್ಕೆ ಮೆಟ್ರೋ ರೈಲು ಸೇವೆ

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗೆ ಬಿಎಂಆರ್‌ಸಿಎಲ್ ನಿಂದ ಸಿಹಿ ಸುದ್ದಿ ನೀಡಲಾಗಿದೆ. ಡಿಸೆಂಬರ್ 8ರಂದು ಪಿಡಿಒ ಪರೀಕ್ಷೆ ಹಿನ್ನೆಲೆಯಲ್ಲಿ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಳಗ್ಗೆ 7 Read more…

ಪ್ರಯಾಣಿಕರೇ ಗಮನಿಸಿ: ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆ ಡಿ. 8, 9ರಂದು ರಾಜ್ಯದಲ್ಲಿ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ವೇತನ ಹೆಚ್ಚಳ, ವೇತನ ಹಿಂಬಾಕಿ ಪಾವತಿ ಸೇರಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಡಿಸೆಂಬರ್ 9 ರಂದು ಬೆಳಗಾವಿ ಚಲೋ ನಡೆಸಲಿದ್ದಾರೆ. ಹೀಗಾಗಿ Read more…

BREAKING: ವೇತನ ನಿರೀಕ್ಷೆಯಲ್ಲಿದ್ದ 108 ಆಂಬ್ಯುಲೆನ್ಸ್ ಸಿಬ್ಬಂದಿಗೆ ಸಿಹಿ ಸುದ್ದಿ: 2 ತಿಂಗಳ ಸಂಬಳ ಬಿಡುಗಡೆ

ಬೆಂಗಳೂರು: 108 ಆಂಬ್ಯುಲೆನ್ಸ್ ಸಿಬ್ಬಂರಿಗೆ ಎರಡು ತಿಂಗಳ ಬಾಕಿ ವೇತನ ಬಿಡುಗಡೆ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ 108 ಆಂಬ್ಯುಲೆನ್ಸ್ ಸಿಬ್ಬಂದಿ ಪ್ರತಿಭಟನೆ Read more…

ಮೂರು ತಿಂಗಳಿಂದ ಸಿಗದ ವೇತನ: ಮತ್ತೆ ಹೋರಾಟಕ್ಕೆ ಮುಂದಾದ 108 ಆಂಬ್ಯುಲೆನ್ಸ್ ಸಿಬ್ಬಂದಿ

ಬೆಂಗಳೂರು: ಮೂರು ತಿಂಗಳಿಂದ ವೇತನ ನೀಡದ ಹಿನ್ನಲೆಯಲ್ಲಿ 108 ಆಂಬುಲೆನ್ಸ್ ನೌಕರರು ಮತ್ತೆ ಹೋರಾಟ ಕೈಗೊಂಡಿದ್ದಾರೆ. ಆಂಬ್ಯುಲೆನ್ಸ್ ಸಿಬ್ಬಂದಿಗೆ ಆರೋಗ್ಯ ಇಲಾಖೆ ಕಳೆದ ಮೂರು ತಿಂಗಳಿಂದ ವೇತನ ನೀಡಿಲ್ಲ. Read more…

ಸಾಲು ಸಾಲು ರಜೆ, ದೀಪಾವಳಿಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2 ಸಾವಿರ ಹೆಚ್ಚುವರಿ ಬಸ್

ಬೆಂಗಳೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 2000 ಹೆಚ್ಚುವರಿ ಸೇವೆ ಒದಗಿಸಲಾಗಿದೆ. ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 31 ರಿಂದ ನವೆಂಬರ್ 3ರವರೆಗೆ Read more…

BIG NEWS: ಯಶಸ್ವಿ 13 ವರ್ಷ ಪೂರೈಸಿದ ಬೆಂಗಳೂರಿಗರ ಸಂಚಾರ ಜೀವನಾಡಿ ‘ನಮ್ಮ ಮೆಟ್ರೋ’

ಬೆಂಗಳೂರಿಗರ ಸಂಚಾರ ಜೀವನಾಡಿ, ತನ್ನ ಉತ್ಕೃಷ್ಟ ದರ್ಜೆಯ ಸೇವೆ ಮತ್ತು ಸೌಲಭ್ಯಕ್ಕೆ ಹೆಸರುವಾಸಿಯಾಗಿರುವ ನಮ್ಮ ಹೆಮ್ಮೆಯ “ನಮ್ಮ ಮೆಟ್ರೋ ” 13 ಯಶಸ್ವಿ ವಸಂತಗಳನ್ನು ಪೂರೈಸಿದೆ. ನಗರದ ಕೊನೆಯ Read more…

ಬೆಳಗಾವಿ- ಬೆಂಗಳೂರು ಬೆಳಗಿನ ವಿಮಾನ ಹಾರಾಟ ಅ. 27ರಿಂದ ಸ್ಥಗಿತ

ಬೆಳಗಾವಿ: ಪ್ರಯಾಣಿಕರ ದಟ್ಟಣೆ ನಡುವೆಯೂ ಬೆಳಗಾವಿ -ಬೆಂಗಳೂರು ಮಾರ್ಗವಾಗಿ ಪ್ರತಿದಿನ ಬೆಳಗ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಸಂಚಾರವನ್ನು ಅಕ್ಟೋಬರ್ 27ರಿಂದ ಸ್ಥಗಿತಗೊಳಿಸಲಾಗುವುದು. ಬೆಳಗ್ಗೆ ಬೆಂಗಳೂರಿಗೆ ತೆರಳಿ ಒಂದೇ Read more…

ಅನಿರ್ದಿಷ್ಟ ಹೋರಾಟ ಕೈಗೊಂಡ ಪಂಚಾಯಿತಿ ನೌಕರರು: ಇಂದಿನಿಂದ ರಾಜ್ಯದ ಎಲ್ಲಾ ಗ್ರಾಪಂಗಲ್ಲಿ ಸೇವೆ ಬಂದ್

ಬೆಂಗಳೂರು: ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳು ಪ್ರತಿಭಟನೆ ಕೈಗೊಂಡಿದ್ದು, ಇದರ ಬೆನ್ನಲ್ಲೇ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು, ಕಾರ್ಯದರ್ಶಿಗಳು, ಸದಸ್ಯರು ಜೊತೆಗೂಡಿ ಶುಕ್ರವಾರದಿಂದ ನಿರ್ದಿಷ್ಟ ಅವಧಿ ಧರಣಿ ನಡೆಸಲಿದ್ದಾರೆ. Read more…

ಆಸ್ತಿ ಖರೀದಿ, ಮಾರಾಟಗಾರರಿಗೆ ಮತ್ತೊಂದು ಗುಡ್ ನ್ಯೂಸ್: ಇನ್ನು ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಸೇವೆ

ಬೆಂಗಳೂರು: ಇನ್ನೂ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ ಸೇವೆ ಲಭ್ಯವಿರಲಿದೆ. ಅ. 21ರಿಂದ ಶನಿವಾರ ಮತ್ತು ಭಾನುವಾರ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಸೇವೆ ಲಭ್ಯವಿರುತ್ತದೆ. ಪ್ರತಿ ನೋಂದಣಿ ಜಿಲ್ಲೆಯ Read more…

BIG NEWS: ಎಂಬಿಬಿಎಸ್ ವೈದ್ಯ ವಿದ್ಯಾರ್ಥಿಗಳ ಕಡ್ಡಾಯ ಗ್ರಾಮೀಣ ಸೇವೆಗೆ ತಡೆ: ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಎಂಬಿಬಿಎಸ್ ಮತ್ತು ಸ್ನಾತಕೋತ್ತರ ಪದವಿ ವೈದ್ಯ ವಿದ್ಯಾರ್ಥಿಗಳು ಕಡ್ಡಾಯವಾಗಿ ಗ್ರಾಮೀಣ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಾತ್ಕಾಲಿಕವಾಗಿ ತಡೆ Read more…

ಪ್ರಯಾಣಿಕರ ಗಮನಕ್ಕೆ: ವಿವಿಧ ರೈಲು ಸಂಚಾರ ರದ್ದು, ಮಾರ್ಗ ಬದಲಾವಣೆ, ಮೆಟ್ರೋ ಸೇವೆ ವ್ಯತ್ಯಯ

ಬೆಂಗಳೂರು: ಬೆಂಗಳೂರು-ತುಮಕೂರು ಮಾರ್ಗದಲ್ಲಿ ರಸ್ತೆ, ರೈಲು ಮೂಲಕ ಸಂಚರಿಸುವವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಯಶವಂತಪುರಕ್ಕೆ ಮತ್ತು ಅಲ್ಲಿಂದ ಬರುವ ಐಆರ್ ರೈಲು ಸೇವೆಗಳು ಆಗಸ್ಟ್ 21 ರಿಂದ ಸೆಪ್ಟೆಂಬರ್ Read more…

ಪ್ರಯಾಣಿಕರಿಗೆ ಸಿಹಿ ಸುದ್ದಿ: ಹಳೆ, ಹೊಸ ಮಾರ್ಗಗಳಲ್ಲಿ ಹೆಚ್ಚುವರಿ ಬಸ್

ಬೆಂಗಳೂರು: ಶಕ್ತಿ ಯೋಜನೆ ಜಾರಿಯಾದ ನಂತರ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ 259ಕ್ಕೂ ಅಧಿಕ ಹೊಸ Read more…

ಗಮನಿಸಿ: ಇಂದಿನಿಂದ ಆ. 15 ರವರೆಗೆ ಮೆಟ್ರೋ ರೈಲು ಸೇವೆ ವ್ಯತ್ಯಯ

ಬೆಂಗಳೂರು: ನಮ್ಮ ಮೆಟ್ರೋ ಹಸಿರು ಮಾರ್ಗ ವಿಸ್ತರಣೆಯ ನಾಗಸಂದ್ರ ಮಾದಾವರ ವರೆಗಿನ ರೀಚ್ -3ರ ವಿಸ್ತೃತ ಮಾರ್ಗದಲ್ಲಿ ಸಿಗ್ನಲ್ ಪರೀಕ್ಷೆ ಆಗಸ್ಟ್ 13 ರಿಂದ 15 ರವರೆಗೆ ನಡೆಯಲಿದೆ. Read more…

ಹೊರಗುತ್ತಿಗೆ ನೌಕರರ ಸೇವೆಗೆ ಸೊಸೈಟಿ ರಚನೆ: ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಂಗಳೂರು: ಹೊರಗುತ್ತಿಗೆ ನೌಕರರ ಸೇವೆಗೆ ಸೊಸೈಟಿ ರಚಿಸಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ನ ಕೆ.ಎಸ್. ಬಸವಂತಪ್ಪ ಅವರ ಪ್ರಶ್ನೆಗೆ ಸಚಿವರು ಉತ್ತರ Read more…

ಕರಾವಳಿ ಜನತೆಗೆ ಗುಡ್ ನ್ಯೂಸ್: ಮಂಗಳೂರು -ಅಬುದಾಭಿಗೆ ಇಂದಿನಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭ

ಮಂಗಳೂರು: ಮಂಗಳೂರು -ಅಬುದಾಭಿ ನಡುವೆ ಜುಲೈ 22 ರಿಂದ ಹೆಚ್ಚುವರಿ ವಿಮಾನ ಹಾರಾಟ ಆರಂಭವಾಗಲಿದೆ. ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನ ಇಂದಿನಿಂದ ಅಬುದಾಭಿಗೆ ಹೆಚ್ಚುವರಿ ಸೇವೆ ನೀಡಲಿದೆ. Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್; ಜುಲೈ 13 ರಿಂದ ಆರಂಭವಾಗಲಿದೆ ಶಿವಮೊಗ್ಗ – ಚೆನ್ನೈ ವಿಶೇಷ ರೈಲು

ಶಿವಮೊಗ್ಗ: ಜು. 13 ರಂದು ಸಂಜೆ 4.15ಕ್ಕೆ ಶಿವಮೊಗ್ಗ –ಚೆನ್ನೈ ವಿಶೇಷ ರೈಲು ಸಂಚಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಚಾಲನೆ ನೀಡಲಿದ್ದಾರೆ. ನೈಋತ್ಯ ರೈಲ್ವೆಯು MGR ಚೆನ್ನೈ ಸೆಂಟ್ರಲ್ Read more…

ಪ್ರಯಾಣಿಕರ ಕೊರತೆ ಹಿನ್ನೆಲೆ ಬೆಂಗಳೂರು- ಪಂಢರಾಪುರ ರೈಲು ಸಂಚಾರ ಸ್ಥಗಿತ

ಬೆಂಗಳೂರು: ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ಬೆಂಗಳೂರು -ಪಂಢರಾಪುರ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಎಸ್ಎಂವಿಟಿ ಯಿಂದ ಸಂಚರಿಸುತ್ತಿದ್ದ ಬೆಂಗಳೂರು ಹಾಗೂ ಪಂಢರಾಪುರ ವಿಶೇಷ ರೈಲನ್ನು ಪ್ರಯಾಣಿಕರ ಕೊರತೆ ಕಾರಣಕ್ಕೆ ರದ್ದುಪಡಿಸಿರುವುದಾಗಿ Read more…

‘ಬೈಕ್‌’ ಮಾಲೀಕರಿಗೆ ತಿಳಿದಿರಲಿ ಸರ್ವಿಸಿಂಗ್ ಕುರಿತ ಈ ಮಾಹಿತಿ

ಬೈಕ್‌ಗೆ ಆಗಾಗ ಸರ್ವೀಸ್‌ ಮಾಡಿಸುವುದು ಬಹಳ ಮುಖ್ಯ. ಇದರಿಂದ ಎಂಜಿನ್ ಮತ್ತು ಇತರ ಯಾಂತ್ರಿಕ ಭಾಗಗಳು ಸರಾಗವಾಗಿ ಚಲಿಸುತ್ತವೆ. ಇದು ಬೈಕಿನ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ ಮತ್ತು ಮೈಲೇಜ್ ಅನ್ನು Read more…

ಬಸ್ ಪ್ರಯಾಣಿಕರಿಗೆ KKRTC ಗುಡ್ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ. ಬಳ್ಳಾರಿ-ಹುಬ್ಬಳ್ಳಿ ವಯಾ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಸ್ಥಗಿತಗೊಂಡಿದ್ದ 3800 ರೂಟ್ ಪುನಾರಂಭ

ಬೆಂಗಳೂರು: ಕೊರೋನಾ ಸಂದರ್ಭದಲ್ಲಿ ರಾಜ್ಯಾದ್ಯಂತ 3800 ಸರ್ಕಾರಿ ಬಸ್ ರೂಟ್ ಗಳನ್ನು ಸ್ಥಗಿತಗೊಳಿಸಲಾಗಿತ್ತು. ಇವುಗಳನ್ನು ಶೀಘ್ರವೇ ಪುನಾರಂಭಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಬಹುತೇಕ ಕಡೆಗಳಲ್ಲಿ ರೂಟ್ ಬಸ್ ಗಳ Read more…

ವಿದ್ಯಾರ್ಥಿಗಳು ಸೇರಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: KSRTC ಯಿಂದ ಹೆಚ್ಚುವರಿ ಬಸ್ ಸೇವೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್ಆರ್ಟಿಸಿ Read more…

ಎರಡು ದಶಕದ ಸೇವೆ ಗುರುತಿಸಿದ ಕಾಂಗ್ರೆಸ್: ಶಿಕ್ಷಕಿಗೆ ಶಾಸಕಿಯಾಗುವ ಅದೃಷ್ಟ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಭದ್ರಾವತಿಯ ಬಲ್ಕಿಷ್ ಬಾನು ಅವರಿಗೆ ಶಾಸಕಿಯಾಗುವ ಯೋಗ ಒದಗಿ ಬಂದಿದೆ. ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಲ್ಲಿ ಎರಡು ದಶಕಕ್ಕೂ ಅಧಿಕಕಾಲ ಅವರು Read more…

ಇಂದಿನಿಂದ ಆರ್.ಟಿ.ಒ. ಕಚೇರಿಗಳಲ್ಲಿ ಸೇವೆ ಲಭ್ಯ

ಬೆಂಗಳೂರು: ಇಂದಿನಿಂದ ಆರ್.ಟಿ.ಒ. ಕಚೇರಿಗಳಲ್ಲಿ ಸೇವೆ ಪುನರಾರಂಭವಾಗಲಿದೆ ಎಂದು ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಾಹಿತಿ ನೀಡಿದೆ. ಸಾರಥಿ ಪೋರ್ಟಲ್ ಸರ್ವರ್ ಡೌನ್ ಆಗಿದ್ದರಿಂದ ರಾಜ್ಯದ Read more…

ಮುಷ್ಕರ ಕೈಬಿಡದಿದ್ದರೆ ಪರ್ಯಾಯ ಕ್ರಮ: ಆಂಬುಲೆನ್ಸ್ ಚಾಲಕರಿಗೆ ಸಚಿವ ದಿನೇಶ್ ಎಚ್ಚರಿಕೆ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

ಮೂರು ತಿಂಗಳಿನಿಂದ ಸಿಗದ ವೇತನ: ರಾಜ್ಯಾದ್ಯಂತ ಇಂದು ರಾತ್ರಿಯಿಂದ ಆಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ಮುಷ್ಕರಕ್ಕೆ ಸಜ್ಜಾದ ಸಿಬ್ಬಂದಿ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ವೇತನ ನೀಡದ ಕಾರಣ ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ. ಮೇ 6ರ ರಾತ್ರಿ 8 ಗಂಟೆಯಿಂದ ರಾಜ್ಯವ್ಯಾಪಿ ಆಂಬುಲೆನ್ಸ್ Read more…

1.80 ಕೋಟಿ ಗ್ರಾಹಕರನ್ನು ಕಳೆದುಕೊಂಡ ಬಿಎಸ್ಎನ್ಎಲ್

ನವದೆಹಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸೇವಾ ಪೂರೈಕೆದಾರ ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಕಳೆದ ಹಣಕಾಸು ವರ್ಷದಲ್ಲಿ 1.9 ಕೋಟಿ ಗ್ರಾಹಕರನ್ನು ಕಳೆದುಕೊಂಡಿದೆ. 2024ರ ಮಾರ್ಚ್ ನಲ್ಲಿ ಬಿಎಸ್ಎನ್ಎಲ್ Read more…

ಪಾಕಿಸ್ತಾನದಿಂದ ಗಂಟು-ಮೂಟೆ ಕಟ್ಟಿದ ಊಬರ್‌ ಕಂಪನಿ…!

ಪಾಕಿಸ್ತಾನದಲ್ಲಿ ಊಬರ್‌ ಕಂಪನಿ ಟ್ಯಾಕ್ಸಿ ಸೇವೆಯನ್ನು ನಿಲ್ಲಿಸುವುದಾಗಿ ಘೋಷಿಸಿದೆ. ಪಾಕಿಸ್ತಾನದ ದೊಡ್ಡ ದೊಡ್ಡ ನಗರಗಳಲ್ಲಿ ಕಳೆದ ವರ್ಷವೇ ಊಬರ್ ಸೇವೆ ಸ್ಥಗಿತಗೊಂಡಿತ್ತು. ಆದರೆ ಊಬರ್‌ನ ಅಂಗಸಂಸ್ಥೆಯಾದ ಕರೀಮ್, ಪಾಕಿಸ್ತಾನದಲ್ಲಿ Read more…

ಗ್ರಾಹಕರಿಗೆ ಮುಖ್ಯ ಮಾಹಿತಿ: ಏ. 1, 2 ರಂದು ಪೋಸ್ಟ್ ಆಫೀಸ್ ಸೇವೆ ಲಭ್ಯವಿಲ್ಲ

ದಾವಣಗೆರೆ: ಅಂಚೆ ಕಚೇರಿಗಳಲ್ಲಿ ಏಪ್ರಿಲ್ 1 ಸೋಮವಾರ ಮತ್ತು 2 ಮಂಗಳವಾರದಂದು ಬ್ಯಾಂಕಿಂಗ್ ಸೇವೆ ಲಭ್ಯವಿರುವುದಿಲ್ಲ. ವರ್ಷಾಂತ್ಯದ ಲೆಕ್ಕಾಚಾರಗಳು ಮತ್ತು ಬಡ್ಡಿ ಲೆಕ್ಕಾಚಾರಗಳು ನಡೆಯಲಿರುವುದರಿಂದ ಏ.1 ಮತ್ತು 2  Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...