alex Certify Service | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಕೈಕೊಟ್ಟ ‘ನಮ್ಮ ಮೆಟ್ರೋ’: ಸಿಗ್ನಲ್ ಸಮಸ್ಯೆಯಿಂದ ಒಂದು ಗಂಟೆ ಸಂಚಾರ ಸ್ಥಗಿತ

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬೆಳ್ಳಂಬೆಳಗ್ಗೆ ಕೈಕೊಟ್ಟಿದೆ. ಬೈಯಪ್ಪನಹಳ್ಳಿ ಗರುಡಾಚಾರ್ಯಪಾಳ್ಯ ಬಳಿ ಸಿಗ್ನಲ್ ವೈಫಲ್ಯದಿಂದಾಗಿ ಮೆಟ್ರೋ ಸಂಚಾರ ವ್ಯತ್ಯಯವಾಗಿದೆ. ಒಂದು ಗಂಟೆ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು. ಬೆಳಗ್ಗೆ Read more…

ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ: ಐಪಿಎಲ್ ದಿನಗಳಂದು ನಮ್ಮ ಮೆಟ್ರೋ ಅವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳು ನಡೆಯುವ ದಿನಗಳಂದು ನಮ್ಮ ಮೆಟ್ರೋ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಬಿಎಂಆರ್‌ಸಿಎಲ್ ಈ ಕುರಿತಾಗಿ ಮಾಹಿತಿ ನೀಡಿದೆ. ಮಾರ್ಚ್ 25, 29 ಮತ್ತು ಏಪ್ರಿಲ್ Read more…

ಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತ

ಶಿವಮೊಗ್ಗ: ಪ್ರತಿಷ್ಠಿತ ಬಹು ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತಗೊಳ್ಳಲಿದೆ. ಕ್ಯಾಂಪ್ಕೋ ಮುಂದಿನ ಆರ್ಥಿಕ ವರ್ಷದಿಂದ ತನ್ನ ಕಾರ್ಯ ಚಟುವಟಿಕೆಗಳಲ್ಲಿ ಉದ್ಯಮ ಸಂಪನ್ಮೂಲ ಯೋಜನೆ(ERP) Read more…

ಇಂದಿನಿಂದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಸೇವೆ ಸಂಪೂರ್ಣ ಬಂದ್: ಪೇಟಿಎಂ ಯುಪಿಐ ಸೇವೆ ಮುಂದುವರಿಕೆ

ನವದೆಹಲಿ: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ Read more…

ಗ್ರಾಹಕರೇ ಗಮನಿಸಿ: 10 ದಿನ ರಾಜ್ಯದ ಎಲ್ಲಾ ಎಸ್ಕಾಂಗಳ ಆನ್ಲೈನ್ ಸೇವೆ ಸ್ಥಗಿತ

ಬೆಂಗಳೂರು: ಇಂಧನ ಇಲಾಖೆ ವತಿಯಿಂದ ಎಲ್ಲಾ ಎಸ್ಕಾಂಗಳು ಸೇರಿ ಒಂದೇ ಆನ್ಲೈನ್ ಸೇವೆ ವೇದಿಕೆ ಕಲ್ಪಿಸಲು ಮಾರ್ಚ್ 10 ರಿಂದ 19 ರವರೆಗೆ 10 ದಿನಗಳ ಕಾಲ ರಾಜ್ಯದ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇನ್ನು ‘ಸಕಾಲ’ದಲ್ಲಿ 1202 ಸೇವೆಗಳು ಲಭ್ಯ

ಬೆಂಗಳೂರು: ಮುಂದಿನ ಎಂಟು ತಿಂಗಳಲ್ಲಿ 1202 ಸೇವೆಗಳು ಸಕಾಲದಲ್ಲಿ ಲಭ್ಯವಿರಲಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸಕಾಲ ಯೋಜನೆಗೆ Read more…

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ ಪಡೆದಿದ್ದ 93 ಸರ್ಕಾರಿ ನೌಕರರು ಸೇವೆಯಿಂದ ವಜಾ

ಬೆಂಗಳೂರು: ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಸರ್ಕಾರಿ ಉದ್ಯೋಗ ಪಡೆದಿದ್ದ 93 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳ ಹೆಸರಿನಲ್ಲಿ ನಕಲಿ ಜಾತಿ Read more…

108 ಆಂಬುಲೆನ್ಸ್ ಸೇವೆಗೆ ಪ್ರಯಾಣ ಮಿತಿ ವಿನಾಯಿತಿಗೆ ಮಾರ್ಗಸೂಚಿ

ಬೆಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ 108 ಆಂಬುಲೆನ್ಸ್ ಸೇವೆ ನಿಯಮಾವಳಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ Read more…

ರಾಜ್ಯದ ಜನತೆಗೆ ಭರ್ಜರಿ ಸುದ್ದಿ: ಮನೆ ಬಾಗಿಲಲ್ಲೇ ಸೇವೆ ನೀಡಲು 25 ಸಾವಿರ ಜನಮಿತ್ರರ ನೇಮಕ

ಬೆಂಗಳೂರು: ರಾಜ್ಯದ ಜನತೆಗೆ ಸುಲಭವಾಗಿ ಸರ್ಕಾರಿ ಸೇವೆ ಒದಗಿಸಲು ಮನೆ ಬಾಗಿಲಿಗೆ ಜನ ಮಿತ್ರರು ಆಗಮಿಸಲಿದ್ದಾರೆ. ಈ ಮೂಲಕ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಸರ್ಕಾರದ Read more…

ಜ. 17ರ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಬೆಂಬಲ ಇಲ್ಲ: ರಾಜ್ಯ ಲಾರಿ ಮಾಲೀಕರು, ಏಜೆಂಟರ ಸಂಘ ತೀರ್ಮಾನ

ಬೆಂಗಳೂರು: ಹಿಟ್ ಅಂಡ್ ಪ್ರಕರಣಗಳಲ್ಲಿ ಚಾಲಕರಿಗೆ ಕಠಿಣ ಶಿಕ್ಷೆ, ದಂಡ ವಿಧಿಸಲು ಭಾರತೀಯ ನ್ಯಾಯ ಸಂಹಿತೆಯಲ್ಲಿ ಅವಕಾಶ ನೀಡಿರುವುದನ್ನು ವಿರೋಧಿಸಿ ಜನವರಿ 17 ರಿಂದ ಕರೆ ನೀಡಲಾಗಿರುವ ಲಾರಿ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆ

ಬೆಂಗಳೂರು: ಸಕಾಲ ಯೋಜನೆಗೆ ಇನ್ನೂ 500 ಹೊಸ ಸೇವೆ ಸೇರ್ಪಡೆಗೆ ಕ್ರಮ ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸಕಾಲ ಪ್ರಗತಿ Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: 2024 ಪ್ರಯಾಣಿಕ ಸ್ನೇಹಿ ವರ್ಷ; ಕೆಎಸ್ಆರ್ಟಿಸಿಯಿಂದ ಹಲವು ಯೋಜನೆ ಜಾರಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ನೀಡಲು 2024ನ್ನು ಪ್ರಯಾಣಿಕ ಸ್ನೇಹಿ ವರ್ಷ ಎಂದು ಘೋಷಿಸಿದೆ. ಪ್ರತಿವರ್ಷವನ್ನು ಒಂದೊಂದು ಉದ್ದೇಶ ಇಟ್ಟುಕೊಂಡು Read more…

ಹೊಸ ಕಾರು ಖರೀದಿಸಿದ್ದೀರಾ…..? ಈ ʼಐದುʼ ಅಂಶಗಳ ಬಗ್ಗೆ ಇರಲಿ ಗಮನ

ಕಾರು ಖರೀದಿ ಮಾಡುವುದು ಒಂದು ದೊಡ್ಡ ಹೂಡಿಕೆ ಎಂದು ವಿವರಿಸಿ ಹೇಳಬೇಕೆಂದಿಲ್ಲ. ಕಷ್ಟಪಟ್ಟು ಕೂಡಿಟ್ಟ ಕಾಸಿನಲ್ಲಿ ಕಾರು ಖರೀದಿ ಮಾಡಿದಾಗ ಮನೆಗೊಬ್ಬ ಹೊಸ ಸದಸ್ಯನೇ ಬಂದಂಥ ಫೀಲ್ ಆಗುವ Read more…

BREAKING NEWS: ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ: ಕಾಪು ಲೀಲಾಧರ ಶೆಟ್ಟಿ, ವಸುಂಧರಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಪುವಿನ ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ಲೀಲಾಧರ ಶೆಟ್ಟಿ Read more…

ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡ ಸಿಬ್ಬಂದಿ: ಡಯಾಲಿಸಿಸ್ ಸೇವೆ ಬಂದ್

ಬೆಂಗಳೂರು: ಸೇವಾ ಭದ್ರತೆ, ಬಾಕಿ ವೇತನ ಪಾವತಿಗೆ ಒತ್ತಾಯಿಸಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಸೇವೆ ಸ್ಥಗಿತಗೊಳಿಸಿ ಗುರುವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿನ 167 ಡಯಾಲಿಸಿಸ್ ಕೇಂದ್ರಗಳು Read more…

ಮತ್ತೊಂದು ಹೋರಾಟಕ್ಕೆ ಮುಂದಾದ ಅತಿಥಿ ಉಪನ್ಯಾಸಕರು: ಇಂದಿನಿಂದ ತರಗತಿ ಬಹಿಷ್ಕಾರ

ಬೆಂಗಳೂರು: ಕಾಯಂಗೊಳಿಸುವಂತೆ ಒತ್ತಾಯಿಸಿ ಮತ್ತೊಂದು ಸುತ್ತಿನ ಹೋರಾಟಕ್ಕೆ ರಾಜ್ಯದ ಅತಿಥಿ ಉಪನ್ಯಾಸಕರು ಮುಂದಾಗಿದ್ದಾರೆ. 11,000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ನವೆಂಬರ್ 23ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. Read more…

ನ. 21 ಶಿವಮೊಗ್ಗದಿಂದ ಗೋವಾ, ತಿರುಪತಿ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಗೋವಾ, ಹೈದರಾಬಾದ್, ತಿರುಪತಿಗೆ ನವೆಂಬರ್ 21ರಿಂದ ವಿಮಾನ ಸಂಚಾರ ಆರಂಭವಾಗಲಿದೆ. ಸ್ಟಾರ್ ಏರ್ ಸಂಸ್ಥೆ ವಿಮಾನ ಸಂಚಾರಕ್ಕೆ ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ಇಂಡಿಗೋ Read more…

ಗ್ರಾಮೀಣ ಜನತೆಗೆ ಮತ್ತೊಂದು ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನೂ 44 ಅಗತ್ಯ ಸರ್ಕಾರಿ ಸೇವೆ ಲಭ್ಯ

ಬೆಂಗಳೂರು: ಗ್ರಾಮೀಣ ಜನತೆಗೆ ಅವಶ್ಯಕವಾಗಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಕಲ್ಪಿಸಲು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಅವಶ್ಯಕವಿರುವ Read more…

BIG NEWS: ಪ್ರೊಬೇಷನರಿ ಮುಗಿದ ನಂತರ ಆದೇಶ ಹೊರಡಿಸಿದರೆ ಮಾತ್ರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ಪ್ರೊಬೇಷನರಿ ಅವಧಿ ಮುಗಿದ ನಂತರ ಸೇವೆ ಸಹಜವಾಗಿ ಕಾಯಂ ಆಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಯಾವುದೇ ವ್ಯಕ್ತಿ ಉದ್ಯೋಗಕ್ಕೆ ಸೇರಿದಾಗ ಪ್ರೊಬೇಷನರಿ ಅವಧಿ ಮುಗಿದ ಬಳಿಕ ಉದ್ಯೋಗದಾತ Read more…

BIG NEWS: ಇನ್ನು ರಸ್ತೆಗಿಳಿಯಲಿವೆ KSRTC ಲಾರಿ

ಬೆಂಗಳೂರು: ಆದಾಯ ಹೆಚ್ಚಳಕ್ಕೆ ಮುಂದಾಗಿರುವ ಕೆಎಸ್ಆರ್ಟಿಸಿ ಕಾರ್ಗೋ ಸೇವೆ ನೀಡಲು ಮುಂದಾಗಿದೆ. 20 ಟ್ರಕ್ ಗಳ ಖರೀದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮುಂದಾಗಿದ್ದು, ಮುಂದಿನ ಒಂದು Read more…

ಗೌರಿ –ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ KSRTC ಗುಡ್ ನ್ಯೂಸ್: 1200 ಹೆಚ್ಚುವರಿ ಬಸ್

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಊರಿಗೆ ಹೊರಟ ಪ್ರಯಾಣಿಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಯಾಣಿಕರ ದಟ್ಟಣೆ ಉಂಟಾಗದಂತೆ ಕೆಎಸ್ಆರ್ಟಿಸಿಯಿಂದ 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. Read more…

ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: ಗೌರಿ –ಗಣೇಶ ಹಬ್ಬಕ್ಕೆ 1200 ಹೆಚ್ಚುವರಿ KSRTC ಬಸ್, ಶೇ. 10 ರಷ್ಟು ರಿಯಾಯ್ತಿ

ಬೆಂಗಳೂರು: ಗೌರಿ -ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. 1200 ಹೆಚ್ಚುವರಿ ಬಸ್ ಗಳ ಸಂಚಾರಕ್ಕೆ ಕೆಎಸ್ಆರ್ಟಿಸಿ ವ್ಯವಸ್ಥೆ ಮಾಡಿದ್ದು, ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ Read more…

ಖಾಸಗಿ ಸಾರಿಗೆ ಬಂದ್ ಹಿನ್ನಲೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ನಷ್ಟ ಉಂಟಾಗಿದ್ದು, ಪರಿಹಾರ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟದಿಂದ ಮುಷ್ಕರ Read more…

ಕೂಲಿ ಕಾರ್ಮಿಕರು ಸೇರಿ ಜನತೆಗೆ ಗುಡ್ ನ್ಯೂಸ್: ರಾತ್ರಿ 8ರವರೆಗೆ ನಮ್ಮ ಕ್ಲಿನಿಕ್ ಸೇವೆ

ಬೆಂಗಳೂರು: ಕೂಲಿ ಕಾರ್ಮಿಕರು ಸಾಮಾನ್ಯವಾಗಿ ಉದ್ಯೋಗಿಗಳಿಗೆ ಆರೋಗ್ಯ ಸೇವೆ ದೊರಕಿಸಿಕೊಡಲು ರಾತ್ರಿ 8 ಗಂಟೆಯವರೆಗೆ ನಮ್ಮ ಕ್ಲಿನಿಕ್ ಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ Read more…

ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್: ಸೆ. 1 ರಿಂದ ಹೆಚ್ಚುವರಿ ಸೇವೆ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಬಿ.ಎಂ.ಆರ್.ಸಿ.ಎಲ್. ಸಿಹಿ ಸುದ್ದಿ ನೀಡಿದೆ. ಸೆಪ್ಟೆಂಬರ್ 1 ರಿಂದ ಹೆಚ್ಚುವರಿ ಮೆಟ್ರೋ ಸೇವೆ ನೀಡಲು ಬಿಎಮ್ಆರ್‌ಸಿಎಲ್ ನಿರ್ಧಾರ ಕೈಗೊಂಡಿದೆ. ನೇರಳೆ ಮಾರ್ಗದಲ್ಲಿ ವಾರದ 5 Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಸಕಾಲಕ್ಕೆ ಇನ್ನಷ್ಟು ಸೇವೆಗಳು

ಬೆಂಗಳೂರು: ಸಕಾಲ ಯೋಜನೆಗೆ ಇನ್ನಷ್ಟು ಸೇವೆಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ ಶುಕ್ರವಾರ ಸಕಾಲ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ Read more…

ಅಂಚೆಯಣ್ಣನ ಮೂಲಕ ಮನೆ ಬಾಗಿಲಿಗೆ ಜನನ, ಮರಣ ಪ್ರಮಾಣ ಪತ್ರ

ಶಿವಮೊಗ್ಗ: ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ. ಭಾರತೀಯ ಅಂಚೆ ಇಲಾಖೆ ಮತ್ತು Read more…

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಮಂಜುನಾಥ್ ಸೇವಾವಧಿ ಮುಕ್ತಾಯ: ನಾಳೆ ಸಿಎಂ ಸಭೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿ ಜುಲೈ 19 ರಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿ ಮತ್ತು Read more…

ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕೆ ಅಂಚೆ ಕಚೇರಿ ಅವಧಿ ವಿಸ್ತರಣೆ

ಬೆಂಗಳೂರು: ಸಾರ್ವಜನಿಕರು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಚೆ ಕಚೇರಿ ಅವಧಿ ವಿಸ್ತರಿಸಲಾಗಿದೆ. ಬೆಂಗಳೂರು ಪಶ್ಚಿಮ ವಿಭಾಗದ ಎಲ್ಲಾ ಕಚೇರಿಗಳಲ್ಲಿ ವ್ಯವಹಾರದ ಅವಧಿ ವಿಸ್ತರಿಸಲಾಗಿದೆ. ಕಚೇರಿ ಮುಕ್ತಾಯದ ಅವಧಿವರೆಗೆ ಚೆಕ್ ಬುಕ್, Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯ ಮಾಹಿತಿ: ಶಿಕ್ಷಕ ಮಿತ್ರ ಆಪ್ ಮೂಲಕ ಮಾಹಿತಿ ಸಲ್ಲಿಕೆಗೆ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಅನುಮತಿ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರ ಇತ್ತೀಚಿನ ಸೇವಾ ವಿವರಗಳನ್ನು ಪರಿಶೀಲಿಸಿ ಜೂನ್ 3ರ ಒಳಗೆ ಶಿಕ್ಷಕ ಮಿತ್ರ ಅಪ್ಲಿಕೇಶನ್ ನಲ್ಲಿ ಅಪ್ಡೇಟ್ ಮಾಡುವಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...