alex Certify Service | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಎಂದೂ ದೇವರ ಮುಂದೆ ಇಡಬಾರದು ಬೇಡಿಕೆ

ಸಂಕಟ ಬಂದಾಗ ವೆಂಕಟ ರಮಣ ಎನ್ನುವವರಿದ್ದಾರೆ. ಅನೇಕರು ಹೀಗೆ ಮಾಡ್ತಾರೆ. ಯಾವುದೋ ಬೇಡಿಕೆ ಮುಂದಿಟ್ಟುಕೊಂಡು ದೇವರಿಗೆ ತಮ್ಮ ಭಕ್ತಿ ಪ್ರದರ್ಶಿಸಲು ಮುಂದಾಗ್ತಾರೆ. ಭಕ್ತಿ, ಆರಾಧನೆ, ಪೂಜೆ ಬದಲು ಅವ್ರು Read more…

ಗ್ರಾಮೀಣ ಕೃಪಾಂಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲ

ಬೆಂಗಳೂರು: ಗ್ರಾಮೀಣ ಕೃಪಾಕದಡಿ ನೇಮಕವಾದ ಶಿಕ್ಷಕರಿಗೆ ಅರ್ಹತಾದಾಯಕ ಸೇವೆ ಇಲ್ಲವೆಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕ ನಾಗರೀಕ ಸೇವಾ ನಿಯಮ 247 ಎ ಅನ್ವಯ ಅರ್ಹತಾದಾಯಕ ಸೇವೆ ಮಂಜೂರಿಗೆ Read more…

ಕೆಟ್ಟು ನಿಂತ ಕಾರಿಗೆ ಕತ್ತೆ ಕಟ್ಟಿ ಶೋರೂಂಗೆ ಎಳೆದೊಯ್ದ ಮಾಲೀಕ

ಖರೀದಿ ಮಾಡಿದ ಕೆಲವೇ ತಿಂಗಳಲ್ಲಿ ಕೈಕೊಟ್ಟ ಕಾರೊಂದನ್ನು ಕತ್ತೆಗೆ ಕಟ್ಟಿಕೊಂಡು ಶೋರೂಂಗೆ ಎಳೆದುಕೊಂಡು ಬಂದ ವ್ಯಕ್ತಿಯೊಬ್ಬನ ವಿಡಿಯೋ ವೈರಲ್ ಆಗಿದೆ. “ಭಾರತೀಯರೊಂದಿಗೆ ಯಾವತ್ತೂ ಕಿರಿಕ್ ಮಾಡಿಕೊಳ್ಳಬೇಡಿ. 18 ಲಕ್ಷ Read more…

ನಿವೃತ್ತ ಚಾಲಕನನ್ನು ಕಾರಿನಲ್ಲಿ ಕೂರಿಸಿಕೊಂಡು ಖುದ್ದು ಡ್ರೈವ್‌ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್ ಇನ್ಸ್‌ಪೆಕ್ಟರ್‌….!

ಪೊಲೀಸ್ ಚಾಲಕರೊಬ್ಬರು ತಮ್ಮ ಸೇವೆಯ ಕೊನೆಯ ದಿನದಂದು ಪೊಲೀಸ್ ಅಧಿಕಾರಿಯೊಬ್ಬರಿಂದ ಭಾವಪೂರ್ಣ ಗೌರವ ಪಡೆಯುತ್ತಿರುವ ವಿಡಿಯೋವೊಂದು ವೈರಲ್‌ ಆಗಿದೆ. ನಿವೃತ್ತಿಯಾಗಲಿದ್ದ ಹಿರಿಯ ಚಾಲಕನ ಸೇವೆಯ ಕೊನೆಯ ದಿನದಂದು ಅವರನ್ನು Read more…

ಕ್ರಿಕೆಟ್ ವೀಕ್ಷಕರಿಗೆ ಗುಡ್ ನ್ಯೂಸ್: ಐಪಿಎಲ್ ನಡೆಯುವ ದಿನಗಳಂದು ಮಧ್ಯರಾತ್ರಿವರೆಗೆ ಮೆಟ್ರೋ ಸಂಚಾರ

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ನಡೆಯುವ ಹಿನ್ನೆಲೆಯಲ್ಲಿ ಮೆಟ್ರೋ ಸಮಯ ವಿಸ್ತರಿಸಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ರಾತ್ರಿ ಪಂದ್ಯಗಳ ವೇಳೆ ಕ್ರಿಕೆಟ್ ವೀಕ್ಷಕರ ಅನುಕೂಲಕ್ಕಾಗಿ ಮೆಟ್ರೋ ರೈಲು Read more…

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕೊರೋನಾ ಹಿನ್ನೆಲೆಯಲ್ಲಿ ನಿಂತಿದ್ದ ವಿಶೇಷ ರೈಲು ಸಂಚಾರ ಪುನರಾರಂಭ

ಶಿವಮೊಗ್ಗ: ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಕೊರೋನಾ ಹಿನ್ನೆಲೆಯಲ್ಲಿ ನಿಲುಗಡೆಯಾಗಿದ್ದ ವಿಶೇಷ ರೈಲು ಸೇವೆ ಪುನರಾರಂಭ ಮಾಡಲಾಗಿದೆ. 2019-20 ರಲ್ಲಿ ಪ್ರಾರಂಭಗೊಂಡಿದ್ದ ಶಿವಮೊಗ್ಗ-ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಚೆನ್ನೈ ಎಕ್ಸ್ Read more…

ಮಲೆನಾಡು, ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗ -ಬೆಂಗಳೂರು ವಿಮಾನ ಸೇವೆ ಶೀಘ್ರ ಆರಂಭ: ಪ್ರತಿ ಪ್ರಯಾಣಿಕರಿಗೆ 500 ರೂ.

ಶಿವಮೊಗ್ಗ: ಶಿವಮೊಗ್ಗದ ನೂತನ ವಿಮಾನ ನಿಲ್ದಾಣದಲ್ಲಿ ಇನ್ನೊಂದು ವಾರದಲ್ಲಿ ವಿಮಾನಯಾನ ಸಂಚಾರ ಆರಂಭವಾಗುವ ಸಾಧ್ಯತೆ ಇದೆ. ಇಂಡಿಗೋ ಏರ್ ಲೈನ್ಸ್ ಜೊತೆಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಳ್ಳುತ್ತಿದ್ದು, ಶಿವಮೊಗ್ಗ Read more…

ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರಿಗೆ KSRTC ಎಲೆಕ್ಟ್ರಿಕ್ ಬಸ್ ಸೇವೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ವಿಧಾನಸೌಧದ ಮುಂಭಾಗ ಕೆ.ಎಸ್.ಆರ್.ಟಿ.ಸಿ. ಅಂತರ ಜಿಲ್ಲಾ ಪವರ್ ಪ್ಲಸ್ ಬಸ್ ಗಳು ಹಾಗೂ ಸಾರಿಗೆ ಇಲಾಖೆಯ ಬೋಲೆರೋ ಜೀಪ್ ಗಳಿಗೆ Read more…

ರಾಜ್ಯದ ಜನತೆಗೆ ಮುಖ್ಯ ಮಾಹಿತಿ: ನಾಳೆಯಿಂದ ಮುಷ್ಕರ: ವಿದ್ಯುತ್ ಸೇವೆಯಲ್ಲಿ ವ್ಯತ್ಯಯ

ಬೆಂಗಳೂರು: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕೆಪಿಟಿಸಿಎಲ್ ಮತ್ತು ರಾಜ್ಯದ ಎಲ್ಲಾ ಐದು ವಿದ್ಯುತ್ ಸರಬರಾಜು ಕಂಪನಿಗಳ ನೌಕರರು ಮಾರ್ಚ್ 16 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ Read more…

ದೇಶಾದ್ಯಂತ ವಾರದಲ್ಲಿ ಐದೇ ದಿನ ಕೆಲಸ, ಎರಡು ದಿನ ರಜೆ ಬ್ಯಾಂಕಿಂಗ್ ವ್ಯವಸ್ಥೆ ಜಾರಿ ಶೀಘ್ರ

ದಾವಣಗೆರೆ: ದೇಶಾದ್ಯಂತ ವಾರದಲ್ಲಿ ಐದು ದಿನ ಮಾತ್ರ ಕೆಲಸ, ಎರಡು ದಿನ ರಜೆ ನೀಡುವ ಬ್ಯಾಂಕಿಂಗ್ ವ್ಯವಸ್ಥೆ ಶೀಘ್ರವೇ ಜಾರಿಗೆ ಬರುವ ಸಾಧ್ಯತೆ ಇದೆ. ಅಖಿಲ ಭಾರತ ಬ್ಯಾಂಕ್ Read more…

ನಿವೃತ್ತ ಶಿಕ್ಷಕಿಗೆ ಭಾವಪೂರ್ಣ ವಿದಾಯ: ಕಣ್ಣೀರಾದ ಟೀಚರ್​- ವಿಡಿಯೋ ವೈರಲ್

ಲಂಡನ್​: ಹಲವು ವರ್ಷ ಒಂದೇ ಕಡೆ ಕರ್ತವ್ಯ ನಿರ್ವಹಿಸುವ ಶಿಕ್ಷಕರು ನಿವೃತ್ತರಾದಾಗ ಅಥವಾ ಬೇರೆ ಕಡೆ ವರ್ಗಗೊಂಡಾಗ ಅನೇಕ ಸಂದರ್ಭಗಳಲ್ಲಿ ಮಕ್ಕಳು ಕಣ್ಣೀರು ಹಾಕುವುದು ಇದೆ. ಹಲವು ಸಂದರ್ಭದಲ್ಲಿ Read more…

ತನ್ನ ಒಡತಿಯನ್ನು ರಕ್ಷಿಸಲು ತನ್ನನ್ನೇ ಘಾಸಿಗೊಳಿಸಿಕೊಂಡ ಶ್ವಾನ….!

ನಾಯಿಗಳು ಕೇವಲ ಮನುಷ್ಯನ ಆತ್ಮೀಯ ಸ್ನೇಹಿತ ಎಂದರೆ ಸಾಲದು. ನಾಯಿಗಳು ಇದಕ್ಕಿಂತಲೂ ಒಂದು ಹೆಜ್ಜೆ ಮುಂದೆಯೇ ಎಂದು ಹೇಳಬಹುದು. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್‌ Read more…

‘ಏರ್ಟೆಲ್’ ಬಳಕೆದಾರರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಏರ್ಟೆಲ್ ಬಳಕೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶೀಘ್ರದಲ್ಲಿಯೇ ಮೊಬೈಲ್ ಸೇವಾ ಶುಲ್ಕಗಳನ್ನು ಎಲ್ಲ ಹಂತಗಳಲ್ಲಿ ಹೆಚ್ಚಿಸುವ ಮುನ್ಸೂಚನೆಯನ್ನು ಭಾರ್ತಿ ಏರ್ಟೆಲ್ ಅಧ್ಯಕ್ಷ ಸುನಿಲ್ ಭಾರತಿ ಮಿತ್ತಲ್ ನೀಡಿದ್ದಾರೆ. ಬಾರ್ಸಿಲೋನಾದಲ್ಲಿ Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮುಷ್ಕರವಿದ್ದರೂ ಎಂದಿನಂತೆ KSRTC, BMTC ಸಂಚಾರ

ಬೆಂಗಳೂರು: ವೇತನ ಹೆಚ್ಚಳ, ಒಪಿಎಸ್ ಮರು ಜಾರಿಗೆ ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇಂದಿನಿಂದ ವೇತನ ಪರಿಷ್ಕರಣೆ ಮತ್ತು 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ Read more…

ಇಂದಿನಿಂದ ಸರ್ಕಾರಿ ನೌಕರರ ಮುಷ್ಕರ: ಕಚೇರಿ, ಶಾಲೆ, ಕಾಲೇಜ್ ಬಂದ್, ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಮಾಹಿತಿ

ಬೆಂಗಳೂರು: 7 ನೇ ವೇತನ ಆಯೋಗ ಜಾರಿ, ಹೊಸ ಪಿಂಚಣಿ ರದ್ದು ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರಿ ನೌಕರರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ. ನೌಕರರ ಸಂಘದ ಪದಾಧಿಕಾರಿಗಳೊಂದಿಗೆ Read more…

BIG NEWS: ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ: ಶಾಲಾ, ಕಾಲೇಜು, ಕಚೇರಿ ಬಂದ್; ಸ್ವಚ್ಛತೆ ಸ್ಥಗಿತ, ಸರ್ಕಾರಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: 7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ, ಹಳೆ ಪಿಂಚಣಿ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ Read more…

BIG NEWS: ಮಾ. 1 ರಿಂದ ಸರ್ಕಾರಿ ನೌಕರರ ಮುಷ್ಕರಕ್ಕೆ ಕರೆ: ಕರ್ತವ್ಯಕ್ಕೆ ಗೈರು

ಶಿವಮೊಗ್ಗ: ರಾಜ್ಯ ಸರ್ಕಾರ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ. ಮಾರ್ಚ್ 1 ರಿಂದ ನೌಕರರು ಕರ್ತವ್ಯಕ್ಕೆ ಹಾಜರಾಗರಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ Read more…

‘ಗ್ರಾಮ ಒನ್’ ಕೇಂದ್ರಗಳಿಗೆ ಮತ್ತಷ್ಟು ತಾಂತ್ರಿಕ, ಆರ್ಥಿಕ ಶಕ್ತಿ: ಮನೆ ಬಾಗಿಲಲ್ಲೇ ನೂರಾರು ಸೇವೆಗಳು ಲಭ್ಯ

ಬೆಂಗಳೂರು: ‘ಗ್ರಾಮ ಒನ್’ ನನ್ನ ಕನಸಿನ ಕ್ರಾಂತಿಕಾರಿ ಯೋಜನೆಯಾಗಿದ್ದು, ಇವುಗಳಿಗೆ ಮತ್ತಷ್ಟು ಆರ್ಥಿಕ, ತಾಂತ್ರಿಕ ಶಕ್ತಿ ತುಂಬಲಾಗುವುದು. ಇದರಿಂದ ನೂರಾರು ಸೇವೆಗಳು ಮನೆ ಬಾಗಿಲಲ್ಲಿ ಲಭ್ಯವಾಗಲಿವೆ ಎಂದು ಮುಖ್ಯಮಂತ್ರಿ Read more…

ಎಲ್ಐಸಿ ಗ್ರಾಹಕರಿಗೆ ಗುಡ್ ನ್ಯೂಸ್: ವಾಟ್ಸಾಪ್ ನಲ್ಲೇ ಸಿಗಲಿವೆ ಹಲವು ಸೇವೆ

ಭಾರತೀಯ ಜೀವವಿಮಾನ ನಿಗಮದ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶದ ಅತಿ ದೊಡ್ಡ ವಿಮಾ ಕಂಪನಿಯಾದ ಎಲ್ಐಸಿ ಗ್ರಾಹಕರಿಗೆ ವಾಟ್ಸಾಪ್ ನಲ್ಲಿ 9 ಸೇವೆಗಳು ಲಭ್ಯವಿರಲಿವೆ. 9 ಕ್ಕೂ Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಬಗ್ಗೆ ಮುಖ್ಯ ಮಾಹಿತಿ: ಸೇವಾವಧಿಯಲ್ಲಿ ಒಮ್ಮೆ ಮಾತ್ರ ಆದ್ಯತೆ ವರ್ಗಾವಣೆ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಘಟಕ ಅಥವಾ ವಿಭಾಗದ ಹೊರಗಿನ ಪರಸ್ಪರ ವರ್ಗಾವಣೆಗೆ ಸೇವಾವಧಿಯಲ್ಲಿ ಒಮ್ಮೆ ಮಾತ್ರ ಶಿಕ್ಷಕರಿಗೆ ಆದ್ಯತೆಯ ವರ್ಗಾವಣೆ ಅವಕಾಶವಿದೆ. ಪರಸ್ಪರ ವರ್ಗಾವಣೆಗೆ ಸೇವಾವಧಿ Read more…

ಫೋನ್ ಪೇ ಬಳಕೆದಾರರಿಗೆ ಗುಡ್ ನ್ಯೂಸ್: ವಿದೇಶಗಳಲ್ಲೂ ಪಾವತಿ ಸೌಲಭ್ಯ

ನವದೆಹಲಿ: ಭಾರತದ ಅತಿ ದೊಡ್ಡ ಡಿಜಿಟಲ್ ಪಾವತಿ ವೇದಿಕೆಯಾದ ಫೋನ್ ಪೇ ವಿದೇಶಗಳಲ್ಲಿಯೂ ತನ್ನ ಸೇವೆ ಆರಂಭಿಸಿದೆ. ಯುಪಿಐ ಆಧಾರಿತ ಹಣ ವರ್ಗಾವಣೆ ಆಪ್ ಫೋನ್ ಪೇ ವಿದೇಶದಲ್ಲೂ Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭ

ಬೆಂಗಳೂರು: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಂಜೆ ಅಂಚೆ ಕಚೇರಿ ಆರಂಭವಾಗಿದೆ. ರಾತ್ರಿ 9 ಗಂಟೆ ವರೆಗೆ ಆಧಾರ್ ತಿದ್ದುಪಡಿ ಸೇರಿದಂತೆ ಅಂಚೆ ಸೇವೆಗಳು ಲಭ್ಯ ಇರುತ್ತವೆ. ಬೆಂಗಳೂರಿನ Read more…

ಶಿಕ್ಷಕರಿಗೆ ಸಿಹಿ ಸುದ್ದಿ: ಕಡ್ಡಾಯವಾಗಿ ಆನ್ಲೈನ್ ಮೂಲಕ 17 ಸೇವಾ ಸೌಲಭ್ಯ ಮಂಜೂರು ಮಾಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುವ ಸೇವಾ ಸೌಲಭ್ಯಗಳನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಮಂಜೂರು ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ: ನಾಳೆ ದೇಶಾದ್ಯಂತ ಸರ್ಕಾರಿ ಬ್ಯಾಂಕ್ ನೌಕರರ ಮುಷ್ಕರ

ನವದೆಹಲಿ: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ಬ್ಯಾಂಕ್ ಉದ್ಯೋಗಿಗಳ ಸಂಘಟನೆ ನಾಳೆ ದೇಶಾದ್ಯಂತ ಸಾರ್ವಜನಿಕ ಬ್ಯಾಂಕುಗಳ ಮುಷ್ಕರಕ್ಕೆ ಕರೆ ನೀಡಿದೆ. ನೌಕರಿ ಕಡಿತ, ಪದಾಧಿಕಾರಿಗಳ ವಿರುದ್ಧ ಉದ್ದೇಶಪೂರ್ವಕ Read more…

ಬ್ಯಾಂಕ್ ನೌಕರರಿಂದ ಮುಷ್ಕರಕ್ಕೆ ಕರೆ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ನವದೆಹಲಿ: ಸೇವಾ ನಿಯಮಗಳ ಸುಧಾರಣೆ, ನೇಮಕಾತಿ, ವಜಾ ನೀತಿ ಮೊದಲಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘದ ಸದಸ್ಯರು ನ. 19 ರಂದು ಬ್ಯಾಂಕ್ Read more…

ಹಬ್ಬದ ಸಂದರ್ಭದಲ್ಲಿ ಸ್ಯಾಮ್ಸಂಗ್‌ ಉತ್ಪನ್ನ ಖರೀದಿಸುವವರಿಗೆ ಭರ್ಜರಿ ಗುಡ್‌ ನ್ಯೂಸ್

ಸ್ಯಾಮ್‌ಸಂಗ್ ತನ್ನ ಡಿಜಿಟಲ್ ಲೆಂಡಿಂಗ್ ಪ್ಲಾಟ್‌ಫಾರ್ಮ್ ಫೈನಾನ್ಸ್ ಪ್ಲಸ್ 2020 ರಲ್ಲಿ ಘೋಷಣೆಯಾಗಿತ್ತು. ಈಗ ಅದು ಈ ಹಬ್ಬದ ಋತುವಿನಲ್ಲಿ ಅದರ ಪ್ರಯೋಜನಗಳನ್ನು ವ್ಯಾಪಕವಾಗಿ ಪ್ರಾಡಕ್ಟ್‌ಗಳಿಗೆ ಅಪ್‌ಗ್ರೇಡ್ ಮಾಡಿದೆ. Read more…

ಜಿಯೋ 5ಜಿ ಬಳಸಲು ನೀವು ಎಷ್ಟು ಹಣ ಪಾವತಿಸಬೇಕು ಗೊತ್ತಾ..? ಇಲ್ಲಿದೆ ಮಾಹಿತಿ

ಭಾರತದಲ್ಲಿ ಜಿಯೋ ಕಂಪನಿ ಪ್ರಾಯೋಗಿಕವಾಗಿ 5ಜಿ ಪ್ರಾರಂಭ ಮಾಡಲಾಗಿದೆ. ಅಕ್ಟೋಬರ್ 5 ರಿಂದ ಸೇವೆ ಆರಂಭವಾಗಿದ್ದು, ಇದರ ಬೆಲೆಯನ್ನು ಇದೀಗ ನಿಗದಿ ಮಾಡಲಾಗಿದೆ. ಗ್ರಾಹಕರು 1 Gbps ವೇಗದಲ್ಲಿ Read more…

ನಿವೃತ್ತ ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ: ಮತ್ತೆ ಸೇವೆಗೆ ಬಳಸಿಕೊಳ್ಳಲು ಸರ್ಕಾರ ಚಿಂತನೆ

ಬೆಂಗಳೂರು: ಸೇವೆಯಿಂದ ನಿವೃತ್ತರಾಗಿರುವ ಹಿರಿಯ ನಾಗರೀಕರ ಅನುಭವ ಬಳಸಿಕೊಳ್ಳಲು ಸರ್ಕಾರ ಮುಂದಾಗಿದೆ. ಸರ್ಕಾರಿ ಇಲಾಖೆಗಳಲ್ಲಿ ಪುನಃ ನಿವೃತ್ತ ನೌಕರರನ್ನು ನೇಮಕಾತಿ ಮಾಡಿಕೊಳ್ಳಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ Read more…

ಶಿಕ್ಷಕರಿಗೆ ಗುಡ್ ನ್ಯೂಸ್: ರಜೆ ಸೌಲಭ್ಯ, ಹಬ್ಬದ ಮುಂಗಡ, ವಿದೇಶ ಪ್ರವಾಸ ಸೇರಿ 17 ಸೇವೆಗೆ ‘ಶಿಕ್ಷಕ ಮಿತ್ರ’ ಆಪ್

ಶಿಕ್ಷಕರಿಗೆ ಶಿಕ್ಷಕ ಮಿತ್ರ ತಂತ್ರಾಂಶದ ಮೂಲಕ 17 ಸೇವಾ ಸೌಲಭ್ಯಗಳನ್ನು ಆನ್‍ಲೈನ್ ತಂತ್ರಾಂಶದ ಮೂಲಕ ಅನುಷ್ಟಾನಗೊಳಿಸಲು ಸೆ.15 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರು ಆದೇಶಿಸಿರುವಂತೆ Read more…

ಶಿಕ್ಷಕರಿಗೆ ಭರ್ಜರಿ ಸುದ್ದಿ: ರಜೆಗೆ ಅಲೆಯಬೇಕಿಲ್ಲ, ಸೆ. 15 ರಿಂದ 17 ಸೇವೆ ಆನ್ಲೈನ್

ಬೆಂಗಳೂರು: ಶಿಕ್ಷಣ ಇಲಾಖೆಯ 17 ಸೇವೆಗಳನ್ನು ಆನ್ಲೈನ್ ಮಾಡಲಾಗಿದ್ದು, ಸೆಪ್ಟೆಂಬರ್ 15 ರಿಂದ ಜಾರಿಯಾಗಲಿದೆ. 2.60 ಲಕ್ಷ ಶಿಕ್ಷಕರಿಗೆ ಅನುಕೂಲವಾಗಲಿದೆ. ಶಿಕ್ಷಕರು ಇನ್ನು ಮುಂದೆ ರಜೆ ಮಂಜೂರಾತಿ, ಉನ್ನತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...