alex Certify Service | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು: ಬೆಂಗಳೂರು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಒಂದು ವರ್ಷ ಕಾಲ ವಿಸ್ತರಿಸಲಾಗಿದೆ. ಡಾ. ಮಂಜುನಾಥ್ ಅವರ Read more…

Good News: ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ನಾಳೆಯಿಂದ ಮೆಟ್ರೋ ಸಂಚಾರ ಅವಧಿ ವಿಸ್ತರಿಸಲಾಗಿದ್ದು, ಬೆಳಿಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಮ್ಮ ಮೆಟ್ರೋ ಸಂಚರಿಸಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ Read more…

ಗಮನಿಸಿ…! ಸೋಮವಾರ ಬೆಳಗ್ಗೆವರೆಗೆ ವೀಕೆಂಡ್ ಕರ್ಫ್ಯೂ ಜಾರಿ –ಅನಗತ್ಯ ಓಡಾಟಕ್ಕೆ ಬ್ರೇಕ್

ಶಿವಮೊಗ್ಗ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ವಾರಾಂತ್ಯ Read more…

ಬಿದ್ದ ಮಹಿಳೆಗೆ ಏಳಲೂ ಬಿಡದೇ ಡೆಲಿವರಿ ಪ್ರೂಫ್ ಫೋಟೋ ತೆಗೆದ ಏಜೆಂಟ್

ತಾವು ಡೆಲಿವರಿ ಮಾಡಿದ ಪ್ಯಾಕೇಜ್‌ ಅನ್ನು ಗ್ರಾಹಕರೊಂದಿಗೆ ಫೋಟೋ ತೆಗೆಯುವುದು ಡೆಲಿವರಿ ಏಜೆಂಟ್‌ಗಳ ಸಾಮಾನ್ಯ ಕೆಲಸ. ಆದರೆ ಇಲ್ಲೊಬ್ಬ ಡೆಲಿವರಿ ಏಜೆಂಟ್ ಒಬ್ಬ ತಾನು ತಂದಿದ್ದ ಪಾರ್ಸೆಲ್‌ ಅನ್ನು Read more…

ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಸುದ್ದಿ: ಇನ್ಮುಂದೆ 24X7 NACH, RTGS ಸೇವೆ ಲಭ್ಯ

ಮುಂಬೈ: ಆಗಸ್ಟ್ 1 ರಿಂದ ಬ್ಯಾಂಕ್ ಗ್ರಾಹಕರಿಗೆ ನ್ಯಾಷನಲ್ ಆಟೋಮ್ಯಾಟೆಡ್ ಕ್ಲಿಯರಿಂಗ್ ಹೌಸ್(NACH) ಸೌಲಭ್ಯ ಲಭ್ಯವಿರಲಿದೆ. ನ್ಯಾಷನಲ್ ಪೇಮೆಂಟ್ಸ್ ಕಾರ್ಪೋರೇಶನ್ ಅಫ್ ಇಂಡಿಯಾ(NPCI) ಬೃಹತ್ ಪಾವತಿ, ವಿತರಣೆ ಸೇವೆ Read more…

20 ಸಾವಿರ ರೂ. ವೇತನ, 30 ಲಕ್ಷ ರೂ. ವಿಮೆ: 7 ನೇ ತರಗತಿ ಪಾಸಾದವರಿಂದ ಕೋವಿಡ್ ವಾರ್ಡ್ ರೂಮ್ ಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ರೂಮ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೋವಿಡ್-19ರ 2ನೇ ಅಲೆಯಲ್ಲಿ ಸೇವಾ ಮನೋಭಾವವುಳ್ಳ 18-40 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು Read more…

ಮೋದಿ 2.0 ಸರ್ಕಾರಕ್ಕೆ ಎರಡು ವರ್ಷ, ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಮೇ 30 ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಶೇಷ ಕಾರ್ಯಕ್ರಮ Read more…

ಬ್ಯಾಂಕ್‌ ಗ್ರಾಹಕರಿಗೆ RBI ನಿಂದ ಮಹತ್ವದ ಮಾಹಿತಿ: ಮೇ 23 ರಂದು ಕೆಲ ಸಮಯದವರೆಗೆ ಲಭ್ಯವಿರೋಲ್ಲ ಈ ಸೇವೆ

ಡಿಜಿಟಲ್ ವಹಿವಾಟುದಾರರಿಗೆ ಪ್ರಮುಖ ಸುದ್ದಿಯೊಂದಿದೆ. ಕೋಟ್ಯಾಂತರ ಗ್ರಾಹಕರಿಗೆ ಆರ್ಬಿಐ ಎಚ್ಚರಿಕೆ ನೀಡಿದೆ. ಮೇ 23 ರಂದು ಕೆಲವು ಗಂಟೆಗಳ ಕಾಲ ನೆಫ್ಟ್ ಸೇವೆ ಕಾರ್ಯ ನಿರ್ವಹಿಸುವುದಿಲ್ಲ. ಹಾಗಾಗಿ ಮೊದಲೇ Read more…

‘ಚಿನ್ನದ ಬಾಂಡ್’ ನಲ್ಲಿ ಹೂಡಿಕೆ ಮಾಡುವುದು ಹೇಗೆ…? ಇಲ್ಲಿದೆ ಮಾಹಿತಿ

ಸಾರ್ವಭೌಮ ಚಿನ್ನದ ಬಾಂಡ್ ಯೋಜನೆ ಮೊದಲ ಕಂತು ಮೇ 17ರಿಂದ ಅಂದ್ರೆ ಇಂದಿನಿಂದ ಶುರುವಾಗಿದ್ದು, ಮೇ 21ರವರೆಗೆ ಜಾರಿಯಲ್ಲಿರಲಿದೆ. ಮೇ 25ರಂದು ಬಾಂಡ್ ವಿತರಣೆ ಮಾಡಲಾಗುವುದು. ಇದ್ರಲ್ಲಿ ಹೂಡಿಕೆ Read more…

ರಾಜ್ಯದ 3 ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್

ಬೆಂಗಳೂರು: ಕೊರೋನಾ ಸೋಂಕು ತಡೆಯುವ ಉದ್ದೇಶದಿಂದ ಸರ್ಕಾರ ಸೆಮಿ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ, ಸೋಂಕು ಹೆಚ್ಚಾಗಿರುವ ಅನೇಕ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ. ವಾರದಲ್ಲಿ Read more…

BIG NEWS: ‘ಆಧಾರ್ ಕಾರ್ಡ್’ ಇಲ್ಲದವರಿಗೆ ‘ಕೊರೋನಾ ಲಸಿಕೆ’ ನಿರಾಕರಿಸುವಂತಿಲ್ಲ

ನವದೆಹಲಿ: ‘ಆಧಾರ್ ಕಾರ್ಡ್’ ಇಲ್ಲದ ಫಲಾನುಭವಿಗಳಿಗೆ ‘ಕೊರೋನಾ ಲಸಿಕೆ’ ನಿರಾಕರಿಸುವಂತಿಲ್ಲ. ಯೋಜನೆಗಳಿಗೆ ಫಲಾನುಭವಿಯ ಆಯ್ಕೆ ವೇಳೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ(UIDAI) Read more…

ಆಧಾರ್ ಕಾರ್ಡ್ ಇಲ್ಲದ ಫಲಾನುಭವಿಗಳಿಗೆ ಗುಡ್ ನ್ಯೂಸ್: ಕೊರೋನಾ ಲಸಿಕೆ ಸೇರಿ ಯಾವುದೇ ಸೇವೆಗೆ ಕಡ್ಡಾಯವಲ್ಲ ಆಧಾರ್

ನವದೆಹಲಿ: ಆಧಾರ್ ಕಾರ್ಡ್ ಇಲ್ಲವೆಂದು ಯಾವುದೇ ಸೇವೆಯನ್ನು ನಿರಾಕರಿಸುವಂತಿಲ್ಲ. ಯೋಜನೆಗಳಿಗೆ ಪಲಾನುಭವಿಯ ಆಯ್ಕೆ ವೇಳೆ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ ತಿಳಿಸಿದೆ. Read more…

ಹೆಚ್ಚಾಗ್ತಿರುವ ಕೊರೊನಾ: ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಮುಂದೂಡಿಕೆ

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಯುಪಿಎಸ್‌ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆಯನ್ನು ಮುಂದೂಡಿದೆ. ಜೂನ್ 27ರಂದು ಪರೀಕ್ಷೆ ನಡೆಯಬೇಕಿತ್ತು. ಯುಪಿಎಸ್ಸಿ ನಾಗರಿಕ ಸೇವೆಗಳ ಪೂರ್ವ ಪರೀಕ್ಷೆ ಅಕ್ಟೋಬರ್ 10 Read more…

BIG NEWS: ಜೂನ್ 1 ರಿಂದ ಗೂಗಲ್ ನ ಈ ಸೇವೆಗೆ ನೀಡಬೇಕು ಹಣ

ಫೋಟೋಗಳನ್ನು ಸಂಗ್ರಹಿಸಿಡಲು ನೀವು ಗೂಗಲ್ ಫೋಟೋ ಬಳಸುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ಇದೆ. ಜೂನ್ ಒಂದರ ನಂತ್ರ ಗೂಗಲ್ ಫೋಟೋ ಸೇವೆ ಉಚಿತವಲ್ಲ. ಮುಂದಿನ ತಿಂಗಳಿನಿಂದ ಈ ಸೇವೆಯನ್ನು Read more…

ರೈಲು ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಗುಡ್ ನ್ಯೂಸ್: ಸಂಚಾರ ಸೇವೆ ವಿಸ್ತರಣೆ

ದಾವಣಗೆರೆ: ನೈರುತ್ಯ ರೈಲ್ವೆ ವಿಭಾಗವು ಹೌರಾ-ಮೈಸೂರು (08117) ಬೇಸಿಗೆ ವಿಶೇಷ ಸೂಪರ್ ಫಾಸ್ಟ್ ವೀಕ್ಲಿ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಮೇ 7 ರಿಂದ ಜೂನ್ 25 ರವರೆಗೆ Read more…

ರೈಲು ಪ್ರಯಾಣಿಕರಿಗೆ ಶಾಕ್, ಅನೇಕ ರೈಲುಗಳ ಸಂಚಾರ ಸ್ಥಗಿತ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಜನತಾ ಕರ್ಫ್ಯೂ ಜಾರಿಯಾಗಿ ಪ್ರಯಾಣಿಕರ ಕೊರತೆ ಕಾರಣಕ್ಕೆ ನೈರುತ್ಯ ರೈಲ್ವೇ ಅನೇಕ ರೈಲುಗಳ ಸಂಚಾರ ಸ್ಥಗಿತಗೊಳಿಸಿದೆ. ಬೆಂಗಳೂರಿನಿಂದ ಹೊರ ಜಿಲ್ಲೆ ಮತ್ತು Read more…

ಕೊರೋನಾ ತಡೆಗೆ ಮೋದಿ ಮತ್ತೊಂದು ಮಹತ್ವದ ನಿರ್ಧಾರ: ಎಂಬಿಬಿಎಸ್ ವಿದ್ಯಾರ್ಥಿಗಳ ಸೇವೆ ಬಳಕೆ

ನವದೆಹಲಿ: ದೇಶದಲ್ಲಿ ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ಬಲ ತುಂಬಲು ಪ್ರಧಾನಿ ಮೋದಿ ಮುಂದಾಗಿದ್ದು, ವೈದ್ಯ ಸಿಬ್ಬಂದಿ ಕೊರತೆ ತುಂಬಲು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಸೇವೆಗೆ ಬಳಸಿಕೊಳ್ಳಲಾಗುತ್ತದೆ. ಕೆಲಸಕ್ಕೆ ಬಂದವರಿಗೆ Read more…

ಪೋಸ್ಟ್ ಆಫೀಸ್ ಗ್ರಾಹಕರಿಗೆ ಮುಖ್ಯ ಮಾಹಿತಿ: ಬೆಳಗ್ಗೆ 9 ರಿಂದ 12 ಗಂಟೆವರೆಗೆ ಮಾತ್ರ ಅಂಚೆ ಕಚೇರಿ ಸೇವೆ

ಶಿವಮೊಗ್ಗ: ಸರ್ಕಾರವು 14 ದಿನಗಳ ಲಾಕ್‍ಡೌನ್ ಘೋಷಿಸಿರುವುದರಿಂದ ಏಪ್ರಿಲ್ 28 ರಿಂದ ಮೇ 10 ರವರೆಗೆ ಶಿವಮೊಗ್ಗ ವಿಭಾಗದ ಎಲ್ಲಾ ಅಂಚೆ ಕಚೇರಿಗಳಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ Read more…

ಗ್ರಾಹಕರೇ ಗಮನಿಸಿ…! ಬ್ಯಾಂಕ್ ಸಮಯದಲ್ಲಿ ಬದಲಾವಣೆ, ಅರ್ಧ ದಿನ ಮಾತ್ರ ಓಪನ್’

ಕೊರೋನಾ ಸೋಂಕು ತೀವ್ರ ಏರಿಕೆಯಾದ ಹಿನ್ನಲೆಯಲ್ಲಿ ಕೆನರಾ ಬ್ಯಾಂಕ್ ಸೇವಾ ಸಮಯವನ್ನು ಕಡಿತಗೊಳಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಬ್ಯಾಂಕ್ ನಲ್ಲಿ ಸೇವೆ ಇರುತ್ತದೆ Read more…

BREAKING NEWS: ರಾಜ್ಯಾದ್ಯಂತ ಜಾರಿಯಾಯ್ತು ನೈಟ್ ಕರ್ಫ್ಯೂ, ಬೇಕಾಬಿಟ್ಟಿ ತಿರುಗಾಡಿದ್ರೆ ತಟ್ಟಲಿದೆ ಬಿಸಿ

ಬೆಂಗಳೂರು: ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದೆ. ಇಂದು ರಾತ್ರಿ 9 ಗಂಟೆಯಿಂದಲೇ ಕರ್ಫ್ಯೂ ಜಾರಿಯಲ್ಲಿದ್ದು, ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲಾ Read more…

ಪ್ರತಿದಿನ ನೈಟ್ ಕರ್ಫ್ಯೂ, ಶನಿವಾರ -ಭಾನುವಾರ ಫುಲ್ ಕರ್ಫ್ಯೂ ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಇಂದು ರಾತ್ರಿ 9 ಗಂಟೆಯಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಆರಂಭವಾಗಲಿದೆ. ಶನಿವಾರ ಮತ್ತು ಭಾನುವಾರ ಫುಲ್ ಕರ್ಫ್ಯೂ ಇರಲಿದೆ. ಮೇ Read more…

ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ: ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಬೆಂಗಳೂರು, ಮೈಸೂರು ಸೇರಿ 8 ನಗರಗಳಲ್ಲಿ ಕೊರೋನಾಗೆ ಕಡಿವಾಣ ಹಾಕಲು Read more…

ಮುಷ್ಕರನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್, 96 ನೌಕರರನ್ನು ವಜಾಗೊಳಿಸಿದ BMTC

ಬೆಂಗಳೂರು: ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) 96 ನೌಕರರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಆಯ್ಕೆಪಟ್ಟಿಯಿಂದ 96 ನೌಕರರನ್ನು ಬಿಡುಗಡೆಗೊಳಿಸಲಾಗಿದೆ. ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ Read more…

GOOD NEWS: ಮುಷ್ಕರ ಹಿನ್ನೆಲೆ, ಉಚಿತ ಸಾರಿಗೆ ವ್ಯವಸ್ಥೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಕೂಲಿ ಕಾರ್ಮಿಕರು, ರೋಗಿಗಳು, ವಿದ್ಯಾರ್ಥಿಗಳು, ಮಧ್ಯಮವರ್ಗದವರಿಗೆ ಹಾಗೂ ತುರ್ತು ಕೆಲಸಕ್ಕೆ ತೆರಳುವವರಿಗೆ, ಬಡವರಿಗೆ Read more…

ಸಾರಿಗೆ ನೌಕರರ ಮುಷ್ಕರ ಹಿನ್ನಲೆ: ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮೆಟ್ರೋ ಸೇವೆ

ಬೆಂಗಳೂರು: ನಾಳೆ ನಮ್ಮ ಮೆಟ್ರೋದಿಂದ ಹೆಚ್ಚುವರಿ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ನೇರಳೆ ಮಾರ್ಗದಲ್ಲಿ 4.5 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಹಸಿರು ಮಾರ್ಗದಲ್ಲಿ 5 ನಿಮಿಷಕ್ಕೆ ಒಂದು Read more…

ಗಮನಿಸಿ…! ಇಂದು ಭಾರತ್ ಬಂದ್ -ರಾಜ್ಯದಲ್ಲಿ ಪ್ರತಿಭಟನೆ

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಕೈಗೊಂಡಿರುವ ಹೋರಾಟ ನಾಲ್ಕು ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್ ಇಂದು ಭಾರತ್ ಬಂದ್ ಗೆ Read more…

ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್: ATM ನಲ್ಲೂ ಹಣವಿಲ್ಲ..! ಮುಂದುವರೆದ ಮುಷ್ಕರ – 4 ದಿನಗಳಿಂದ ಬ್ಯಾಂಕ್ ಬಂದ್,- ಸೇವೆಯಲ್ಲಿ ವ್ಯತ್ಯಯ

ನವದೆಹಲಿ: ರಾಷ್ಟ್ರೀಕೃತ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಕಳೆದ ಎರಡು ದಿನಗಳಿಂದ ಬ್ಯಾಂಕ್ ನೌಕರರು ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಎರಡನೇ ಶನಿವಾರ, ಭಾನುವಾರ Read more…

BIG NEWS: ಎರಡು ದಿನ ಮುಷ್ಕರದಿಂದ ಬ್ಯಾಂಕ್ ಸೇವೆಯಲ್ಲಿ ಏನೆಲ್ಲ ವ್ಯತ್ಯಯವಾಗಲಿದೆ…? ಇಲ್ಲಿದೆ ಸಂಪೂರ್ಣ ಮಾಹಿತಿ

ನವದೆಹಲಿ: 9 ಬ್ಯಾಂಕ್ ಯೂನಿಯನ್ ಗಳ ಒಕ್ಕೂಟವಾಗಿರುವ ಯುನಿಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಎರಡು ದಿನಗಳ ಕಾಲ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳ Read more…

ಗಮನಿಸಿ..! 4 ದಿನ ಬ್ಯಾಂಕ್ ಸೇವೆ ಬಂದ್ – ನಿಮ್ಮ ಯಾವುದೇ ಬ್ಯಾಂಕ್ ವ್ಯವಹಾರಗಳಿದ್ದಲ್ಲಿ ಇಂದೇ ಮುಗಿಸಿಕೊಳ್ಳಿ

ನಿಮ್ಮ ಯಾವುದೇ ಬ್ಯಾಂಕಿಂಗ್ ಕೆಲಸಗಳಿದ್ದರೆ ಇವತ್ತೇ ಮುಗಿಸಿಕೊಳ್ಳಿ. 4 ದಿನ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಶುಕ್ರವಾರವೇ ನಿಮ್ಮ ಬ್ಯಾಂಕಿಂಗ್ ಕೆಲಸಗಳನ್ನು ಮುಗಿಸಿಕೊಳ್ಳುವುದು ಒಳ್ಳೆಯದು. ಮಂಗಳವಾರದವರೆಗೆ ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯವಾಗಲಿದೆ. Read more…

ಬಂದ್ ಆಗಲಿದೆ `ವಿಐ’ನ ಈ ಸೇವೆ: ತಕ್ಷಣ ಮಾಡಿ ಈ ಕೆಲಸ

ವೋಡಾಫೋನ್-ಐಡಿಯಾ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಖಾಸಗಿ ಟೆಲಿಕಾಂ ಕಂಪನಿ ವಿಐ ತನ್ನ ಸೇವೆಗಳಲ್ಲಿ ಮಹತ್ವದ ಬದಲಾವಣೆ ಮಾಡ್ತಿದೆ. ಕಂಪನಿಯ ಈ ನಿರ್ಧಾರ ಲಕ್ಷಾಂತರ ಗ್ರಾಹಕರ ಮೇಲೆ ಪರಿಣಾಮ ಬೀರಲಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...