alex Certify Session | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ. 9 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ಆರಂಭ

ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20ರವರೆಗೆ ನಡೆಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರಿಗೆ ಅಧಿವೇಶನ Read more…

ವಿಧಾನಸಭೆ ಅಧಿವೇಶನಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ ರಾಜೀನಾಮೆ: ಆರ್. ಅಶೋಕ್

ದಾವಣಗೆರೆ: ಮುಂದಿನ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ Read more…

ಕುತೂಹಲ ಮೂಡಿಸಿದೆ ಅಧಿವೇಶನ ಮುಗಿದ ಬೆನ್ನಲ್ಲೇ ದಿಢೀರ್ ನಿಗದಿಯಾದ ಸಂಪುಟ ಸಭೆ

ಬೆಂಗಳೂರು: ಮುಡಾ ಹಗರಣ ಗದ್ದಲದಲ್ಲಿ ವಿಧಾನ ಮಂಡಲ ಅಧಿವೇಶನ ನಿಗದಿಗಿಂತ ಒಂದು ದಿನ ಮೊದಲೇ ಮುಕ್ತಾಯವಾಗಿದೆ. ವಿಪಕ್ಷಗಳು ಸದನದ ಹೊರಗೆ ಹೋರಾಟದ ಕಾರ್ಯತಂತ್ರ ಹೆಣೆದಿದ್ದು, ಈ ಬೆಳವಣಿಗೆ ಹಿನ್ನೆಲೆಯಲ್ಲಿ Read more…

BIG NEWS: ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ನೀಟ್ ವಿರುದ್ಧ ನಿರ್ಣಯಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ವೈದ್ಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ನೀಟ್ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲು ಸರ್ಕಾರ ಚಿಂತನೆ ನಡೆಸಿದೆ. ನೀಟ್ ನಿಷೇಧ Read more…

ಇಂದಿನಿಂದ ವಿಧಾನ ಮಂಡಲ ಮುಂಗಾರು ಅಧಿವೇಶನ ಆರಂಭ: ಆಡಳಿತ, ವಿಪಕ್ಷಗಳ ನಡುವೆ ಭಾರೀ ಜಟಾಪಟಿ ಸಾಧ್ಯತೆ

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಡಳಿತ ಮತ್ತು ವಿಪಕ್ಷಗಳ ನಡುವೆ ಭಾರಿ ಜಟಾಪಟಿ ನಡೆಯುವ ಸಾಧ್ಯತೆ ಇದೆ. ಹಗರಣಗಳ ನಡುವೆ ಹಲವು ದಿನಗಳಿಂದ Read more…

ಅಧಿವೇಶನದಲ್ಲಿ ಸರ್ಕಾರದ ಮೇಲೆ ಮುಗಿಬೀಳಲು ಬಿಜೆಪಿ ಭರ್ಜರಿ ಪ್ಲಾನ್

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ವಿಚಾರವನ್ನು ವಿಧಾನ ಮಂಡಲದಲ್ಲಿ ಪ್ರಸ್ತಾಪಿಸಿ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ. ಸರ್ಕಾರದ Read more…

BREAKING: ಮುಂಗಾರು ಅಧಿವೇಶನಕ್ಕೆ ಮುಹೂರ್ತ ಫಿಕ್ಸ್: ಜು. 15 ರಿಂದ ವಿಧಾನ ಮಂಡಲ ಕಲಾಪ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಜುಲೈ 15 ರಿಂದ 26 ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ. 10 ದಿನಗಳ ಕಾಲ ವಿಧಾನ ಮಂಡಲ Read more…

ಬಜೆಟ್ ಅಧಿವೇಶನ ವಿಸ್ತರಣೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ಫೆಬ್ರವರಿ 28 ರವರೆಗೆ ಬಜೆಟ್ ಅಧಿವೇಶನ ಮುಂದುವರೆಯಲಿರುವ ಹಿನ್ನೆಲೆಯಲ್ಲಿ ಶಾಂತಿ  ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಾನಸೌಧ ಸುತ್ತಮುತ್ತ ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 12 Read more…

4078 ಕೋಟಿ ರೂ. ಮೊತ್ತದ ಪೂರಕ ಅಂದಾಜು ಮಂಡನೆ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದ ಎರಡನೇ ಮತ್ತು ಅಂತಿಮ ಕಂತಿನ 4078.85 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ವಿಧಾನ ಮಂಡಲದಲ್ಲಿ ಸರ್ಕಾರ ಗುರುವಾರ ಮಂಡಿಸಿದೆ. 530 ಕೋಟಿ Read more…

ರೈತರಿಗೆ ಸಿಹಿ ಸುದ್ದಿ: ಕೃಷಿ ಹೊಂಡ, ತಂತಿ ಬೇಲಿ, ಪಂಪ್ಸೆಟ್, ಸೂಕ್ಷ್ಮ ನೀರಾವರಿ ಘಟಕ ಪ್ಯಾಕೇಜ್ ಒಳಗೊಂಡ ‘ಕೃಷಿ ಭಾಗ್ಯ’ 106 ತಾಲೂಕುಗಳಲ್ಲಿ ಮರು ಜಾರಿ

ಬೆಂಗಳೂರು: ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ ಮಳೆ ನೀರು ವ್ಯವಸ್ಥೆ ಒದಗಿಸಿ ಉತ್ಪಾದನೆ ಹೆಚ್ಚಿಸಲು ರಾಜ್ಯದ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಯೋಜನೆ ಮರು ಜಾರಿ ಮಾಡಲಾಗಿದೆ ಎಂದು Read more…

108 ಆಂಬುಲೆನ್ಸ್ ಸೇವೆಗೆ ಪ್ರಯಾಣ ಮಿತಿ ವಿನಾಯಿತಿಗೆ ಮಾರ್ಗಸೂಚಿ

ಬೆಂಗಳೂರು: ಗಡಿಭಾಗದ ಜಿಲ್ಲೆಗಳಲ್ಲಿ 108 ಆಂಬುಲೆನ್ಸ್ ಸೇವೆ ನಿಯಮಾವಳಿ ರೂಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ಡಾ. ಭರತ್ ಶೆಟ್ಟಿ Read more…

ವಿವಿಧ ಇಲಾಖೆಗಳಲ್ಲಿ ನೇಮಕಾತಿ: ಸಿಎಂ ಸಿಹಿ ಸುದ್ದಿ

ಬೆಂಗಳೂರು: ವಿವಿಧ ಇಲಾಖೆಯಲ್ಲಿ 2023-24ನೇ ಸಾಲಿನಲ್ಲಿ 384 ಹುದ್ದೆಗಳು, 2024- 25 ನೇ ಸಾಲಿನಲ್ಲಿ 80 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಲೋಕಸಭಾ ಆಯೋಗಕ್ಕೆ ಸೂಚನೆ ನೀಡಲಾಗಿದೆ ಎಂದು Read more…

BIG NEWS: ಸದನದಲ್ಲಿ ‘ಗೂಂಡಾಗಿರಿ’ ಪದ ಬಳಕೆ; ಸಿಎಂ ವಿರುದ್ಧ ವಿಪಕ್ಷಗಳ ಭುಗಿಲೆದ್ದ ಆಕ್ರೋಶ; ಸಭಾತ್ಯಾಗ ಮಾಡುತ್ತೇವೆ ಎಂದ ಬಿಜೆಪಿ ಸದಸ್ಯರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ವಿಧಾನಪರಿಷತ್ ನಲ್ಲಿ ಉತ್ತರಿಸುತ್ತಿದ್ದಾಗ ಸರ್ಕಾರದ ವಿರುದ್ಧ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿ ಸಿಎಂ ಮಾತಿಗೆ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಸಿಎಂ Read more…

ನಕಲಿ ಕಾರ್ಡ್ ಹಾವಳಿ ತಡೆಗೆ ಮಹತ್ವದ ಕ್ರಮ: ಜಿಲ್ಲಾವಾರು ಕೇಂದ್ರ ಆರಂಭಿಸಿ ಪರಿಶೀಲನೆ; ಆರು ತಿಂಗಳಲ್ಲಿ ಅರ್ಹ ಕಾರ್ಮಿಕರ ಆಯ್ಕೆ

ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ನಕಲಿ ಕಾರ್ಡ್ ಗಳ ಹಾವಳಿಗೆ ಕಡಿವಾಣ ಹಾಕಲು ಜಿಲ್ಲಾವಾರು ಕೇಂದ್ರಗಳನ್ನು ಆರಂಭಿಸಿ ಪರಿಶೀಲನೆ ನಡೆಸಲಾಗುವುದು. ಮುಂದಿನ ಆರು ತಿಂಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು Read more…

BIG NEWS: ಫೆ. 16/17 ರಂದು ಸಿಎಂ ಸಿದ್ಧರಾಮಯ್ಯ 15ನೇ ಬಾರಿಗೆ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 16 ಅಥವಾ 17ರಂದು ರಾಜ್ಯ ಮುಂಗಡ ಪತ್ರ ಮಂಡಿಸುವ ನಿರೀಕ್ಷೆ ಇದೆ. 15ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳ Read more…

ಸಭಾಪತಿ ಸ್ಥಾನಕ್ಕೆ ರಾಜೀನಾಮೆಯೇ ಲೇಸು: ಬೇಸರ ವ್ಯಕ್ತಪಡಿಸಿದ ಹೊರಟ್ಟಿ

ಶಿವಮೊಗ್ಗ: ವಿಧಾನ ಮಂಡಲ ಅಧಿವೇಶನಗಳು ಅರ್ಥ ಕಳೆದುಕೊಳ್ಳುತ್ತಿದ್ದು, ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋಗುವಷ್ಟು ಬೇಸರ ತರಿಸುತ್ತಿವೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Read more…

BIG NEWS: ಫೆ. 16 ರಂದು ಸಿಎಂ ಸಿದ್ದರಾಮಯ್ಯರಿಂದ ರಾಜ್ಯ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಮಾರ್ಚ್ 20ರ ನಂತರ ಲೋಕಸಭೆ ಚುನಾವಣೆ ಅಧಿಸೂಚನೆ ಹೊರಬರುವ ಸಾಧ್ಯತೆಯಿದ್ದು, ಫೆಬ್ರವರಿ Read more…

ನೇಕಾರರಿಗೆ ಸಿಹಿ ಸುದ್ದಿ: ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ

ಬೆಳಗಾವಿ(ಸುವರ್ಣಸೌಧ): ನೂತನ ಜವಳಿ ನೀತಿಯಲ್ಲಿ ಕೈಮಗ್ಗ ನೇಕಾರರಿಗೆ ಆದ್ಯತೆ ನೀಡಲಾಗುವುದು ಎಂದು ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸಿ.ಬಿ. ಸುರೇಶ ಬಾಬು ಅವರ Read more…

BIG NEWS : ವಿಧಾನಪರಿಷತ್ ನಲ್ಲಿ8 ತಿದ್ದುಪಡಿ ವಿಧೇಯಕಗಳು ಅಂಗೀಕಾರ

ಬೆಳಗಾವಿ : ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ಎಂಟು ತಿದ್ದುಪಡಿ ವಿಧೇಯಕಗಳಿಗೆ ವಿಧಾನಪರಿಷತ್‌ ಗುರುವಾರ ಅಂಗೀಕಾರ ನೀಡಿದೆ. ಬೆಂಗಳೂರು ಮಹಾನಗರ ಪಾಲಿಕೆ ಮತ್ತು Read more…

BIG BREAKING: ಬಸವೇಶ್ವರ, ಚನ್ನಮ್ಮ, ರಾಯಣ್ಣ, ಕುವೆಂಪು ಏರ್ ಪೋರ್ಟ್; ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಮಹನೀಯರ ಹೆಸರಿಡಲು ವಿಧಾನಸಭೆ ಒಪ್ಪಿಗೆ

ಬೆಳಗಾವಿ: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ.ಬಿ. ಪಾಟೀಲ ಮಸೂದೆ ಮಂಡಿಸಿದ್ದಾರೆ. Read more…

ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ: 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಮೂಲ ಸೌಕರ್ಯ

ಬೆಳಗಾವಿ: ರಾಜ್ಯದ 4 ಲಕ್ಷ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಸರ್ಕಾರದಿಂದ ಮೂಲ ಸೌಕರ್ಯ ಕಲ್ಪಿಸಲಾಗುವುದು. ನೋಂದಾಯಿಸಲ್ಪಟ್ಟ 500 ಮೀಟರ್ ವ್ಯಾಪ್ತಿಯೊಳಗಿನ ಪಂಪ್ ಸೆಟ್ ಗಳಿಗೆ ವಿದ್ಯುತ್ Read more…

BREAKING : ವಿಪಕ್ಷಗಳಿಂದ ತೀವ್ರ ಗದ್ದಲ : ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ನವದೆಹಲಿ : ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರಿಂದ ತೀವ್ರ ಗದ್ದಲ, ಕೋಲಾಹಲ ಉಂಟಾಗಿದ್ದು , ಈ ಹಿನ್ನೆಲೆ ಲೋಕಸಭೆ ಕಲಾಪ ಇಂದು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ. Read more…

ಶಾಸಕರು, ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ

ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ Read more…

BREAKING : ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ |Belagavi Winter Session

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಡಿ.4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಹಲವು Read more…

BIG NEWS: ಬೆಳಗಾವಿ ಅಧಿವೇಶನ; ಸರ್ಕಾರಿ ಕಾರು ಚಾಲಕರಿಗೆ ಕಳಪೆ ಊಟ; ಸರ್ಕಾರದ ವಿರುದ್ಧ ಆಕ್ರೋಶ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಸರ್ಕಾರಿ ಕಾರು ಚಾಲಕರು ತಮಗೆ ಊಟ, ವಸತಿ ವ್ಯವಸ್ಥೆ ಸರಿಯಿಲ್ಲ ಎಂದು ಆಕ್ರೋಶ Read more…

ಮದ್ಯದಂಗಡಿ ಪರವಾನಿಗೆಯಲ್ಲಿ ಮೀಸಲಾತಿ ನೀಡಲು ಪರಿಶೀಲನೆ

ಬೆಳಗಾವಿ(ಸುವರ್ಣಸೌಧ): ಮದ್ಯದ ಅಂಗಡಿಗಳ ಪರವಾನಿಗೆ ನೀಡುವಾಗ ಮೀಸಲಾತಿ ಪರಿಗಣಿಸಬೇಕೆಂಬ ಬೇಡಿಕೆ ಪರಿಶೀಲಿಸುವುದಾಗಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಎಂ. ನರೇಂದ್ರ Read more…

BIG NEWS: ಇಲ್ಲಿ ಅಧಿವೇಶನ ನಡೆಸುತ್ತಿರುವುದು ಬೆಂಗಳೂರು ಸಮಸ್ಯೆ ಚರ್ಚಿಸಲು ಅಲ್ಲ; ಶಾಸಕ ಲಕ್ಷ್ಮಣ ಸವದಿ ಆಕ್ರೋಶ

ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ವಿಧನಮಂಡಲ ಅಧಿವೇಶ ಮೂರನೇ ದಿನಕ್ಕೆ ಕಾಲಿಟ್ಟಿದೆ. ಆದರೂ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಅರಂಭವಾಗದ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ವಿರುದ್ಧ Read more…

ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಆಡಳಿತ-ವಿಪಕ್ಷ ಸದಸ್ಯರ ನಡುವೆ ಗದ್ದಲ; ಪರಿಸ್ಥಿತಿ ತಿಳಿಗೊಳಿಸಿದ ಸಭಾಪತಿ

ಬೆಳಗಾವಿ: ಅಕ್ರಮ ಕಲ್ಲುಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಕಾನೂನು ಕ್ರಮದ ವಿಚಾರ ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಸದಸ್ಯರ ನಡುವೆ ಗದ್ದಲಕ್ಕೆ ಕಾರಣವಾಯಿತು. ಪ್ರಶ್ನೋತ್ತರ ಕಲಾಪದ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕೃಷಿ ಪಂಪ್ ಸೆಟ್‌ಗಳಿಗೆ ನಿತ್ಯ 7 ಗಂಟೆ, ಬೇಡಿಕೆ ಅನುಸಾರ ಹೆಚ್ಚುವರಿ ತ್ರಿಫೇಸ್ ವಿದ್ಯುತ್

ಬೆಳಗಾವಿ(ಸುವರ್ಣಸೌಧ): ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯಲ್ಲಿ ಪ್ರಸ್ತುತ ರೈತರ ಕೃಷಿ ಪಂಪ್‌ ಸೆಟ್‌ ಗಳಿಗೆ ದಿನನಿತ್ಯ 7 ಗಂಟೆಗಳ ಕಾಲ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು Read more…

ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಇಂದಿನಿಂದ ಅಧಿವೇಶನ ಪ್ರಾರಂಭವಾಗಲಿದ್ದು, ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...