alex Certify Session | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಹೊಸ ಪಡಿತರ ಚೀಟಿ ನೀಡಲು ಕ್ರಮ

ಬೆಂಗಳೂರು: ಹೊಸ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ಬಣಕಾರ ಅವರು Read more…

ಸಣ್ಣ, ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ದರ್ಶನ್ ಪುಟ್ಟಣ್ಣಯ್ಯ ಒತ್ತಾಯ

ಬೆಂಗಳೂರು: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ತಿಂಗಳ ಅವಧಿಯಲ್ಲಿ Read more…

ದಲಿತರ ಜಮೀನು ರಕ್ಷಣೆ ಕಾಯ್ದೆಗೆ ತಿದ್ದುಪಡಿ: ಪ್ರಸಕ್ತ ಅಧಿವೇಶನದಲ್ಲೇ ಮಸೂದೆ ಮಂಡನೆ

ಬೆಂಗಳೂರು: ದಲಿತರ ಜಮೀನು ರಕ್ಷಣೆಗೆ ಕಾಯ್ದೆಗೆ ಶೀಘ್ರವೇ ತಿದ್ದುಪಡಿ ತರಲಾಗುವುದು. ಈ ಅಧಿವೇಶನದಲ್ಲಿ ಮಸೂದೆ ಮಂಡನೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗೆ Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಉಂಡೆ ಕೊಬ್ಬರಿಗೆ 1250 ರೂ. ಹೆಚ್ಚುವರಿ ಪ್ರೋತ್ಸಾಹ ಧನ

ಬೆಂಗಳೂರು: ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,250 ರೂ. ಹೆಚ್ಚುವರಿ ಪ್ರೋತ್ಸಾಹ ಧನ ನೀಡಲಾಗುವುದು. ಕೊಬ್ಬರಿ ಬೆಳೆಗಾರರ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಒಂದು ಕ್ವಿಂಟಾಲ್ ಉಂಡೆ ಕೊಬ್ಬರಿಗೆ ಕೇಂದ್ರದ Read more…

ಸಾವರ್ಕರ್ ಬಗ್ಗೆ ಸಚಿವ ಮಧು ಉದ್ಧಟನತದ ಮಾತು: ಬಿಜೆಪಿ ಶಾಸಕ ಚನ್ನಬಸಪ್ಪ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ವಿಧಾನಸಭೆಯಲ್ಲಿ ಸಾವರ್ಕರ್ ವಿಚಾರವಾಗಿ ಬಿಜೆಪಿ -ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿ ನಡೆದಿದೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯ ವೇಳೆ ಸದಸ್ಯರ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗ ಕ್ಷೇತ್ರದ Read more…

ರಾಜ್ಯದ 5 ಕಡೆ ಶ್ರಮಿಕ ಭವನ ನಿರ್ಮಾಣ: ಕಾರ್ಮಿಕರ ಸುರಕ್ಷತೆಗೆ ಕ್ರಮ: ಸಚಿವ ಸಂತೋಷ್ ಲಾಡ್

ಬೆಂಗಳೂರು: ರಾಜ್ಯದ 5 ಕಡೆ ಶ್ರಮಿಕ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಇಂದು ಸದನದಲ್ಲಿ ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ ಸಚಿವರು, Read more…

BIG NEWS: ವಿಧಾನಸಭೆಯಲ್ಲಿ ಮತ್ತೆ ಪ್ರತಿಧ್ವನಿಸಿದ ವರ್ಗಾವಣೆ ದಂಧೆ ವಿಚಾರ; ವಿಪಕ್ಷ-ಆಡಳಿತ ಪಕ್ಷಗಳ ಸದಸ್ಯರ ಗದ್ದಲ-ಕೋಲಾಹಲ

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಮತ್ತೆ ವರ್ಗಾವಣೆ ದಂಧೆ ವಿಚಾರ ಪ್ರತಿಧ್ವನಿಸಿದ್ದು, ಆಡಳಿತ ಹಾಗೂ ವಿಪಕ್ಷ ಬಿಜೆಪಿ ಸದಸ್ಯರ ನಡುವೆ ಗದ್ದಲ-ಕೋಲಾಹಲ ನಡೆದಿದೆ. ವಿಧಾನಸಭೆಯಲ್ಲಿ ಶಾಸಕ ಯತ್ನಾಳ್, ವಿಜಯಪುರ ಮಹಾನಗರ Read more…

ವಿಪಕ್ಷ ನಾಯಕರಿಲ್ಲದೆ ಎರಡನೇ ವಾರಕ್ಕೆ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ಇಂದು ಎರಡನೇ ವಾರಕ್ಕೆ ಕಾಲಿಟ್ಟಿದೆ. ಹೀಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ ಎರಡು Read more…

ರಾಜ್ಯದ ಎಲ್ಲಾ ತಾಲೂಕುಗಳಲ್ಲೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ

ಬೆಂಗಳೂರು: ರಾಜ್ಯದ ಪ್ರತಿ ತಾಲೂಕುಗಳಲ್ಲಿಯೂ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಯುವ ಜನ ಸೇವೆ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದ್ದಾರೆ. ವಿಧಾನಸಭೆಯಲ್ಲಿ Read more…

ಜುಲೈ 21 ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ

ಬೆಂಗಳೂರು: ವಿಧಾನ ಮಂಡಲ ಅಧಿವೇಶನವನ್ನು ಜುಲೈ 21 ರವರೆಗೆ ವಿಸ್ತರಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿಂದೆ Read more…

BREAKING: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ : ವಿಧಾನಸಭೆ ಕಲಾಪ ಮುಂದೂಡಿಕೆ

ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ತೀವ್ರ ಗದ್ದಲ ಕೋಲಾಹಲ ಆರಂಭಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ ಘಟನೆ ನಡೆದಿದೆ. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಗ್ಯಾರಂಟಿ Read more…

ಇಂದಿನಿಂದ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ: ಭಾರಿ ವಾಗ್ಯುದ್ಧಕ್ಕೆ ಆಡಳಿತ, ಪ್ರತಿಪಕ್ಷ ಸಜ್ಜು

ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. Read more…

ಇಂದಿನಿಂದ ಮೂರು ದಿನ ನೂತನ ಶಾಸಕರಿಗೆ ತರಬೇತಿ ಶಿಬಿರ

ಬೆಂಗಳೂರು: 16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ನೆಲಮಂಗಲದ ಕ್ಷೇಮವನದಲ್ಲಿ ಮೂರು ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. Read more…

‘ಬಿಜೆಪಿ’ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ರದ್ದು: ತಿದ್ದುಪಡಿಯೊಂದಿಗೆ ಹಳೆ ಕಾಯ್ದೆ ಮರು ಜಾರಿ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಮೂಲಕ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಸಂಪುಟ ವಿಸ್ತರಣೆ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಯಲಿದ್ದು, ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಇಂದಿನಿಂದ ಹೊಸ ಸರ್ಕಾರದ ಮೊದಲ ಅಧಿವೇಶನ, ನೂತನ ಶಾಸಕರಿಂದ ಪ್ರಮಾಣವಚನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇಂದಿನಿಂದ ಮೊದಲ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಇಂದಿನಿಂದ ಮೂರು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಮೊದಲ Read more…

ನಾಳೆಯಿಂದ ವಿಧಾನಸಭೆ ಅಧಿವೇಶನ: ನೂತನ ಶಾಸಕರ ಪ್ರತಿಜ್ಞಾವಿಧಿ ಸ್ವೀಕಾರ

ಬೆಂಗಳೂರು: ರಾಜ್ಯದಲ್ಲಿ ನೂತನ ಸರ್ಕಾರ ರಚನೆಯಾಗಿದ್ದು, ಮೇ 22 ರಿಂದ 3 ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ. ನೂತನ ಶಾಸಕರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಲಿದ್ದಾರೆ. ವಿಧಾನಸೌಧದಲ್ಲಿ ಶನಿವಾರ Read more…

ಓನರ್ ಜೊತೆ ಜಿಮ್‌ನಲ್ಲಿ ನಾಯಿ‌ ವರ್ಕೌಟ್: ಕ್ಯೂಟ್‌ ವಿಡಿಯೋ ವೈರಲ್‌

ನಾಯಿಮರಿಗಳನ್ನು ಮನುಷ್ಯನ ಅತ್ಯುತ್ತಮ ಸ್ನೇಹಿತ ಎಂದು ಪರಿಗಣಿಸಲು ಒಂದು ಕಾರಣವಿದೆ. ಅವರ ಅಗತ್ಯಗಳ ಸಮಯದಲ್ಲಿ ಅವರ ಮಾಲೀಕರನ್ನು ನೋಡಿಕೊಳ್ಳುವುದರಿಂದ ಹಿಡಿದು ಅದು ಅವರಿಗೆ ಎಲ್ಲಾ ಪ್ರೀತಿಯನ್ನು ಒದಗಿಸುತ್ತಾರೆ ಎಂದು Read more…

ಈ ಸಿಇಒ ತಿಂಗಳ ಸಂಬಳ 15 ಸಾವಿರ ರೂ. ಎಂದರೆ ನೀವು ನಂಬಲೇಬೇಕು….!

ವಿಶ್ವದ ಟಾಪ್ ಗ್ರೇಡ್ ಸಿಇಒಗಳ ಸಂಬಳ ವರ್ಷಕ್ಕೆ 50 ಕೋಟಿ ರೂ.ಗಿಂತಲೂ ಅಧಿಕ ಇರುತ್ತದೆ. ಭಾರತದಲ್ಲಿ ಇನ್ಫೋಸಿಸ್ ಸಿಇಒ ಸಂಬಳ 71 ಕೋಟಿ ರೂ. ಇಂತಹ ಸ್ಥಿತಿಯಲ್ಲಿ ಉದಯೋನ್ಮುಖ Read more…

‘ಜಾತಿ ಪ್ರಮಾಣ ಪತ್ರ ಪಡೆಯಲು ಶಾಲಾ ದಾಖಲಾತಿಯೇ ಪ್ರಮುಖ ಆಧಾರ’

ಬೆಂಗಳೂರು: ಜಾತಿ ಪ್ರಮಾಣ ಪತ್ರ ಪಡೆದುಕೊಳ್ಳಲು ಶಾಲಾ ದಾಖಲಾತಿಯೇ ಪ್ರಮುಖ ಆಧಾರವಾಗಿದೆ. ಶಾಲಾ ದಾಖಲಾತಿ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕಾಗುತ್ತದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ Read more…

ಬಜೆಟ್ ಮೇಲಿನ ಚರ್ಚೆಗೆ ಇಂದು ಸಿಎಂ ಬೊಮ್ಮಾಯಿ ಉತ್ತರ: ಅಮಿತ್ ಶಾ ರ್ಯಾಲಿಗೆ ಗೈರು

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿದ್ದಾರೆ. ವಿಧಾನಸಭೆಯಲ್ಲಿ ಅವರು ಇಂದು ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಲಿರುವ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ Read more…

ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಗೆ ಕಾನೂನು ತಿದ್ದುಪಡಿ: ಮಹಿಳೆಯರಿಗೂ ರಾತ್ರಿ ಪಾಳಿಗೆ ಅವಕಾಶ

ಬೆಂಗಳೂರು: ವಿಧಾನಸಭೆಯಲ್ಲಿ ಕಾರ್ಖಾನೆಗಳ ತಿದ್ದುಪಡಿ ವಿಧೇಯಕ 2023 ಕ್ಕೆ ಅನುಮೋದನೆ ನೀಡಲಾಗಿದೆ. ಕಾರ್ಮಿಕರ ಕೆಲಸದ ಅವಧಿಯಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ್ಯತೆ ಇದೆ. ಕಾರ್ಮಿಕರ ಕೆಲಸದ ಅವಧಿ ವಿಸ್ತರಣೆಗಾಗಿ ಕಾನೂನು Read more…

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ರೆ ಆದೇಶ ತೋರಿಸಿ: ಸಿದ್ಧರಾಮಯ್ಯ ಸವಾಲ್

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯ ಬಜೆಟ್ ಮೇಲೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರ ಹೇಳಿಕೆಗೆ Read more…

BIG NEWS: ವಿಐಎಸ್ಎಲ್ ಮುಚ್ಚಲ್ಲ, ಉಳಿವಿಗೆ ಪ್ರಯತ್ನ: ಸರ್ಕಾರದ ಮಾಹಿತಿ

ಬೆಂಗಳೂರು: ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚುವುದಿಲ್ಲ, ಪುನಶ್ಚೇತನಗೊಳಿಸುತ್ತೇವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಬಿ.ಕೆ. Read more…

ಏರ್ ಶೋ ಪ್ರಶ್ನಿಸುವ ಅಪ್ರಬುದ್ಧ ನಾಯಕ: HDK ಹೆಸರೇಳದೆ ತಿವಿದ ಆಯನೂರು

ಬೆಂಗಳೂರು: ‘ಸದನಕ್ಕೆ ಬಾರದೆ, ಜನರ ಆಶೋತ್ತರಗಳ ಚರ್ಚೆಯಲ್ಲಿ ಭಾಗವಹಿಸದ ನಾಯಕರೊಬ್ಬರು ಏರ್ ಶೋ ಬಡವರ ಪರವೇ ಎಂದು ಪ್ರಶ್ನಿಸುವ ಮೂಲಕ ತಮ್ಮ ಅಪ್ರಬುದ್ಧತೆ ಪ್ರದರ್ಶಿಸಿದ್ದಾರೆ.’ ಹೀಗೆಂದು ವಿಧಾನ ಪರಿಷತ್ Read more…

ಫೆ. 17 ರಂದು ಬೆಳಗ್ಗೆ 10.15 ಕ್ಕೆ ರಾಜ್ಯ ಬಜೆಟ್ ಮಂಡನೆ

ಬೆಂಗಳೂರು: 2023 -24 ನೇ ಸಾಲಿನ ಆಯವ್ಯಯವನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಬೆಳಗ್ಗೆ 10:15ಕ್ಕೆ ಮಂಡಿಸಲಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ Read more…

ನಾಳೆ 5 ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ: ಇಂದು ಆರ್ಥಿಕ ಸಮೀಕ್ಷೆ ಬಿಡುಗಡೆ

ನವದೆಹಲಿ: ಇಂದಿನಿಂದ ಏಪ್ರಿಲ್ 6 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದೆ. ಇಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ಇಂದಿನಿಂದ ಸಂಸತ್ ಬಜೆಟ್ Read more…

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ Read more…

ಪತ್ನಿ ನಿಧನರಾದ ನೌಕರರಿಗೂ ಶಿಶುಪಾಲನಾ ರಜೆ: ಸಚಿವ ಮಾಧುಸ್ವಾಮಿ

ಬೆಳಗಾವಿ(ಸುವರ್ಣಸೌಧ): ಮಹಿಳಾ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯವಾಗುವ ಶಿಶುಪಾಲನಾ ರಜೆಯನ್ನು ವಿಧುರರಿಗೂ ನೀಡುವ ಬಗ್ಗೆ ಪರಿಶೀಲಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಭರವಸೆ ನೀಡಿದ್ದಾರೆ. Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ: ಸಿಎಂ ಬೊಮ್ಮಾಯಿ ಮಾಹಿತಿ

ಬೆಳಗಾವಿ(ಸುವರ್ಣಸೌಧ): ಪ್ರಸಕ್ತ ವರ್ಷ 15 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇನ್ನೂ 15,000 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...