alex Certify Session | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ; ನೇರ ಪ್ರಸಾರ, ಸಂಪುಟ ಸಭೆಯಲ್ಲಿ ದಿನಾಂಕ ನಿಗದಿ ಸಾಧ್ಯತೆ

ಬೆಳಗಾವಿಯಲ್ಲಿ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಸಲಾಗುವುದು. ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. Read more…

ಭಾಗ್ಯಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯ ಅರ್ಹ ಫಲಾನುಭವಿಗಳ ಶೀಘ್ರವೇ ಸೌಲಭ್ಯ ಒದಗಿಸಲಾಗುವುದು ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಮಸಾಲೆ ಜಯರಾಮ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, Read more…

ಯಡಿಯೂರಪ್ಪ ಮಾತನಾಡಲು ಎದ್ದು ನಿಲ್ತಿದ್ದಂತೆ ಸದನದಲ್ಲಿ ಪಿನ್ ಡ್ರಾಪ್ ಸೈಲೆಂಟ್

ಬೆಂಗಳೂರು: ಕೊರೋನಾ ಪರಿಹಾರದ ಕುರಿತಾಗಿ ವಿಧಾನಸಭೆಯಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಲು ನಿಲ್ಲುತ್ತಿದ್ದಂತೆ ಗದ್ದಲದಲ್ಲಿದ್ದ ಸದನ Read more…

ಬಿಜೆಪಿ ಶಾಸಕನ ತಾಯಿ ಸೇರಿ 20 ಸಾವಿರ ಮಂದಿ ಮತಾಂತರ

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಬಿಜೆಪಿ ಶಾಸಕನ ತಾಯಿ ಸೇರಿದಂತೆ 20 ಸಾವಿರ ಮಂದಿ ಮತಾಂತರಗೊಂಡಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಮಾತನಾಡಿದ ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಬಿಜೆಪಿ ಶಾಸಕ ಗೂಳಿಹಟ್ಟಿ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಮುಂದೂಡಿಕೆ ನಿರ್ಧಾರಕ್ಕೆ ಬಲ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕ್ಷೇತ್ರ ವಿಂಗಡಣೆ ಆಯೋಗ ರಚನೆಗೆ ಆದೇಶ ಜಾರಿಯಾಗಿದೆ. ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚಿಸುವ ಕರ್ನಾಟಕ Read more…

ಗ್ರಾಮೀಣ ಜನತೆ, ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಪ್ರದೇಶ ಮತ್ತು ರೈತರ ಕೃಷಿ ಪಂಪ್ಸೆಟ್ ಗಳಿಗೆ ಪ್ರೀಪೇಯ್ಡ್ ಮೀಟರ್ ಅಳವಡಿಕೆ ಹಾಗೂ ಇಂಧನ ಇಲಾಖೆ ಖಾಸಗೀಕರಣ ಮಾಡಲಾಗುವುದು ಎಂದು ಹೇಳಲಾಗಿತ್ತಾದರೂ, ಇಂಧನ ಸಚಿವ ವಿ. Read more…

BIG BREAKING NEWS: ದೇಗುಲ ತೆರವು ವಿಚಾರದ ಬಗ್ಗೆ ಸಿಎಂ ಬೊಮ್ಮಾಯಿ ಮಹತ್ವದ ಮಾಹಿತಿ

ಬೆಂಗಳೂರು: ಮೈಸೂರಿನಲ್ಲಿ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಕಾರಣ ಕೇಳಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಮತ್ತು ನಂಜನಗೂಡು Read more…

ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮೊದಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ Read more…

BIG NEWS: ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ದಿನಾಂಕ ನಿಗದಿ; 10 ದಿನಗಳ ಕಾಲ ಕಲಾಪ

ಬೆಂಗಳೂರು: ಸಚಿವರ ಖಾತೆ ಹಂಚಿಕೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮೊದಲ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಯಿತು. Read more…

ಪಾರ್ಶ್ಚವಾಯುವಿಗೆ ಕಾರಣವಾಯ್ತು ಬಲವಂತದ ಸೆಕ್ಸ್..! ಕೋರ್ಟ್ ನೀಡ್ತು ಈ ತೀರ್ಪು

ಪತ್ನಿಯ ಇಚ್ಛೆಯಿಲ್ಲದೆ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಪ್ರಕರಣದಲ್ಲಿ ಮುಂಬೈ ಸೆಷನ್ಸ್ ಕೋರ್ಟ್ ವಿಭಿನ್ನ ತೀರ್ಪು ನೀಡಿದೆ. ಪತಿಯು, ಪತ್ನಿಯೊಂದಿಗೆ ಬಲವಂತವಾಗಿ ಸಂಬಂಧ ಬೆಳೆಸಿದ್ದು ಕಾನೂನು ಬಾಹಿರ ಕೃತ್ಯವಲ್ಲವೆಂದು Read more…

BIG NEWS: ಕೃಷಿ ಕಾಯ್ದೆ ತಿದ್ದುಪಡಿಗೆ ಸಿದ್ಧ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಮೈಸೂರು: ನ್ಯೂನತೆಗಳಿದ್ದರೆ ಕೃಷಿ ಕಾಯ್ದೆ ತಿದ್ದುಪಡಿಗೆ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಕೃಷಿ ತಿದ್ದುಪಡಿ ಕಾಯ್ದೆಯನ್ನು ಪಡೆಯುವುದು ಸರಿಯಲ್ಲ. Read more…

ಭದ್ರಾವತಿ ಕಾಂಗ್ರೆಸ್ ಶಾಸಕ ಸಂಗಮೇಶ್ ಗೆ ಬಿಗ್ ರಿಲೀಫ್

ಶಿವಮೊಗ್ಗ: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ವರ್ ವಿರುದ್ಧ ದಾಖಲಾಗಿದ್ದ ಜಾತಿನಿಂದನೆ ಪ್ರಕರಣದಲ್ಲಿ ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಭದ್ರಾವತಿಯಲ್ಲಿ ಫೆಬ್ರವರಿ Read more…

BIG NEWS: ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಮಾರ್ಚ್ 31 ರವರೆಗೆ ನಡೆಯಲಿದೆ. ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ರಣತಂತ್ರ ರೂಪಿಸಿವೆ. ಮಾರ್ಚ್ 8 ರಂದು ಮುಖ್ಯಮಂತ್ರಿ Read more…

BIG NEWS: ತಾಲೂಕು ಪಂಚಾಯಿತಿ ರದ್ದು ಬಗ್ಗೆ ಶೀಘ್ರ ನಿರ್ಣಯ

ಬೆಂಗಳೂರು: ತಾಲೂಕು ಪಂಚಾಯಿತಿ ರದ್ದು ಮಾಡುವ ಕುರಿತಾಗಿ ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಿ ನಿರ್ಣಯ ಅಂಗೀಕರಿಸಲಾಗುವುದು. ಬಳಿಕ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

BIG NEWS: ತಾಲೂಕು ಪಂಚಾಯಿತಿ ರದ್ದು ಇಲ್ಲ; ಸಚಿವ ಈಶ್ವರಪ್ಪ

ಉಡುಪಿ: ಸದ್ಯಕ್ಕೆ ತಾಲೂಕು ಪಂಚಾಯಿತಿ ರದ್ದು ಮಾಡುವುದಿಲ್ಲವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಮೂಲಕ ಮೂರು ಸ್ತರದ ಪಂಚಾಯಿತಿ ವ್ಯವಸ್ಥೆ ಬದಲಿಗೆ Read more…

BREAKING NEWS: ತೀವ್ರ ವಿರೋಧದ ನಡುವೆಯೂ ಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಬಿಲ್ ಪಾಸ್

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ನಲ್ಲಿ ಧ್ವನಿಮತದ ಮೂಲಕ ಗೋಹತ್ಯೆ ನಿಷೇಧ ವಿಧೇಯಕ ಅಂಗೀಕರಿಸಲಾಗಿದೆ. ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಪಕ್ಷಗಳ Read more…

BIG NEWS: ತಾಲೂಕು ಪಂಚಾಯಿತಿ ರದ್ದು ಮಾಡಲು ತೀರ್ಮಾನ

ಬೆಂಗಳೂರು: ಮೂರು ಹಂತದ ಪಂಚಾಯಿತಿ ವ್ಯವಸ್ಥೆ ಬದಲಿಗೆ ರಾಜ್ಯದಲ್ಲಿ ಎರಡು ಹಂತದ ಪಂಚಾಯಿತಿ ವ್ಯವಸ್ಥೆ ಜಾರಿಗೆ ಸರ್ಕಾರ ಮುಂದಾಗಿದೆ. ತಾಲೂಕು ಪಂಚಾಯಿತಿಯನ್ನು ರದ್ದುಮಾಡಿ ಜಿಲ್ಲಾ ಮತ್ತು ಗ್ರಾಮ ಪಂಚಾಯಿತಿಯನ್ನು Read more…

BIG NEWS: ಹುಣಸೋಡು ಸ್ಪೋಟ ಪ್ರಕರಣ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಕಾಂಗ್ರೆಸ್ ಸಭಾತ್ಯಾಗ

ಬೆಂಗಳೂರು: ಶಿವಮೊಗ್ಗ ತಾಲ್ಲೂಕು ಹುಣಸೋಡು ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ ನಲ್ಲಿ ಭಾರೀ ಚರ್ಚೆಯೇ ನಡೆದಿದೆ. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಸದಸ್ಯರು Read more…

BIG NEWS: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಆದೇಶ ಹೊರಡಿಸಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಮೊಬೈಲ್ ನಲ್ಲಿ ಅಶ್ಲೀಲ Read more…

ಕೊಳಚೆ ಪ್ರದೇಶ ನಿವಾಸಿಗಳಿಗೆ ಸಚಿವರಿಂದ ಗುಡ್ ನ್ಯೂಸ್

ಬೆಂಗಳೂರು: ಕೊಳಚೆ ಪ್ರದೇಶ ನಿವಾಸಿಗಳಿಗೆ ಶೀಘ್ರವೇ ಕಾಯಂ ಹಕ್ಕುಪತ್ರ ವಿತರಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಜಮಿರ್ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರ Read more…

ಇಂದಿರಾ ಗಾಂಧಿ ಬಳಿಕ ಬಜೆಟ್‌ ಮಂಡಿಸಿದ ಮತ್ತೊಬ್ಬ ಮಹಿಳೆ ನಿರ್ಮಲಾ ಸೀತಾರಾಮನ್

ಮೋದಿ ಸರ್ಕಾರದ ಬಜೆಟನ್ನು ನಿರ್ಮಲಾ ಸೀತಾರಾಮನ್ ಇಂದು ಮಂಡನೆ ಮಾಡ್ತಿದ್ದಾರೆ. ಬಜೆಟ್ ಮಂಡನೆ ಮಾಡ್ತಿರುವ ದೇಶದ ಎರಡನೇ ಮಹಿಳೆ ನಿರ್ಮಲಾ ಸೀತಾರಾಮನ್ ಆಗಿದ್ದಾರೆ. ನಿರ್ಮಲಾ ಸೀತಾರಾಮನ್‌ ಈ ಹಿಂದೆ Read more…

BIG NEWS: ಹುಣಸೋಡು ಸ್ಪೋಟ ಪ್ರಕರಣ; ಸದನದಲ್ಲಿ ಸೋಮವಾರ ಚರ್ಚೆ

ಬೆಂಗಳೂರು: ಶಿವಮೊಗ್ಗ ತಾಲೂಕಿನ ಹುಣಸೋಡು ಕಲ್ಲು ಕ್ವಾರೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಚರ್ಚೆಗೆ ಅವಕಾಶ ನೀಡುವಂತೆ ಕೇಳಿಬಂದ ಮನವಿಗೆ ಪ್ರತಿಕ್ರಿಯೆ ನೀಡಿದ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ರಾಜ್ಯಪಾಲರ ಭಾಷಣ – ಆಡಳಿತ, ಪ್ರತಿಪಕ್ಷ ನಡುವೆ ಜಟಾಪಟಿ ಸಾಧ್ಯತೆ

ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಗೋಹತ್ಯೆ ನಿಷೇಧ ಸೇರಿ 11 ವಿಧೇಯಕಗಳು ಮಂಡನೆಯಾಗಲಿವೆ. ಇಂದು ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಕೃಷಿ ತಿದ್ದುಪಡಿ Read more…

ಜನವರಿ 28 ರಿಂದ ವಿಧಾನಮಂಡಲ ಅಧಿವೇಶನ, ಮಾರ್ಚ್ ನಲ್ಲಿ ಬಿ.ಎಸ್.ವೈ. ಬಜೆಟ್

ಬೆಂಗಳೂರು: ಜನವರಿ 28 ರಿಂದ ಫೆಬ್ರವರಿ 5 ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ನಡೆಯಲಿದ್ದು, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಲಾಗುವುದು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ Read more…

BIG NEWS: ಫೆ. 1 ರಂದು ಕೇಂದ್ರ ಬಜೆಟ್, ರಾಜ್ಯದ ಆದ್ಯತೆ ಪಟ್ಟಿ ಸಲ್ಲಿಕೆ

ಹುಬ್ಬಳ್ಳಿ: ಜನವರಿ 29 ರಿಂದ ಫೆಬ್ರವರಿ 15 ರವರೆಗೆ ಕೇಂದ್ರ ಬಜೆಟ್ ಅಧಿವೇಶನ ನಡೆಯಲಿದ್ದು, ಜನವರಿ 30 ರಂದು ಸರ್ವಪಕ್ಷ ಸಭೆ ನಡೆಯಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ Read more…

BIG NEWS: ಸುಗ್ರಿವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಜಾರಿ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕಾಂಗ್ರೆಸ್ ಕುತಂತ್ರದಿಂದ ಕಳೆದ ಅಧಿವೇಶನದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರವಾಗಲಿಲ್ಲ ಆದರೆ, ಗೋವುಗಳ ಸಂರಕ್ಷಣೆಗೆ ಬಿಜೆಪಿ ಬದ್ಧವಾಗಿದ್ದು, ಸುಗ್ರಿವಾಜ್ಞೆ ತರುವ Read more…

ಸಭಾಪತಿ ಪೀಠದಲ್ಲಿ ಕೂರದಂತೆ ಬಿಜೆಪಿ ಒತ್ತಾಯ – ಇಂದಿನ ಪರಿಷತ್ ಅಧಿವೇಶನದಲ್ಲಿ ಕೋಲಾಹಲ ಸಾಧ್ಯತೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿಗಳ ಪದಚ್ಯುತಿಗೆ ಬಿಜೆಪಿ ಪ್ರಯತ್ನ ನಡೆಸಿದ್ದು, ಅವಿಶ್ವಾಸ ಚರ್ಚೆಗೆ ಅವಕಾಶವನ್ನು ಸಭಾಪತಿ ಪ್ರತಾಪಚಂದ್ರ ಶೆಟ್ಟಿ ನೀಡಿಲ್ಲ. ಇಂದು ಒಂದು ದಿನದ ವಿಧಾನ ಪರಿಷತ್ ಕಲಾಪ Read more…

ಗುರುವಾರಕ್ಕೆ ಅಧಿವೇಶನ ಮೊಟಕುಗೊಳಿಸಲು ತೀರ್ಮಾನ- ಮಾಧುಸ್ವಾಮಿ

ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. 15ನೇ ತಾರೀಖಿನವರೆಗೂ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿತ್ತು. ಆದರೆ ಇದೀಗ ನಾಲ್ಕೇ ದಿನಕ್ಕೆ ಕಲಾಪ ಕಡಿತಕ್ಕೆ ತೀರ್ಮಾನ ಮಾಡಲಾಗಿದೆ. ಸದನ ಕಲಾಪ Read more…

ಇಂದಿನಿಂದ ವಿಧಾನಮಂಡಲ ಅಧಿವೇಶನ: ಸರ್ಕಾರ ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಸಜ್ಜು

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಡಿಸೆಂಬರ್ 15 ರ ವರೆಗೆ ಅಧಿವೇಶನ ನಡೆಯಲಿದ್ದು, ಗೋಹತ್ಯೆ ನಿಷೇಧ ಮಸೂದೆ ಮಂಡಿಸುವ ಸಾಧ್ಯತೆ ಇದೆ. ಸಭಾಪತಿ ವಿರುದ್ಧ ಅವಿಶ್ವಾಸ Read more…

ಮಾಲೀಕನ ಫಿಟ್ನೆಸ್ ಸೆಶನ್ ಗೆ ನೆರವಾಯ್ತು ಶ್ವಾನ…!

ಸಾಕುನಾಯಿಯೊಂದು ತನ್ನ ಯಜಮಾನ ಜಿಮ್ ಮಾಡುತ್ತಿರುವ ವೇಳೆ ಆತನಿಗೆ ಸಹಾಯ ಮಾಡುತ್ತಿರುವ ವಿಡಿಯೋ ಒಂದು ವೈರಲ್ ಆಗಿದೆ. ತನ್ನ ಫಿಟ್ನೆಸ್‌ ಸೆಶನ್ ಸಂದರ್ಭದಲ್ಲಿ ಕ್ರಂಚ್‌ಗಳನ್ನು ಮಾಡುತ್ತಿರುವ ಈ ವ್ಯಕ್ತಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...