alex Certify Several Injured | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಟೋ ರಿಕ್ಷಾಕ್ಕೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಜಾರ್ಖಂಡ್‌ ನ ದುಮ್ಕಾದಲ್ಲಿ ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ Read more…

BREAKING: ಬಸ್ ಕಾಲುವೆಗೆ ಬಿದ್ದು ಘೋರ ದುರಂತ: 8 ಜನ ಸಾವು, ಹಲವರು ಗಂಭೀರ

ಪಂಜಾಬ್‌ನ ಬಟಿಂಡಾದಲ್ಲಿ ಖಾಸಗಿ ಬಸ್ ಕಾಲುವೆಗೆ ಬಿದ್ದ ಪರಿಣಾಮ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಭಟಿಂಡಾ-ತಲ್ವಾಂಡಿ ಸಾಬೋ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಟಿಂಡಾ Read more…

BIG NEWS: ಶಬರಿಮಲೆಯಿಂದ ವಾಪಾಸ್ ಆಗುತ್ತಿದ್ದಾಗ ಭೀಕರ ಅಪಘಾತ: ಕರ್ನಾಟಕದ ಯಾತ್ರಿಕರಿದ್ದ ಬಸ್ ಪಲ್ಟಿ

ಕೇರಳ: ಶಬರಿ ಮಲೆಯಿಂದ ವಾಪಾಸ್ ಆಗುವಾಗ ಬಸ್ ಅಪಘಾತ ಸಂಭವಿಸಿದ್ದು, ಕರ್ನಾಟಕದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವಯನಾಡಿನಲ್ಲಿ ಪಲ್ಟಿಯಾಗಿ ಬಿದ್ದು ಹಲವರು ಗಾಯಗೊಂಡಿದ್ದಾರೆ ವಯನಾಡಿನ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ Read more…

ಅಮೆರಿಕದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವು, ಹಲವರಿಗೆ ಗಾಯ

ಅಮೆರಿಕದ ಅಲಬಾಮಾದಲ್ಲಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ, ಹಲವರು ಗಾಯಗೊಂಡಿದ್ದಾರೆ. ಶನಿವಾರ ತಡರಾತ್ರಿ ಯುಎಸ್‌ನ ಅಲಬಾಮಾದ ಬರ್ಮಿಂಗ್‌ಹ್ಯಾಮ್‌ನಲ್ಲಿ ಬಾರ್‌ನ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ಕು ಜನರು Read more…

BREAKING: ಬಿಹಾರದಲ್ಲಿ ಘೋರ ದುರಂತ: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ 8 ಜನ ಸಾವು

ಪಾಟ್ನಾ: ಬಿಹಾರದಲ್ಲಿ ಡಿಜೆ ವಾಹನವು ಹೈ-ಟೆನ್ಷನ್ ವೈರ್‌ಗೆ ತಾಗಿ ವಿದ್ಯುತ್ ಸ್ಪರ್ಶಿಸಿ 8 ಮಂದಿ ಸಾವು ಕಂಡಿದ್ದಾರೆ. ಅವಘಡದಲ್ಲಿ ಹಲವರು ಗಾಐಗೊಂಡಿದ್ದಾರೆ. ಬಿಹಾರದ ಸುಲ್ತಾನ್‌ಪುರ ಗ್ರಾಮದಲ್ಲಿ ಭಾನುವಾರ ಮಧ್ಯರಾತ್ರಿ Read more…

Updated News: ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ ಈ ವಿಡಿಯೋ

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಉತ್ತರ ಪ್ರದೇಶದ ಉನ್ನಾವೋ ಬಳಿ ಲಕ್ನೋ – ಆಗ್ರಾ ಎಕ್ಸ್ಪ್ರೆಸ್ ವೇ ನಲ್ಲಿ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿ Read more…

ಟ್ರಾಕ್ಟರ್ ಗೆ ಟ್ರಕ್ ಡಿಕ್ಕಿ: ನಾಲ್ವರು ಸಾವು: 12 ಮಂದಿಗೆ ಗಾಯ

ರಾಮ್ ಪುರ: ಉತ್ತರ ಪ್ರದೇಶ ರಾಮ್ ಪುರ ಜಿಲ್ಲೆಯ ಮಿಲಾಕ್ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿಗೆ ಹಿಂದಿನಿಂದ ಟ್ರಕ್ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಸುಮಾರು ಒಂದು ಡಜನ್ Read more…

BREAKING : ದೆಹಲಿಯಲ್ಲಿ ಭೀಕರ ದುರಂತ : ಜೆಎನ್ಎಲ್ ಕ್ರೀಡಾಂಗಣದಲ್ಲಿ ಟೆಂಟ್ ಕುಸಿದು ಹಲವರಿಗೆ ಗಾಯ

ನವದೆಹಲಿ :  ದೆಹಲಿಯ ಜವಾಹರಲಾಲ್ ನೆಹರು ಸ್ಟೇಡಿಯಂನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇಲ್ಲಿನ ಗೇಟ್ ಸಂಖ್ಯೆ 2 ರಿಂದ ಪ್ರವೇಶದ್ವಾರದ ಟೆಂಟ್ ಕುಸಿದಿರುವ ಘಟನೆ ನಡೆದಿದೆ. ಅಗ್ನಿಶಾಮಕ ಮತ್ತು Read more…

ಮಣಿಪುರದಲ್ಲಿ 300 ಕ್ಕೂ ಹೆಚ್ಚು ಜನರಿಂದ ಪೋಲಿಸ್ ಠಾಣೆಗೆ ದಾಳಿ : ಒರ್ವ ಸಾವು, ಹಲವರಿಗೆ ಗಾಯ

ಮಣಿಪುರದ ಚುರಾಚಂದ್ಪುರ ಎಸ್ಪಿ ಕಚೇರಿಗೆ ಗುರುವಾರ ರಾತ್ರಿ ಗುಂಪೊಂದು ನುಗ್ಗಲು ಪ್ರಯತ್ನಿಸಿದಾಗ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಸುಮಾರು 30 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸುಮಾರು 300-400 Read more…

BREAKING : ಉತ್ತರ ಪ್ರದೇಶದಲ್ಲಿ ತಡರಾತ್ರಿ ಹಳಿ ತಪ್ಪಿದ `EMU’ ರೈಲು : ಹಲವರಿಗೆ ಗಾಯ

ಮಥುರಾ : ಉತ್ತರ ಪ್ರದೇಶದಲ್ಲಿ  ತಡರಾತ್ರಿ ಇಎಂಯು ರೈಲು  ಹಳಿ ತಪ್ಪಿದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಮಥುರಾ ಜಂಕ್ಷನ್ ಬಳಿ ನಡೆದಿದೆ. ಉತ್ತರ ಪ್ರದೇಶದ ಮಥುರಾ ಜಂಕ್ಷನ್ನಲ್ಲಿ Read more…

Germany Shooting: ಚರ್ಚ್ ನಲ್ಲೇ ದುಷ್ಕರ್ಮಿಗಳ ಅಟ್ಟಹಾಸ: ಗುಂಡಿನ ದಾಳಿಗೆ 7 ಜನ ಸಾವು

ಜರ್ಮನಿಯ ಹ್ಯಾಂಬರ್ಗ್ ಪಟ್ಟಣದ ಚರ್ಚ್‌ನಲ್ಲಿ ಗುರುವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 7 ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಈ ಘಟನೆ ಯೆಹೋವನ ಸಾಕ್ಷಿ ಚರ್ಚ್‌ನಲ್ಲಿ Read more…

ಎಲೆಕ್ಟ್ರಿಕ್ ವೆಹಿಕಲ್ ಶೋರೂಂನಲ್ಲಿ ಸ್ಪೋಟದಿಂದ ಭಾರಿ ಅಗ್ನಿ ಅವಘಡ: ಕಟ್ಟಡಕ್ಕೆ ಬೆಂಕಿ ತಗುಲಿ 7 ಜನ ಸಾವು

ಹೈದರಾಬಾದ್: ಹೋಟೆಲ್ ನಲ್ಲಿ ಅಗ್ನಿ ಅವಘಡದಿಂದ 7 ಜನರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನ ಸಿಕಂದರಾಬಾದ್ ನಲ್ಲಿ ನಡೆದಿದೆ. ಅಗ್ನಿದುರಂತದಲ್ಲಿ ಮಹಿಳೆ ಸೇರಿದಂತೆ 7 ಜನ ಸಾವನ್ನಪ್ಪಿದ್ದಾರೆ. 10 Read more…

BREAKING: ಡೆನ್ಮಾರ್ಕ್ ಮಾಲ್ ನಲ್ಲಿ ಯುವಕನಿಂದ ಗುಂಡಿನ ದಾಳಿ, ಮೂವರ ಸಾವು ಹಲವರಿಗೆ ಗಾಯ

ಭಾನುವಾರದಂದು ಡೆನ್ಮಾರ್ಕ್ ಮಾಲ್ ನಲ್ಲಿ 22 ವರ್ಷದ ಯುವಕನೊಬ್ಬ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಆರೋಪಿ ಯುವಕನನ್ನು ಈಗ ಬಂಧಿಸಲಾಗಿದೆಯಾದರೂ ದಾಳಿ ಹಿಂದಿನ Read more…

ಫ್ರೀ ಟೋಕನ್‌ ಗಾಗಿ ನೂಕುನುಗ್ಗಲು; ತಿರುಪತಿ ದೇವಾಲಯದಲ್ಲಿ ಕಾಲ್ತುಳಿತ

ಆಂಧ್ರಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿದೆ. ನೂಕು ನುಗ್ಗಲಿನಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಸರ್ವದರ್ಶನ ಟಿಕೆಟ್‌ ಪಡೆದುಕೊಳ್ಳಲು ಭಕ್ತರು ಟಿಕೆಟ್‌ ಕೌಂಟರ್‌ ಬಳಿ ಸಾವಿರಾರು ಸಂಖ್ಯೆಯಲ್ಲಿ Read more…

ಶ್ರೀನಗರದ ಜನನಿಬಿಡ ಮಾರ್ಕೆಟ್ ನಲ್ಲಿ ಸೇನೆ ಗುರಿಯಾಗಿಸಿ ಗ್ರೆನೇಡ್ ದಾಳಿ: ಓರ್ವ ಸಾವು, 20 ಜನರಿಗೆ ಗಾಯ, ಪ್ರದೇಶ ಸುತ್ತುವರೆದ ಯೋಧರು

ಶ್ರೀನಗರ: ಶ್ರೀನಗರದ ಜನನಿಬಿಡ ಮಾರುಕಟ್ಟೆಯ ಮಧ್ಯದಲ್ಲಿ ಭಯೋತ್ಪಾದಕರು ಭಾನುವಾರ ಗ್ರೆನೇಡ್ ಎಸೆದ ಪರಿಣಾಮ ನಾಗರಿಕರೊಬ್ಬರು ಸಾವನ್ನಪ್ಪಿದ್ದಾರೆ. 20 ಮಂದಿ ಗಾಯಗೊಂಡಿದ್ದಾರೆ. ಗ್ರೆನೇಡ್ ದಾಳಿಯಲ್ಲಿ ಗಾಯಗೊಂಡವರಲ್ಲಿ ಒಬ್ಬ ಪೋಲೀಸ್ ಸಹ Read more…

ಘೋರ ದುರಂತ: ನಿರ್ಮಾಣ ಹಂತದ ಕಟ್ಟಡ ಕುಸಿದು 5 ಕಾರ್ಮಿಕರು ಸಾವು, ಹಲವರಿಗೆ ಗಾಯ

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಗುರುವಾರ ತಡರಾತ್ರಿ ಕುಸಿದು ಬಿದ್ದ ಪರಿಣಾಮ ಐವರು ಕಾರ್ಮಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೆಲಸ Read more…

BIG NEWS: ಹಳಿತಪ್ಪಿದ ಪಾರಂಪರಿಕ ರೈಲು – ಮೂವರ ದಾರುಣ ಸಾವು

ಗಾಳಿ ಸಹಿತ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಮಾಥೆರಾನ್​ನ ಜನಪ್ರಿಯ ಗಿರಿಧಾಮದಲ್ಲಿ ಪಾರಂಪರಿಕ ಆಟಿಕೆ ರೈಲು ಹಳಿ ತಪ್ಪಿದ ಪರಿಣಾಮ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದು ಮಾತ್ರವಲ್ಲದೇ 20 ಮಂದಿ ಗಾಯಗೊಂಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...