alex Certify Sexual harassment | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ್ಯಾಯಾಂಗ ಬಂಧನದಲ್ಲಿರುವ ಎಚ್.ಡಿ. ರೇವಣ್ಣಗೆ ಮತ್ತೊಂದು ಸಂಕಷ್ಟ; ಪಕ್ಷದಿಂದ ಅಮಾನತು ಮಾಡುವಂತೆ ಹೆಚ್ಚಿದ ಒತ್ತಡ…!

ಲೈಂಗಿಕ ಕಿರುಕುಳಕ್ಕೆ ಗುರಿಯಾದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಈಗ Read more…

BREAKING: ಪ್ರಜ್ವಲ್ ರೇವಣ್ಣಗೆ SIT ಯಿಂದ ಲುಕ್ ಔಟ್ ನೋಟಿಸ್ ಜಾರಿ

ಮಹತ್ವದ ಬೆಳವಣಿಗೆಯಲ್ಲಿ ಲೈಂಗಿಕ ಕಿರುಕಳ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ Read more…

BREAKING: ವಿವಾದದ ಬಳಿಕ ಇದೇ ಮೊದಲ ಬಾರಿಗೆ ಪ್ರಜ್ವಲ್‌ ರೇವಣ್ಣ‌ ರಿಯಾಕ್ಷನ್; ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಪೋಸ್ಟ್

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ, ತಮ್ಮ ವಿರುದ್ದ ದೂರು ದಾಖಲಾಗುವ ಮುನ್ನವೇ ವಿದೇಶಕ್ಕೆ ತೆರಳಿದ್ದರು. ಚುನಾವಣೆ ಮುಗಿದ ರಾತ್ರಿಯೇ ಜರ್ಮನಿಗೆ ಅವರು ತೆರಳಿದ್ದಾರೆಂದು Read more…

BIG NEWS: ಮೇ 3ರಂದು ವಿದೇಶದಿಂದ ಪ್ರಜ್ವಲ್ ರೇವಣ್ಣ ವಾಪಾಸ್

ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಸ್ಐಟಿ ತನಿಖೆ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ, ಲೋಕಸಭಾ ಚುನಾವಣೆ ಮುಗಿದ ಬಳಿಕ ವಿದೇಶಕ್ಕೆ ತೆರಳಿದ್ದು ಮೇ 3ರಂದು ವಾಪಸ್ ರಾಜ್ಯಕ್ಕೆ Read more…

ಎಸ್ಐಟಿ ಸೇರಿದಂತೆ ಯಾವುದೇ ತನಿಖೆಯಾದ್ರು ಎದುರಿಸುತ್ತೇವೆ: H.D. ರೇವಣ್ಣ

ಮಾಜಿ ಸಚಿವ ಎಚ್ ಡಿ ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ Read more…

BIG NEWS: ಸಂಕಷ್ಟದಿಂದ ಪಾರಾಗಲು ಹೋಮ – ಹವನದ ಮೊರೆ ಹೋದ H.D. ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದರ ವಿಚಾರಣೆಗಾಗಿ ರಾಜ್ಯ ಸರ್ಕಾರ ವಿಶೇಷ Read more…

ಪ್ರಜ್ವಲ್ ರೇವಣ್ಣ ಕರೆತರಲು ಕೇಂದ್ರದ ನೆರವು ಬೇಕು; ಗೃಹ ಸಚಿವ ಪರಮೇಶ್ವರ್ ಹೇಳಿಕೆ

ಲೈಂಗಿಕ ಕಿರುಕುಳ ನೀಡಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ವಿಚಾರಣೆಗೆ ಅವರನ್ನು ಕರೆ ತರಲು ಕೇಂದ್ರದ ನೆರವು ಬೇಕು. ಈ ಪ್ರಕರಣದ ವಿಚಾರಣೆ ನಡೆಸುತ್ತಿರುವ Read more…

BIG NEWS: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣರನ್ನು ಕರೆ ತರಲು ಎಸ್ಐಟಿ ಪ್ಲಾನ್…!

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದರ ವಿಚಾರಣೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲಾಗಿದೆ. ಈ Read more…

ಅಪ್ರಾಪ್ತರೊಂದಿಗೆ ಲೈಂಗಿಕ ಸಂಪರ್ಕ ಹೊಂದಲು 14ರ ಹರೆಯದವಳಂತೆ ಪೋಸ್; 23 ವರ್ಷದ ಯುವತಿ ಅರೆಸ್ಟ್….!

ಅಪ್ರಾಪ್ತನೊಂದಿಗೆ ಲೈಂಗಿಕ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಈ ಮೊದಲೇ ಬಂಧಿತಳಾಗಿದ್ದ 23 ವರ್ಷದ ಯುವತಿಯೊಬ್ಬಳು ಜಾಮೀನಿನ ಮೇಲೆ ಹೊರಬಂದ ಬಳಿಕ ಮತ್ತಷ್ಟು ಅಪ್ರಾಪ್ತರೊಂದಿಗೆ ಲೈಂಗಿಕ ಸಂಪರ್ಕಕ್ಕಾಗಿ 14 ವರ್ಷದ Read more…

ಟೆಕ್ಕಿಗೆ ಲೈಂಗಿಕ ಕಿರುಕುಳ: ಫುಡ್ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಫುಡ್ ಆರ್ಡರ್ ಕೊಡಲು ಬಂದಿದ್ದ ಡೆಲಿವರಿ ಬಾಯ್ ಮಹಿಳಾ ಟೆಕ್ಕಿಯ ಕೈಹಿಡಿದು ಎಳೆದಾಡಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದ್ದು, ಹೆಚ್ಎಎಲ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. Read more…

BIG NEWS: ಹಾಸ್ಟೇಲ್ ನಿಂದ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ; ಆರೋಪಿ ಅರೆಸ್ಟ್

ರಾಮನಗರ: ಅಪ್ರಾಪ್ತ ಬಾಲಕಿಯನ್ನು ಹಾಸ್ಟೇಲ್ ನಿಂದ ಕರೆದೊಯ್ದು ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. 15 ವರ್ಷದ ಅಪ್ರಾಪ್ತಳನ್ನು ಹಾಸ್ಟೇಲ್ ನಿಂದ ಟೀ ಕುಡಿಯಲೆಂದು ಕರೆದೊಯ್ದ Read more…

BIG NEWS: ಶಿಕ್ಷಕಿಯರಿಗೆ ಸಹಶಿಕ್ಷಕನಿಂದ ಲೈಂಗಿಕ ಕಿರುಕುಳ ಆರೋಪ

ಮೈಸೂರು: ಶಿಕ್ಷಕಿಯರಿಗೆ ಸಹ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ. ಮೈಸೂರು ಜಿಲ್ಲೆಯ ಶ್ರೀರಾಂಪುರದ ಖಾಸಗಿ ಶಾಲೆಯ ಶಿಕ್ಷಕನ Read more…

BIG NEWS: ಪೊಲೀಸ್ ಇಲಾಖೆಯೇ ತಲೆ ತಗ್ಗಿಸುವ ಘಟನೆ; ದೂರು ನೀಡಲು ಹೋದ ಮಹಿಳೆಗೆ ಕಾನ್ಸ್ ಟೇಬಲ್ ನಿಂದ ಲೈಂಗಿಕ ಕಿರುಕುಳ

ಕಲಬುರ್ಗಿ: ದಿನದಿಂದ ದಿನಕ್ಕೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದ ಮಹಿಳೆಗೆ ಪೊಲೀಸ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿರುವ Read more…

ರ್ಯಾಪಿಡೋ ಬೈಕ್ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ; ಆಘಾತಕಾರಿ ಘಟನೆ ಬಹಿರಂಗ

ರ್ಯಾಪಿಡೋ ಬೈಕ್ ಸವಾರ, ಯುವತಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಯುವತಿ ರೆಡ್ಟಿಟ್ ಪ್ರೊಫೈಲ್ ನಲ್ಲಿ ಘಟನೆಯನ್ನು ವಿವರಿಸಿ ಬೇಸರ ಮತ್ತು ಆತಂಕ Read more…

ಲೈಂಗಿಕ ಕಿರುಕುಳಕ್ಕೆ ಬೇಸತ್ತ ನ್ಯಾಯಾಧೀಶೆ: ಸಾಯಲು ಒಪ್ಪಿಗೆ ಕೊಡುವಂತೆ ಬಹಿರಂಗ ಪತ್ರ

ನವದೆಹಲಿ: ಆರೋಪಿಗಳಿಗೆ ಶಿಕ್ಷೆ ವಿಧಿಸುವ ನ್ಯಾಯಾಧೀಶರೊಬ್ಬರು ಲೈಂಗಿಕ ಕಿರುಕುಳಕ್ಕೆ ಬೇಸತ್ತು ಸಾಯುವ ಆಲೋಚನೆ ಮಾಡಿದ್ದಾರೆ. ಘನತೆಯಿಂದ ಜೀವ ಕಳೆದುಕೊಳ್ಳಲು ಅನುಮತಿ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ. Read more…

BIG NEWS: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ನಿವೃತ್ತ ಗುಮಾಸ್ತ ಅರೆಸ್ಟ್

ಮೈಸೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮೈಸೂರಿನಲ್ಲಿ ಬಂಧಿಸಲಾಗಿದೆ. ಆರೋಪಿ ನ್ಯಾಯಾಲಯದ ನಿವೃತ್ತ ಗುಮಾಸ್ತ ಎಂದು ತಿಳಿದುಬಂದಿದೆ. ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆ Read more…

BIG NEWS: ಪ್ರಯಾಣಿಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಬಸ್ ಸಮೇತ ಪೊಲೀಸ್ ಠಾಣೆಗೆ ಕರೆತಂದ ಚಾಲಕ; ಕಾಮುಕ ಅರೆಸ್ಟ್

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ Read more…

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಮಹತ್ವದ ಕ್ರಮ : ಆಂತರಿಕ ದೂರು ಸಮಿತಿ ರಚನೆ ಕಡ್ಡಾಯ

ಕೆಲಸದ ಸ್ಥಳಗಳಲ್ಲಿ ಮಹಿಳಾ ಸಿಬ್ಬಂದಿಗಳ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಕಚೇರಿಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಮಾಡುವುದು ಕಡ್ಡಾಯವಾಗಿದೆ.   ಮಹಿಳಾ Read more…

ಮೆಟ್ರೋ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಹಲಸೂರು ಗೇಟ್ ಠಾಣೆಗೆ ವರ್ಗಾವಣೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣವನ್ನು ಹಲಸೂರು ಗೇಟ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರದ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿ, ಎಂ.ಜಿ.ರಸ್ತೆಯಿಂದ ಮೆಜೆಸ್ಟಿಕ್ Read more…

ವಿವಾದಕ್ಕೆ ಸಿಲುಕಿರುವ ‘ಭಾರತ ಕುಸ್ತಿ ಒಕ್ಕೂಟ’ ಕ್ಕೆ ಮತ್ತೊಂದು ಶಾಕ್; ಸದಸ್ಯತ್ವದಿಂದ ಅಮಾನತುಗೊಳಿಸಿದ ವಿಶ್ವ ಕುಸ್ತಿ ಒಕ್ಕೂಟ…!

ಲೈಂಗಿಕ ಕಿರುಕುಳ ಆರೋಪದ ಕಾರಣಕ್ಕೆ ಭಾರತ ಕುಸ್ತಿ ಒಕ್ಕೂಟ ವಿವಾದಕ್ಕೆ ಸಿಲುಕಿದ್ದರ ಮಧ್ಯೆ ಈಗ ಮತ್ತೊಂದು ಶಾಕ್ ಎದುರಾಗಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಸಿಲ್ಲವೆಂಬ ಕಾರಣಕ್ಕೆ ವಿಶ್ವ ಕುಸ್ತಿ Read more…

BIG NEWS: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ; KIAನಲ್ಲಿ ಆರೋಪಿ ಅರೆಸ್ಟ್

ಬೆಂಗಳೂರು: ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವಿದೇಶಿ ಪ್ರಜೆಯನ್ನು ದೇವನಹಳ್ಳಿ ಪೊಲೀಸರು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅಕ್ರಂ ಅಹ್ಮದ್ ಬಂಧಿತ ಆರೋಪಿ. Read more…

ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್

ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ ಶಿವಮೊಗ್ಗ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಬಾಲಕಿಗೆ Read more…

ಮೂರು ವರ್ಷದಲ್ಲಿ 584 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; RTI ಅಡಿ ಪಡೆದ ಮಾಹಿತಿಯಲ್ಲಿ ಶಾಕಿಂಗ್ ಸಂಗತಿ ಬಹಿರಂಗ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ಮಾಹಿತಿ ಹಕ್ಕು ಕಾಯ್ದೆ ಅಡಿ ಪಡೆದ ಮಾಹಿತಿಯಲ್ಲಿ ಆಘಾತಕಾರಿ ಸಂಗತಿ ಬಹಿರಂಗವಾಗಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 584 ಮಕ್ಕಳ ಮೇಲೆ Read more…

Shocking: ಪರಿಚಿತರಿಂದಲೇ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ

ಪರಿಚಿತ ವ್ಯಕ್ತಿಗಳೇ 9ನೇ ತರಗತಿ ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿರುವ ಆಘಾತಕಾರಿ ಘಟನೆ ರಾಜಸ್ಥಾನದ ಡುಂಗರ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಬುಧವಾರದಂದು ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿ Read more…

BIG NEWS: ವಿಮಾನದಲ್ಲೇ ವೈದ್ಯೆಗೆ ಲೈಂಗಿಕ ಕಿರುಕುಳ; ಪ್ರೊಫೆಸರ್ ಅರೆಸ್ಟ್

ದೆಹಲಿಯಿಂದ ನವದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 47 ವರ್ಷದ ಪ್ರೊಫೆಸರ್ ನನ್ನು ಬಂಧಿಸಲಾಗಿದೆ. ಈ ಘಟನೆ ಬುಧವಾರ ಮುಂಜಾನೆ ನಡೆದಿದ್ದು, ಇದೀಗ Read more…

BIG NEWS: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಿನ್ಸಿಪಾಲ್ ಅರೆಸ್ಟ್

ಬೀದರ್: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಕೆ ಗ್ರಾಮದಲ್ಲಿರುವ Read more…

Watch Video | ವಿಮಾನ ನಿಲ್ದಾಣದಲ್ಲೇ ಯುವಕನೊಂದಿಗೆ ನಟಿ​ ಅಸಭ್ಯ ವರ್ತನೆ; ಲೈಂಗಿಕ ದೌರ್ಜನ್ಯದ ಕೇಸ್‌ ದಾಖಲಿಸಿ ಎಂದ ನೆಟ್ಟಿಗರು

ನಟಿ ಹಾಗೂ ಬಿಗ್​ಬಾಸ್​ನ ಮಾಜಿ ಸ್ಪರ್ಧಿ ಶೆರ್ಲಿನ್​ ಚೋಪ್ರಾ ತಮ್ಮ ವೈಯಕ್ತಿಕ ಜೀವನ ಅಥವಾ ವೃತ್ತಿಯ ಕಾರಣದಿಂದಾಗಿ ಸುದ್ದಿಯಲ್ಲಿ ಇದ್ದೇ ಇರ್ತಾರೆ. ಇತ್ತೀಚೆಗಷ್ಟೇ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ Read more…

‘ಹೈಕೋರ್ಟ್’ ನಲ್ಲಿಂದು ಶಿವಮೂರ್ತಿ ಶರಣರ ಜಾಮೀನು ಅರ್ಜಿ ವಿಚಾರಣೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ Read more…

ಸಾಲು ಸಾಲು ಲೈಂಗಿಕ ಕಿರುಕುಳದ ಆರೋಪ: ಆಸ್ಟ್ರೇಲಿಯನ್ ಸಂಸದನಿಗೆ ರಾಜೀನಾಮೆ ನೀಡಲು ಹೆಚ್ಚಿದ ಒತ್ತಡ

ಲೈಂಗಿಕ ಕಿರುಕುಳದ ಸಂಬಂಧ ಸತತ ಮೂರು ಆಪಾದನೆಗಳನ್ನು ಎದುರಿಸಿದ ಆಸ್ಟ್ರೆಲಿಯನ್ ಸಂಸದರೊಬ್ಬರಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಅವರ ಸಹೋದ್ಯೋಗಿಗಳು ಆಗ್ರಹಿಸಿದ್ದಾರೆ. ಸೆನೆಟರ್‌ ಡೇವಿಡ್ ವಾನ್ ಈ ಆಪಾದನೆಗಳನ್ನು Read more…

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ‘ಮುರುಘಾ ಶ್ರೀ’

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಕಳೆದ ಹತ್ತು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...