alex Certify Shamanur Shivashankarappa | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಮನೂರು ಶಿವಶಂಕರಪ್ಪ ನಕಲಿ ಲೆಟರ್ ಹೆಡ್ ಬಳಸಿ ಕೆಲಸ ಪಡೆದ ಮಹಿಳೆ

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಕಲಿ ಲೆಟರ್ ಹೆಡ್ ಮತ್ತು ಸಹಿ ಬಳಸಿಕೊಂಡು ಆಪ್ತ ಸಹಾಯಕರಾಗಿ ವಿಧಾನಸಭಾ ಸಚಿವಾಲಯದಿಂದ ಮಹಿಳೆಯೊಬ್ಬರು ನೇಮಕಾತಿ ಆದೇಶ Read more…

BIG BREAKING: ಸಿರಿಗೆರೆ ಸ್ವಾಮೀಜಿ ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

ದಾವಣಗೆರೆ: ಸಿರಿಗೆರೆ ಸ್ವಾಮೀಜಿಯವರನ್ನು ಪೀಠದಿಂದ ಕೆಳಗಿಳಿಸಲು ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿರಿಗೆರೆ ತರಳಬಾಳು ಮಠದ ಡಾ. ಶಿವಮೂರ್ತಿ ಸ್ವಾಮೀಜಿ ವಿರುದ್ಧ ಸ್ವಜಾತಿಯವರಿಂದಲೇ ಆಕ್ರೋಶ Read more…

ಯಡಿಯೂರಪ್ಪ ಪರ ಶಾಮನೂರು ಬ್ಯಾಟಿಂಗ್: ದರ್ಶನ್ ವಿರುದ್ಧ ಕ್ರಮಕ್ಕೆ ಆಗ್ರಹ

ದಾವಣಗೆರೆ: ಯಾರೋ ದೂರು ಕೊಟ್ಟ ಮಾತ್ರಕ್ಕೆ ಬಂಧನ ಎಂದರೆ ಹೇಗೆ? ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ನಡೆಸಿದ್ದಾರೆ. ಯಡಿಯೂರಪ್ಪ Read more…

ಸಂಸದ ಸಿದ್ದೇಶ್ವರ ಪತ್ನಿ ಗಾಯತ್ರಿ ಅಡುಗೆ ಮಾಡುವುದಕ್ಕೆ ಲಾಯಕ್ಕು ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ಶಾಮನೂರು ಸ್ಪಷ್ಟನೆ

ದಾವಣಗೆರೆ: ಸಂಸದ ಸಿದ್ದೇಶ್ವರ ಪತ್ನಿ, ದಾವಣಗೆರೆ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ಧೇಶ್ವರ ಅವರು ಅಡುಗೆ ಮಾಡುವುದಕ್ಕೆ ಲಾಯಕ್ಕು ಎಂದು ಹೇಳಿದ್ದ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮ Read more…

ಮಾತಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು: ತಿರುಗೇಟು ನೀಡಿದ ಗಾಯತ್ರಿ ಸಿದ್ದೇಶ್ವರ

ದಾವಣಗೆರೆ: ಮಾತನಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ Read more…

BIG NEWS: ಲೋಕಸಭೆ ಚುನಾವಣೆಯಲ್ಲಿ ರಾಘವೇಂದ್ರ ಗೆಲ್ಲಿಸಲು ಶಾಮನೂರು ಶಿವಶಂಕರಪ್ಪ ಕರೆ

ಶಿವಮೊಗ್ಗ: ಲೋಕಸಭೆ ಚುನಾವಣೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಬೆಕ್ಕಿನ ಕಲ್ಮಠದಲ್ಲಿ ಜಗದ್ಗುರು ಶ್ರೀ Read more…

ಬೀಗರಾದರೇನು ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ: ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿರುವ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದು, ಬೀಗರಾದರೇನು ನಮ್ಮ ದಾರಿ ನಮಗೆ, ಅವರ ದಾರಿ ಅವರಿಗೆ ಎಂದು Read more…

BIGG NEWS : ಕಾಂತರಾಜ್ ಸಮಿತಿ ಜಾತಿ ಗಣತಿ ವರದಿ ತಿರಸ್ಕರಿಸಿದ ವೀರಶೈವ ಮಹಾಸಭಾ!

ಬೆಂಗಳೂರು:  ಕಾಂತರಾಜ್ ಸಮಿತಿ ವರದಿಯನ್ನು ಒಕ್ಕಲಿಗ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ ವಿರೋಧಿಸಿದ ಬೆನ್ನಲ್ಲೇ, ವೀರಶೈವ ಮಹಾಸಭಾದ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಅವರು ವರದಿಯನ್ನು Read more…

ಮತದಾರರಿಗೆ ಹಂಚಲು ಗೃಹಬಳಕೆ ವಸ್ತುಗಳ ಸಂಗ್ರಹ: ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ಎಫ್ಐಆರ್

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತನ ವಿರುದ್ಧ ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತದಾರರಿಗೆ ಹಂಚಲು ಗೃಹ ಬಳಕೆ ವಸ್ತುಗಳನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...