alex Certify Shashikala Jolle | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾರಂಟಿ ಯೋಜನೆ ನಂಬಿ ಕುಳಿತಿದ್ದ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ; ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಾಗ್ದಾಳಿ

ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಯೋಜನೆ ವಿಳಂಬಕ್ಕೆ ಮಾಜಿ ಸಚಿವ ಶಶಿಕಲಾ ಜೊಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಯಾವುದೂ ಜಾರಿಯಾಗುವ ಲಕ್ಷಣ ಕಾಣುತ್ತಿಲ್ಲ ಎಂದು ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ Read more…

BIG NEWS: ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ವಿಚಾರ; ಸ್ಪಷ್ಟ ಮಾಹಿತಿ ನೀಡಿದ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ವಿಚಾರ ತೀವ್ರ ವಿದಾದಕ್ಕೆ ಕಾರಣವಾದ ಬೆನ್ನಲ್ಲೇ ಮುಜರಾಯಿ ಹಾಗೂ ಹಜ್, ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದು, Read more…

BIG NEWS: ಕಾಶಿಗೆ ತೆರಳುವ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್; ಶ್ರಾವಣ ಮಾಸದ ಕೊನೆ ವಾರದಲ್ಲಿ ಭಾರತ್‌ ಗೌರವ್‌ ರೈಲು ಯೋಜನೆ ಆರಂಭ

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ Read more…

ಕಾಶಿಯಾತ್ರೆ: ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್: 5,೦೦೦ ರೂ. ಸಹಾಯ ಧನ

ಬೆಂಗಳೂರು: ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ “ಕಾಶಿ ಯಾತ್ರೆ” ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರ್ಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ Read more…

ಕಾಶಿಯಾತ್ರೆಗೆ ತೆರಳುವವರಿಗೆ 5000 ರೂ., ವಿಶೇಷ ರೈಲು

ಕೊಟ್ಟೂರು: ಕಾಶಿ ಯಾತ್ರೆ ಕೈಗೊಳ್ಳುವ ಭಕ್ತರಿಗೆ 5000 ರೂ. ಸಬ್ಸಿಡಿ ಮತ್ತು ವಿಶೇಷ ರೈಲು ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ರೈಲಿನ ಪ್ರತಿ Read more…

ಅಯೋಧ್ಯೆ, ಪ್ರಯಾಗ್ ಗೆ ಉಚಿತ ‘ಕಾಶಿಯಾತ್ರೆ’: ಖಾತೆಗೆ 5 ಸಾವಿರ ರೂ., ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್

ಉಡುಪಿ: ಮುಜರಾಯಿ ಇಲಾಖೆ ವತಿಯಿಂದ ಭಕ್ತರಿಗೆ ಉಚಿತವಾಗಿ ಕಾಶಿಯಾತ್ರೆ ಯೋಜನೆ ಹಮ್ಮಿಕೊಳ್ಳಲಾಗಿದೆ. ಉಡುಪಿಯ ಕೋಟೆ ಮಾರಿಯಮ್ಮ ದೇವಾಲಯದ ಜೀರ್ಣೋದ್ಧಾರ ಮುಷ್ಟಿ ಕಾಣಿಕೆ ಸಮಾರಂಭದಲ್ಲಿ ಮಾತನಾಡಿದ ಮುಜರಾಯಿ ಸಚಿವೆ ಶಶಿಕಲಾ Read more…

ಯುಗಾದಿಯನ್ನು ಧಾರ್ಮಿಕ ದಿನವಾಗಿ ಆಚರಿಸಲು ಸರ್ಕಾರ ಆದೇಶ

ಬೆಳಗಾವಿ: ಹಿಂದೂಗಳ ಹೊಸ ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರು, ರಾಜ್ಯದ ಧಾರ್ಮಿಕ ದತ್ತಿ Read more…

ರೇಪ್ ತಡೆಯಲಾಗದಿದ್ದರೆ ಎಂಜಾಯ್ ಮಾಡಿ ಎಂದ ಮಾಜಿ ಸ್ಪೀಕರ್; ರಮೇಶ್ ಕುಮಾರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಆಕ್ರೋಶ

ಬೆಳಗಾವಿ: ಅತ್ಯಾಚಾರ ತಡೆಯಲಾಗದಿದ್ದರೆ ಮಲಗಿ ಆನಂದಿಸಿ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಇದೀಗ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ರಮೇಶ್ ಕುಮಾರ್ ಹೇಳಿಕೆ ವಿರುದ್ಧ ಬಿಜೆಪಿ ಮಹಿಳಾ Read more…

ಹಜ್ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್: 2 ವರ್ಷಗಳ ನಂತರ ಹಜ್ ಯಾತ್ರೆ ಪ್ರಕ್ರಿಯೆಗೆ ಚಾಲನೆ

ಬೆಂಗಳೂರು: ಕೊರೋನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮುಜರಾಯಿ, ಹಜ್ ಮತ್ತು ವಕ್ಪ್ ಸಚಿವೆ ಶಶಿಕಲಾ ಜೊಲ್ಲೆ ಅವರು ನಗರದ ಹಜ್ Read more…

ಗುಡ್ ನ್ಯೂಸ್: ಮುಜರಾಯಿ ಇಲಾಖೆ ಖಾಲಿ ಹುದ್ದೆಗಳಿಗೆ ನೇಮಕಾತಿ; ಅರ್ಚಕರಿಗೆ ವಿಮೆ, ವೇತನ ಸೌಲಭ್ಯ

ಬೆಂಗಳೂರು: ಮುಜರಾಯಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ಹಜ್ ಹಾಗೂ ವಕ್ಫ್ ಖಾತೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಧಾರ್ಮಿಕ Read more…

BIG NEWS: ಧ್ವಜಾರೋಹಣ ಮಾಡಲು ಸಚಿವೆ ಶಶಿಕಲಾ ಜೊಲ್ಲೆಗೆ ಮಹಿಳೆಯರ ಅಡ್ಡಿ; ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು

ವಿಜಯಪುರ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆಗೆ ಧ್ವಜಾರೋಹಣ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ Read more…

BIG NEWS: ಮಕ್ಕಳಿಗೆ ನೀಡುವ ಮೊಟ್ಟೆ ಟೆಂಡರ್ ನಲ್ಲಿ ಕಿಕ್ ಬ್ಯಾಕ್; ಸಚಿವೆ ಶಶಿಕಲಾ ಜೊಲ್ಲೆ ರಾಜೀನಾಮೆಗೆ ಕಾಂಗ್ರೆಸ್ ಪಟ್ಟು

ಬೆಂಗಳೂರು: ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ನಿಡಲಾಗುವ ಮಾತೃಪೂರ್ಣ ಯೋಜನೆಯಡಿಯ ಮೊಟ್ಟೆ ವಿತರಣೆ ಟೆಂಡರ್ ನಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ Read more…

ಕೊರೊನಾ ಮೂರನೆ ಅಲೆಗೆ ಸರ್ಕಾರದ ಸಿದ್ಧತೆ ಕುರಿತಂತೆ ಶಶಿಕಲಾ ಜೊಲ್ಲೆ ಮಹತ್ವದ ಹೇಳಿಕೆ

ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಾಂತ್ರಿಕ ಸಲಹಾ ಸಮಿತಿ ನೀಡಿದ ವರದಿಯನ್ನ ಆಧರಿಸಿ 30 ಜಿಲ್ಲೆಗಳಲ್ಲಿ ಮಕ್ಕಳಿಗೆ ಕೋವಿಡ್​ ಕೇರ್​ ಸೆಂಟರ್​ ತೆರೆಯಲು ಈಗಾಗಲೇ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ Read more…

ಗರ್ಭಿಣಿಯರು, ಬಾಣಂತಿಯರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

ಗರ್ಭಿಣಿಯರು, ಬಾಣಂತಿಯರಿಗೆ ಸಚಿವೆ ಶಶಿಕಲಾ ಜೊಲ್ಲೆ ಗುಡ್ ನ್ಯೂಸ್

ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ Read more…

ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು

ಬೆಳಗಾವಿ ಸೇರಿ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪ್ರಚೋದನಕಾರಿ ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಾವೇನು ಕೈಕಟ್ಟಿಕೊಂಡು ಕುಳಿತಿಲ್ಲ ಎಂದು Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಸಚಿವೆ ಶಶಿಕಲಾ ಜೊಲ್ಲೆ ಗುಡ್ ನ್ಯೂಸ್

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆ ಮುಂದುವರಿಸಲಿದ್ದು ಬಾಕಿ ಇದ್ದ ಸುಮಾರು 3 ಲಕ್ಷ ಬಾಂಡ್ ಗಳನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ Read more…

ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ..?

ತುಮಕೂರು: ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಪ್ರಶ್ನಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ Read more…

ಸಚಿವೆ ಶಶಿಕಲಾ ಜೊಲ್ಲೆ ಚೇತರಿಕೆಗೆ ಸಿಎಂ ಹಾರೈಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ 14 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...