alex Certify Shifted | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಂಕಿತ ಉಗ್ರ ಜುಲ್ಫಿಕರ್ ಸೇರಿ 6 ಕೈದಿಗಳ ಸ್ಥಳಾಂತರಕ್ಕೆ ಕಾರಾಗೃಹ ಇಲಾಖೆ ನಿರ್ಧಾರ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹವನ್ನೇ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ಶಂಕಿತ ಉಗ್ರ ಜುಲ್ಫಿಕರ್ ಸೇರಿ 6 ಕೈದಿಗಳನ್ನು ಸ್ಥಳಾಂತರಿಸಲು ಕಾರಾಗೃಹ ಇಲಾಖೆ ಮುಂದಾಗಿದೆ. ವಿವಿಧ ಕಾರಾಗೃಹಗಳಿಗೆ ಕೈದಿಗಳನ್ನು ಸ್ಥಳಾಂತರಿಸಲು Read more…

BREAKING: ಸಿಪಿಐ(ಎಂ) ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್ ನಲ್ಲಿ ಚಿಕಿತ್ಸೆ

ನವದೆಹಲಿ: ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್(ಏಮ್ಸ್) ಆಸ್ಪತ್ರೆಯ ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ಗುರುವಾರ ರಾತ್ರಿ ತಿಳಿಸಿವೆ. Read more…

ನೀರಿನ ಅಭಾವ ಹಿನ್ನೆಲೆ ಬೆಂಗಳೂರಿನ ಐಪಿಎಲ್ ಪಂದ್ಯಗಳ ಸ್ಥಳಾಂತರ ಸಾಧ್ಯತೆ

ಬೆಂಗಳೂರು: ಬೆಂಗಳೂರಿನಲ್ಲಿ ನೀರಿನ ಅಭಾವ ಕಾರಣ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡುವ ಸಾಧ್ಯತೆ ಇದೆ. ನೀರಿನ ಅಭಾವ ಐಪಿಎಲ್ ಪಂದ್ಯಗಳ ಮೇಲೆಯೂ ಪರಿಣಾಮ ಬೀರುವ ಸಂಭವ ಇರುವುದರಿಂದ ಚಿನ್ನಸ್ವಾಮಿ Read more…

ಕಸದ ವಾಸನೆಯಿಂದ ಕಂಗೆಟ್ಟಿದ್ದ ಜನತೆಗೆ ಕೊಂಚ ನಿಟ್ಟುಸಿರು; ತ್ಯಾಜ್ಯ ವಿಲೇವಾರಿ ಘಟಕಗಳ ಸ್ಥಳಾಂತರಕ್ಕೆ ನಿರ್ಧಾರ; ಡಿಸಿಎಂ ಮಾಹಿತಿ

ಬೆಂಗಳೂರು: ಯಶವಂತಪುರ ವಿಧಾನಸಭೆ ಕ್ಷೇತ್ರದ 5 ಕಸ ವಿಲೇವಾರಿ ಘಟಕ, ಬ್ಯಾಟರಾಯನಪುರದ 2, ದಾಸರಹಳ್ಳಿ, ಆನೇಕಲ್, ಮಹದೇವಪುರ ಕ್ಷೇತ್ರದಲ್ಲಿನ ಕಸ ವಿಲೇವಾರಿ ಘಟಕಗಳನ್ನು ಬೆಂಗಳೂರಿನ ಹೊರಭಾಗಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ Read more…

ಇಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸ `ಕಾವೇರಿ’ ಬಂಗಲೆಗೆ ಸಿದ್ದರಾಮಯ್ಯ ಶಿಫ್ಟ್

ಬೆಂಗಳೂರು : ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ ಬಂಗಲೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಶಿಫ್ಟ್ ಆಗಲಿದ್ದಾರೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಖಾಲಿ ಮಾಡಿದ ಬಳಿಕ ಸಣ್ಣಪುಟ್ಟ Read more…

ಕೇಂದ್ರ ಕ್ಯಾಬಿನೆಟ್ ನಲ್ಲಿ ಮತ್ತೊಂದು ಬದಲಾವಣೆ

ನವದೆಹಲಿ: ಇಂದು ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಭೂ ವಿಜ್ಞಾನ ಸಚಿವರನ್ನಾಗಿ ನಿಯೋಜಿಸಲಾಗಿದ್ದು, ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕಾನೂನು ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ. Read more…

ತೀವ್ರ ಹೃದಯಾಘಾತಕ್ಕೊಳಗಾಗಿದ್ದ ನಟ ನಂದಮೂರಿ ತಾರಕರತ್ನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್: ಐಸಿಯುನಲ್ಲಿ ಚಿಕಿತ್ಸೆ

ತೆಲುಗು ಚಿತ್ರನಟ ನಂದಮೂರಿ ತಾರಕರತ್ನ ಅವರಿಗೆ ಶುಕ್ರವಾರ ತೀವ್ರ ಹೃದಯಾಘಾತವಾಗಿದ್ದು, ಅವರನ್ನು ಕುಪ್ಪಂನ ಪಿಇಎಸ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಸ್ಥಳಾಂತರ Read more…

ಸದ್ದಿಲ್ಲದೆ ಬೆಂಗಳೂರು ಯುಜಿಸಿ ಕಚೇರಿ ದೆಹಲಿಗೆ ಸ್ಥಳಾಂತರ

ಬೆಂಗಳೂರು: ಬೆಂಗಳೂರಿನಲ್ಲಿದ್ದ ವಿಶ್ವವಿದ್ಯಾಲಯ ಧನಸಹಾಯ ಆಯೋಗದ(UGC) ಪ್ರಾದೇಶಿಕ ಕಚೇರಿಯನ್ನು ಸದ್ದಿಲ್ಲದೆ ದೆಹಲಿಗೆ ಸ್ಥಳಾಂತರ ಮಾಡಲಾಗಿದ್ದು, ಇದರಿಂದಾಗಿ ಪ್ರಮುಖ ಉನ್ನತ ಶಿಕ್ಷಣ ಕಚೇರಿ ರಾಜ್ಯಕ್ಕೆ ನಷ್ಟವಾಗಿದೆ. ಬೆಂಗಳೂರು ಮಾತ್ರವಲ್ಲದೇ ದೇಶದ Read more…

BIG NEWS: ರಿಷಬ್ ಪಂತ್ ಸ್ಥಿತಿ ಗಂಭೀರ; ಡೆಹ್ರಾಡೂನ್ ಆಸ್ಪತ್ರೆಗೆ ಶಿಫ್ಟ್

ಡೆಹ್ರಾಡೂನ್: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಕ್ರಿಕೆಟಿಗ ರಿಷಬ್ ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ದೆಹಲಿ ಏಮ್ಸ್ ನಿಂದ ಡೆಹ್ರಾಡೂನ್ ಆಸ್ಪತ್ರೆಗೆ ಅವರನ್ನು ಶಿಫ್ಟ್ ಮಾಡಲಾಗಿದೆ. ಈ ಬಗ್ಗೆ Read more…

BIG NEWS: ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾಶ್ರೀಗಳು ಶಿಫ್ಟ್

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀಗಳನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮೆಗ್ಗಾನ್ ಆಸ್ಪತ್ರೆಯಿಂದ ಶ್ರೀಗಳನ್ನು ಚಿತ್ರದುರ್ಗ ಜೈಲಿಗೆ ಮತ್ತೆ ಶಿಫ್ಟ್ ಮಾಡಲಾಗಿದೆ. Read more…

WAR BREAKING: ಸಂಕಷ್ಟಕ್ಕೆ ಸಿಲುಕಿದ್ದ 17,000 ಭಾರತೀಯರು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ನವದೆಹಲಿ; ಯುದ್ಧ ಪೀಡಿತ ಉಕ್ರೇನ್ ನಲ್ಲಿ ಸಿಲುಕಿದ್ದ 20,000 ಭಾರತೀಯರ ಪೈಕಿ 17,000 ಭಾರತೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. 17,000 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...