alex Certify Shiggavi | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭರ್ಜರಿ ರೋಡ್ ಶೋ, ಸಮಾವೇಶದ ಬಳಿಕ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ; ಸಾಥ್ ನೀಡಿದ ಜೆ.ಪಿ.ನಡ್ಡಾ, ಕಿಚ್ಚ ಸುದೀಪ್

ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಭರ್ಜರಿ ಶಕ್ತಿ ಪ್ರದರ್ಶನದ ಮೂಲಕ ಎರಡನೇ ಬಾರಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿಯಲ್ಲಿ ಭರ್ಜರಿ ರೋಡ್ ಶೋ, ಸಮಾವೇಶದ ಬಳಿಕ Read more…

BIG NEWS: ಕಡಿಮೆ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದವರು ಸಿಎಂ ಬೊಮ್ಮಾಯಿ; ಅವರಿಗೆ ಮತ್ತಷ್ಟು ಅವಕಾಶ ನೀಡಿ; ಗೆದ್ದೇ ಗೆಲ್ಲುವೆ ಒಂದು ದಿನ ಗೆಲ್ಲಲೇಬೇಕು ಒಳ್ಳೆತನ ಎಂದ ಕಿಚ್ಚ ಸುದೀಪ್

ಶಿಗ್ಗಾಂವಿ: ಶಿಗ್ಗಾಂವಿ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದು ಖುಷಿ ತಂದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಜನರ ಆದರ, ಸ್ವಾಗತ ಕಂಡು ಸಂತಸವಾಗಿದೆ ಎಂದು Read more…

BIG NEWS: ನಾನು ಓಡಿ ಹೋಗುವ ಸಿಎಂ ಅಲ್ಲ, ನನ್ನ ಕೊನೇ ಉಸಿರಿರುವವರೆಗೂ ನಿಮ್ಮ ಸೇವೆ ಮಾಡುತ್ತೇನೆ; ಶಿಗ್ಗಾಂವಿಯಲ್ಲಿ ಗುಡುಗಿದ ಸಿಎಂ ಬೊಮ್ಮಾಯಿ

ಶಿಗ್ಗಾಂವಿ: ಸತತ 15 ವರ್ಷಗಳ ಕಾಲ ಶಿಗ್ಗಾಂವಿ ಜನರು ನನಗೆ ಆಶೀರ್ವಾದ ಮಾಡಿದ್ದೀರಿ. ನಮ್ಮ ನಿಮ್ಮ ನಡುವೆ ಬೇರೆ ಯಾವುದೇ ಶಕ್ತಿ ಬರಲು ಸಾಧ್ಯವಿಲ್ಲ. ಶಿಗ್ಗಾಂವಿ ಜನರ ಪ್ರೀತಿಗೆ Read more…

BIG NEWS: ಚುನಾವಣಾ ಪ್ರಚಾರ ನನಗೇನೂ ಹೊಸದಲ್ಲ; ಸಿಎಂ ಹೇಳಿದ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದ ನಟ ಕಿಚ್ಚ ಸುದೀಪ್

ಬೆಂಗಳೂರು: ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ರೋಡ್ ಶೋ, ಶಕ್ತಿ ಪ್ರದರ್ಶನದ ಮೂಲಕ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಬೊಮ್ಮಾಯಿ ರೋಡ್ ಶೋನಲ್ಲಿ Read more…

ಕ್ಷೇತ್ರ ಬದಲಾವಣೆ ಇಲ್ಲ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಕ್ಷೇತ್ರ ಬದಲಾವಣೆ ಮಾಡುವ ವಿಚಾರವಾಗಿ ಎದ್ದಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದು, ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂದು ಸ್ಪಷ್ಟನೆ Read more…

BIG NEWS: ಸಿಎಂ ವಿರುದ್ಧ ಸ್ಪರ್ಧೆಯಿಂದ ಹಿಂದೆ ಸರಿದ್ರಾ ಮಾಜಿ ಸಚಿವ ? ಧಾರವಾಡ ಟಿಕೆಟ್ ಕೇಳಿದ್ದೇನೆ ಎಂದ ವಿನಯ್ ಕುಲಕರ್ಣಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾವಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಈಗ ಶಿಂಗ್ಗಾವಿ ಬಿಟ್ಟು ಧಾರವಾಡದತ್ತ ಮುಖ ಮಾಡಿದ್ದಾರೆ Read more…

BIG NEWS: ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆ; ಇದು ಹೈಕಮಾಂಡ್ ವಿಚಾರ ಎಂದ ಮಾಜಿ ಸಚಿವ ವಿನಯ್ ಕುಲಕರ್ಣಿ

ಬೆಳಗಾವಿ: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದು ನನ್ನ ವಿಚಾರವಲ್ಲ, ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡಬೇಕುಂಬುದು ಹೈಕಮಾಂಡ್ ವಿಚಾರ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ. Read more…

BREAKING: ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆಗೆ ವಿನಯ್ ಕುಲಕರ್ಣಿಗೆ ಗ್ರೀನ್ ಸಿಗ್ನಲ್

ನವದೆಹಲಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಕೇಂದ್ರ ಚುನಾವಣಾ ಸಮಿತಿ ಸಭೆ ಒಪ್ಪಿಗೆ ಸೂಚಿಸಿದೆ. ನವದೆಹಲಿಯಲ್ಲಿ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಕೇಂದ್ರ Read more…

BIG NEWS: ಹುಷಾರಿಲ್ಲ ಎಂದು ಆಸ್ಪತ್ರೆಗೆ ಹೋದ ಮಹಿಳೆಯರಿಗೆ ಶಾಕ್; 1,522 ಮಂದಿಗೆ ಗರ್ಭಕೋಶ ಶಸ್ತ್ರಚಿಕಿತ್ಸೆ ಮಾಡಿದ ಡಾಕ್ಟರ್; ಪರಿಹಾರಕ್ಕೆ ಆಗ್ರಹಿಸಿ ಸಿಎಂ ಬೊಮ್ಮಾಯಿ ನಿವಾಸಕ್ಕೆ ಪಾದಯಾತ್ರೆ

ಹಾವೇರಿ: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯರ ಗರ್ಭಕೋಶ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರು ವಂಚಿಸಿರುವ ಘಟನೆ ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದಿದ್ದು, ಆಕ್ರೋಶಗೊಂಡ ಮಹಿಳೆಯರು Read more…

ಕೆಜಿಎಫ್ 2 ಸಿನಿಮಾ ವೀಕ್ಷಿಸುವಾಗಲೇ ಪ್ರೇಕ್ಷಕನ ಮೇಲೆ ಗುಂಡೇಟು…!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಸಿನೆಮಾ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಭಾರತೀಯ ಸಿನಿಮಾ ರಂಗದಲ್ಲಿ ಈ ಚಿತ್ರ ಹೊಸ ದಾಖಲೆ ಬರೆದಿದ್ದು, ಬಾಲಿವುಡ್ ಚಿತ್ರಗಳ Read more…

BIG BREAKING: ಎರಡು ಕ್ಷೇತ್ರಗಳಿಂದ ಸಿಎಂ ಬೊಮ್ಮಾಯಿ ಸ್ಪರ್ಧೆ ಬಹುತೇಕ ಖಚಿತ

ಬೆಂಗಳೂರು; ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಬೆನ್ನಲ್ಲೇ ರಾಜ್ಯ ಬಿಜೆಪಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. Read more…

BIG BREAKING: ‘ಯಾವುದು ಶಾಶ್ವತವಲ್ಲ….. ಸ್ಥಾನಮಾನವೂ ಶಾಶ್ವತವಲ್ಲ…..’; ಅಚ್ಚರಿ ಮೂಡಿಸಿದ ಸಿಎಂ ಭಾವುಕ ಮಾತು

ಹಾವೇರಿ: ಯಾವುದೂ ಶಾಶ್ವತವಲ್ಲ, ಬದುಕು, ಸ್ಥಾನಮಾನ ಯಾವುದೂ ಕೂಡ ಶಾಶ್ವತವಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕ ಮಾತನಾಡಿದ್ದು, ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತು ಕೇಳಿ ಬರುತ್ತಿರುವ ಸಂದರ್ಭದಲ್ಲೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...