alex Certify Shimoga | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಯಿಂದ ವಿವಿಧೆಡೆ ಪ್ಯಾಕೇಜ್ ಟೂರ್; ಇಲ್ಲಿದೆ ವಿವರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ ವಾರಾಂತ್ಯದಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರವಾಸಿ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಆಯೋಜಿಸಲಾಗಿದ್ದು, ಇದರ ವಿವರ ಇಂತಿದೆ. ಜೋಗ ಜಲಪಾತ ಪ್ರವಾಸ: Read more…

ಭೂತಾನ್ ಅಡಿಕೆ ಆಮದಿಗೆ ಕೇಂದ್ರ ಸರ್ಕಾರದ ಗ್ರೀನ್ ಸಿಗ್ನಲ್; ಬೆಳೆಗಾರರಲ್ಲಿ ಹೆಚ್ಚಿದ ಆತಂಕ

ಅಡಿಕೆಗೆ ಈಗ ಬಂಗಾರದ ಬೆಲೆಯಿದ್ದು, ಬೆಳೆಗಾರರು ಸಂತಸದಿಂದಿದ್ದಾರೆ. ಅಲ್ಲದೆ ಬಹಳಷ್ಟು ರೈತರು ಅಡಿಕೆ ಬೆಳೆಯಲು ಮುಂದಾಗಿದ್ದು, ಹೊಸದಾಗಿ ತೋಟ ಕಟ್ಟುತ್ತಿದ್ದಾರೆ. ಇದರ ಮಧ್ಯೆ ಭೂತಾನ್ ನಿಂದ ಅಡಿಕೆ ಅಮದು Read more…

ಮೊದಲ ವಿಮಾನದಲ್ಲಿ ಸಂಚರಿಸಿದ ಹೆಮ್ಮೆ ತಮ್ಮದಾಗಿಸಿಕೊಳ್ಳುವ ತವಕ; ಟಿಕೆಟ್ ಬುಕ್ಕಿಂಗ್ ಗೆ ಹೆಚ್ಚಿದ ಬೇಡಿಕೆ

ಶಿವಮೊಗ್ಗದ ನೂತನ ವಿಮಾನ ನಿಲ್ದಾಣದ ಉದ್ಘಾಟನೆ ಈಗಾಗಲೇ ನೆರವೇರಿದ್ದು, ವಿಮಾನ ಸಂಚಾರಕ್ಕೆ ಸಿದ್ಧತೆ ನಡೆದಿದೆ. ಈ ಮೊದಲು ಆಗಸ್ಟ್ 11 ರಿಂದ ವಿಮಾನ ಹಾರಾಟ ನಡೆಸಲಿದೆ ಎಂದು ಹೇಳಲಾಗಿತ್ತಾದರೂ Read more…

ಹಿಂಬಾಲಕರಿಲ್ಲದೆ ವಿಧಾನಸೌಧಕ್ಕೆ ಬಂದ ಶಾಸಕರನ್ನು ಕಂಡು ಭದ್ರತಾ ಸಿಬ್ಬಂದಿಗೆ ಅಚ್ಚರಿ…!

ಚುನಾಯಿತ ಪ್ರತಿನಿಧಿಗಳ ಜೊತೆ ಯಾವಾಗಲೂ ಹಿಂಬಾಲಕರು ಇರುವುದು ಸಾಮಾನ್ಯ ಸಂಗತಿ. ಹಾಗೆ ಅವರ ಹಿಂದೆ ಜಾಸ್ತಿ ಜನ ಇದ್ದಷ್ಟು ಅದಕ್ಕೊಂದು ತೂಕ ಎಂಬ ಮಾತಿದೆ. ಆದರೆ ಇದಕ್ಕೆ ಅಪವಾದವೆಂಬಂತೆ Read more…

ಸೊರಗಿದ್ದ ಜೋಗ ಜಲಪಾತಕ್ಕೆ ಜೀವ ಕಳೆ; ‘ಸೌಂದರ್ಯ’ ಕಣ್ತುಂಬಿಕೊಳ್ಳಲು ಹರಿದು ಬಂದ ಜನಸಾಗರ

ಈ ಬಾರಿ ಮುಂಗಾರು ವಿಳಂಬವಾಗಿ ಆರಂಭವಾದ ಕಾರಣ ಸೊರಗಿದ್ದ ವಿಶ್ವ ವಿಖ್ಯಾತ ಜೋಗ ಜಲಪಾತಕ್ಕೆ ಕಳೆದ ಒಂದು ವಾರದಿಂದ ಸುರಿಯುತ್ತಿರುವ ವ್ಯಾಪಕ ಮಳೆಯಿಂದ ಮತ್ತೆ ಜೀವ ಕಳೆ ಬಂದಿದೆ. Read more…

ಅಡಿಕೆ ಬೆಳೆಗಾರರಿಗೆ ಬಂಪರ್ ಸುದ್ದಿ : ಕ್ವಿಂಟಲ್ ಗೆ 56 ಸಾವಿರ ರೂ.ಗಡಿ ದಾಟಿದ ರಾಶಿ ಕೆಂಪಡಕೆ

ಶಿವಮೊಗ್ಗ : ಅಡಕೆ ಬೆಳೆಗಾರರಿಗೆ ಬಂಪರ್ ಸುದ್ದಿಯೊಂದು ಸಿಕ್ಕಿದ್ದು, ಕೆಂಪಡೆಕೆ ಶಿವಮೊಗ್ಗ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್ ಗೆ 56 ಸಾವಿರ ಗಡಿ ದಾಟುವ ಮೂಲಕ ಹೊಸ ಇತಿಹಾಸ ಬರೆದಿದೆ. Read more…

RTI ಅಡಿ ಸಲ್ಲಿಕೆಯಾಗಿದ್ದ ಅರ್ಜಿಗೆ ಮಾಹಿತಿ ನಿರಾಕರಣೆ: ‘ಪಿಡಿಒ’ ಗೆ ದಂಡ

ಸರ್ಕಾರಿ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಯನ್ನು ಈ ಕಾಯ್ದೆ ಅಡಿ ಸರ್ಕಾರಿ ಕಚೇರಿಗಳಿಂದ ಪಡೆದುಕೊಳ್ಳಬಹುದಾಗಿದೆ. Read more…

ಗಮನಿಸಿ: ಈ ಮೂರು ಜಿಲ್ಲೆಗಳಲ್ಲಿ ‘ಯಲ್ಲೋ ಅಲರ್ಟ್’ ಘೋಷಣೆ

ರಾಜ್ಯದಲ್ಲಿ ಈ ಬಾರಿ ಮುಂಗಾರು ವಿಳಂಬವಾಗಿದ್ದು, ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ಇದೀಗ ಮಳೆ ಚುರುಕು ಪಡೆದುಕೊಳ್ಳುತ್ತಿದ್ದು, ಹವಾಮಾನ ಇಲಾಖೆ ಮೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ Read more…

ಬೀದಿ ನಾಯಿಗಳ ದಾಳಿಗೆ 25 ಕುರಿಗಳು ಬಲಿ….!

ಬೀದಿ ನಾಯಿಗಳು ದಾಳಿ ನಡೆಸಿದ ಪರಿಣಾಮ 25 ಕುರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಜೂ.22 ರಿಂದ ಜೂ.25 ರವರೆಗೆ ರೈಲ್ವೆ ಸುರಕ್ಷತೆ ಕಾಮಗಾರಿ ಕೈಗೊಂಡಿರುವ ಹಿನ್ನಲೆಯಲ್ಲಿ ರೈಲು ಸಂಚಾರದಲ್ಲಿ ವ್ಯತ್ಯಾಸವಾಗಲಿದೆ. Read more…

ಅಪ್ರಾಪ್ತರಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡುವ ಪೋಷಕರು ಓದಲೇಬೇಕು ಈ ಸುದ್ದಿ…!

ವಾಹನ ಚಾಲನೆ ಮಾಡಲು ನಿಗದಿತ ವಯೋಮಿತಿ ಇದೆ. 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ವಾಹನ ಚಾಲನಾ ಪರವಾನಗಿ ಪತ್ರ ನೀಡಲಾಗುತ್ತದೆ. ಇದರ ಮಧ್ಯೆಯೂ ಹಲವು ಪೋಷಕರು ತಮ್ಮ ಅಪ್ರಾಪ್ತ Read more…

ತನ್ನ ಸಂಪತ್ತಿನ ಅರ್ಧ ಭಾಗವನ್ನು ದಾನ ಮಾಡಲು ಮುಂದಾದ ಆಗರ್ಭ ಶ್ರೀಮಂತ…! ಕನ್ನಡಿಗನ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ಕರ್ನಾಟಕ ಮೂಲದ ಶ್ರೀಮಂತರೊಬ್ಬರು ತಮ್ಮ ಸಂಪತ್ತಿನ ಶೇಕಡ 50 ರಷ್ಟು ಭಾಗವನ್ನು ದಾನ ಮಾಡಲು ಮುಂದಾಗಿದ್ದು, ಈ ಮೂಲಕ ಅತಿ ಹೆಚ್ಚು ದಾನ ಮಾಡಿದ ಅತ್ಯಂತ ಕಿರಿಯ ವಯಸ್ಸಿನ Read more…

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ; ಆರು ಯುವತಿಯರ ರಕ್ಷಣೆ

ಶಿವಮೊಗ್ಗ ನಗರದ ಫ್ಯಾಮಿಲಿ ಸಲೂನ್‌ ಮತ್ತು ಸ್ಪಾ ಮೇಲೆ ದಾಳಿ ನಡೆಸಿರುವ ಪೊಲೀಸರು ಆರು ಯುವತಿಯರನ್ನು ರಕ್ಷಿಸಿದ್ದಾರೆ. ಹಣದ ಆಮಿಷವೊಡ್ಡಿ ಯುವತಿಯರನ್ನು ವೇಶ್ಯಾವಾಟಿಕೆಗೆ ಬಳಸುತ್ತಿರುವ ಆರೋಪದ ಮೇಲೆ ಈ Read more…

ಕಾಲೇಜು ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ’ ಉಚಿತ ವೀಕ್ಷಣೆಗೆ ಬಜರಂಗ ದಳದಿಂದ ಆಯೋಜನೆ

ಕೇರಳದಲ್ಲಿನ ಮತಾಂತರ ಕುರಿತ ಕಥಾ ಹಂದರ ಹೊಂದಿರುವ ‘ದಿ ಕೇರಳ ಸ್ಟೋರಿ’ ಈಗಾಗಲೇ ಬಿಡುಗಡೆಯಾಗಿದ್ದು, ಬಿಜೆಪಿ ಆಡಳಿತದಲ್ಲಿರುವ ಕೆಲ ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿವೆ. ಕರ್ನಾಟಕದಲ್ಲಿಯೂ Read more…

ಕಾಗೋಡು ತಿಮ್ಮಪ್ಪ ಕುಟುಂಬಕ್ಕೆ ಸೇರಿದ ಕಂಪನಿಯಲ್ಲಿ ಕಳವು; 17 ಲಕ್ಷ ರೂ. ಮೌಲ್ಯದ ಸಿಗರೇಟ್ ಬಂಡಲ್ ಹೊತ್ತೊಯ್ದ ಚೋರರು…!

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಟುಂಬದ ಒಡೆತನಕ್ಕೆ ಸೇರಿದ ಕಂಪನಿಯಲ್ಲಿ ಕಳವು ಮಾಡಲಾಗಿದ್ದು, ಸುಮಾರು 17 ಲಕ್ಷ ರೂಪಾಯಿ ಮೌಲ್ಯದ ಸಿಗರೇಟ್ ಬಂಡಲ್ ಗಳನ್ನು ಚೋರರು ಹೊತ್ತೊಯ್ದಿದ್ದಾರೆ. ಶಿವಮೊಗ್ಗ Read more…

ಕುಡಿದ ಮತ್ತಿನಲ್ಲಿ ನಡೆದ ಜಗಳಕ್ಕೆ ಧರ್ಮದ ಲೇಪನಕ್ಕೆ ಯತ್ನ; ಸಂಜೆ ರಾಜಿ ಮಾಡಿಕೊಂಡ ಸ್ನೇಹಿತರು

ಕುಡಿದ ಮತ್ತಿನಲ್ಲಿ ನಡೆದ ಗಲಾಟೆಗೆ ಧರ್ಮದ ಲೇಪನ ಹಚ್ಚಲು ಮುಂದಾಗಿದ್ದವನೊಬ್ಬ ಸಂಜೆ ವೇಳೆಗೆ ಅದೇ ಸ್ನೇಹಿತರ ಜೊತೆಗೆ ರಾಜಿ ಮಾಡಿಕೊಂಡಿದ್ದು ಪ್ರಕರಣ ಸುಖಾಂತ್ಯ ಕಂಡಿದೆ. ಶಿವಮೊಗ್ಗದಲ್ಲಿ ಈ ಘಟನೆ Read more…

ಈಜಲೆಂದು ನೀರಿಗಿಳಿದಿದ್ದ ‘ಬಾಡಿ ಬಿಲ್ಡರ್’ ನಾಪತ್ತೆ

ತಮ್ಮ ಸ್ನೇಹಿತರ ಜೊತೆ ಕಾರಿನಲ್ಲಿ ಭದ್ರಾ ಚಾನೆಲ್ ಬಳಿ ತೆರಳಿದ್ದ ಬಾಡಿ ಬಿಲ್ಡರ್ ಒಬ್ಬರು, ಈಜುವ ಸಲುವಾಗಿ ನೀರಿಗಿಳಿದ ವೇಳೆ ಕೊಚ್ಚಿ ಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ Read more…

ಫೇಲ್ ಆಗಿದ್ದ ವಿದ್ಯಾರ್ಥಿನಿಗೆ ಮರು ಮೌಲ್ಯಮಾಪನದಲ್ಲಿ 94 ಅಂಕ….!

ವಿದ್ಯಾರ್ಥಿ ಜೀವನದಲ್ಲಿ ಪರೀಕ್ಷೆ ಒಂದು ಪ್ರಮುಖ ಘಟ್ಟ. ಉತ್ತಮ ಅಂಕ ಗಳಿಸಬೇಕೆಂಬ ಕಾರಣಕ್ಕೆ ವರ್ಷಪೂರ್ತಿ ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪನದ ವೇಳೆ ಒಂದಷ್ಟು ಎಡವಟ್ಟಾದರೂ ಅಪಾರ ನಷ್ಟ. ಅಂತವುದೇ Read more…

ಶಿವಮೊಗ್ಗ ಜೈಲಿನಲ್ಲಿ ಮತ್ತೊಬ್ಬ ಖೈದಿ ಸಾವು; ವಾರದ ಅವಧಿಯಲ್ಲಿ ನಡೆದ ಎರಡನೇ ಘಟನೆ

ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ನಾಲ್ಕು ದಿನಗಳ ಹಿಂದಷ್ಟೇ ಖಲೀಂ ಎಂಬ ಯುವಕ ಸಾವನ್ನಪ್ಪಿದ್ದು, ಇದರ ಬೆನ್ನಲ್ಲೇ ಮತ್ತೊಬ್ಬ ಕೈದಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮಾಂತರ Read more…

ಮಗನ ಸಾವಿನ ನೋವಿನಲ್ಲೂ ‘ಅಂಗಾಂಗ’ ದಾನ ಮಾಡಿ ಮಾದರಿಯಾದ ಕುಟುಂಬ

ಮಗನ ಸಾವಿನ ನೋವಿನಲ್ಲೂ ಕುಟುಂಬವೊಂದು ಅಂಗಾಂಗ ದಾನ ಮಾಡಿ ಹಲವರ ಬದುಕಿಗೆ ಬೆಳಕಾದ ಮಾನವೀಯ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ನೀರಗುಂಡಿಯ ಈ ಕುಟುಂಬ Read more…

ಪತಿಯನ್ನು ಲಾಡ್ಜ್ ನಲ್ಲೇ ಲಾಕ್ ಮಾಡಿ ಪತ್ನಿ ಎಸ್ಕೇಪ್; ಶಿವಮೊಗ್ಗದಲ್ಲೊಂದು ವಿಲಕ್ಷಣ ಘಟನೆ

ತನ್ನ ಪತಿಯೊಂದಿಗೆ ತವರು ಮನೆಗೆ ಬಂದಿದ್ದ ಮಹಿಳೆಯೊಬ್ಬರು ವಾಪಸ್ ಊರಿಗೆ ತೆರಳುವಾಗ ಲಾಡ್ಜ್ ಮಾಡಿದ್ದು, ಪತಿ ಬಾತ್ ರೂಮಿಗೆ ಹೋದ ವೇಳೆ ರೂಮ್ ಗೆ ಲಾಕ್ ಹಾಕಿಕೊಂಡು ಪತ್ನಿ Read more…

VISL ಗೆ ಬೀಗಮುದ್ರೆ ವಿಚಾರ; ಕೇಂದ್ರ ಸಚಿವರಿಗೆ ಮಾಹಿತಿಯೇ ಇಲ್ಲ…..!

ಕರ್ನಾಟಕದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದಾದ ಹಾಗೂ ಏಷ್ಯಾದಲ್ಲಿ ಅತಿ ದೊಡ್ಡ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಕೇಂದ್ರ ಸರ್ಕಾರದ ಒಡೆತನದ ವಿಐಎಸ್ಎಲ್ ಗೆ ಈಗ Read more…

ಗಮನಿಸಿ: ಮೇ 10ರಂದು ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗಿಲ್ಲ ಅವಕಾಶ

ಬಹುತೇಕರಿಗೆ ಸರ್ಕಾರಿ ರಜಾ ಸಿಕ್ಕರೆ ತಕ್ಷಣವೇ ಪ್ರವಾಸಿ ತಾಣಗಳತ್ತ ಧಾವಿಸುವುದು ವಾಡಿಕೆ. ಮತದಾನದಂತಹ ಮಹತ್ವದ ಸಂದರ್ಭಗಳಲ್ಲೂ ಅದನ್ನು ಮರೆತು ಪ್ರವಾಸಿ ತಾಣಗಳಿಗೆ ಲಗ್ಗೆ ಇಡುತ್ತಾರೆ. ಹೀಗಾಗಿಯೇ ಮತದಾನ ಹೆಚ್ಚಿಸಲು Read more…

ಗಮನಿಸಿ: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲಿದ್ದು, ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರ ಹೋಗುವುದೇ ದೊಡ್ಡ ಸಂಕಟ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಇದರ Read more…

BIG BREAKING: ಈಶ್ವರಪ್ಪಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್; ಮೇಯರ್ – ಉಪ ಮೇಯರ್ ಸೇರಿ 19 ಮಂದಿ ಕಾರ್ಪೊರೇಟರ್ಗಳ ರಾಜೀನಾಮೆ

ಮಾಜಿ ಸಚಿವ ಈಶ್ವರಪ್ಪ ಅವರಿಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಟಿಕೆಟ್ ಘೋಷಣೆಗೂ ಮುನ್ನವೇ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ ಘೋಷಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್, Read more…

ಹಾವು ಕಡಿತದಿಂದ ಸಾವಿಗೀಡಾದ ಜನಪದ ಕಲಾವಿದೆ ಸಂಗಿ ಭರ್ಮಮ್ಮ

ವಿಷಪೂರಿತ ಹಾವು ಕಚ್ಚಿದ ಪರಿಣಾಮ ಜನಪದ ಕಲಾವಿದೆ ಸಂಗಿ ಭರ್ಮಮ್ಮ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ. ಕಣ್ಣೂರು ಗ್ರಾಮದ 80 ವರ್ಷದ Read more…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ ಮತ್ತೆ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು Read more…

ಪ್ರಧಾನಿ ಬಳಿಕ ಈಗ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಮತ್ತೊಂದು ವಿಮಾನ….!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಅವರು ಪ್ರಯಾಣಿಸಿದ ವಿಮಾನವೇ ಮೊಟ್ಟ ಮೊದಲ ಬಾರಿಗೆ ನೂತನ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿತ್ತು. ಅದಾದ ಬಳಿಕ Read more…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಏ.15 ರ ವರೆಗೆ ಸಂಚಾರ ನಿರ್ಬಂಧ ವಿಸ್ತರಣೆ

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ ಬಹು ಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಸಂಚಾರ ನಿರ್ಬಂಧ ಆದೇಶವನ್ನು ಏಪ್ರಿಲ್ 15ರ Read more…

ಭಗವಾನ್ ಶ್ರೀ ಮಹಾವೀರ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ

ಏಪ್ರಿಲ್ 4ರ ಇಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದರ ಅಂಗವಾಗಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ. ಹೀಗಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...