alex Certify Shimoga | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ನಲ್ಲಿ ದೇಶ ಸುತ್ತಲು ಹೊರಟ ರಿಪ್ಪನ್ ಪೇಟೆ ಯುವಕ…!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ವ್ಯಕ್ತಿಯೊಬ್ಬರು ಬೈಕ್ ನಲ್ಲಿ ದೇಶ ಸುತ್ತಲು ಹೊರಟಿದ್ದಾರೆ. ವಿಜೋ ವರ್ಗಿಸ್ ಈ ಸಾಹಸಯಾತ್ರೆ ಕೈಗೊಂಡವರಾಗಿದ್ದು ಇಂದಿನಿಂದ ಇದು ಶುರುವಾಗಿದೆ. ಎರಡೂವರೆ Read more…

ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹುಲಿ ‘ದತ್ತು’

ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಹುಲಿ ಒಂದನ್ನು ದತ್ತು ತೆಗೆದುಕೊಳ್ಳಲಾಗಿದೆ. ಸೋಮವಾರದಂದು ಅರಣ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಿವಮೊಗ್ಗದ ಹುಲಿ – ಸಿಂಹಧಾಮಕ್ಕೆ ಸರ್ಕಾರಿ Read more…

ಇತಿಹಾಸ ಪ್ರಸಿದ್ಧ ಸಾಗರ ಮಾರಿಕಾಂಬ ಜಾತ್ರೆ ಇಂದಿನಿಂದ ಆರಂಭ

ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಇಂದಿನಿಂದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆ ಆರಂಭವಾಗಿದ್ದು, ಫೆಬ್ರವರಿ 15ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಎಂಟು Read more…

ಲಾರಿಯಲ್ಲೇ ಹೃದಯಾಘಾತ; ಮೂರು ದಿನಗಳ ಬಳಿಕ ಚಾಲಕನ ಮೃತದೇಹ ಪತ್ತೆ

ಅಂಗಡಿಗೆ ಸರಕುಗಳನ್ನು ಡೆಲಿವರಿ ನೀಡಲು ಹುಬ್ಬಳ್ಳಿಯಿಂದ ಬಂದಿದ್ದ ಲಾರಿ ಚಾಲಕನೊಬ್ಬ ವಾಹನದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಈತನ ಮೃತ ದೇಹ ಮೂರು ದಿನಗಳ ಬಳಿಕ Read more…

ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಜಾಕೀಯ ಅಭ್ಯರ್ಥಿ….!

ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು ಆರಂಭಿಸಿದ್ದು, ವಿಭಿನ್ನ ಭರವಸೆಗಳೊಂದಿಗೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಬಾರಿಯ ವಿಧಾನಸಭಾ Read more…

ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಹೋಂಡಾ ಸಿಟಿ ಕಾರು

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೋಡನೋಡುತ್ತಿದ್ದಂತೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದಲ್ಲಿ ನಡೆದಿದೆ. ಸೋಮವಾರದಂದು ಉಜ್ಜನಿಪುರ ಆನೆಕೊಪ್ಪ ಎಂ ಪಿ ಎಂ Read more…

‘ಸರ್ವೋದಯ ದಿನ’ ದ ಅಂಗವಾಗಿ ಜ.30ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

ಸರ್ವೋದಯ ದಿನದ ಅಂಗವಾಗಿ ಜನವರಿ 30ರಂದು ಶಿವಮೊಗ್ಗ ನಗರದಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ. ಮಹಾನಗರ ಪಾಲಿಕೆ ವತಿಯಿಂದ ಈ ಪ್ರಕಟಣೆ ಹೊರಡಿಸಲಾಗಿದ್ದು, Read more…

ಹಣವಿದ್ದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

ಪ್ರಸ್ತುತ ದಿನಗಳಲ್ಲಿ ಪ್ರಾಮಾಣಿಕ ಜನರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತುಗಳ ಮಧ್ಯೆ ಚಾಲಕರೊಬ್ಬರು ಆಸ್ಪತ್ರೆಗೆ ಬಂದಿದ್ದ ಮಹಿಳೆ ಆಟೋದಲ್ಲಿಯೇ ಹಣವಿದ್ದ ತಮ್ಮ ಬ್ಯಾಗ್ ಮರೆತು ಹೋಗಿದ್ದ ವೇಳೆ ಅದನ್ನು Read more…

ಮಲೆನಾಡಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನ…!

ಪ್ರಸ್ತುತ ಬೆಳಗಿನ ಜಾವ ಮೈ ಕೊರೆಯುವಂತೆ ಚಳಿ ಕಾಡುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಿರು ಬಿಸಿಲು ಬರುತ್ತದೆ. ಇದರ ಮಧ್ಯೆ ಮಂಗಳವಾರದಂದು ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ Read more…

ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಡಾ. ಮಂಜಪ್ಪ ಇನ್ನಿಲ್ಲ

ಎರಡು ರೂಪಾಯಿ ವೈದ್ಯರೆಂದೇ ಖ್ಯಾತರಾಗಿದ್ದ ಶಿವಮೊಗ್ಗ ಜಿಲ್ಲೆ ಸಾಗರದ ಡಾ. ಮಂಜಪ್ಪ ವಿಧಿವಶರಾಗಿದ್ದಾರೆ. 90 ವರ್ಷದ ಮಂಜಪ್ಪ ಅವರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾಗರದ Read more…

BIG NEWS: ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ವಿಧಿವಶ

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕ ಎಲ್.ಟಿ. ತಿಮ್ಮಪ್ಪ ಹೆಗಡೆ ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ. 94 ವರ್ಷದ ತಿಮ್ಮಪ್ಪ ಹೆಗಡೆ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

ಬೆಳ್ಳಂಬೆಳಿಗ್ಗೆ ಕರಡಿ ಪ್ರತ್ಯಕ್ಷ; ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ಕಾರ್ಯಾಚರಣೆ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣದ ಖಾಜಿ ಕೊಪ್ಪಲು ಪ್ರದೇಶದಲ್ಲಿ ಇಂದು ಮುಂಜಾನೆ ಕರಡಿ ಪ್ರತ್ಯಕ್ಷವಾಗಿದ್ದು, ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅದನ್ನು ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. Read more…

ಬಳ್ಳಾರಿ ಉತ್ಸವದಲ್ಲಿ ಲೋಕಾರ್ಪಣೆಗೊಳ್ಳಲಿದೆ 23 ಅಡಿ ಎತ್ತರದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪ್ರತಿಮೆ

ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನ್ನಗಲಿ ವರ್ಷಗಳೇ ಕಳೆದರೂ ಸಹ ಅವರ ನೆನಪು ಜನಸಾಮಾನ್ಯರಲ್ಲಿ ಚಿರಸ್ಥಾಯಿಯಾಗಿದೆ. ಇಂದಿಗೂ ಕೂಡ ರಾಜ್ಯದ ಪ್ರತಿ ಹಳ್ಳಿ, ಪಟ್ಟಣ, ನಗರಗಳಲ್ಲಿ Read more…

ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

ಜವಾಹರ ನವೋದಯ ವಿದ್ಯಾಲಯ ಸೇರ್ಪಡೆಗೊಳ್ಳಬಯಸಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2023-24 ನೇ ಸಾಲಿನ ಪ್ರವೇಶಕ್ಕಾಗಿ ಏಪ್ರಿಲ್ 29 ರಂದು ಆಯ್ಕೆ ಪರೀಕ್ಷೆ ನಡೆಯಲಿದೆ. 6ನೇ ತರಗತಿ ಪ್ರವೇಶ Read more…

ಜನವರಿ 14 ರಿಂದ ಸಿಗಂದೂರಿನಲ್ಲಿ ಚೌಡಮ್ಮ ಜಾತ್ರಾ ಮಹೋತ್ಸವ

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರಿನಲ್ಲಿ ಜನವರಿ 14 ರಿಂದ ಚೌಡಮ್ಮ ಜಾತ್ರಾ ಮಹೋತ್ಸವ ನಡೆಯಲಿದ್ದು, ನಟ ರಾಘವೇಂದ್ರ ರಾಜಕುಮಾರ್ ಇದಕ್ಕೆ ಚಾಲನೆ Read more…

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ Read more…

ಶಿವಮೊಗ್ಗದಲ್ಲಿ ಇಂದು ಸಂಜೆಯಿಂದ ಮದ್ಯ ಮಾರಾಟ ನಿಷೇಧ

ಹಿಂದೂ ಜಾಗರಣ ವೇದಿಕೆ ವತಿಯಿಂದ ಶಿವಮೊಗ್ಗದಲ್ಲಿ ಮೂರನೇ ತ್ರೈಮಾಸಿಕ ಪ್ರಾಂತ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 24ರ ಇಂದು ಸಂಜೆ 6 ಗಂಟೆಯಿಂದ ನಾಳೆ ಅಂದರೆ ಡಿಸೆಂಬರ್ Read more…

ರಸ್ತೆ ಮೇಲೆ ಹಾಕಿದ್ದ ಅಡಿಕೆ ಸಿಪ್ಪೆ ತೆಗೆದಿಲ್ಲ ಎಂಬ ಕಾರಣಕ್ಕೆ ಮಹಿಳೆ ಮೇಲೆ ಹಲ್ಲೆ

ರಸ್ತೆ ಮೇಲೆ ಹಾಕಿದ್ದ ಅಡಿಕೆ ಸಿಪ್ಪೆ ತೆಗೆದಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ಮಹಿಳೆ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆ, ಹೊಸನಗರ ತಾಲೂಕಿನ ಇಟ್ಟಕ್ಕಿ Read more…

ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯನ ಮನೆಯಲ್ಲಿ ಗೋ ಮಾಂಸ ಪತ್ತೆ

ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಶಾಮೀರ್ ಖಾನ್ ಅವರ ಮನೆಯಲ್ಲಿ ಗೋಮಾಂಸ ಪತ್ತೆಯಾಗಿದೆ. ಈ ಸಂಬಂಧ ಅವರ ಇಬ್ಬರು ಪುತ್ರರನ್ನು ಪೊಲೀಸರು ಬಂಧಿಸಿದ್ದಾರೆ. ತಮಗೆ ಬಂದ ಖಚಿತ Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಪ್ರಕರಣದಲ್ಲಿ ಸಾಹಿತಿ ಕೆ.ಎಸ್. ಭಗವಾನ್ ಗೆ ಜಾಮೀನು

‘ರಾಮ ಮಂದಿರ ಏಕೆ ಬೇಡ’ ಎಂಬ ಕೃತಿ ಮೂಲಕ ಹಿಂದೂ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಸಾಹಿತಿ ಕೆ.ಎಸ್. ಭಗವಾನ್ ಅವರ ವಿರುದ್ಧ ಸಾಗರ ಜೆ Read more…

ಸಚಿವ ಸ್ಥಾನ ಸಿಗದಿದ್ದಕ್ಕೆ ಬಹಿರಂಗವಾಗಿಯೇ ಈಶ್ವರಪ್ಪ ಅಸಮಾಧಾನ; ಇಂದಿನ ಪತ್ರಿಕಾಗೋಷ್ಠಿಯತ್ತ ಎಲ್ಲರ ಚಿತ್ತ

ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪನವರು ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿದ್ದರೂ ಸಹ ಈವರೆಗೆ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಬಹಿರಂಗವಾಗಿಯೇ Read more…

ಗಮನಿಸಿ: ಇಂದು ಸಂಜೆಯಿಂದ 12 ಗಂಟೆಗಳ ಕಾಲ ರಿಪ್ಪನ್ ಪೇಟೆ – ಆಯನೂರು ಮಾರ್ಗ ‘ಬಂದ್’

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂಬರ್ 92ರ ಗೇಟ್ ನ ತಾಂತ್ರಿಕ ಪರಿಶೀಲನೆ ಕಾರ್ಯ ಇರುವ ಕಾರಣಕ್ಕೆ ಇಂದು ಸಂಜೆಯಿಂದ 12 Read more…

ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿ ಸಾವು

ಬಲ್ಬ್ ಬದಲಿಸುವಾಗ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ. ಸಾಗರದ ಶಾಂತಿನಗರ ನಿವಾಸಿ 33 ವರ್ಷದ ರೂಪ್ ಸಿಂಗ್ ಮೃತಪಟ್ಟವರಾಗಿದ್ದು, ಇವರು ಬಲ್ಬ್ Read more…

ದಾರಿಯಲ್ಲಿ ಸಿಕ್ಕ ಚಿನ್ನದ ಉಂಗುರ ಮರಳಿಸಿ ಪ್ರಾಮಾಣಿಕತೆ ಮೆರೆದ 4ನೇ ತರಗತಿ ವಿದ್ಯಾರ್ಥಿ…!

ಶಾಲೆಯಿಂದ ಮನೆಗೆ ಮರಳುತ್ತಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ 25,000 ರೂಪಾಯಿ ಮೌಲ್ಯದ ಚಿನ್ನದ ಉಂಗುರ ಸಿಕ್ಕಿದ್ದು, ಅದನ್ನು ಶಿಕ್ಷಕರ ಬಳಿ ನೀಡುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ. ಇಂಥದೊಂದು ಘಟನೆ Read more…

‘ಲಗೋರಿ’ ಟೂರ್ನಮೆಂಟ್ ನಡೆಸಲು ಸಿದ್ಧತೆ; ಗೆದ್ದ ತಂಡಕ್ಕೆ ಸಿಗಲಿದೆ ಬಹುಮಾನ

‘ಲಗೋರಿ’ ಸೇರಿದಂತೆ ಹಲವು ಗ್ರಾಮೀಣ ಕ್ರೀಡೆಗಳು ಇಂದು ಮರೆಯಾಗುತ್ತಿವೆ. ಬಚ್ಚಗಳನ್ನು ಒಂದರ ಮೇಲೆ ಒಂದು ಪೇರಿಸಿ ಚೆಂಡಿನಿಂದ ಹೊಡೆದು ಬೀಳಿಸಿ ಬಳಿಕ ಎದುರಾಳಿಯ ಚೆಂಡಿನ ಹೊಡೆತದಿಂದ ತಪ್ಪಿಸಿಕೊಂಡು ಬಿದ್ದ Read more…

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ NPS ನೌಕರರ ಪ್ರತಿಭಟನೆ

ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಒತ್ತಾಯಿಸಿ NPS ನೌಕರರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಎನ್ ಪಿ ಎಸ್ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ Read more…

ಶಿವಮೊಗ್ಗ – ಬೆಂಗಳೂರು ನಡುವೆ ಸಂಚರಿಸುವ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಕಡೂರು ರೈಲು ನಿಲ್ದಾಣದ ಬಳಿ ವಿಡಿಯು ಸಿಸ್ಟಮ್ ಅಳವಡಿಸುತ್ತಿರುವುದರಿಂದ ಡಿ.5 ಮತ್ತು ಡಿ.6 ರಂದು ಜನ  ಶತಾಬ್ದಿ ಸೇರಿದಂತೆ ಕೆಲ ರೈಲುಗಳ ಸಂಚಾರದ ಸಮಯದಲ್ಲಿ ಬದಲಾವಣೆಯಾಗಲಿದೆ. ಈ ಮಾರ್ಗದಲ್ಲಿ Read more…

ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಅಪಘಾತ; ಬೈಕ್ ಸವಾರ ಸಾವು

ವ್ಯಕ್ತಿಯೊಬ್ಬರು ತಮ್ಮ ಮಗಳನ್ನು ಕಾಲೇಜಿಗೆ ಸೇರಿಸಲು ಹೋಗುವಾಗಲೇ ಸಂಭವಿಸಿದ ಅಪಘಾತದಲ್ಲಿ  ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರದಲ್ಲಿ ನಡೆದಿದೆ. ದುರ್ದೈವಿಯಾಗಿದ್ದು, ಇವರು ಬೈಕಿನಲ್ಲಿ ಸಾಗುತ್ತಿದ್ದಾಗ ಕೊಡಚಾದ್ರಿ ಪ್ರಥಮ Read more…

ಹುಟ್ಟುಹಬ್ಬದ ಸಂಭ್ರಮಾಚರಣೆ ಮಾಡುತ್ತಿದ್ದವರಿಂದ ಮೊಬೈಲ್ ಕಿತ್ತುಕೊಂಡ ಕಳ್ಳರು; ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು

ಯುವಕನೊಬ್ಬ ತನ್ನ ಸ್ನೇಹಿತರ ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ವೇಳೆ ಮುಸುಕು ಧರಿಸಿ ಬೈಕಿನಲ್ಲಿ ಬಂದ 12 ಮಂದಿ ಖದೀಮರು ಅವರುಗಳನ್ನು ಬೆದರಿಸಿ ಹಣ ಹಾಗೂ ಮೊಬೈಲ್ ದೋಚಿದ ಘಟನೆ Read more…

ಆಯುಧ ಹಿಡಿದು ಹಣ ದೋಚಲು ಹೊಂಚು ಹಾಕುತ್ತಿದ್ದ ಆರೋಪಿಗಳು ‘ಅಂದರ್’

ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರಿಂದ ಹಣ ದೋಚಲು ಹೊಂಚು ಹಾಕುತ್ತಿದ್ದ ಮೂವರು ಆರೋಪಿಗಳನ್ನು ಶಿವಮೊಗ್ಗ ಕೋಟೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 30ರಂದು ರಾತ್ರಿ ಇವರುಗಳು ವಿದ್ಯಾನಗರ ಕಡೆಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...