alex Certify Shimoga | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿದ ಎಮ್ಮೆ…!

ಪ್ರಾಣಿಗಳು ಏಕಕಾಲದಲ್ಲಿ ಅವಳಿಗಳಿಗೆ ಜನ್ಮ ನೀಡುವುದು ಅಪರೂಪದ ಸಂಗತಿಯಲ್ಲವಾದರೂ ಎಮ್ಮೆಯೊಂದು ವಾರದ ಅಂತರದಲ್ಲಿ ಎರಡು ಕರುಗಳಿಗೆ ಜನ್ಮ ನೀಡಿ ಅಚ್ಚರಿ ಮೂಡಿಸಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ನಾಡಕಲಸಿ Read more…

ಮುರುಘಾ ಶರಣರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ನ್ಯಾಯಾಲಯದ ಅನುಮತಿ

ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ ಚಿಕಿತ್ಸೆಗೆ ಕೋರ್ಟ್ ಅನುಮತಿ ನೀಡಿದೆ. ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ Read more…

ನಾಳೆ ಶಿವಮೊಗ್ಗದಲ್ಲಿ ‘ಕಿಯಾ’ ಕಾರುಗಳ ರ್ಯಾಲಿ

ಕಿಯಾ ಕಾರುಗಳು ಬಿಡುಗಡೆಗೊಂಡ ಬಳಿಕ ಭರ್ಜರಿ ಯಶಸ್ಸು ಸಾಧಿಸಿವೆ. ಕಾರು ಪ್ರಿಯರು ಅವುಗಳ ವೈಶಿಷ್ಟ್ಯತೆಗೆ ಮಾರು ಹೋಗಿ ಖರೀದಿಗೆ ಮುಂದಾಗುತ್ತಿದ್ದಾರೆ. ಇದರ ಮಧ್ಯೆ ಶಿವಮೊಗ್ಗದಲ್ಲಿ ನಾಳೆ ಕಿಯಾ ಕಾರುಗಳ Read more…

ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಸುಖಾಂತ್ಯ

ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆಯಾಗಿದ್ದ ಪ್ರಕರಣ ಈಗ ಸುಖಾಂತ್ಯ ಕಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿ ವಿದ್ಯಾನಗರ ನಿವಾಸಿ ಮಹಿಳೆ ಹಾಗೂ Read more…

BIG NEWS: ನಿವೇಶನ ವಿತರಿಸಿ 20 ವರ್ಷಗಳಾದರೂ ಮನೆ ನಿರ್ಮಿಸಿಕೊಳ್ಳದ ಫಲಾನುಭವಿಗಳು; ಶಿವಮೊಗ್ಗ ಬೊಮ್ಮನಕಟ್ಟೆ ಆಶ್ರಯ ನಿವೇಶನಗಳು ರದ್ದು

ಸೂರಿಲ್ಲದ ಬಡವರಿಗೆ ಮನೆ ನಿರ್ಮಿಸಲು ಅನುಕೂಲವಾಗುವಂತೆ ಆಶ್ರಯ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಆದರೆ ನಿವೇಶನ ವಿತರಿಸಿ 20 ವರ್ಷಗಳಿಗೂ ಅಧಿಕ ಕಾಲವಾದರೂ ಸಹ ಮನೆ ನಿರ್ಮಿಸಿಕೊಳ್ಳಲು ವಿಫಲರಾದ ಶಿವಮೊಗ್ಗ Read more…

ಶುಭ ಸುದ್ದಿ: ಶಿವಮೊಗ್ಗದಿಂದ ಬೆಂಗಳೂರಿಗೆ ಇನ್ನು ಮುಂದೆ ಮಧ್ಯಾಹ್ನವೂ ರೈಲು

ಶಿವಮೊಗ್ಗದಿಂದ ಬೆಂಗಳೂರಿಗೆ ಮಧ್ಯಾಹ್ನ ರೈಲಿನ ಸೌಲಭ್ಯ ಇಲ್ಲವೆಂಬ ಕೊರಗು ಈವರೆಗೆ ಕಾಡುತ್ತಿತ್ತು. ಇದೀಗ ಈ ಸೌಲಭ್ಯವೂ ಶಿವಮೊಗ್ಗ ಜಿಲ್ಲೆಯ ಜನತೆಗೆ ಸಿಗುತ್ತಿದ್ದು, ಸೆಪ್ಟೆಂಬರ್ 12ರಿಂದ ನೂತನ ರೈಲು ಸಂಚಾರ Read more…

SSLC – ಡಿಪ್ಲೋಮಾ – ಐಟಿಐ ಪಾಸಾದ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸೆಪ್ಟೆಂಬರ್ 15ರಂದು ಉದ್ಯೋಗ ಮೇಳ

ಎಸ್ ಎಸ್ ಎಲ್ ಸಿ, ಐ ಟಿ ಐ, ಡಿಪ್ಲೋಮೋ ಪಾಸಾಗಿ ಉದ್ಯೋಗದ ನಿರೀಕ್ಷೆಯಲ್ಲಿರುವ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಸೆಪ್ಟೆಂಬರ್ 15ರಂದು ಜಿಲ್ಲಾ Read more…

ಮಳೆಯಿಂದ ತತ್ತರಿಸಿದ್ದ ಜನತೆಗೆ ಗುಡ್ ನ್ಯೂಸ್; ಇಂದಿನಿಂದ ತಗ್ಗಲಿದೆ ಮಳೆ ಅಬ್ಬರ

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆರಾಯ ಆರ್ಭಟಿಸುತ್ತಿದ್ದ ಕಾರಣ ಜನ ತತ್ತರಿಸಿ ಹೋಗಿದ್ದರು. ನಿರಂತರವಾಗಿ ಸುರಿದ ಮಳೆಯ ಕಾರಣಕ್ಕೆ ಬೆಳೆ ನಷ್ಟವಾಗುವುದರ ಜೊತೆಗೆ ಆಸ್ತಿಪಾಸ್ತಿ ಹಾಗೂ Read more…

Shimoga: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ವೇಳೆ ನಾಥೂರಾಮ್ ಗೋಡ್ಸೆ ಭಾವಚಿತ್ರ ಪ್ರದರ್ಶನ

ಶಿವಮೊಗ್ಗದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಶುಕ್ರವಾರದಂದು ಅದ್ದೂರಿಯಾಗಿ ನೆರವೇರಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ ಸಹಸ್ರಾರು ಮಂದಿ ಪಾಲ್ಗೊಂಡಿದ್ದು, ಮೆರವಣಿಗೆಯಲ್ಲಿ ಕೆಲವರು ಮಹಾತ್ಮ Read more…

ಪ್ರೀತಿಯಿಂದ ಸಾಕಿದ್ದ ಹಸು ಸತ್ತಿದ್ದಕ್ಕೆ ಕಂಬನಿ ಮಿಡಿದ ಮಕ್ಕಳು

ಪ್ರೀತಿಯಿಂದ ಸಾಕಿದ್ದ ಹಸು ಒಂದು ಅಪಘಾತದಲ್ಲಿ ಮೃತಪಟ್ಟ ವೇಳೆ ಇದರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದ ಹಸುವಿನ ಮಾಲೀಕನ ಮಕ್ಕಳು ಬಿಕ್ಕಿಬಿಕ್ಕಿ ಅತ್ತಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಮಲವಗೊಪ್ಪ Read more…

ವರುಣನ ಆರ್ಭಟಕ್ಕೆ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್: ಮತ್ತೆರಡು ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಂತಹ ರೀತಿಯಲ್ಲಿ ಮಳೆ ಆಗುತ್ತಿದ್ದು, ಇದರಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಎಲ್ಲಿ ನೋಡಿದರೂ ನೀರು ತುಂಬಿಕೊಂಡಿದ್ದು, ದೈನಂದಿನ ಜೀವನ ನಡೆಸುವುದೇ ಕಷ್ಟಕರ ಎಂಬಂತಹ ಪರಿಸ್ಥಿತಿ ತಲೆದೋರಿದೆ. Read more…

ಪ್ರಯಾಣಿಕರೇ ಗಮನಿಸಿ: ಇಂದು ರದ್ದಾಗಿವೆ ಈ ಪ್ಯಾಸೆಂಜರ್ ರೈಲುಗಳು

ತಾಂತ್ರಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ 28 ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಇದರ ವಿವರ ಇಲ್ಲಿದೆ. ಸೆಪ್ಟೆಂಬರ್‌ 4 ರಂದು ಕೆ ಎಸ್ ಆರ್ Read more…

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇನ್ನೂ 4 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಕಾರಣಕ್ಕೆ ರಸ್ತೆಗಳು ಕೆರೆಗಳಂತಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರು ವರುಣನ Read more…

ಹಾಲಿ ಶಾಸಕರಿಗೆ ಮತ್ತೆ ಗೆಲ್ಲುತ್ತೇವೆ ಎಂಬ ಭ್ರಮೆ ಬೇಡ; ಮಾಜಿ ಸಿಎಂ ಯಡಿಯೂರಪ್ಪ ಕಿವಿಮಾತು

ಶಿವಮೊಗ್ಗ: ಹಾಲಿ ಶಾಸಕರು ನಾವು ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿರದೇ ತಮ್ಮ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಮತದಾರರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ Read more…

ಸ್ನೇಹಿತನ ಪತ್ನಿ ವ್ಯಾಮೋಹಕ್ಕೆ ಬಿದ್ದವನು ಮಾಡಿದ್ದೇನು ಗೊತ್ತಾ…? ಬೆಚ್ಚಿ ಬೀಳಿಸುತ್ತೆ ಈ ಸ್ಟೋರಿ

ಕೋಮು ಗಲಭೆಯಿಂದ ಈಗಾಗಲೇ ನಲುಗಿ ಹೋಗಿರುವ ಶಿವಮೊಗ್ಗದಲ್ಲಿ ತನ್ನ ಸ್ನೇಹಿತನ ಪತ್ನಿಯ ವ್ಯಾಮೋಹಕ್ಕೆ ಬಿದ್ದವನು ಮಾಡಿರುವ ಕೆಲಸ ಬೆಚ್ಚಿ ಬೀಳಿಸುವಂತಿದೆ. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡು ಸ್ನೇಹಿತನನ್ನು ಜೈಲಿಗೆ ಕಳುಹಿಸಿದರೆ Read more…

BIG NEWS: ಶಿವಮೊಗ್ಗದಲ್ಲಿ ಆ.23ರ ವರೆಗೆ ನಿಷೇಧಾಜ್ಞೆ ವಿಸ್ತರಣೆ

ಸಾವರ್ಕರ್ ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ನಗರದಲ್ಲಿ ಪರಿಸ್ಥಿತಿ ಈಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದ್ದು, ಇದರ ಮಧ್ಯೆ ನಿಷೇಧಾಜ್ಞೆಯನ್ನು ಆಗಸ್ಟ್ 23ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ Read more…

ಆಗುಂಬೆ ಘಾಟಿಯ 3 – 4 ನೇ ತಿರುವಿನಲ್ಲಿ ಚಿರತೆ ಪತ್ತೆ

ಶಿವಮೊಗ್ಗ ಜಿಲ್ಲೆಯಿಂದ ಉಡುಪಿ ಜಿಲ್ಲೆಗೆ ತೆರಳಲು ಆಗುಂಬೆ ಘಾಟಿ ಸಂಪರ್ಕ ಮಾರ್ಗವಾಗಿದೆ. ಆದರೆ ಕೆಲ ದಿನಗಳಿಂದ ಘಾಟಿಯಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆಗುಂಬೆ ಘಾಟಿಯ ಮೂರು ಮತ್ತು Read more…

‘ರಾಜಕೀಯ’ ಪಕ್ಷಗಳ ಕುರಿತಂತೆ ಕೋಡಿಮಠ ಶ್ರೀಗಳಿಂದ ಮಹತ್ವದ ಭವಿಷ್ಯ

ಹಾರನಹಳ್ಳಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ನಿಖರ ಭವಿಷ್ಯ ಹೇಳಲು ಹೆಸರಾಗಿದ್ದಾರೆ. ಇದೀಗ ಇವರು ರಾಜಕೀಯ ಪಕ್ಷಗಳ ಕುರಿತಂತೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗ ಜಿಲ್ಲೆ Read more…

BIG NEWS: ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರಿಕೆ; ಸಹಜ ಸ್ಥಿತಿಯತ್ತ ಮರಳಿದ ಜನಜೀವನ

ಸ್ವಾತಂತ್ರ್ಯ ದಿನದಂದು ನಗರದಲ್ಲಿ ವೀರ ಸಾವರ್ಕರ್ ಫೋಟೋ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಅಹಿತಕರ ಘಟನೆಗಳ ನಂತರ ಉದ್ವಿಗ್ನಗೊಂಡಿದ್ದ ಶಿವಮೊಗ್ಗ ಸಹಜ ಸ್ಥಿತಿಗೆ ಮರಳಿದೆ. ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಮುಂದುವರೆದಿದೆ. Read more…

BIG NEWS: ಫ್ಲೆಕ್ಸ್ ವಿವಾದದ ಮಧ್ಯೆ ಮತ್ತೊಂದು ಕಿಚ್ಚು; ಮಧುಗಿರಿಯಲ್ಲಿ ರಾರಾಜಿಸಿದ ನಾಥುರಾಮ್ ಗೋಡ್ಸೆ ಫೋಟೋ

ಶಿವಮೊಗ್ಗದಲ್ಲಿ ಸಾವರ್ಕರ್ ಅವರ ಫ್ಲೆಕ್ಸ್ ತೆರವುಗೊಳಿಸಿದ ವಿಚಾರ ಘರ್ಷಣೆಗೆ ಕಾರಣವಾಗಿದ್ದು, ಇದೀಗ ಪರಿಸ್ಥಿತಿ ತಿಳಿಗೊಳಿಸಲು ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಮಧ್ಯೆ ಇದೀಗ ಮತ್ತೊಂದು Read more…

BIG NEWS: ಸಹಜ ಸ್ಥಿತಿಯತ್ತ ಶಿವಮೊಗ್ಗ ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜು ಆರಂಭ

ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನಗೊಂಡಿದ್ದ ಶಿವಮೊಗ್ಗದಲ್ಲಿ ಪರಿಸ್ಥಿತಿ ಈಗ ಸಹಜ ಸ್ಥಿತಿಗೆ ಮರಳುತ್ತಿದ್ದು, ಎಂದಿನಂತೆ ಇಂದಿನಿಂದ ಶಾಲಾ – ಕಾಲೇಜುಗಳು ಆರಂಭವಾಗಲಿವೆ. ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ Read more…

ಸಾವರ್ಕರ್‌ ಫೋಟೋ ಹಾಕಬೇಡಿ ಎನ್ನಲು ಇವರ್ಯಾರ್ರಿ…? ಅರಗ ಜ್ಞಾನೇಂದ್ರ ಆಕ್ರೋಶದ ಪ್ರಶ್ನೆ

ಸಾವರ್ಕರ್‌ ಭಾವಚಿತ್ರವಿರುವ ಫ್ಲೆಕ್ಸ್‌ ತೆರವುಗೊಳಿಸಿದ್ದರ ವಿಚಾರವಾಗಿ ಶಿವಮೊಗ್ಗದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು, ಹೀಗಾಗಿ ಅಲ್ಲಿ 144 ನೇ ಸೆಕ್ಷನ್‌ ಜಾರಿಗೊಳಿಸಲಾಗಿದೆ. ಅಲ್ಲದೇ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದ್ದು, Read more…

ಬಿಜೆಪಿಯಿಂದ‌ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗ ಶಾಲೆ; ಟ್ವೀಟ್‌ ಮೂಲಕ ಕಾಂಗ್ರೆಸ್‌ ಟಾಂಗ್

ಕಳೆದ ಕೆಲವು ತಿಂಗಳಿನಿಂದ ಶಿವಮೊಗ್ಗದಲ್ಲಿ ಕೋಮು ಗಲಭೆ ಪ್ರಕರಣಗಳು ಮತ್ತೆ ಮತ್ತೆ ನಡೆಯುತ್ತಿವೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆಯಲ್ಲಿ ನಡೆಯುತ್ತಿರುವ ಈ ಪ್ರಕರಣಗಳ ಕುರಿತಂತೆ Read more…

BIG NEWS: ಶಿವಮೊಗ್ಗದಲ್ಲಿ ಅಘೋಷಿತ ಬಂದ್ ವಾತಾವರಣ; ಬಿಕೋ ಎನ್ನುತ್ತಿವೆ ರಸ್ತೆಗಳು

144 ಸೆಕ್ಷನ್ ಜಾರಿಯಲ್ಲಿರುವ ಕಾರಣ ಜನರು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಮುಂಜಾಗ್ರತಾ ಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಸಹ ಬಂದ್ ಮಾಡಿಸಲಾಗಿದ್ದು, ಹೀಗಾಗಿ ಇಡೀ ಶಿವಮೊಗ್ಗ ನಗರ ಬಿಕೋ ಎನ್ನುತ್ತಿದೆ. Read more…

BIG NEWS: ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ ಅವರಿಂದ ಮಹತ್ವದ ಚರ್ಚೆ

ಶಿವಮೊಗ್ಗ: ನಗರದಲ್ಲಿ ಈಗ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದ್ದು, ಗಣಪತಿ ಹಬ್ಬ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಶಿವಮೊಗ್ಗದ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿ ಸಮಿತಿ ಪ್ರಮುಖರೊಂದಿಗೆ ಎಡಿಜಿಪಿ ಅಲೋಕ್ ಕುಮಾರ್ Read more…

BIG NEWS: ಶಿವಮೊಗ್ಗದಲ್ಲಿ ಭದ್ರತಾ ವ್ಯವಸ್ಥೆ ಪರಿಶೀಲನೆಗೆ ಹಿರಿಯ ಅಧಿಕಾರಿಗಳ ತಂಡ ನಿಯೋಜನೆ

ಶಿವಮೊಗ್ಗ: ವೀರ ಸಾವರ್ಕರ್ ಫ್ಲೆಕ್ಸ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆ ಹಿನ್ನಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಭಾರಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು Read more…

BIG NEWS: ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿರುವ ಪ್ರೇಮ್‌ ಸಿಂಗ್‌ ಭೇಟಿ ಮಾಡಿ ಸಾಂತ್ವನ ಹೇಳಿದ ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ದೇಶದ ಇತಿಹಾಸ ಗೊತ್ತಿಲ್ಲದ ಕೆಲವು ಫುಡಾರಿಗಳು ವೀರ ಸಾವರ್ಕರ್ ಅವರಿಗೆ ಅಪಚಾರ ಮಾಡಿರುವುದು ಖಂಡನೀಯ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ Read more…

BIG NEWS: ‌ಶಿವಮೊಗ್ಗದಲ್ಲಿ ಬಿಗಿ ಬಂದೋಬಸ್ತ್‌; ಮದ್ಯ ಮಾರಾಟಕ್ಕೂ ಬ್ರೇಕ್

ಶಿವಮೊಗ್ಗ ನಗರದಲ್ಲಿ ನಿನ್ನೆ ನಡೆದ ಗಲಾಟೆ ನಂತರ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಶಾಲಾ – ಕಾಲೇಜುಗಳಿಗೂ ರಜೆ ನೀಡಲಾಗಿದ್ದು, ಮದ್ಯ ಮಾರಾಟ ನಿಷೇಧಿಸಲಾಗಿದೆ. ನಿಷೇಧಾಜ್ಞೆ Read more…

ಸಿಎಂ ಭೇಟಿ ಮಾಡಿ ಶಿವಮೊಗ್ಗದಲ್ಲಿ ನಡೆದ ಗಲಭೆ ಕುರಿತ ವಿವರಣೆ ನೀಡಿದ ಶಾಸಕ ಈಶ್ವರಪ್ಪ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಶಾಸಕ ಕೆ.ಎಸ್. ಈಶ್ವರಪ್ಪ ಭೇಟಿಯಾಗಿ ಶಿವಮೊಗ್ಗದಲ್ಲಿ ನಡೆದ ಅಹಿತಕರ ಘಟನೆಯ ಬಗ್ಗೆ ವಿವರ ನೀಡಿದ್ದಾರೆ. ಭೇಟಿ ನಂತರ ಸುದ್ದಿಗಾರರೊಂದಿಗೆ Read more…

BIG NEWS: ಸಾವರ್ಕರ್ ಫೋಟೋಗೆ ಕತ್ತರಿ ಹಾಕಿದ ಕಿಡಿಗೇಡಿಗಳು

ಶಿವಮೊಗ್ಗದಲ್ಲಿ ಅಳವಡಿಸಲಾಗಿದ್ದ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅಲ್ಲಿ ಸಂಘರ್ಷದ ವಾತಾವರಣ ಮೂಡಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಹಾಗೂ ಭದ್ರಾವತಿ ನಗರಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇದರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...