Tag: Shimoga

BIG BREAKING: ಈಶ್ವರಪ್ಪಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಬಿಜೆಪಿಗೆ ಬಿಗ್ ಶಾಕ್; ಮೇಯರ್ – ಉಪ ಮೇಯರ್ ಸೇರಿ 19 ಮಂದಿ ಕಾರ್ಪೊರೇಟರ್ಗಳ ರಾಜೀನಾಮೆ

ಮಾಜಿ ಸಚಿವ ಈಶ್ವರಪ್ಪ ಅವರಿಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಟಿಕೆಟ್ ಘೋಷಣೆಗೂ ಮುನ್ನವೇ…

ಹಾವು ಕಡಿತದಿಂದ ಸಾವಿಗೀಡಾದ ಜನಪದ ಕಲಾವಿದೆ ಸಂಗಿ ಭರ್ಮಮ್ಮ

ವಿಷಪೂರಿತ ಹಾವು ಕಚ್ಚಿದ ಪರಿಣಾಮ ಜನಪದ ಕಲಾವಿದೆ ಸಂಗಿ ಭರ್ಮಮ್ಮ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ,…

ಗಮನಿಸಿ: ಈ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ರಾಜ್ಯದ ಕೆಲ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಇದೀಗ ಇಂದಿನಿಂದ ಮೂರು ದಿನಗಳ ಕಾಲ…

ಪ್ರಧಾನಿ ಬಳಿಕ ಈಗ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ ಮತ್ತೊಂದು ವಿಮಾನ….!

ಇತ್ತೀಚೆಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದ್ದು, ಅವರು ಪ್ರಯಾಣಿಸಿದ ವಿಮಾನವೇ ಮೊಟ್ಟ…

ಬಾಳೆಬರೆ ಘಾಟ್ ಮೂಲಕ ಸಂಚರಿಸುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ; ಏ.15 ರ ವರೆಗೆ ಸಂಚಾರ ನಿರ್ಬಂಧ ವಿಸ್ತರಣೆ

ತೀರ್ಥಹಳ್ಳಿ - ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ…

ಭಗವಾನ್ ಶ್ರೀ ಮಹಾವೀರ ಜಯಂತಿ ಅಂಗವಾಗಿ ಇಂದು ಮಾಂಸ ಮಾರಾಟ ನಿಷೇಧ

ಏಪ್ರಿಲ್ 4ರ ಇಂದು ಶ್ರೀ ಭಗವಾನ್ ಮಹಾವೀರ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಇದರ ಅಂಗವಾಗಿ ಶಿವಮೊಗ್ಗ…

ಜರ್ಮನ್ ವಿವಿಯಲ್ಲಿ ಉಚಿತ ಶಿಕ್ಷಣ ಪಡೆಯಲು ಶಿಕಾರಿಪುರದ ವಿದ್ಯಾರ್ಥಿನಿ ಆಯ್ಕೆ

ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ ಯೋಜನೆ ಅಡಿ ಜರ್ಮನ್ ವಿಶ್ವವಿದ್ಯಾಲಯದಲ್ಲಿ ಉಚಿತ ಶಿಕ್ಷಣ ಪಡೆಯಲು ಶಿವಮೊಗ್ಗ ಜಿಲ್ಲೆ…

ATM ಗೆ ಹಣ ತುಂಬುವ ವಾಹನದಲ್ಲಿ ದಾಖಲೆಯಿಲ್ಲದೆ ಸಾಗಣೆ; 1.40 ಕೋಟಿ ರೂಪಾಯಿ ವಶ

ಚುನಾವಣೆ ಸಂದರ್ಭದಲ್ಲಿ ಅಕ್ರಮವಾಗಿ ಹಣ ಸಾಗಿಸಲು ಅಭ್ಯರ್ಥಿಗಳು ನಾನಾ ವಿಧಾನಗಳನ್ನು ಅನುಸರಿಸುತ್ತಾರೆ. ಆಂಬುಲೆನ್ಸ್ ಗಳಲ್ಲೂ ಸಹ…

ರೈಲಿನ ಎಸಿ ಬೋಗಿಯ ಶೌಚಾಲಯದಲ್ಲಿ ಶವ ಪತ್ತೆ

ಶಿವಮೊಗ್ಗದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ ವ್ಯಕ್ತಿಯೊಬ್ಬರು ಶೌಚಾಲಯಕ್ಕೆ ಹೋದ ಸಂದರ್ಭದಲ್ಲಿ ಹೃದಯಘಾತಕ್ಕೆ ಒಳಗಾಗಿ ಅಲ್ಲಿಯೇ ಮೃತಪಟ್ಟಿರುವ…

BIG NEWS: ಬಾಲಕಿಗೆ ಲೈಂಗಿಕ ಕಿರುಕುಳ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…