alex Certify Shimoga | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

Big Breaking: ಶಿವಮೊಗ್ಗ ಗಲಭೆ; ಮಾಜಿ ಸಚಿವ ಈಶ್ವರಪ್ಪರಿಂದ ಸ್ಪೋಟಕ ಮಾಹಿತಿ ಬಹಿರಂಗ

ಟಿಪ್ಪು – ಸಾವರ್ಕರ್ ಫ್ಲೆಕ್ಸ್ ಕುರಿತಂತೆ ಶಿವಮೊಗ್ಗದಲ್ಲಿ ಆರಂಭವಾದ ಗಲಭೆ ಈಗ ಮತ್ತೊಂದು ತಿರುವು ಪಡೆದುಕೊಂಡಿದೆ. ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದು ಕಾಂಗ್ರೆಸ್ ಮಹಿಳಾ ಕಾರ್ಪೊರೇಟರ್ ಪತಿ ಎಂದು ಮಾಜಿ Read more…

ಆಟೋದಲ್ಲಿ ಬಂದು ಧ್ವಜಾರೋಹಣ ನೆರವೇರಿಸಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಸೋಮವಾರದಂದು ದೇಶದಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಪ್ರತಿಯೊಬ್ಬರೂ ತಮ್ಮ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಿ ರಾಷ್ಟ್ರಪ್ರೇಮ Read more…

ದಾವಣಗೆರೆ ಜಿಲ್ಲೆಯಾಗಿ ಇಂದಿಗೆ 25 ವರ್ಷ; ಹೊನ್ನಾಳಿ ತಾಲೂಕಿನ ಜನತೆಗೆ ಈಗಲೂ ಶಿವಮೊಗ್ಗವೇ ಅಚ್ಚುಮೆಚ್ಚು

ಜೆ.ಎಚ್. ಪಟೇಲ್ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1997 ಆಗಸ್ಟ್ 15ರಂದು ಅವಿಭಜಿತ ಶಿವಮೊಗ್ಗ ಜಿಲ್ಲೆಯನ್ನು ವಿಭಜಿಸಿ ಹೊನ್ನಾಳಿ ಹಾಗೂ ಚನ್ನಗಿರಿಯನ್ನು ದಾವಣಗೆರೆಗೆ ಸೇರಿಸುವ ಮೂಲಕ ದಾವಣಗೆರೆಯನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿದ್ದರು. Read more…

‘ಅನ್ನಭಾಗ್ಯ’ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದ ಪತ್ನಿ; ವಿರೋಧ ವ್ಯಕ್ತಪಡಿಸಿ ಪತಿಯಿಂದ ಅರೆಬೆತ್ತಲೆ ನಡಿಗೆ

ಬಡತನದ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಿಸಲಾಗುತ್ತದೆ. ಆದರೆ ಕೆಲವರು ಇದನ್ನು ದುರುಪಯೋಗಪಡಿಸಿಕೊಂಡು ತಮಗೆ ದೊರೆತ ಪಡಿತರವನ್ನು ಕಾಳ ಸಂತೆಯಲ್ಲಿ ಹೆಚ್ಚಿನ Read more…

ಮನೆಯಲ್ಲಿ ಶವವಿದ್ದರೂ ‘ಧ್ವಜಾರೋಹಣ’ ನೆರವೇರಿಸಿ ರಾಷ್ಟ್ರ ಪ್ರೇಮ ಮೆರೆದ ಕುಟುಂಬ

ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ‘ಹರ್ ಘರ್ ತಿರಂಗಾ’ ಅಭಿಯಾನಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದೇಶವಾಸಿಗಳು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿದ್ದಾರೆ. ಮೂರು ದಿನಗಳ ಕಾಲ Read more…

ಗುರುವಾರದಂದು ಶಿವಮೊಗ್ಗದಲ್ಲಿ ʼರಾಮ್ಸ್‌ ರೆಸ್ಟೋರೆಂಟ್‌ʼ ಶುಭಾರಂಭ

ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದಲ್ಲಿ ನೂತನ ರೆಸ್ಟೋರೆಂಟ್‌ ಆರಂಭವಾಗುತ್ತಿದ್ದು, ಆಗಸ್ಟ್‌ 11 ರ ಗುರುವಾರದಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.‌ ಈಶ್ವರಪ್ಪ ಇದರ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಿವಮೊಗ್ಗ Read more…

ಅಂಗನವಾಡಿ ಮೇಲೆ ಬಿದ್ದ ಮರ; ಅದೃಷ್ಟವಶಾತ್ ಮಕ್ಕಳು ಪಾರು

ರಾಜ್ಯದಾದ್ಯಂತ ವರುಣನ ಆರ್ಭಟ ಜೋರಾಗಿದ್ದು ನಿರಂತರ ಮಳೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಬಿರುಗಾಳಿಯಿಂದ ಕೂಡಿದ ಮಳೆಯಿಂದಾಗಿ ಆಸ್ತಿಪಾಸ್ತಿಗಳಿಗೆ ಹಾನಿಯಾಗಿರುವುದಲ್ಲದೆ ಪ್ರಾಣಾಪಾಯವೂ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಮಳೆ ಅಬ್ಬರ ಜೋರಾಗಿದ್ದು, Read more…

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತ ‘ಏಸೂರ ಕೊಟ್ಟರೂ ಈಸೂರ ಕೊಡೆವು’ ನಾಟಕ ಪ್ರದರ್ಶನ

ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಅಭಿಯಾನವನ್ನು ಕೇಂದ್ರ ಸರ್ಕಾರ ಆಯೋಜಿಸಿದೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿರುವ ಮಧ್ಯೆ Read more…

ಮದ್ಯದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಂಧರ್ವ ಬಾರ್ ಹತ್ತಿರ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಪುಚ್ಚ ಕಿರಣ್(23) ಎಂಬುವನನ್ನು ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರು Read more…

‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ ; ನಾಗರ ಪಂಚಮಿಯಂದು ಹನುಮಂತ ದೇವರ ಕಾರ್ಣಿಕ

ಮಂಗಳವಾರದಂದು ನಡೆದ ನಾಗರಪಂಚಮಿ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮೈದೊಳಿನಲ್ಲಿ ಹನುಮಂತ ದೇವರ ಕಾರ್ಣಿಕ ನಡೆದಿದ್ದು, ಈ ಸಂದರ್ಭದಲ್ಲಿ ‘ಆಕಾಶ ಏರಿತು – ವಜ್ರ ಅರಳಿತು ಎಚ್ಚರ’ Read more…

ಇನ್ನೂ ಹೆಣ್ಣು ಯಾರೆಂದೇ ಗೊತ್ತಿಲ್ಲ, ಆದರೂ ನಾನೇ ಅಪ್ಪ ಎಂದು ಹೇಳುತ್ತಿದ್ದಾರೆ…! ಕಾಂಗ್ರೆಸ್‌ ಸಿಎಂ ಆಕಾಂಕ್ಷಿಗಳ ಕುರಿತು ಈಶ್ವರಪ್ಪ ವ್ಯಂಗ್ಯ

ಶಿವಮೊಗ್ಗ: ಸಿದ್ಧರಾಮೋತ್ಸವದಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಕಾಂಗ್ರೆಸ್ ಪಕ್ಷಕ್ಕೆ ತಿರುಗುಬಾಣ ಆಗಲಿದೆ ವಿನಹ ನಮ್ಮ ಪಕ್ಷಕ್ಕೆ ಏನೂ ಆಗುವುದಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. Read more…

ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾಲಯ ಕುರಿತು ಇಲ್ಲಿದೆ ಮಹತ್ವದ ಮಾಹಿತಿ

ಶಿವಮೊಗ್ಗ: ಭಾರತೀಯ ವಿಶ್ವವಿದ್ಯಾಲಯಗಳ ಸಂಘದಿಂದ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ(ಐ.ಜಿ.ಎನ್.ಒ.ಯು.) ಮಾನ್ಯತೆ ಪಡೆದಿದ್ದು, ಸಾವಿರಾರು ಜನರಿಗೆ ಪದವಿ ನೀಡುತ್ತಾ ಬಂದಿದೆ ಎಂದು ಇಗ್ನೋದ ಅಸಿಸ್ಟೆಂಟ್ ರೀಜನಲ್ ಡೈರೆಕ್ಟರ್ ಡಾ. Read more…

ಭಾರಿ ಮಳೆಗೆ ಮನೆಗೆ ನುಗ್ಗಿದ ನೀರು; ಸ್ಥಳಕ್ಕೆ ಕಾಂತೇಶ್ ಭೇಟಿ

ಶಿವಮೊಗ್ಗ: ಬಾಪೂಜಿನಗರದ 7ನೇ ತಿರುವಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಮನೆಗೆ ನೀರು ನುಗ್ಗಿ ಹಾನಿಯಾಗಿದ್ದು, ಸ್ಥಳಕ್ಕೆ ಸೂಡಾ ಅಧ್ಯಕ್ಷ ಎನ್.ಜೆ. ನಾಗರಾಜ್, ಜಿಪಂ ಮಾಜಿ ಸದಸ್ಯ ಕೆ.ಇ. Read more…

ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ಸಾಹಿತಿ ಭಗವಾನ್ ವಿರುದ್ಧ ಸಮನ್ಸ್ ಜಾರಿ

ಸಾಹಿತಿ ಕೆ.ಎಸ್. ಭಗವಾನ್ ತಮ್ಮ ‘ರಾಮಮಂದಿರ ಏಕೆ ಬೇಡ ?’ ಎಂಬ ಕೃತಿಯಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದಾಖಲಾಗಿದ್ದ ದೂರಿನ ಹಿನ್ನೆಲೆಯಲ್ಲಿ Read more…

ಮನೆ ಮುಂದೆ ನಿಂತಿದ್ದ ಖಾಸಗಿ ಬಸ್ ಅನ್ನು ಸಲೀಸಾಗಿ ಓಡಿಸಿಕೊಂಡು ಹೋದ ಮಾನಸಿಕ ಅಸ್ವಸ್ಥ..! ಮಾಲೀಕನ ಸಮಯ ಪ್ರಜ್ಞೆಯಿಂದ ತಪ್ಪಿತು ದೊಡ್ಡ ದುರಂತ

ಮಾನಸಿಕ ಅಸ್ವಸ್ಥನೊಬ್ಬ ರಸ್ತೆ ಬದಿ ನಿಲ್ಲಿಸಿದ್ದ ಖಾಸಗಿ ಬಸ್ ಅನ್ನು ತನ್ನ ಊರಿಗೆ ಹೋಗುವ ಸಲುವಾಗಿ ಚಲಾಯಿಸಿಕೊಂಡು ಹೋಗಿದ್ದು, ಬಸ್ ಮಾಲೀಕನ ಸಮಯಪ್ರಜ್ಞೆಯಿಂದಾಗಿ ದೊಡ್ಡ ದುರಂತವೊಂದು ತಪ್ಪಿದೆ. ಇಂಥದೊಂದು Read more…

ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರಮೋದ್ ಮುತಾಲಿಕ್

ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬೆಂಬಲಿಸಿ ಅಧಿಕಾರಕ್ಕೆ ತಂದಿದ್ದಕ್ಕೆ Read more…

ಗಮನಿಸಿ: ಭಾರಿ ಮಳೆ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಈ ಮೂರು ತಾಲೂಕಿನ ಶಾಲೆಗಳಿಗೆ ರಜೆ

ರಾಜ್ಯದಾದ್ಯಂತ ಕಳೆದ ಕೆಲವು ದಿನಗಳಿಂದ ಬಾರಿ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳ ಜನರು ಮಳೆಯಿಂದ ತತ್ತರಿಸಿದ್ದಾರೆ. ಉತ್ತರ ಕರ್ನಾಟಕದಲ್ಲೂ ಈಗ ಮಳೆ ಅಬ್ಬರಿಸುತ್ತಿದ್ದು, ನೆರೆ ಭೀತಿಯೂ Read more…

ನಯಾಗರವನ್ನೂ ಮೀರಿಸುವಂತಿದೆ ‘ಜೋಗ ಜಲಪಾತ’ ದ ದೃಶ್ಯ ವೈಭವ, ಟ್ವಿಟ್ಟರ್‌ನಲ್ಲಿ ವೈರಲ್‌ ಆಯ್ತು ವಿಡಿಯೋ

ನಯಾಗರ ಫಾಲ್ಸ್‌ ಬಗ್ಗೆ ಎಲ್ರಿಗೂ ಗೊತ್ತೇ ಇದೆ. ಈ ಜಲಪಾತದ ಸುಂದರ ಫೋಟೋ ಮತ್ತು ವಿಡಿಯೋಗಳನ್ನು ನೋಡಿದವರೆಲ್ಲ ಒಮ್ಮೆಯಾದರೂ ಅಲ್ಲಿಗೆ ಭೇಟಿ ಕೊಡಬೇಕು ಅಂತಾ ಆಸೆ ಪಟ್ಟಿರ್ತಾರೆ. ಆದ್ರೆ Read more…

ಜಡೆ ಗ್ರಾಮದ ಹೆಸರನ್ನು ‘ಜಟಾಯುಪುರ’ ವಾಗಿ ಬದಲಾಯಿಸಲು ಗ್ರಾಮಸ್ಥರ ಮನವಿ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಜಡೆ ಗ್ರಾಮದ ಹೆಸರನ್ನು ಐತಿಹಾಸಿಕ ಹಾಗೂ ಪುರಾಣಗಳಲ್ಲಿ ದಾಖಲಾಗಿರುವಂತೆ ‘ಜಟಾಯುಪುರ’ ಎಂದು ಮರುನಾಮಕರಣ ಮಾಡಲು ಗ್ರಾಮಸ್ಥರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸೋಮವಾರದಂದು Read more…

ಚಿನ್ನದಂಗಡಿಗೆ ಕನ್ನ ಕೊರೆದು ಕೋಟ್ಯಾಂತರ ರೂ. ಮೌಲ್ಯದ ಆಭರಣ ಲೂಟಿ; ಸಿಸಿ ಟಿವಿ ಕ್ಯಾಮೆರಾ ಸಮೇತ ಕಳ್ಳರು ಎಸ್ಕೇಪ್

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಚಿನ್ನದ ಅಂಗಡಿಗೆ ಕನ್ನ ಹಾಕಿರುವ ಕಳ್ಳರು ಕೋಟ್ಯಾಂತರ ರೂ. ಮೌಲ್ಯದ ಆಭರಣ ದೋಚಿ ಸಿಸಿ ಟಿವಿ ಕ್ಯಾಮೆರಾ ಸಮೇತ ಪರಾರಿಯಾಗಿರುವ ಘಟನೆ ಶನಿವಾರ ತಡರಾತ್ರಿ Read more…

‘ಜೊತೆಗಿರುವನು ಚಂದಿರ’ ನಾಟಕಕ್ಕೆ ಅಡ್ಡಿಪಡಿಸಿದವರ ವಿಚಾರಣೆ ನಡೆಸಿದ ಪೊಲೀಸರು

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇತ್ತೀಚೆಗೆ ಪ್ರದರ್ಶನಗೊಳ್ಳುತ್ತಿದ್ದ ‘ಜೊತೆಗಿರುವನು ಚಂದಿರ’ ನಾಟಕಕ್ಕೆ ಕೆಲವರು ಅಡ್ಡಿಪಡಿಸಿದ್ದರು. ನಾಟಕಕ್ಕೆ ಅಡ್ಡಿಪಡಿಸಿರುವುದನ್ನು ಖಂಡಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆಗಳ ನಡೆದಿದ್ದು, ಇದರ ಮಧ್ಯೆ Read more…

ಆಗುಂಬೆ ಘಾಟಿ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದರ ಪರಿಣಾಮ ಹಳ್ಳ ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಳವೆಡೆ ರಸ್ತೆ ಮೇಲೆ ನೀರು Read more…

ಸಿಲಿಂಡರ್ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ನಿಂದ ಪ್ರತಿಭಟನೆ

ಶಿವಮೊಗ್ಗ: ಅಡುಗೆ ಅನಿಲ ಏರಿಕೆ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರದ ಜನ ವಿರೋಧಿ ಭ್ರಷ್ಟ ಬಿಜೆಪಿ Read more…

‘ಸ್ವಂತ ಸೂರು’ ಹೊಂದುವ ಕನಸು ಕಂಡ ಶಿವಮೊಗ್ಗ ಜನತೆಗೆ ಇಲ್ಲಿದೆ ಮುಖ್ಯ ಮಾಹಿತಿ

ಸ್ವಂತ ಸೂರು ಹೊಂದುವುದು ಬಹುತೇಕ ಎಲ್ಲರ ಬಯಕೆಯಾಗಿರುತ್ತದೆ. ಆದರೆ ಆರ್ಥಿಕ ಪರಿಸ್ಥಿತಿ ಕಾರಣಕ್ಕೆ ಇದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಇಂಥವರ ಕನಸು ಸಾಕಾರ ಮಾಡಲೆಂದೇ ಸರ್ಕಾರಗಳು ವಿವಿಧ ಯೋಜನೆಗಳನ್ನು ಘೋಷಿಸುತ್ತವೆ. Read more…

ರೈಲಿಗೆ ಸಿಲುಕಿ 30ಕ್ಕೂ ಹೆಚ್ಚು ಕುರಿಗಳ ಸಾವು

ರೈಲಿಗೆ ಸಿಲುಕಿ 30ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಉಂಬ್ಳೆಬೈಲು ರಸ್ತೆ ಅಂಡರ್ ಬ್ರಿಡ್ಜ್ ಬಳಿ ನಡೆದಿದೆ. ಸೋಮವಾರ ಸಂಜೆ ಈ ಘಟನೆ Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುರಿಯುವ ಮಳೆಯಲ್ಲೇ ಅರೆಬೆತ್ತಲೆ ಮೆರವಣಿಗೆ

ಶಿವಮೊಗ್ಗ: ಕಳೆದ 4 ದಿನಗಳಿಂದಲೂ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ತಿರುಗಿ ನೋಡದ ಸರ್ಕಾರದ ಮತ್ತು ಅಧಿಕಾರಿಗಳ ವಿರುದ್ಧ ಮಹಾನಗರ ಪಾಲಿಕೆ ನೇರ ಪಾವತಿ ಪೌರ Read more…

‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನಕ್ಕೆ RSS – ಬಜರಂಗ ದಳ ಕಾರ್ಯಕರ್ತರಿಂದ ಅಡ್ಡಿ

ಮುಸ್ಲಿಂ ಪ್ರಧಾನ ಕಥಾ ಹಂದರ ಹೊಂದಿದೆ ಎಂಬ ಕಾರಣಕ್ಕೆ ಜಯಂತ್ ಕಾಯ್ಕಿಣಿ ಅವರು ಕನ್ನಡಕ್ಕೆ ರೂಪಾಂತರ ಮಾಡಿರುವ ‘ಜತೆಗಿರುವನು ಚಂದಿರ’ ನಾಟಕ ಪ್ರದರ್ಶನಕ್ಕೆ ಆರ್ ಎಸ್ ಎಸ್, ಬಜರಂಗದಳ Read more…

ಮಗಳನ್ನು ಶಾಲೆಗೆ ಸೇರಿಸಿ ಬರುವಾಗಲೇ ಅಪಘಾತ; ಸ್ಥಳದಲ್ಲೇ ಸಾವನ್ನಪ್ಪಿದ ತಂದೆ

ತಂದೆಯೊಬ್ಬರು ತಮ್ಮ ಮಗಳನ್ನು ವಸತಿ ಶಾಲೆಗೆ ಸೇರಿಸಿ ಪತ್ನಿ ಹಾಗೂ ಮಗಳೊಂದಿಗೆ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ಕಾರು ಉರುಳಿ ಬಿದ್ದ ಪರಿಣಾಮ ತಂದೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ Read more…

ಶೀಘ್ರ ಲಿಪಿಗಾರರ ಹುದ್ದೆಗಳಿಗೆ ನೇಮಕಾತಿ: ಅರ್ಜಿ ಸಲ್ಲಿಸುವ ಕುರಿತು ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ನಾಲ್ಕು ಶೀಘ್ರ ಲಿಪಿಗಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣ Read more…

ಪ್ರವಾಸಿಗರೇ ಗಮನಿಸಿ: ಸಕ್ರೆಬೈಲು ತುಂಗಾ ನದಿ ಹಿನ್ನೀರಿನಲ್ಲಿ ಬೋಟಿಂಗ್ ಪುನರಾರಂಭ

ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಪ್ರೇಕ್ಷಣೀಯ ಸ್ಥಳಗಳಿವೆ. ಇವುಗಳ ಪೈಕಿ ಗಾಜನೂರು ತುಂಗಾ ಡ್ಯಾಮ್ ಸಮೀಪದ ಸಕ್ರೆಬೈಲು ಆನೆ ಬಿಡಾರ ಕೂಡಾ ಒಂದು. ಇಲ್ಲಿನ ಮತ್ತೊಂದು ಪ್ರಮುಖ ಆಕರ್ಷಣೆ ಎಂದರೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...