alex Certify Shimoga | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಎಚ್ಚರ: ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಮುಂದುವರಿಯಲಿದೆ ಮಳೆ

ರಾಜ್ಯದಲ್ಲಿ ಅಕಾಲಿಕವಾಗಿ ಮಳೆ ಆರಂಭವಾಗಿದ್ದು, ಇದಕ್ಕೆ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಕಾರಣವೆಂದು ಹೇಳಲಾಗಿದೆ. ಗುಡುಗು, ಸಿಡಿಲಿನಿಂದ ಕೂಡಿರುವ ಮಳೆ ಆರ್ಭಟಕ್ಕೆ ಬೆಳೆ ಹಾನಿ ಜೊತೆಗೆ ಜೀವಹಾನಿಯೂ Read more…

ಸಹೋದರಿ ಸಾವಿನ ನೋವಿನಲ್ಲೂ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿ

ಪ್ರಸ್ತುತ 10ನೇ ತರಗತಿ ಪರೀಕ್ಷೆಗಳು ನಡೆಯುತ್ತಿದ್ದು, ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಈ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಬರೆಯುತ್ತಿದ್ದಾರೆ. ಇದರ ಮಧ್ಯೆ ಮನಕಲಕುವ ಘಟನೆಯೊಂದು ವರದಿಯಾಗಿದೆ. ಶಿವಮೊಗ್ಗ ಜಿಲ್ಲೆ Read more…

ಶ್ರೀ ರಾಮನವಮಿ ಹಾಗೂ ಅಂಬೇಡ್ಕರ್/ಮಹಾವೀರ ಜಯಂತಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

  ಏಪ್ರಿಲ್ 10ರಂದು ಶ್ರೀರಾಮನವಮಿ ನಿಮಿತ್ತ ಹಾಗೂ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ / ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ Read more…

ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಎರಡು ಕೋಟಿ ರೂ. ನೆರವು

ಶಿವಮೊಗ್ಗದಲ್ಲಿ ಕೋಮುದ್ವೇಷಕ್ಕೆ ಬಲಿಯಾದ ಬಜರಂಗದಳ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ನೆರವಿನ ಮಹಾಪೂರ ಹರಿದು ಬಂದಿದ್ದು, ಈವರೆಗೆ 2 ಕೋಟಿ ರೂಪಾಯಿಗಳಿಗೂ ಅಧಿಕ ನೆರವು ನೀಡಲಾಗಿದೆ ಎಂದು ತಿಳಿದುಬಂದಿದೆ. Read more…

ಶಿವಮೊಗ್ಗ – ವಿಜಯಪುರ ಜಿಲ್ಲೆಗಳ ಜನತೆಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ ವಿಜಯಪುರ ಜಿಲ್ಲೆಗಳ ಜನತೆಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಈ ಎರಡು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ವಿಮಾನ ನಿಲ್ದಾಣಗಳ ಕಾಮಗಾರಿ ಡಿಸೆಂಬರ್ ಅಂತ್ಯದಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಹೀಗಾಗಿ Read more…

‘ಕೈ ತುಂಬಾ ಸಂಬಳ ಕೊಟ್ಟರೂ ಎಂಜಲು ಕಾಸಿನ ಮೇಲೆ ಆಸೆ’: ಪೊಲೀಸರ ವಿರುದ್ಧ ಗೃಹ ಸಚಿವರಿಂದ ವಿವಾದಾತ್ಮಕ ಹೇಳಿಕೆ

ಪೊಲೀಸರ ವರ್ತನೆ ವಿರುದ್ಧ ಕೆಂಡಾಮಂಡಲರಾದ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್​ ಅಧಿಕಾರಿಗೆ ಕರೆ ಮಾಡಿ ಹಿಗ್ಗಾ ಮುಗ್ಗಾ ಕ್ಲಾಸ್​ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತಮ್ಮ Read more…

‘ಅಪಘಾತ’ ನಡೆದ ಬರೋಬ್ಬರಿ 9 ವರ್ಷದ ನಂತರ ದಾಖಲಾಯ್ತು ದೂರು…!

ಅಪಘಾತ ನಡೆದ ಬರೋಬ್ಬರಿ ಒಂಬತ್ತು ವರ್ಷಗಳ ಬಳಿಕ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಸಂತ್ರಸ್ತ ಬಾಲಕನ ತಂದೆ ನ್ಯಾಯಾಲಯದ ಮೂಲಕ ಈಗ ವೈಯಕ್ತಿಕ Read more…

ಎತ್ತಿನಗಾಡಿ – ಓಮ್ನಿ ಕಾರು ಡಿಕ್ಕಿ: ಏಳು ಮಂದಿ ಸ್ಥಿತಿ ಗಂಭೀರ

ಎತ್ತಿನಗಾಡಿ ಹಾಗೂ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೊರಟೂರು ಬಳಿ ನಡೆದಿದೆ. ಗಾಯಗೊಂಡಿರುವವರ ಪೈಕಿ 7 Read more…

ಅತ್ತೆ ತಲೆಮೇಲೆ ಗಂಜಿ ಸುರಿದ ಸೊಸೆ…!

  ಅನ್ನ ಈಗಾಗಲೇ ಮಾಡಿಯಾಗಿದೆ. ಮತ್ತೊಮ್ಮೆ ಅನ್ನ ಮಾಡಲು ಯಾಕೆ ಇಟ್ಟಿದ್ದೀಯಾ ಎಂದು ಅತ್ತೆ ಕೇಳಿದ್ದೆ ತಪ್ಪಾಗಿದೆ. ಇದರಿಂದ ಕೋಪಗೊಂಡ ಸೊಸೆ ಗಂಜಿಯನ್ನು ಅತ್ತೆ ತಲೆ ಮೇಲೆ ಸುರಿದಿರುವ Read more…

ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ಉರುಳಿದ ಕಾರು

ವೇಗವಾಗಿ ಬರುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ನಾಟಿ ಮಾಡಿದ್ದ ಭತ್ತದ ಗದ್ದೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನಲ್ಲಿ ನಡೆದಿದೆ. ತಾಳಗುಪ್ಪದಿಂದ ಬೆಂಗಳೂರಿಗೆ ಮಾರುತಿ ಡಿಸೈರ್ Read more…

ಮಹಾಮಾರಿ ಕೊರೊನಾಗೆ ಒಂದೇ ದಿನ ಅಕ್ಕ – ತಂಗಿ ಬಲಿ

ಕೊರೊನಾ ಎರಡನೇ ಅಲೆ ಹಲವು ಕುಟುಂಬಗಳಲ್ಲಿ ದೊಡ್ಡ ಆಘಾತವನ್ನು ನೀಡಿದೆ. ಕೆಲ ಮನೆಗಳಲ್ಲಿ ಅಪ್ಪ – ಅಮ್ಮ ಬಲಿಯಾಗಿ ಮಕ್ಕಳು ಉಳಿದುಕೊಂಡಿದ್ದರೆ ಮತ್ತೆ ಕೆಲ ಮನೆಯಲ್ಲಿ ಕಣ್ಣೆದುರೇ ಬೆಳೆದುನಿಂತ Read more…

‘ಮಳೆ’ ನಿರೀಕ್ಷೆಯಲ್ಲಿರುವ ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ರಾಜ್ಯದಲ್ಲಿ ಈ ಬಾರಿ ಮುಂಗಾರು ನಿಗದಿಯಂತೆ ಆರಂಭವಾಗಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಆರಂಭದಲ್ಲಿಯೇ ವರುಣ ಆರ್ಭಟಿಸಿರುವುದರಿಂದ ಜಲಾಶಯಗಳು ಸಹ ತುಂಬಲಾರಂಭಿಸಿವೆ. ಹೀಗಾಗಿ ಈ ಬಾರಿ ಉತ್ತಮ Read more…

ಕಣ್ಮನ ಸೆಳೆಯುತ್ತಿದೆ ʼತುಂಗೆʼಯ ದೃಶ್ಯ ವೈಭವ

‘ಧುಮ್ಮಿಕ್ಕುತ್ತಿರುವ ಹಾಲ್ನೊರೆಯಂತಹ ನೀರು, ಹಸಿರ ಸಿರಿ ನಡುವೆ ತಂಗಾಳಿಗೆ ಭೋರ್ಗರೆಯುತ್ತಿರುವ ಜಲಧಾರೆ’. ಇದು ಶಿವಮೊಗ್ಗ ಸಮೀಪದ ಗಾಜನೂರು ತುಂಗಾ ಡ್ಯಾಂನ ಚಿತ್ರಣ. ಜಲಾಶಯದ 20 ಗೇಟ್ ಗಳನ್ನು ತೆರೆದು Read more…

‘ವೀಕೆಂಡ್ ಕರ್ಫ್ಯೂ’ ಮಧ್ಯೆ ಕೊರೊನಾ ಸೋಂಕಿತ ರಸ್ತೆಗೆ ಬಂದಾಗ……

ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಾಖಲೆಯ ಸಂಖ್ಯೆಯಲ್ಲಿ ಸೋಂಕಿತರೂ ಪ್ರತಿನಿತ್ಯ ಪತ್ತೆಯಾಗುತ್ತಿದ್ದಾರೆ. ಹೀಗಾಗಿ ಇದರ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂವನ್ನು ಜಾರಿಗೊಳಿಸಿದೆ. Read more…

‘ಕೊಡಚಾದ್ರಿ’ ಪ್ರಕೃತಿ ಸೌಂದರ್ಯ ಸವಿದಿದ್ದೀರಾ

ಉಡುಪಿ ಜಿಲ್ಲೆಯ ಕೊಲ್ಲೂರು ಎಂದಾಕ್ಷಣ ನೆನಪಾಗೋದೇ ಶ್ರೀ ಮೂಕಾಂಬಿಕಾ ದೇವಿ. ತನ್ನ ಅಗಮ್ಯ ಶಕ್ತಿಯ ಮೂಲಕ ಮೂಕಾಂಬಿಕಾ ದೇವಿ ರಾಜ್ಯ ಮಾತ್ರವಲ್ಲದೇ ನೆರೆ ರಾಜ್ಯಗಳಲ್ಲೂ ಭಕ್ತರನ್ನ ಹೊಂದಿದ್ದಾಳೆ. ಈ Read more…

ಸಾರ್ವಜನಿಕರೇ ಗಮನಿಸಿ: ರಾಜ್ಯದ ಹಲವೆಡೆ ಇಂದಿನಿಂದ ಭಾರೀ ಮಳೆ ಸಾಧ್ಯತೆ

ರಾಜ್ಯದ ಜನತೆ ಯುಗಾದಿ ಸಂಭ್ರಮದಲ್ಲಿರುವ ಮಧ್ಯೆ ಮುಂದಿನ ಐದು ದಿನಗಳ ಕಾಲ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಿ…!

2020ರ ಸೆಪ್ಟೆಂಬರ್ 20ರಂದು ಶಿವಮೊಗ್ಗದಲ್ಲಿ ನಡೆದ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಿಗೆ ಮತ್ತೊಬ್ಬ ಹಾಜರಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಇದೀಗ ಇಬ್ಬರ ವಿರುದ್ಧವೂ ಪೊಲೀಸರು ಪ್ರಕರಣ Read more…

ಶಿವಮೊಗ್ಗದಲ್ಲಿ 7 ವಿದ್ಯಾರ್ಥಿಗಳಿಗೆ ‘ಕೊರೊನಾ’ ಸೋಂಕು

ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಆರ್ಭಟ ಜೋರಾಗಿದ್ದು, ಶಿವಮೊಗ್ಗ ಜಿಲ್ಲೆಯಲ್ಲೂ ಸಹ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಏರಿಕೆಯಾಗುತ್ತಿದೆ. ಬುಧವಾರದಂದು ಜಿಲ್ಲೆಯಲ್ಲಿ ಒಟ್ಟು 32 ಮಂದಿಯಲ್ಲಿ ಕೊರೊನಾ ಸೋಂಕು Read more…

ಶಿವಮೊಗ್ಗ: ಸಿಡಿಲಿಗೆ ಯುವಕ ಬಲಿ

ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗದ ಅಣ್ಣಾ ನಗರ ನಿವಾಸಿ 18 ವರ್ಷದ ಆದಿಲ್ ಮೃತಪಟ್ಟ ಯುವಕ. ಈತ Read more…

ಕೆಜಿ ರಾಗಿಯಲ್ಲಿ ಎಷ್ಟು ಕಾಳುಗಳಿರುತ್ತವೆ ಗೊತ್ತಾ…? ಎಣಿಕೆ ಮಾಡಿ ದಾಖಲೆ ಬರೆದ ವಿದ್ಯಾರ್ಥಿ

ಸಣ್ಣ ಸಣ್ಣ ಕಾಳುಗಳಂತಿರುವ ರಾಗಿ ಆರೋಗ್ಯಕ್ಕೆ ಉತ್ತಮ. ಇಂತಹ ರಾಗಿ ಮೂಲಕ ವಿದ್ಯಾರ್ಥಿಯೊಬ್ಬ ದಾಖಲೆ ಬರೆದಿದ್ದಾರೆ. ಹೌದು, ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸಚಿನ್ 1ಕೆಜಿ ರಾಗಿಯಲ್ಲಿ ಎಷ್ಟು Read more…

‘ಮಹಾಶಿವರಾತ್ರಿ’ ಪ್ರಯುಕ್ತ ಮಾಂಸ ಮಾರಾಟ ನಿಷೇಧ

ಶಿವಮೊಗ್ಗ: ನಾಡಿನೆಲ್ಲೆಡೆ ಇಂದು ಮಹಾಶಿವರಾತ್ರಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಿವಭಕ್ತರು ಬೆಳಿಗ್ಗೆಯಿಂದಲೇ ಶಿವನ ದೇಗುಲಕ್ಕೆ ಭೇಟಿ ನೀಡಿ ಪೂಜೆ ನೆರವೇರಿಸುತ್ತಿದ್ದಾರೆ. ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಶಿವಮೊಗ್ಗ ಮಹಾನಗರ Read more…

ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಕೇಂದ್ರ ರೈಲ್ವೆ ಇಲಾಖೆ

ರಸ್ತೆ ಪ್ರಯಾಣದ ವೇಳೆ ಒಂದೊಮ್ಮೆ ರೈಲ್ವೆ ಗೇಟ್ ಹಾಕಿದ ಸಂದರ್ಭದಲ್ಲಿ ಬಹಳಷ್ಟು ಹೊತ್ತು ಕಾಯಬೇಕಾದ ಪರಿಸ್ಥಿತಿ ಬರುತ್ತದೆ. ಅಲ್ಲದೆ ರೈಲು ಹೋದ ನಂತರ ಗೇಟ್ ತೆರೆದ ಬಳಿಕವೂ ವಾಹನ Read more…

ಗೃಹರಕ್ಷಕ ದಳದ ಸೇವೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಶಿವಮೊಗ್ಗ: ಜಿಲ್ಲಾ ಗೃಹರಕ್ಷಕದಳದ ಘಟಕಗಳಲ್ಲಿ ಖಾಲಿ ಇರುವ ಸೇವೆಗಳಿಗೆ ಆಯ್ಕೆಯಾಗುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಜನವರಿ 19ರಂದು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ Read more…

ನಿರಂತರವಾಗಿ ಸುರಿದ‌ ಅಕಾಲಿಕ ಮಳೆಗೆ ಬೆಚ್ಚಿಬಿದ್ದ ಶಿವಮೊಗ್ಗ ಜನ…!

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ಸಂಜೆಯಿಂದ ಭಾರಿ ಮಳೆಯಾಗಿದ್ದು, ಕೊರೊನಾ ಸಂಕಷ್ಟದ ನಡುವೆ ಸುರಿದ ಈ ಅಕಾಲಿಕ ಮಳೆಗೆ ಶಿವಮೊಗ್ಗದ ಜನತೆ ಬೆಚ್ಚಿಬಿದ್ದಿದ್ದಾರೆ. ಸಂಜೆ 6.30 ರಿಂದ ನಿರಂತರವಾಗಿ Read more…

ವೈದ್ಯೆಯಾಗುವ ಕನಸು ಈಡೇರದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಚಿಕ್ಕಂದಿನಲ್ಲಿ ಹೃದಯಾಘಾತಕ್ಕೊಳಗಾಗಿ ಚೇತರಿಸಿಕೊಂಡಿದ್ದ ಹುಡುಗಿಯೊಬ್ಬಳು ಮುಂದೆ ಹೃದಯ ತಜ್ಞೆಯಾಗುವ ಮಹದಾಸೆ ಹೊಂದಿದ್ದು, ಆದರೆ ಅದು ಈಡೇರದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾದ ಮನಕಲಕುವ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನಲ್ಲಿ Read more…

ಬಸ್ ಇಂಜಿನ್ ಸೇರಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು

ಬಸ್ ನಿಂತಿದ್ದ ವೇಳೆ ಅದರ ಇಂಜಿನ್ ನಲ್ಲಿ ನಾಗರಹಾವೊಂದು ಸೇರಿಕೊಂಡು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ Read more…

ಅಪರಿಚಿತರಿಂದ ಬರುವ ವಿಡಿಯೋ ಕಾಲ್ ರಿಸೀವ್ ಮಾಡುವ ಮುನ್ನ ಇರಲಿ ಎಚ್ಚರ…!

ತಂತ್ರಜ್ಞಾನ ಬೆಳೆದಂತೆ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈವರೆಗೆ ಮೊಬೈಲ್ ಗೆ ಕರೆ ಮಾಡಿ ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಖಾತೆಯ ಮಾಹಿತಿಯನ್ನು ಪಡೆದುಕೊಂಡು ಹಣ ಲಪಟಾಯಿಸುತ್ತಿದ್ದ ವಂಚಕರು ಈಗ Read more…

ಗಣಪತಿ ಹೊಟ್ಟೆಗೆ ಸುತ್ತಿಕೊಂಡು ಅಚ್ಚರಿ ಮೂಡಿಸಿದ ನಾಗರಹಾವು…!

ಶಿವಮೊಗ್ಗ ನಗರದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಹರಕೆರೆ ರಾಮೇಶ್ವರ ದೇವಸ್ಥಾನದಲ್ಲಿರುವ ಗಣಪತಿ ಪ್ರತಿಮೆಯ ಹೊಟ್ಟೆಗೆ ನಾಗರಹಾವು ಸುತ್ತಿಕೊಂಡಿರುವುದು ಕಂಡುಬಂದಿದೆ. ಗುರುವಾರದಂದು ಈ ಘಟನೆ ನಡೆದಿದ್ದು ಬೆಳಗ್ಗೆ ಪೂಜೆಗಾಗಿ ದೇವಸ್ಥಾನಕ್ಕೆ Read more…

ಕಿರಿ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿದ ಪೋರಿ ಈಗ ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ ನಲ್ಲಿ

ಕಿರಿ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿರುವ ಪುಟ್ಟ ಪೋರಿಯೊಬ್ಬಳ ಹೆಸರು ಈಗ ‘ಇಂಡಿಯಾ ಬುಕ್ ಆಫ್ ರೆಕಾರ್ಡ್’ ನಲ್ಲಿ ದಾಖಲಾಗಿದೆ. ಶಿವಮೊಗ್ಗ ನಿವಾಸಿ ಟೆರೆನ್ಸ್ ಹಾಗೂ ರಕ್ಷಿತಾ ದಂಪತಿಯ Read more…

ಗಮನಿಸಿ: ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ

ಕಳೆದ ಕೆಲ ದಿನಗಳಿಂದ ಬಿಡುವು ನೀಡಿದ್ದ ಮಳೆ ಈಗ ಮತ್ತೆ ಆರಂಭವಾಗಿದೆ. ಆದರೆ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ರಾಜ್ಯದ ಬಹಳಷ್ಟು ಜಲಾಶಯಗಳು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...