alex Certify Shiva | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ ಕಟ್ಟುವ ನಿಮ್ಮ ʼಕನಸುʼ ಈಡೇರಬೇಕೆಂದರೆ ಅನುಸರಿಸಿ ಈ ಉಪಾಯ

ಸ್ವಂತ ಮನೆ ಕನಸು ಯಾರಿಗಿರುವುದಿಲ್ಲ ಹೇಳಿ. ಕೈಯಲ್ಲಿ ದುಡ್ಡು ಇದ್ದರೂ ಕೆಲವೊಮ್ಮೆ ಮನೆ ಕಟ್ಟಲು ಆಗದ ಪರಿಸ್ಥಿತಿ ಇರುತ್ತದೆ. ಇನ್ನು ಕೆಲವರು ಮನೆ ಕಟ್ಟಲು ಶುರು ಮಾಡಿ ಅದನ್ನು Read more…

ಈ ವ್ಯಕ್ತಿಗಳ ಮೇಲಿರುತ್ತೆ ಶಿವನ ವಿಶೇಷ ‘ಕೃಪೆ’

ಅನಾದಿ ಕಾಲದಿಂದಲೂ ಭಗವಂತ ಶಿವ ತನ್ನ ಭಕ್ತರ ದುಃಖಗಳನ್ನು ಕಡಿಮೆ ಮಾಡುತ್ತ ಬಂದಿದ್ದಾನೆ. ಶಿವನ ಆರಾಧನೆಯಿಂದ ಕೇವಲ ನೋವು-ದುಃಖ ಕಡಿಮೆಯಾಗುವುದೊಂದೇ ಅಲ್ಲ ಮುಂದಿನ ಭವಿಷ್ಯ ಸುಖಕರವಾಗಿರುತ್ತದೆ. ಬೇಡಿ ಬಂದವರಿಗೆ Read more…

ನಿಮಗೆ ಗೊತ್ತಾ ʼತುಂಬೆʼ ಗಿಡದ ಪ್ರಯೋಜನಗಳು…..?

ತುಂಬೆ ಹೂವು  ಶಿವನಿಗೆ ಪ್ರಿಯವಾದ ಹೂವು. ಶಿವರಾತ್ರಿ ದಿನದಂದು ಭಕ್ತರು ಈ ಹೂವನ್ನು ಹುಡುಕಿ ಶಿವನಿಗೆ ಅರ್ಪಿಸುತ್ತಾರೆ. ಈ ಸಣ್ಣ ಗಿಡದಲ್ಲಿ ಸಾಕಷ್ಟು ಔಷಧೀಯ ಗುಣಗಳಿವೆ. ಇದರ ಬಿಳಿ Read more…

‘ಸಹಸ್ರಲಿಂಗ’ ದರ್ಶನಕ್ಕೆ ಬನ್ನಿ

ಉತ್ತರ ಕನ್ನಡ ಪ್ರಕೃತಿಯ ಸೌಂದರ್ಯದ ಮೂಲಕವೇ ಜನರ ಮನವನ್ನು ತನ್ನೆಡೆಗೆ ಸೆಳೆದುಕೊಳ್ಳುವ ಸುಂದರ ಜಿಲ್ಲೆ. ಇಂತಹ ಉತ್ತರ ಕನ್ನಡದ ಶಿರಸಿ ಸಮೀಪದಲ್ಲಿ ಝುಳು ಝುಳು ನಾದಗೈಯುತ್ತಾ ವೈಯ್ಯಾರವಾಗಿ ಹರಿಯುವ Read more…

3 ಕಣ್ಣಿನೊಂದಿಗೆ ಹುಟ್ಟಿದ ಕರು, ಶಿವನೇ ಪುನರ್ಜನ್ಮ ಎತ್ತಿದ್ದಾನೆ ಎಂದು ಪೂಜಿಸುತ್ತಿರುವ ಗ್ರಾಮಸ್ಥರು

ಚತ್ತೀಸ್ ಗಢದ ರಾಜನಂದಗಾಂವ್ ಜಿಲ್ಲೆಯ ಗ್ರಾಮವೊಂದರಲ್ಲಿ ಕರುವಿನ ಜನನವಾಗಿದೆ. ಆ ಕರು ಎಲ್ಲಾ ಕರುಗಳಂತೆ ಜನಿಸಿದ್ದರೆ ಈ ಸುದ್ದಿಯಾಗುತ್ತಿರಲಿಲ್ಲ. ಆದರೆ ಮೂರು ಕಣ್ಣಿನೊಂದಿಗೆ ಹುಟ್ಟಿರುವ ಪುಟ್ಟ ಕರುವು ಮಾಲೀಕ Read more…

ಕೈ ಮುಗಿಯಿರಿ ಕೊಲ್ಲೂರ ಸಿರಿದೇವಿ ಮೂಕಾಂಬಿಕೆಗೆ

ಕೊಲ್ಲೂರಿನ ಮೂಕಾಂಬಿಕಾ ದೇವಿ ದೇವಸ್ಥಾನವು ಭಾರತದ ಅತ್ಯಂತ ಪ್ರಸಿದ್ಧ ಪೂಜಾ ಸ್ಥಳಗಳ ಪೈಕಿ ಒಂದು. ಪರ್ಣಿಕಾ ನದಿಯ ದಂಡೆಯಲ್ಲಿ ಕೊಡಚಾದ್ರಿ ಬೆಟ್ಟದಿಂದ ಆವೃತವಾದ ಪ್ರದೇಶದಲ್ಲಿ, ಸುಂದರ ಪ್ರದೇಶದಲ್ಲಿ ದೇಗುಲವಿದೆ. Read more…

ಶಿವನ ದೇವಸ್ಥಾನದಲ್ಲಿರುವ ಈ ಕೊಳದಲ್ಲಿ ಆಮೆಗಳದ್ದೇ ದರ್ಬಾರ್‌

ಕಾನ್ಪುರದ ಮೂಲೆಯೊಂದರಲ್ಲಿರುವ ಶಿವನ ಈ ದೇವಸ್ಥಾನದ ಕೊಳವು ಆಮೆಗಳಿಗೆ ಹೇಳಿ ಮಾಡಿಸಿದ ಮನೆಯಂತಾಗಿದೆ. ಕಾಂಕ್ರೀಟ್ ಕಾಡಿನ ನಡುವೆ ಇರುವ ಈ ದೇವಸ್ಥಾನದಲ್ಲಿ, ಧಾರ್ಮಿಕ ನಂಬಿಕೆಗಳ ಬಲದಿಂದ ಈ ಕೊಳ Read more…

ಮರಗಳಿಗೆ ಕೊಡಲಿ ಬೀಳುವುದನ್ನು ತಪ್ಪಿಸಲು ಪರಿಸರ ಪ್ರಿಯನಿಂದ ’ಪರಮೇಶ್ವರ’ನಿಗೆ ಮೊರೆ

ಉದ್ದೇಶಿತ ರಸ್ತೆ ನಿರ್ಮಾಣ ಕಾಮಗಾರಿಗೆ ಮರಗಳನ್ನು ಕಡಿಯುವುದನ್ನು ತಪ್ಪಿಸಲು ಮುಂದಾದ ಛತ್ತೀಸ್‌ಘಡದ ಪರಿಸರ ಕಾರ್ಯಕರ್ತರೊಬ್ಬರು ಮರಗಳ ಮೇಲೆ ಪರಮೇಶ್ವರನ ಫೋಟೋಗಳನ್ನು ಅಂಟಿಸುತ್ತಿದ್ದಾರೆ. “ಯೋಜನೆಗೆಂದು ಬರೀ 2,900 ಮರಗಳನ್ನು ಕಡಿಯುವುದಾಗಿ Read more…

ವಿಜಯಪುರದ ಸಿರಿ ಈ ಶಿವಗಿರಿ

ಭಾರತ ಆಧ್ಯಾತ್ಮಿಕತೆಯ ತವರೂರು. ಸಹಸ್ರಾರು ವರ್ಷಗಳಿಂದ ಇಲ್ಲಿ ದೇವಾನುದೇವತೆಗಳ ಆರಾಧನೆ ನಡೆಯುತ್ತ ಬಂದಿದೆ. ಅವುಗಳಲ್ಲಿ ಶಿವನ ಆರಾಧನೆಯು ಪ್ರಮುಖ ಸ್ಥಾನವನ್ನು ಪಡೆದಿದೆ. ಪುರಾಣಗಳಲ್ಲಿ ಸ್ತುತಿಸಲ್ಪಡುವ ಹಾಗೂ ತ್ರಿಮೂರ್ತಿಗಳಲ್ಲಿ ಒಬ್ಬನಾಗಿರುವ Read more…

ಜಾನಪದ ಕಲಾವಿದರ ‘ಶಿವ ಭಕ್ತಿ’ಯನ್ನು ಮೆಚ್ಚಿ ಕೊಂಡಾಡಿದ ಪ್ರಧಾನಿ

    ಇಬ್ಬರು ಜಾನಪದ ಕಲಾವಿದರ ಪ್ರದರ್ಶನವೊಂದರ ವಿಡಿಯೋ ಶೇರ್‌ ಮಾಡಿಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಬ್ಬರ ಕಲೆಯನ್ನು ಮೆಚ್ಚಿ ಕೊಂಡಾಡಿದ್ದಾರೆ. ಪರಮೇಶ್ವರನ ಭಕ್ತಿಗೀತೆಯೊಂದನ್ನು ಹಾಡುತ್ತಿರುವ ಕಲಾವಿದರ Read more…

ಇಂದು ಕಾಲಭೈರವನಿಗೆ ಈ ರೀತಿ ಪೂಜೆ ಸಲ್ಲಿಸಿದರೆ ಕೆಟ್ಟದೃಷ್ಟಿ ನಿವಾರಣೆಯಾಗುತ್ತದೆ

ಇಂದು ಶಿವನ ಅಂಶವಾದ ಕಾಲಭೈರವನ ಅಷ್ಟಮಿ ಇದೆ. ಮೃಗಶಿರ ಮಾಸದ ಶುಕ್ಲ ಪಕ್ಷದಂದು ಬರುವ ಅಷ್ಟಮಿಯನ್ನು ಕಾಲಭೈರವಾಷ್ಟಮಿ ಎನ್ನುತ್ತಾರೆ. ಈ ದಿನ ಕಾಲಭೈರವನಿಗೆ ವಿಶೇಷವಾದ ಪೂಜೆಗಳನ್ನು ಮಾಡಿದರೆ ವಿಶೇಷವಾದ Read more…

ಕಾರ್ತಿಕ ಮಾಸದಲ್ಲಿ ಶಿವನ ಮುಂದೆ ಈ ವಸ್ತುವನ್ನು ಇಟ್ಟು ಪೂಜಿಸಿದರೆ ಇಷ್ಟಾರ್ಥಗಳು ನೇರವೇರುತ್ತದೆ

ಕಾರ್ತಿಕ ಮಾಸದಲ್ಲಿ ಹೆಚ್ಚಾಗಿ ಶಿವನನ್ನು ಆರಾಧಿಸುತ್ತಾರೆ. ಪುಣ್ಯ ಪ್ರಾಪ್ತಿಯಾಗಲು ಈ ಮಾಸದಲ್ಲಿ ಪ್ರತಿದಿನ ಶಿವನ ಪೂಜೆ ಮಾಡುತ್ತಾರೆ. ಈ ರೀತಿ ಶಿವನ ಪೂಜೆ ಮಾಡುವವರು ಕಾರ್ತಿಕ ಮಾಸ ಮುಗಿಯುವಷ್ಟರಲ್ಲಿ Read more…

ಕಾಳಿಚರಣ್‌ ಮಹಾರಾಜ್‌ ರ ʼಶಿವ ತಾಂಡವʼ ಸ್ತೋತ್ರ ಪಠಣೆ ವೈರಲ್

ಶಿವ ತಾಂಡವ ಸ್ತೋತ್ರವನ್ನು ಹೇಳುತ್ತಿರುವ ವ್ಯಕ್ತಿಯೊಬ್ಬರು ಇತ್ತೀಚೆಗೆ ಬಹಳ ವೈರಲ್ ಆಗಿದ್ದಾರೆ. ಮಧ್ಯ ಪ್ರದೇಶದ ಭೋಜ್ಪುರದ ಕಾಳಿಚರಣ್‌ ಮಹಾರಾಜ್ ಎಂಬುವವರು ಈ ಸ್ತೋತ್ರವನ್ನು ಪಠಿಸಿದ್ದಾರೆ. ಟ್ವಿಟರ್‌ನಲ್ಲಿ ಈ ವಿಡಿಯೋವನ್ನು Read more…

ದುಷ್ಟ ವಿಕಾಸ್ ದುಬೆಯನ್ನು ಆ ʼಶಿವʼನೇ ಬಲಿ ತೆಗೆದುಕೊಂಡ ಎಂದ ಉಮಾಭಾರತಿ

ಉಜ್ಜಯನಿ, ಮಧ್ಯಪ್ರದೇಶ: ಉತ್ತರಪ್ರದೇಶ ಪೊಲೀಸರ ಎನ್ಕೌಂಟರ್ ಗೆ ಬಲಿಯಾದ ಕುಖ್ಯಾತ ರೌಡಿ ಶೀಟರ್, ಪಾತಕಿ ವಿಕಾಸ್ ದುಬೆ ಸಾವು ನಿಜವಾಗಿ ಶಿವನಿಂದ ಆಗಿದೆ. ಮಹಾದೇವನಾಗಿರುವ ಶಿವನೇ ಆತನನ್ನು ಕರೆಸಿಕೊಂಡಿದ್ದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...