alex Certify shivamoga | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪಗೆ ಮತ್ತೊಂದು ಶಾಕ್: ದೇವಾಲಯದಲ್ಲಿ ಪ್ರಚಾರ ಹಿನ್ನಲೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲು

ಶಿವಮೊಗ್ಗ: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈಶ್ವರಪ್ಪ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲಿಸಲಾಗಿದೆ. ಅವರು Read more…

ಶಿವಮೊಗ್ಗ : ‘ಯುವನಿಧಿ’ ಯೋಜನೆ ನೋಂದಣಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ‘ಯುವನಿಧಿ’ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು 2022-23 ರಲ್ಲಿ ಪದವಿ, ಡಿಪ್ಲೊಮಾ ಉತ್ತೀರ್ಣರಾದ Read more…

BREAKING : ಶಿವಮೊಗ್ಗದಲ್ಲಿ ಖಾಸಗಿ ಬಸ್ -ಬೊಲೆರೊ ಡಿಕ್ಕಿ : 25 ಕ್ಕೂ ಹೆಚ್ಚು ಮಂದಿಗೆ ಗಾಯ

ಶಿವಮೊಗ್ಗ : ಖಾಸಗಿ ಬಸ್ -ಬೊಲೆರೊ ವಾಹನ ಡಿಕ್ಕಿಯಾಗಿ 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಗಡಿಕಲ್ ನಲ್ಲಿ ನಡೆದಿದೆ. ವೇಗವಾಗಿ Read more…

BREAKING : ತೀರ್ಥಹಳ್ಳಿಯ ‘ನ್ಯಾಷನಲ್ ಸಂಸ್ಥೆ’ ಮೇಲೆ ED ದಾಳಿ, ಪರಿಶೀಲನೆ |ED raid

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ‘ನ್ಯಾಷನಲ್ ಸಂಸ್ಥೆ’ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸುಲೈಮಾನ್ ಎಂಬುವವರಿಗೆ ಸೇರಿದ ಸಂಸ್ಥೆ Read more…

‘ದೇವರು ಹೇಗಿದ್ದಾನೆಂದು ತೋರಿಸಿಕೊಟ್ಟವರು ಅಮರಶಿಲ್ಪಿ ಜಕಣಾಚಾರಿ’ : ಶಾಸಕ ಚನ್ನಬಸಪ್ಪ

ಶಿವಮೊಗ್ಗ : ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕ  ಎಸ್.ಎನ್.ಚನ್ನಬಸಪ್ಪ ಹೇಳಿದರು. ಅವರು ಕುವೆಂಪು ರಂಗಮಂದಿರದಲ್ಲಿ Read more…

ಸಾರ್ವಜನಿಕರೇ ಗಮನಿಸಿ : ಜನವರಿಯಲ್ಲಿ ಉಚಿತ ಮೆಗಾ ‘ಆರೋಗ್ಯ ತಪಾಸಣಾ ಶಿಬಿರ’

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿರಿಯ ನಾಗರೀಕರ ಮನರಂಜನಾ ಹಾಗೂ ಕ್ಷೇಮಾಭಿವೃದ್ಧಿ ಸಂಘವು ಚಂದ್ರಗಿರಿ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಇವರ ಸಂಯುಕ್ತಾಶ್ರಯದಲ್ಲಿ 2024ರ ಜನವರಿ ತಿಂಗಳಿನಲ್ಲಿ ಉಚಿತ ಮೆಗಾ Read more…

ಗಮನಿಸಿ : ಶಿವಮೊಗ್ಗ ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ, ಅರ್ಜಿ ಸಲ್ಲಿಸಲು ಜ.16 ಕೊನೆಯ ದಿನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಪ್ರೊಸೆಸ್ ಜಾರಿಕಾರ(ಪ್ರೊಸೆಸ್ ಸರ್ವರ್) ಹಾಗೂ ಜವಾನ(ಪ್ಯೂನ್) ಹುದ್ದೆಗಳಿಗೆ ಈಗಾಗಲೇ ಅರ್ಹ ಅಭ್ಯರ್ಥಿಗಳಿಂದ Read more…

Karnataka Covid-19 Update : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದೆ  ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ  ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. Read more…

ಕಾರ್ಮಿಕ ಭವಿಷ್ಯ ನಿಧಿ ಬಾಕಿ ವಸೂಲಾತಿ ಕ್ರಮ ಜಾರಿ

ಶಿವಮೊಗ್ಗ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ, ನವದೆಹಲಿಯು ಡಿಸೆಂಬರ್ 2023 ರಿಂದ ಫೆಬ್ರವರಿ -2024ರವರೆಗೆ ವಿಶೇಷ ವಸೂಲಾತಿ ಅಭಿಯಾನವನ್ನು ಪ್ರಾರಂಭಿಸಿದ್ದು, ಇಪಿಎಫ್ ಮತ್ತು ಎಂಪಿ ಆಕ್ಟ್ 1952ರ Read more…

ಶಿವಮೊಗ್ಗ : ಅಕ್ರಮ ಮರಳು ದಂಧೆ, ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಡಿಸಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅಕ್ರಮ ಮರಳು ಮತ್ತು ಮಣ್ಣು ಸಾಗಾಣಿಕೆ ಹಾಗೂ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ದಂಡ ವಿಧಿಸುವುದರೊಂದಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ Read more…

ಶಿವಮೊಗ್ಗ : ಡಿ.22 ರಂದು ಸಿರಿಧಾನ್ಯ ನಡಿಗೆ , ಡಿ.27 ರಂದು ಸಿರಿಧಾನ್ಯ ಮೇಳ ಆಯೋಜನೆ

ಶಿವಮೊಗ್ಗ : ಜಿಲ್ಲಾ ಮಟ್ಟದಲ್ಲಿ ನಡೆಯುವ ಸಿರಿಧಾನ್ಯ ನಡಿಗೆ(ವಾಕಥಾನ್) ಹಾಗೂ ಸಿರಿಧಾನ್ಯ ಮೇಳಕ್ಕೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು. Read more…

ಹುತಾತ್ಮ ಯೋಧರಿಗೆ ಪುಷ್ಪನಮನ : ನಾಳೆ ಶಿವಮೊಗ್ಗದಲ್ಲಿ ‘ವಿಜಯ ದಿವಸ’ ಆಚರಣೆ

ಶಿವಮೊಗ್ಗ : ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ. 16 ರಂದು ನಾಳೆ ಬೆಳಗ್ಗೆ 09.30 ಘಂಟೆಗೆ ಮಾನ್ಯ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ 1971ರ ಯುದ್ಧದ ವಿಜಯ Read more…

ಶಿವಮೊಗ್ಗ : ಲಿಂಗಪತ್ತೆ, ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳಿಗೆ ಡಿಸಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್ಗಳು ಸರ್ಕಾರದ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಡಿ.16 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ತಾಲೂಕು ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಡಿ.16 ರ ಬೆಳಗ್ಗೆ 10 Read more…

ಶಿವಮೊಗ್ಗ : ಡಿ.16 ರಂದು ನಿಗದಿಯಾಗಿದ್ದ ‘ವಿಜಯ ದಿವಸ’ ಆಚರಣೆ ಕಾರ್ಯಕ್ರಮ ರದ್ದು

ಶಿವಮೊಗ್ಗ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ.16 ರಂದು ಆಚರಿಸಲು ಉದ್ದೇಶಿಲಾಗಿದ್ದ ವಿಜಯ ದಿವಸ ಆಚರಣೆ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಪಡಿಸಲಾಗಿದೆ ಎಂದು ಬೆಂಗಳೂರು ಸೈನಿಕ ಕಲ್ಯಾಣ Read more…

ಶಿವಮೊಗ್ಗ : ನಗರದ ಪ್ರದೇಶಗಳಲ್ಲಿ ಡಿ.11 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿವಿ ಕೇಂದ್ರದ ಎಫ್-1 ಮತ್ತು ಎಫ್-18ರ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.11 ರಂದು ಬೆಳಿಗ್ಗೆ 10 ರಿಂದ ಸಂಜೆ Read more…

JOB ALERT : ತಜ್ಞ ವೈದ್ಯರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ತನ್ನ ಅಧೀನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಹಾಗೂ ಸಮುದಾಯ ಆರೋಗ್ಯ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ಆರ್. ಎಂ.ಎಲ್. ನಗರದ ಮುಖ್ಯರಸ್ತೆ 11ಕೆ.ವಿ. ವಿದ್ಯುತ್ ಮಾರ್ಗ ಕಾಮಗಾರಿ ಇರುವುದರಿಂದ ಡಿ.05 Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ Read more…

‘ಬರ ನಿರ್ವಹಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ’ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಪ್ರಸಕ್ತ ಬೇಸಿಗೆಯಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಲು ಹಾಗೂ ಜಾನುವಾರುಗಳಿಗೆ ಉಂಟಾಗಬಹುದಾದ ಸಂಭಾವ್ಯ ಮೇವಿನ ಕೊರತೆಯನ್ನು Read more…

BIG NEWS : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ, ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ : ಮಾಜಿ ಸಿಎಂ ‘BSY’ ಗುಡುಗು

ಶಿವಮೊಗ್ಗ : ರಾಜ್ಯದಲ್ಲಿ  ಭ್ರಷ್ಟಾಚಾರ  ತಾಂಡವವಾಡುತ್ತಿದೆ, ಸರ್ಕಾರದ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಅವರು ಇಂದು ನಗರದ ಪೆಸಿಟ್ ಕಾಲೇಜಿನ Read more…

‘ತಪ್ಪು ಮುಚ್ಚಿಕೊಳ್ಳಲು B.Y ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ’ : ಆಯನೂರು ಮಂಜುನಾಥ್

ಶಿವಮೊಗ್ಗ : ತಪ್ಪು ಮುಚ್ಚಿಕೊಳ್ಳಲು ವಿಜಯೇಂದ್ರನಿಗೆ ರಾಜ್ಯಾಧ್ಯ್ಷಕ್ಷ ಪಟ್ಟ ನೀಡಲಾಗಿದೆ ಎಂದು ಆಯನೂರು ಮಂಜುನಾಥ್ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ನಾಯಕರು ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ Read more…

ಶಿವಮೊಗ್ಗಕ್ಕೆ ಆಗಮಿಸಿದ ಬಿ.ವೈ. ವಿಜಯೇಂದ್ರಗೆ ಭರ್ಜರಿ ಸ್ವಾಗತ ಕೋರಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಅತ್ಯಂತ ಸಂಭ್ರಮ, ಸಡಗರದಿಂದ ಸ್ವಾಗತಿಸಲಾಯಿತು. ವಿಜಯೇಂದ್ರ Read more…

ಶಿವಮೊಗ್ಗ : ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಇದೇ ಮೊದಲು : ಮೂಲವ್ಯಾಧಿಗೆ ಯಶಸ್ವಿ ಲೇಸರ್ ಚಿಕಿತ್ಸೆ

ಶಿವಮೊಗ್ಗ: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮೂಲವ್ಯಾಧಿ ಮತ್ತು ಪಿಸ್ತೂಲ ಬಾಧೆಗೆ ಲೇಸರ್ ಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ ಎಂದು ಆಸ್ಪತ್ರೆಯ ಸರ್ಜನ್ ಡಾ. ಪ್ರವೀಣ್ ಕುಮಾರ್ Read more…

ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಗಮನಕ್ಕೆ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಸಮುದಾಯದ Read more…

ಶಿವಮೊಗ್ಗ : ವಾಹನ ಸವಾರರ ಗಮನಕ್ಕೆ , ಈ ರಸ್ತೆಯಲ್ಲಿ ಮಾರ್ಗ ಬದಲಾವಣೆ

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿ-369 ಕಿ.ಮೀ 509+860 ರಿಂದ 513+400 ರವರೆಗೆ ಹೊಳೆಹೊನ್ನೂರು ಪಟ್ಟಣದಲ್ಲಿನ ರಸ್ತೆಗೆ ಡಾಂಬರೀಕರಣ ಮಾಡಲು ನ.28 ರಿಂದ 30 ರವರೆಗೆ ಕಾಮಗಾರಿಯನ್ನು ನಡೆಸಬೇಕಾಗಿರುವುದರಿಂದ ಈ Read more…

ಶಿವಮೊಗ್ಗ : ‘ವಿಕಸಿತ ಸಂಕಲ್ಪ’ ಯಾತ್ರೆಗೆ ಸಂಸದ ಬಿ.ವೈ ರಾಘವೇಂದ್ರ ಚಾಲನೆ

ಶಿವಮೊಗ್ಗ : ಕೃಷಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ದಿ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವುದು ‘ವಿಕಸಿತ ಸಂಕಲ್ಪ’ ಯಾತ್ರೆಯ ಉದ್ದೇಶವಾಗಿದೆ ಎಂದು ಸಂಸದರಾದ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನ.27 ರಂದು ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ Read more…

BREAKING : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಮಣ್ಣು ಕುಸಿದು ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ. ಸವಳಂಗ ರಸ್ತೆಯ ರೈಲ್ವೆ ಮೇಲು ಸೇತುವೆಯ ಕಾಮಗಾರಿಯ ವೇಳೆ ಅಂಡರ್ ಗ್ರೌಂಡ್ ಪೈಪ್ Read more…

ಶಿವಮೊಗ್ಗ: ನ.25 ರಂದು ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ನ.25 ರಂದು ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ನವೆಂಬರ್ 25 ರಂದು ಸೈಂಟ್ ಟಿ.ಎಲ್.ವಾಸ್ವಾನಿ ಜನ್ಮದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...