alex Certify shivamoga | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಶಿವಮೊಗ್ಗದಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ : ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ 1 ಜಿಲ್ಲಾ ಎಪಿಡೆಮಿಯಲಾಜಿಸ್ಟ್ ಹಾಗೂ ಭದ್ರಾವತಿ, ಶಿಕಾರಿಪುರ ಮತ್ತು ಸಾಗರ ತಾಲೂಕುಗಳಲ್ಲಿ 3 ಬ್ಲಾಕ್ ಎಪಿಡೆಮಿಯಲಾಜಿಸ್ಟ್ ಹುದ್ದೆಗಳಿಗೆ Read more…

ರೈತರೇ ಗಮನಿಸಿ : ಮೆಕ್ಕೆಜೋಳ ನೋಂದಣಿ ಪ್ರಕ್ರಿಯೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಶಿವಮೊಗ್ಗ : ಕರ್ನಾಟಕ ಹಾಲು ಮಹಾಮಂಡಳಿಯು ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಲ್ಗೆ ರೂ.2250/- ರ ಬೆಲೆಯಲ್ಲಿ ಖರೀದಿಸಲು ಆರಂಭಿಸಿದ್ದು, ಮೆಕ್ಕೆಜೋಳ ಬೆಳೆದಿರುವ ಆಸಕ್ತ ರೈತರು ಸಮೀಪದ ಹಾಲು Read more…

JOB ALERT : ಉದ್ಯೋಗಾಂಕ್ಷಿಗಳೇ ಗಮನಿಸಿ : ನ.20 ರಂದು ಶಿವಮೊಗ್ಗದಲ್ಲಿ ಈ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗ : ನ.20 ರಂದು ಶಿವಮೊಗ್ಗದಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಜಿಲ್ಲಾ ಸಾಂಕ್ರಾಮಿಕ ರೋಗಗಳ ಕಣ್ಗಾವಲು ಘಟಕದಲ್ಲಿ ಖಾಲಿಯಿರುವ Read more…

ಶಿವಮೊಗ್ಗದಲ್ಲಿ ಘೋರ ಘಟನೆ : ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು

ಶಿವಮೊಗ್ಗ : ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು 5 ನೇ ತರಗತಿ ಓದುತ್ತಿದ್ದ ಚೈತ್ರಾ ಎಂದು Read more…

JOB FAIR : ಉದ್ಯೋಗಾಂಕ್ಷಿಗಳ ಗಮನಕ್ಕೆ : ನಾಳೆ ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನ.8, 9 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಕುಂಸಿ ಉಪವಿಭಾಗದ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಪರ್ಕಿಸುವ ಎಸ್.ಎಸ್.-2 110 ಕೆ.ವಿ. ಮಾರ್ಗಕ್ಕೆ ಲಿಲೋ ಗೋಪುರಗಳನ್ನು ಅಳವಡಿಸುವ ಕಾಮಗಾರಿ ಮತ್ತು ಕುಂಸಿ ವಿ.ವಿ.ಕೇಂದ್ರದ ತ್ರೈಮಾಸಿಕ Read more…

ಗಮನಿಸಿ : ಕುವೆಂಪು ವಿವಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕುವೆಂಪು ವಿವಿಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಶಿವಮೊಗ್ಗ ಜಿಲ್ಲೆ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ 2023-24ನೇ Read more…

ಶಿವಮೊಗ್ಗ ಜಿಲ್ಲೆಯ ಜನತೆಯ ಗಮನಕ್ಕೆ : ನ.6 ರಂದು ಜನತಾದರ್ಶನ ಕಾರ್ಯಕ್ರಮ

ಶಿವಮೊಗ್ಗ : ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನೇತೃತ್ವದಲ್ಲಿ ತಾಲ್ಲೂಕು ಜನತಾದರ್ಶನ ಕಾರ್ಯಕ್ರಮವನ್ನು ಸೊರಬದ ರಂಗಮಂದಿರದಲ್ಲಿ ನ.06 ರಂದು ಬೆಳಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಡಿದ್ದು ( ಅ.29) ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ Read more…

ಶಿವಮೊಗ್ಗ: ’ಪ್ಯಾಲೆಸ್ಟೈನ್’ ಬೆಂಬಲಿಸಿ ಶಿಕಾರಿಪುರದ ಮಸೀದಿ ಬಳಿ ‘ಬ್ಯಾನರ್’ ಅಳವಡಿಕೆ : ವ್ಯಾಪಕ ಆಕ್ರೋಶ

ಶಿವಮೊಗ್ಗ : ‘ಪ್ಯಾಲೆಸ್ಟೈನ್’ ಬೆಂಬಲಿಸಿ ಶಿಕಾರಿಪುರ ಮಸೀದಿ ಬಳಿ ‘ಬ್ಯಾನರ್’ ಅಳವಡಿಸಲಾಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ನೂರಾನಿ ಮಸೀದಿ ಬಳಿಯಲ್ಲಿ ಬ್ಯಾನರ್’ ಅಳವಡಿಸಲಾಗಿದ್ದು, Read more…

ಶಿವಮೊಗ್ಗ : ಹುಲಿ-ಸಿಂಹಧಾಮಕ್ಕೆ ಬರುವ ಪ್ರವಾಸಿಗರಿಗೆ ಇಲ್ಲಿದೆ ಮುಖ್ಯಮಾಹಿತಿ

ಶಿವಮೊಗ್ಗ : ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 24-10-2023 ರ ಮಂಗಳವಾರ ಸಹ ತೆರೆದಿರುತ್ತದೆ. Read more…

JOB ALERT : ವೈದ್ಯಕೀಯ-ಅರೆವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : 2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್ಹೆಚ್ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ದಿನಾಂಕ: 17.10.2023ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿ.ವಿ. ಕೇಂದ್ರದಿಂದ ಬರುವ ಎ.ಎಫ್-1,2, ಮತ್ತು 3ರ ಫೀಡರ್ಗಳಲ್ಲಿ ಮಾರ್ಗಮುಕ್ತತೆ ನೀಡಬೇಕಾಗಿದ್ದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ Read more…

Shivamogga Dasara 2023 : ರೈತ ದಸರಾದಲ್ಲಿ ಪಾಲ್ಗೊಳ್ಳಲು ಅರ್ಜಿ ಆಹ್ವಾನ

ಶಿವಮೊಗ್ಗ : ನಾಡಹಬ್ಬ ಶಿವಮೊಗ್ಗ ದಸರಾ 2023 ಅಂಗವಾಗಿ ಅ.18 ರಂದು ಬೆಳಗ್ಗೆ 9.00ಕ್ಕೆ ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಮೈದಾನದಲ್ಲಿ “ರೈತ ದಸರಾ” ಕಾರ್ಯಕ್ರಮವನ್ನು Read more…

ಸಾರ್ವಜನಿಕರಿಗೆ ಸುವರ್ಣಾವಕಾಶ : ‘ಆಹಾರ ಮೇಳ’ದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಅ. 16 ಮತ್ತು 17 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಅ. 16 ರಿಂದ ಅ.24 ರವರೆಗೆ Read more…

ಶಿವಮೊಗ್ಗ : ಸ್ಮಶಾನದಲ್ಲೇ 15 ಸಾವಿರ ಲಂಚ ಪಡೆಯುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸ್ಮಶಾನದಲ್ಲಿ 15 ಸಾವಿರ ಲಂಚ ಪಡೆಯುತ್ತಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.12 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.12 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇದಾರಕೇರಿ, ಅರವಿಂದನಗರ, Read more…

BREAKING : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನಿಗೆ ಚಾಕು ಇರಿತ

ಶಿವಮೊಗ್ಗ : ರಾಗಿಗುಡ್ಡ ಘಟನೆ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹಿಂದೂ ಯುವಕನಿಗೆ ಅನ್ಯಕೋಮಿನ ಯುವಕರು ಚಾಕು ಇರಿದಿದ್ದಾರೆ. ಭದ್ರಾವತಿಯ ಹನುಮಂತನಗರದ ಬಡಾವಣೆಯಲ್ಲಿ ಘಟನೆ ನಡೆದಿದ್ದು, ನಂದಕುಮಾರ (32) Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಅ.7 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ Read more…

BIG NEWS : ಶಿವಮೊಗ್ಗಕ್ಕೆ ಬಿಜೆಪಿ ‘ಸತ್ಯಶೋಧನಾ ಸಮಿತಿ’ ಭೇಟಿ : ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ನಾಯಕರು

ಶಿವಮೊಗ್ಗ : ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿ ಹಲವರನ್ನು ಬಂಧಿಸಿದ್ದಾರೆ. ಇದರ ನಡುವೆ ಶಿವಮೊಗ್ಗ ಗಲಾಟೆ Read more…

BREAKING : ಶಿವಮೊಗ್ಗ ಗಲಭೆ ಪ್ರಕರಣ : ರಾಗಿಗುಡ್ಡದಲ್ಲಿ 5 ನೇ ದಿನವೂ ಮುಂದುವರೆದ ನಿಷೇಧಾಜ್ಞೆ

ಶಿವಮೊಗ್ಗ : ಶಿವಮೊಗ್ಗ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ 5 ನೇ ದಿನವೂ ನಿಷೇಧಾಜ್ಞೆ ಮುಂದುವರೆದಿದೆ. ರಾಗಿಗುಡ್ಡದಲ್ಲಿ ಓಪನ್ ಆಗಿದ್ದ ಅಂಗಡಿಗಳನ್ನು ಪೊಲೀಸರು ಕ್ಲೋಸ್ ಮಾಡಿಸುತ್ತಿದ್ದಾರೆ. ಹಾಗೂ ಮುಖ್ಯ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ನಾಳೆ ( ಅ.5) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ Read more…

BREAKING : ಶಿವಮೊಗ್ಗ ಗಲಭೆ ಪ್ರಕರಣದ ಹೇಳಿಕೆ : ಯೂ ಟರ್ನ್ ಹೊಡೆದ ಸಚಿವ ರಾಮಲಿಂಗಾರೆಡ್ಡಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಿಜೆಪಿಯವರೇ ಗಲಾಟೆ ಮಾಡಿದ್ದಾರೆ’ ಎಂಬ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ಯೂ ಟರ್ನ್ ಹೊಡೆದಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ ನಾನು ಆ Read more…

Shivamoga Stone Pelting Case : ಒಂದು ಬಾರಿ ಹೊಡೆದ್ರೆ ಎರಡು ತುಂಡು ಆಗ್ತೀರಿ : ಆಂದೋಲಶ್ರೀ ವಿವಾದಾತ್ಮಕ ಹೇಳಿಕೆ

ಯಾದಗಿರಿ : ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲಶ್ರೀ ವಿವಾದಾತ್ಮಕ ಹೇಳಿಕೆ ನೀಡಿದ್ದು, ಒಂದು ಬಾರಿ ಹೊಡೆದ್ರೆ ಎರಡು ತುಂಡು ಆಗ್ತೀರಿ ಎಂದು ಹೇಳಿಕೆ ನೀಡಿದ್ದಾರೆ. ಒಂದು Read more…

ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿಶ್ವಕರ್ಮ ಸಮುದಾಯದ ಹಾಗೂ ಅದರ ಉಪಜಾತಿಗಳಿಗೆ ಸೇರಿದ  ಜನರಿಂದ  ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಮತ್ತು Read more…

BIG NEWS : ಈದ್ ಮಿಲಾದ್ ಗಲಾಟೆ : ಶಿವಮೊಗ್ಗ ನಗರಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದ ಹಿನ್ನೆಲೆ ಶಿವಮೊಗ್ಗ ನಗರಕ್ಕೆ ನಾಳೆ ಬಿಜೆಪಿ ನಿಯೋಗ ಭೇಟಿ ನೀಡಲಿದೆ. ರಾಜ್ಯ ಬಿಜೆಪಿ ಘಟಕದ Read more…

BIG NEWS : ಶಿವಮೊಗ್ಗದಲ್ಲಿ ಗಲಭೆ ಪ್ರಕರಣ : ನಗರದಾದ್ಯಂತ ಮುಂದುವರಿದ 144 ಸೆಕ್ಷನ್

ಶಿವಮೊಗ್ಗ : ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ‍ದಂತೆ ಶಿವಮೊಗ್ಗ ನಗರದಾದ್ಯಂತ 144 ಸೆಕ್ಷನ್ ಮುಂದುವರಿದಿದೆ. ರಾಗಿಗುಡ್ಡ ಶಾಂತಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, Read more…

BIG NEWS: ರಾಜ್ಯದ 3 ನಗರಗಳಿಗೆ ರಾಷ್ಟ್ರಮಟ್ಟದ ಸ್ಮಾರ್ಟ್ ಸಿಟಿ ಪ್ರಶಸ್ತಿ ಗರಿ

ಬೆಂಗಳೂರು: ಇಂಡಿಯಾ ಸ್ಮಾರ್ಟ್‌ ಸಿಟೀಸ್‌ ಅವಾರ್ಡ್ಸ್‌ ಸ್ಪರ್ಧೆಯಲ್ಲಿ(ಐಎಸ್‌ಎಸಿ 2022) ಕರ್ನಾಟಕದ ಬೆಳಗಾವಿ, ಶಿವಮೊಗ್ಗ ಹಾಗೂ ಹುಬ್ಬಳ್ಳಿ-ಧಾರವಾಡ ನಗರಗಳು ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಂಡಿವೆ. ಬೆಳಗಾವಿಯು ಸಮಗ್ರ ಪ್ರಶಸ್ತಿಗೆ ಭಾಜನವಾದರೆ, ಶಿವಮೊಗ್ಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...