alex Certify shivamoga | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ : ಓರ್ವ ಸಿಬ್ಬಂದಿಗೆ ಗಂಭೀರ ಗಾಯ

ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಓರ್ವ ಸಿಬ್ಬಂದಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ವಿಭಾಗದಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ Read more…

BREAKING : ಶಿವಮೊಗ್ಗ-ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಜವಳ್ಳಿ ಸಮೀಪ Read more…

ಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ನಿರಂತರ ನೀರು ಹರಿಸುವ ಬಗ್ಗೆ ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ವಾಡಿಕೆ ಪ್ರಮಾಣದ ಮಳೆ ಬಾರದಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಲ್ಲಿ ಗಣನೀಯ ಪ್ರಮಾಣದ ನೀರಿನ ಕೊರತೆ ಇರುವುದರಿಂದ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ Read more…

ವಾಹನ ಸವಾರರ ಗಮನಕ್ಕೆ : ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಸೆ.7 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಸಂತೆಕಡೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ Read more…

ಶಿವಮೊಗ್ಗ : ಜಿಲ್ಲಾ ಸೈನಿಕ ಮಂಡಳಿಯಲ್ಲಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನ

ಶಿವಮೊಗ್ಗ : ಮಾಜಿ ಸೈನಿಕರ ಕಲ್ಯಾಣ ಯೋಜನೆಗಳಿಗೆ ಪೂರಕವಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಸೈನಿಕ ಮಂಡಳಿಯನ್ನು ಪುನರ್ರಚಿಸಲಾಗುತ್ತಿದ್ದು, ಶಿವಮೊಗ್ಗ ಜಿಲ್ಲೆಯ ಮಾಜಿ ಸೈನಿಕರು ಜಿಲ್ಲಾ ಸೈನಿಕ ಮಂಡಳಿಯಲ್ಲಿ Read more…

‘ಕೃಷ್ಣಜನ್ಮಾಷ್ಟಮಿ’ ಪ್ರಯುಕ್ತ ನಾಳೆ ಶಿವಮೊಗ್ಗದಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಶಿವಮೊಗ್ಗ : ಕೃಷ್ಣಜನ್ಮಾಷ್ಟಮಿ ಪ್ರಯುಕ್ತ ನಾಳೆ ಸೆ.6 ರಂದು ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ಸೆ.6 ರಂದು ನಾಳೆ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ Read more…

ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ. ವಿದ್ಯುತ್ ಕಾಮಗಾರಿ ಹಿನ್ನೆಲೆ ಸೆ. 3ರ ನಾಳೆ ಬೆಳಿಗ್ಗೆ 10ಗಂಟೆಯಿಂದ ಸಂಜೆ 6 Read more…

ಉದ್ಯೋಗಾಂಕ್ಷಿಗಳ ಗಮನಕ್ಕೆ : ಸೆ.15 ರಂದು ಶಿವಮೊಗ್ಗದಲ್ಲಿ ‘ಅಂಚೆ ಜೀವವಿಮೆ’ ಪ್ರತಿನಿಧಿ ಹುದ್ದೆಗೆ ನೇರ ಸಂದರ್ಶನ

ಶಿವಮೊಗ್ಗ :  ಅಂಚೆ ಅಧೀಕ್ಷಕರು, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇವರ ವತಿಯಿಂದ ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ‘KSRTC’ ಬಸ್ ಸೇವೆ ಆರಂಭ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ ನೂತನ Read more…

ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ಏರ್ ಪೋರ್ಟ್ ‘ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಆಗಲಿದೆ : ಮಾಜಿ ಸಿಎಂ BSY

ಶಿವಮೊಗ್ಗ : ಕೆಲವೇ ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು. ಶಿವಮೊಗ್ಗದ ಏರ್ ಪೋರ್ಟ್ ನಲ್ಲಿ ಮಾತನಾಡಿದ Read more…

BIG NEWS : ಶಿವಮೊಗ್ಗದ ‘ಕುವೆಂಪು ನಿಲ್ದಾಣ’ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ : ಕನ್ನಡಿಗರಿಂದ ತೀವ್ರ ತರಾಟೆ

ಬೆಂಗಳೂರು : ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಇಂದಿನಿಂದ ವಿಮಾನ ಯಾನ ಸೇವೆ ಆರಂಭವಾಗಿದ್ದು, ಮೊದಲ ದಿನವೇ ಎಡವಟ್ಟು ಮಾಡಲಾಗಿದೆ. ಹೌದು. ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಫಲಕದಲ್ಲಿ Read more…

BREAKING : ಬೆಂಗಳೂರಿಂದ ಶಿವಮೊಗ್ಗಕ್ಕೆ ಬಂದಿಳಿದ ಮೊದಲ ವಿಮಾನ : ಮಲೆನಾಡಿಗರ ದಶಕಗಳ ಕನಸು ನನಸು

ಬೆಂಗಳೂರು : ಮಲೆನಾಡಿಗರ  ಬಹು ದಿನಗಳ ಕನಸು ನನಸಾಗಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮೊದಲ ವಿಮಾನ ಇದೀಗ ಬಂದಿಳಿದಿದೆ. ಹೌದು. ಶಿವಮೊಗ್ಗ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ಇಂದಿನಿಂದ ಬೆಂಗಳೂರು- Read more…

‘ಸಹೋದರನ ಸ್ಥಾನದಲ್ಲಿ ನಿಂತು ರಾಜ್ಯ ಸರ್ಕಾರ ಸಹೋದರಿ ಯಜಮಾನಿಗೆ 2 ಸಾವಿರ ನೀಡುತ್ತಿದೆ’ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಸಾಮಾನ್ಯ ಜನರ ಜೀವನದಲ್ಲಿ ಸದಾ ಕಾಲ ಸರ್ಕಾರದ ಸಹಕಾರವೇ ಗೃಹಲಕ್ಷ್ಮಿಯಂತಹ ಯೋಜನೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ Read more…

ನಾಳೆಯಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ : ಬೆಳಗ್ಗೆ 9:50 ಕ್ಕೆ ಫಸ್ಟ್ ಫ್ಲೈಟ್

ಶಿವಮೊಗ್ಗ :  ಶಿವಮೊಗ್ಗ ಜನರ ದಶಕದ ಕನಸು ನನಸಾಗುತ್ತಿದ್ದು,  ಶಿವಮೊಗ್ಗದಲ್ಲಿ  ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ನಾಳೆಯಿಂದ (ಆ.31) ಆರಂಭವಾಗಲಿವೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ Read more…

‘PUC’ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಉಚಿತ ಲ್ಯಾಪ್ ಟಾಪ್ ಪಡೆಯಲು ಆರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ Read more…

ಆ.31 ರಿಂದ ಶಿವಮೊಗ್ಗ- ಬೆಂಗಳೂರು ವಿಮಾನಯಾನ ಸೇವೆ ಆರಂಭ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ Read more…

ಶಿವಮೊಗ್ಗ : ಪ್ರವಾಸಕ್ಕೆ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಶಿವಮೊಗ್ಗ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ. ಆರೋಪಿಗಳಾದ ಅಕ್ಷಯ್ Read more…

BREAKING : ಶಿವಮೊಗ್ಗದಲ್ಲಿ ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಶಿವಮೊಗ್ಗ : ಚಾಕು ಇರಿದು ಯುವಕನೋರ್ವನನ್ನು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ಕೆ ಹೆಚ್ ಬಿ ಕಾಲೋನಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾಫರ್ (32) ಎಂದು Read more…

Power Cut : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗದ ಈ ಪ್ರದೇಶಗಳಲ್ಲಿ ಆ.20 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ. ಶಿವಮೊಗ್ಗ ಗ್ರಾಮೀಣ ಉಪವಿಭಾಗ ಮಾಜೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ Read more…

ಶಿವಮೊಗ್ಗದ ಸಕ್ರೆಬೈಲಿನಲ್ಲಿ ‘ವಿಶ್ವ ಆನೆ’ಗಳ ದಿನಾಚರಣೆ : ‘ಅರಣ್ಯ ಸಂರಕ್ಷಣೆ’ ಕುರಿತು ಜಾಗೃತಿ ಜಾಥಾ

ಶಿವಮೊಗ್ಗ : ಸಕ್ರೆಬೈಲಿನ ಆನೆಬಿಡಾರದಲ್ಲಿ ಇಂದು ಸಂಭ್ರಮದ ವಾತಾವರಣ. ಆನೆಗಳನ್ನು ಸಿಂಗರಿಸಿ, ಪೂಜಾ ಕಾರ್ಯ ನೆರವೇರಿಸಿ, ಆನೆಗಳಿಗೆ ವಿಶೇಷ ತಿನಿಸುಗಳಾದ ಹಣ್ಣು-ಹಂಪಲು, ಕಬ್ಬು, ತರಕಾರಿಗಳನ್ನು ನೀಡಲಾಯಿತು. ಇಂದು ವಿಶ್ವ Read more…

JOB ALERT : ಸರ್ಕಾರಿ ಅಭಿಯೋಜಕರು , ವಕೀಲರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಸರ್ಕಾರದ ಸೂಚನೆಯನ್ವಯ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ ಭರ್ತಿ ಮಾಡಲು Read more…

ರೈತರೇ ಗಮನಿಸಿ : ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಶಿವಮೊಗ್ಗ : ತೋಟಗಾರಿಕೆ ಇಲಾಖೆಯು 2023-24ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ (ಅಂಗಾಂಶಬಾಳೆ, ಹೈಬ್ರೀಡ್ ತರಕಾರಿ, ಕಾಳುಮೆಣಸು, ಗೇರು, ಕೋಕೋ, ಬಿಡಿಹೂ, ಗೆಡ್ಡೆ ಜಾತಿಯ Read more…

ಶಿವಮೊಗ್ಗ : ನಾಳೆಯಿಂದ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿ -ಆರ್.ಸೆಲ್ವಮಣಿ

ಶಿವಮೊಗ್ಗ : ಆಡಳಿತದಲ್ಲಿ ದಕ್ಷತೆ, ಸ್ಥಿರತೆ ಮತ್ತು ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಗಸ್ಟ್ 01ರಿಂದ ಅನ್ವಯಗೊಳ್ಳುವಂತೆ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಇ-ಆಡಳಿತ ವ್ಯವಸ್ಥೆ ಜಾರಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ Read more…

ಮಳೆ ಸಂತ್ರಸ್ತರಿಗೆ ಶೀಘ್ರವಾಗಿ ಸ್ಪಂದಿಸಿ ಕ್ರಮ ಕೈಗೊಳ್ಳಿ : ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ : ಪ್ರಸಕ್ತ ವಾರದಲ್ಲಿ ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಿದ್ದು, ಅಧಿಕಾರಿಗಳು ಮಳೆ ಹಾನಿಗೊಳಗಾದ ಸಂತ್ರಸ್ತರಿಗೆ ಶೀಘ್ರವಾಗಿ ಮತ್ತು ಉದಾರವಾಗಿ ಸ್ಪಂದಿಸಿ ನಿಯಮಾನುಸಾರ ಪರಿಹಾರಗಳನ್ನು ಒದಗಿಸಬೇಕೆಂದು ಶಾಲಾ ಶಿಕ್ಷಣ Read more…

BIG NEWS : ಶಿವಮೊಗ್ಗದಲ್ಲಿ ‘ATM’ ದರೋಡೆಗೆ ಜೆಸಿಬಿ ಕದ್ದು ತಂದ ಖದೀಮರು..ಮುಂದಾಗಿದ್ದೇನು ಗೊತ್ತೇ..?

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ರಾಬರಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳ್ಳರು ದೊಡ್ಡ ದೊಡ್ಡದಾಗಿ ಪ್ಲ್ಯಾನ್ ಮಾಡುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಶಿವಮೊಗ್ಗದಲ್ಲಿ ಖತರ್ನಾಕ್ ಕಳ್ಳರು ಜೆಸಿಬಿಯನ್ನೇ ಕದ್ದು ತಂದು ಎಟಿಎಂ Read more…

BIG NEWS : ಶಿವಮೊಗ್ಗದಲ್ಲಿ ರೈಲಿಗೆ ತಲೆಕೊಟ್ಟು ‘ನಿವೃತ್ತ ಉಪನ್ಯಾಸಕ’ ಆತ್ಮಹತ್ಯೆ

ಶಿವಮೊಗ್ಗ : ರೈಲಿಗೆ ತಲೆಕೊಟ್ಟು ನಿವೃತ್ತ ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿನೋಬ ನಗರದ ಸಮೀಪ ನಡೆದಿದೆ. ಡಿವಿಎಸ್ ಕಾಲೇಜಿನ ನಿವೃತ್ತ ಉಪನ್ಯಾಸಕ ವಿಶ್ವನಾಥ್ (70) ಆತ್ಮಹತ್ಯೆ Read more…

BIG NEWS : ಅವಧಿಗೂ ಮುನ್ನವೇ ಮತ್ತೆ ‘ವಿಧಾನಸಭೆ ಚುನಾವಣೆ’ ಬರಬಹುದು : ಮಾಜಿ ಸಚಿವ K.S ಈಶ್ವರಪ್ಪ ಅಚ್ಚರಿ ಹೇಳಿಕೆ

ಶಿವಮೊಗ್ಗ : ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷಗಳು ಬುಸುಗುಡುತ್ತಿರುವ ಹೊತ್ತಲ್ಲೇ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅಚ್ಚರಿ ಹೇಳಿಕೆ ನೀಡಿದ್ದಾರೆ. ಅವಧಿಗೂ ಮುನ್ನವೇ ಮತ್ತೆ ವಿಧಾನಸಭೆ ಚುನಾವಣೆ ಬರಬಹುದು Read more…

BIG NEWS : ಶಿವಮೊಗ್ಗದಲ್ಲಿ ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ : ಮನೆ ಮುಂದೆ ನಿಂತಿದ್ದ ರೌಡಿಶೀಟರ್ ಓರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಹತ್ಯೆಯಾದ ರೌಡಿಶೀಟರ್ನನ್ನು ಮುಜಾಯಿದ್ದೀನ್ (32) ಎಂದು Read more…

ಶಿವಮೊಗ್ಗಕ್ಕೆ ನಾಳೆ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಆಗಮನ : 2 ದಿನ ಜಿಲ್ಲಾ ಪ್ರವಾಸ

ಶಿವಮೊಗ್ಗ : ರಾಜ್ಯದ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಇವರು ಜು.21 ಮತ್ತು 22 ರಂದು ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 2 ದಿನ ಶಿವಮೊಗ್ಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...