alex Certify shivamoga | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

‘ಟಾಪ್ ಕ್ಲಾಸ್’ ವಿದ್ಯಾರ್ಥಿವೇತನ : ಪರೀಕ್ಷೆಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಶಿವಮೊಗ್ಗ : ಟಾಪ್ ಕ್ಲಾಸ್ ವಿದ್ಯಾರ್ಥಿವೇತನಕ್ಕಾಗಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2022-23ನೇ ಸಾಲಿನಲ್ಲಿ ಕೇಂದ್ರ Read more…

BIG NEWS : ಆ.11 ರಿಂದ ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ವಿಮಾನ ಹಾರಾಟ ಆರಂಭ : ಸಚಿವ ಎಂ.ಬಿ ಪಾಟೀಲ್

ಶಿವಮೊಗ್ಗ : ಆಗಸ್ಟ್ 11 ರಿಂದ ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರ ಜೊತೆ Read more…

GOOD NEWS : ವಸತಿ ರಹಿತರಿಗೆ ಸಿಹಿಸುದ್ದಿ : ಆಶ್ರಯ ಯೋಜನೆಯಡಿ ಆನ್ ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ : ವಸತಿ ರಹಿತರಿಗೆ ಮಹಾನಗರ ಪಾಲಿಕೆ ಗುಡ್ ನ್ಯೂಸ್ ನೀಡಿದ್ದು, ಆಶ್ರಯ ಯೋಜನೆಯಡಿ (Online)  ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು Read more…

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

ಶಿವಮೊಗ್ಗ : ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಟಿಪ್ಪು ನಗರ ಮತ್ತು ದ್ರೌಪದಂ ವೃತ್ತದಲ್ಲಿ ಪ್ರತ್ಯೇಕ ಗಲಾಟೆ Read more…

ಶಿವಮೊಗ್ಗದಲ್ಲಿ ಬೈಕ್ ಅಪಘಾತ : ಕಾಲೇಜು ವಿದ್ಯಾರ್ಥಿ ಬಲಿ

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಬೈಕ್ ಅಪಘಾತದಲ್ಲಿ ( Accident) ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಮೃತನನ್ನು ಕಾಶಿಪುರದ ಗೌತಮ್ (21) ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿ ಬೈಕ್ Read more…

BIG NEWS: ವರುಣಾರ್ಭಟಕ್ಕೆ ಕೊಚ್ಚಿ ಹೋದ ಜೋಗ್ ಫಾಲ್ಸ್ ಬಳಿಯ ರಸ್ತೆ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಸತವಾಗಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜೋಗ್ ಫಾಲ್ಸ್ ಬಳಿಯ ರಸ್ತೆ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...