alex Certify Shivamogga | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿವಮೊಗ್ಗದಲ್ಲಿ 6 ಮಕ್ಕಳಲ್ಲಿ ಪತ್ತೆಯಾಗಿದ್ದ HMPV ವೈರಸ್…..!

ಶಿವಮೊಗ್ಗ: ವಿಶ್ವಾದ್ಯಂತ ಆತಂಕ ಸೃಷ್ಟಿಸಿರುವ HMPV ವೈರಸ್ ರಾಜ್ಯದ ಶಿವಮೊಗ್ಗ ಜಿಲ್ಲೆಯಲ್ಲಿ 6 ಮಕ್ಕಳಲ್ಲಿ ಪತ್ತೆಯಾಗಿತ್ತು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಮೂವರು ಮಕ್ಕಳಲ್ಲಿ HMPV Read more…

BREAKING: ಪಂಪ್ಸೆಟ್ ಸ್ವಿಚ್ ಆಫ್ ಮಾಡುವಾಗಲೇ ವಿದ್ಯುತ್ ಶಾಕ್: ಯುವಕ ಸಾವು

ಶಿವಮೊಗ್ಗ: ಪಂಪ್ಸೆಟ್ ಸ್ವಿಚ್ ಆಫ್ ಮಾಡಲು ಹೋಗಿದ್ದ ವೇಳೆ ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕನಸಿನಕಟ್ಟೆಯಲ್ಲಿ ನಡೆದಿದೆ. ದರ್ಶನ್(20) ಮೃತಪಟ್ಟ ಯುವಕ Read more…

ಆರೋಗ್ಯ ಇಲಾಖೆಯಲ್ಲಿ ಉದ್ಯೋಗ ಅವಕಾಶ: ಜ. 15 ರಂದು ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ Read more…

BREAKING NEWS: ಬಳ್ಳಾರಿ, ಬೆಳಗಾವಿ ಬಳಿಕ ಶಿವಮೊಗ್ಗ ಸರದಿ: ಮೆಗ್ಗಾನ್ ಆಸ್ಪತ್ರೆಯಲ್ಲಿಯೂ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬಳ್ಳಾರಿ ಬಿಮ್ಸ್, ಬೆಳಗಾವಿ ಜಿಲ್ಲಾಸ್ಪತ್ರೆ ಬಳಿಕ ಇದೀಗ ಶಿವಮೊಗ್ಗದಲ್ಲಿಯೂ ಬಾಣಂತಿ ಸಾವಿನ ಬಗ್ಗೆ ವರದಿಯಾಗಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ Read more…

ವಿಷದ ಬಾಟಲಿಯೊಂದಿಗೆ ವಿಡಿಯೋ ಹರಿಬಿಟ್ಟು ಮೇಸ್ತ್ರಿ ನಾಪತ್ತೆ

ಶಿವಮೊಗ್ಗ: ನಗರ ಪಾಲಿಕೆ ಸ್ವಚ್ಛತಾ ಕಾರ್ಯದ ಮೇಸ್ತ್ರಿ ವಿಡಿಯೋ ಹರಿಬಿಟ್ಟು ನಾಪತ್ತೆಯಾಗಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ನೌಕರರ ವಲಯದಲ್ಲಿ ಆತಂಕ ಮನೆ ಮಾಡಿದೆ. ವಿಷದ ಬಾಟಲಿ ಹಿಡಿದು ವಿಡಿಯೋ Read more…

BIG NEWS: ಲಂಚಕ್ಕೆ ಕೈಯ್ಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದ ಇಬ್ಬರು ಅಧಿಕಾರಿಗಳು

ಶಿವಮೊಗ್ಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ನೀರಾವರಿ ನಿಗಮದ ಸೆಕ್ಷನ್ ಆಫೀಸರ್ ಕೊಟ್ರಪ್ಪ ಹಾಗೂ ಅರವಿಂದ್ ಬಂಧಿತ ಆರೋಪಿಗಳು. Read more…

BIG NEWS: ಕಾರು-ಬಸ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ Read more…

ರೈಲಿನಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ರೈಲು ನಿಲ್ದಾಣಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಟ್ಯಾನ ತಾಂಡಾ ನಿವಾಸಿ ಧರ್ಮಾನಾಯ್ಕ್(45) ಬಂಧಿತ ಆರೋಪಿ. ಡಿಸೆಂಬರ್ Read more…

BREAKING NEWS: ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ಶಿವಮೊಗ್ಗ: ಮೈಮೇಲೆ ಡೀಸೆಲ್ ಸುರಿದುಕೊಂಡು ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಟ್ರ್ಯಾಕ್ಟರ್ ಶೋ ರೂಂ ಬಳಿ ನಡೆದಿದೆ. ಲಕ್ಷ್ಮೀನಾರಾಯಣ ಆತ್ಮಹತ್ಯೆಗೆ Read more…

ಶಿವಮೊಗ್ಗದಲ್ಲಿ ಜೀಪ್ ಹಾಗೂ ಟಿಟಿ ಮುಖಾಮುಖಿ ಡಿಕ್ಕಿ: 8 ಜನರಿಗೆ ಗಾಯ; ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ: ಜೀಪ್ ಹಾಗೂ ಟಿಟಿ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 8 ಜನರು ಗಾಯಗೊಂಡಿರುವ ಘ್ಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಬಳಿ ನಡೆದಿದೆ. ಕೊಲ್ಲೂರಿನಿಂದ Read more…

BIG NEWS: ಇ-ಖಾತೆ ಮಾಡಲು ಲಂಚಕ್ಕೆ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇದಿಕೆ ಇಟ್ಟಿದ್ದ ಪಿಡಿಒ ರೆಡ್ ಹ್ಯಾಂದ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿಯಲ್ಲಿ ನಡೆದಿದೆ. ಈಶ್ವರಪ್ಪ Read more…

BREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ. ರುಕ್ಸಾನಾ(38) Read more…

ನದಿಗೆ ಹಾರಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನಲ್ಲಿ ವಿದ್ಯಾರ್ಥಿಯೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ಹೊನ್ನೆತಾಳು ಗ್ರಾಮ ವ್ಯಾಪ್ತಿಯ ವಾರಳ್ಳಿಯ ಧ್ರುವ(20) Read more…

SHOCKING : ಶಿವಮೊಗ್ಗದಲ್ಲಿ ಶಾಕಿಂಗ್ ಘಟನೆ : ‘ಲೋ ಬಿಪಿ’ಯಿಂದ ಕಾಲೇಜಿನಲ್ಲಿ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು.!

ಶಿವಮೊಗ್ಗ: ಇದ್ದಕ್ಕಿದ್ದಂತೆ ಪ್ರಜ್ಞೆತಪ್ಪಿ ಕುಸಿದು ಬಿದ್ದ ವಿದ್ಯಾರ್ಥಿನಿಯೊಬ್ಬರು ಲೋ ಬಿಪಿಯಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 17 ವರ್ಷದ ಮುಬಷಿರ ಬಾನು ಮೃತ ವಿದ್ಯಾರ್ಥಿನಿ. ನಂಜಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ Read more…

ಸಹಾಯಕ ಪ್ರಾಧ್ಯಾಪಕರ ಖಾಲಿ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ

ಶಿವಮೊಗ್ಗ: ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಡಿ. 23 ರಂದು ನೇರ Read more…

ನದಿಯಲ್ಲಿ ಸ್ನಾನ ಮಾಡಿ ಬಂದ ಅಯ್ಯಪ್ಪ ಸ್ವಾಮಿ ಭಕ್ತನಿಗೆ ಶಾಕ್

ಶಿವಮೊಗ್ಗ: ಅಯ್ಯಪ್ಪ ಸ್ವಾಮಿ ಭಕ್ತನ ಬೈಕ್ ಕಳವು ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ತುಂಗಾ ನದಿ ಸೇತುವೆ ಸಮೀಪ ನಡೆದಿದೆ. ಬೆಳಗಿನ ಜಾವ ತುಂಗಾ ನದಿಯಲ್ಲಿ Read more…

BIG NEWS: ಜೋಗದ ಬಳಿ ಪ್ರವಾಸಿಗರ ಬಸ್ ಪಲ್ಟಿ: 10ಕ್ಕೂ ಹೆಚ್ಚು ಜನರಿಗೆ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿಗರ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಜೋಗ ಜಲಪಾತದ ಬಳಿ ನಡೆದಿದೆ. ಮಂಗಳೂರಿನಿಂದ ಜೋಗ ಜಲಪಾತ Read more…

BREAKING NEWS: ಹೃದಯಾಘಾತಕ್ಕೆ ಹೆಡ್ ಕಾನ್ಸ್ ಟೇಬಲ್ ಬಲಿ

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚುತ್ತಿದೆ. ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪರಶುರಾಮಪ್ಪ (42) ಹೃದಯಾಘಾತದಿಂದ ಸಾವನ್ನಪ್ಪಿರುವ ಹೆಡ್ Read more…

ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ವ್ಯತ್ಯಯ: ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ

ಶಿವಮೊಗ್ಗ, ವಿದ್ಯುತ್ ಪೂರೈಕೆ ನಿಲುಗಡೆ ಹಿನ್ನಲೆ ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಹಕರಿಸಲು ಶಿವಮೊಗ್ಗ ಜನತೆಗೆ ಮನವಿ ಮಾಡಲಾಗಿದೆ. ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು Read more…

ಶಿವಮೊಗ್ಗದಲ್ಲಿ ನಡೆದ ಎಸ್.ಎಂ. ಕೃಷ್ಣ ಮದುವೆ ಆಹ್ವಾನ ಪತ್ರಿಕೆ ವೈರಲ್

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ರಾಜ್ಯವೇ ಕಂಬನಿ ಮಿಡಿದಿದೆ. ಎಸ್.ಎಂ. ಕೃಷ್ಣ ಅವರ ಪತ್ನಿಯ ತವರು ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. Read more…

SHOCKING NEWS: ಪೋಷಕರು ಬೈದರೆಂದು ಆತ್ಮಹತ್ಯೆಗೆ ಶರಣಾದ 10 ವರ್ಷದ ಬಾಲಕ

ಶಿವಮೊಗ್ಗ: ಮಕ್ಕಳಿಗೆ ಪೋಷಕರು ಬುದ್ಧಿವಾದ ಹೇಳಲೂ ಯೋಚಿಸಬೇಕಾದ ಸ್ಥಿತಿ ಬಂದಿದೆ. ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೂ ಮಕ್ಕಳು ದುಡುಕಿನ ನಿರ್ಧಾರಗಳನ್ನು ಕೈಗೊಂಡು ಬದುಕನ್ನೇ ಅಂತ್ಯಗೊಳಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇಲ್ಲೋರ್ವ ಬಾಲಕ Read more…

BREAKING: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಕೇಸ್ ದಾಖಲು

ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಕೆ.ಎಸ್. ಈಶ್ವರಪ್ಪ ವಿರುದ್ಧ Read more…

BREAKING: ಫೆಂಗಲ್ ಸೈಕ್ಲೋನ್ ಎಫೆಕ್ಟ್: ಶಿವಮೊಗ್ಗ ಜಿಲ್ಲೆಯಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಡಿಸೆಂಬರ್ 3 ರಂದು ಆರೆಂಜ್ ಅಲರ್ಟ್, ಡಿ 4 Read more…

BIG NEWS: ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ಹೊರವಲಯದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ರಾಜೇಶ್ ಶೆಟ್ಟಿ (38) ಕೊಲೆಯಾಗಿರುವ ರೌಡಿಶೀಟರ್. ಬೊಮ್ಮನಕಟ್ಟೆಯ ಅಂಗಡಿಯಲ್ಲಿ ರಾಜೇಶ್ Read more…

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ಶಿವಮೊಗ್ಗ: ಅಪ್ಪ-ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆತ್ತ ತಂದೆಯನ್ನೇ ಮಗನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಆಶ್ರಯ Read more…

ಜಗತ್ತಿಗೆ ಯೋಗದ ಮಹತ್ವ ಪರಿಚಯಿಸಿದ ದೇಶ ಭಾರತ: 150 ದೇಶಗಳಲ್ಲಿ ಯೋಗಾಭ್ಯಾಸ: ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ: ವಿಶ್ವಕ್ಕೆ ಯೋಗ ಮತ್ತು ಯೋಗದ ಮಹತ್ವವನ್ನು ಪರಿಚಯಿಸಿದ ದೇಶ ಭಾರತ ಎಂಬ ಹೆಮ್ಮೆ ನಮ್ಮದು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಇಂದು ಶಿವಮೊಗ್ಗ ಮಹಾನಗರಪಾಲಿಕೆಯು ಉದ್ಯಮನಿಧಿ Read more…

ಶಿವಮೊಗ್ಗದಲ್ಲಿ ‘ಬೈರತಿ ರಣಗಲ್’ ಸಂಭ್ರಮಾಚರಣೆ: ಶಿವಣ್ಣ ನೋಡಲು ಮುಗಿಬಿದ್ದ ಅಭಿಮಾನಿಗಳು

ಶಿವಮೊಗ್ಗ: ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹ್ಯಾಟ್ರಿಕ್ ಹೀರೋ ಡಾ.ಶಿವರಾಜಕುಮಾರ್ ಅಭಿನಯದ ‘ಬೈರತಿ ರಣಗಲ್’ ಚಿತ್ರದ ಸಂಭ್ರಮಾಚರಣೆ ಶಿವಮೊಗ್ಗದಲ್ಲಿ ಅದ್ದೂರಿಯಾಗಿ ನಡೆದಿದೆ. ಶಿವಮೊಗ್ಗದ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ನಟ ಶಿವರಾಜ್ Read more…

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತುಂಗಾ ನದಿಯಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಯೂನಿಯನ್ ಬ್ಯಾಂಕ್ ಶಾಖೆ ಮ್ಯಾನೇಜರ್ Read more…

ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಶಾಕ್: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಗ್ರಾಮದ ಸಮೀಪ ನದಿಯಲ್ಲಿ ತೇಲಿ ಬಂದ ವ್ಯಕ್ತಿಯನ್ನು ಪೊಲೀಸರು ಸೋಮವಾರ ರಕ್ಷಿಸಿದ್ದಾರೆ. ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು Read more…

ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರು ಅರೆಸ್ಟ್

ಶಿವಮೊಗ್ಗ: ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27  ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...