alex Certify Shivamogga | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮನೆ ಹಂಚಿಕೆಗೆ ನಿವೇಶನ ರಹಿತರಿಂದ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದ ಗೋಪಿಶೆಟ್ಟಿಕೊಪ್ಪ ಗ್ರಾಮದ ಒಟ್ಟು 19.23 ಎಕರೆ ಜಮೀನಿನಲ್ಲಿ ಜಿ+2 ಮಾದರಿಯ ಮನೆಗಳನ್ನು ನಗರದ ನಿವೇಶನ ರಹಿತರಿಗೆ ಹಂಚುವ ಸಲುವಾಗಿ ಹೊಸದಾಗಿ ಅರ್ಹ Read more…

ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳ: ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ಶಿವಮೊಗ್ಗ: ಭಾನುವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅನ್ಯಕೋಮಿನ ಯುವಕರ ನಡುವೆ ಜಗಳವಾಗಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಗೋಪಾಳದ ವಿನಾಯಕ ಸರ್ಕಲ್ ನಲ್ಲಿ ಶೇಷಣ್ಣ Read more…

ಕರಾವಳಿ ವ್ಯಾಪ್ತಿಯಲ್ಲಿ ಧಾರಾಕಾರ ಮಳೆ; ಮೀನುಗಾರರಿಗೆ ಮಹತ್ವದ ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆ ಇದೆ. ಅಲ್ಲದೆ ಕರಾವಳಿ ವ್ಯಾಪ್ತಿಯಲ್ಲಿ ಗಂಟೆಗೆ 45 Read more…

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಮೇಲೆ ಪೊಲೀಸ್ ರೈಡ್…!

ಅನೈತಿಕ ಚಟುವಟಿಕೆ ನಡೆಸುತ್ತಿದ್ದ ‘ಸ್ಪಾ’ ಒಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಏಳು ಯುವತಿಯರನ್ನು ರಕ್ಷಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತಮಗೆ ಬಂದ ಮಾಹಿತಿಯನ್ನು ಆಧರಿಸಿ ವಿನೋಬ ನಗರ Read more…

ರಾಜ್ಯದಲ್ಲಿ ಮುಂಗಾರು ಚುರುಕು: 4 ದಿನ ಭಾರಿ ಮಳೆ ಸಾಧ್ಯತೆ ಹಿನ್ನೆಲೆ ‘ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ನಿನ್ನೆ ರಾಜ್ಯದ ವಿವಿಧೆಡೆ ಮಳೆಯಾಗಿದ್ದು, ಮುಂದಿನ 3 -4 ದಿನಗಳಲ್ಲಿ ಕರಾವಳಿ ಮಲೆನಾಡು ದಕ್ಷಿಣ ಒಳನಾಡು ಮತ್ತು ಉತ್ತರ Read more…

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ…!

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂನ್ 27ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ Read more…

ರೈತರಿಗೆ ಮುಖ್ಯ ಮಾಹಿತಿ: ಮುಂಗಾರು ಹಂಗಾಮು ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ವಿತರಣೆ

ತೀರ್ಥಹಳ್ಳಿ: ರೈತರಿಗೆ ಮುಖ್ಯ ಮಾಹಿತಿಯೊಂದು ಇಲ್ಲಿದೆ. ಮುಂಗಾರು ಹಂಗಾಮು ಆರಂಭವಾದ ಹಿನ್ನೆಲೆಯಲ್ಲಿ ಕೃಷಿ ಇಲಾಖೆ ವತಿಯಿಂದ ಭತ್ತದ ಬಿತ್ತನೆ ಬೀಜವನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಭತ್ತದ ಬೀಜಗಳಾದ Read more…

ಮಾಜಿ ಸಿಎಂ ಬಂಗಾರಪ್ಪನವರು ಓದಿದ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಅನುಮತಿ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರು ವ್ಯಾಸಂಗ ಮಾಡಿದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುಬಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಕೆಗೆ Read more…

BREAKING: ತುಂಗಾ ನದಿಯಲ್ಲಿ ಈಜಲು ಹೋಗಿ ಇಬ್ಬರು ಉಪನ್ಯಾಸಕರು ದುರ್ಮರಣ

ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಉಪನ್ಯಾಸಕರು ನೀರಿನಲ್ಲಿ ಮುಳುಗಿ ದುರಂತ ಅಂತ್ಯಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. 38 ವರ್ಷದ ಪುನೀತ್ ಹಾಗೂ Read more…

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ Read more…

BIG NEWS: ಸಂಸದ ಬಿ.ವೈ.ರಾಘವೆಂದ್ರ ಪೊಲೀಸ್ ವಶಕ್ಕೆ

ಶಿವಮೊಗ್ಗ: ವಿದ್ಯುತ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರೆದಿದ್ದು, ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವರನ್ನು Read more…

ಚಾಕುವಿನಿಂದ ಚುಚ್ಚಿ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ವೈಯಕ್ತಿಕ ದ್ವೇಷದಿಂದಾಗಿ ಚಾಕುವಿನಿಂದ ಇರಿದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 25 ವರ್ಷದ ಆಸಿಫ್ ಕೊಲೆಯಾದ ಯುವಕ. Read more…

ಮಲೆನಾಡಿನ ಜನತೆಗೆ ಗುಡ್ ನ್ಯೂಸ್: ಆ. 11 ಶಿವಮೊಗ್ಗದಿಂದ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಉದ್ಘಾಟಿಸಿದ್ದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಆಗಸ್ಟ್ 11 ರಿಂದ ವಿಮಾನ ಹಾರಾಟ ಆರಂಭಿಸಲು ಇಂಡಿಗೋ ಸಂಸ್ಥೆ ಮುಂದಾಗಿದೆ. ಪ್ರಧಾನಿ Read more…

ಮೋದಿ ಕಾರ್ಯಕ್ರಮಕ್ಕೆ ಜನರ ಕರೆತಂದ ಖಾಸಗಿ ಬಸ್ ಗಳಿಗೆ 3 ತಿಂಗಳಾದ್ರೂ ಸಿಗದ ಹಣ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿ ನಿರ್ಮಿಸಿದ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದು ಹೋಗಿ ಮೂರು ತಿಂಗಳಾದರೂ ಈ ಕಾರ್ಯಕ್ರಮಕ್ಕೆ ಜನರನ್ನು ಕರೆತಂದಿದ್ದ Read more…

JOB ALERT: ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

  ಶಿವಮೊಗ್ಗ : 2023-24 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲ್ಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿ ಪ್ರಾಥಮಿಕ ಹಂತದಲ್ಲಿ 2 ರಿಂದ 5 ನೇ ತರಗತಿ ಹಾಗೂ Read more…

BREAKING: ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾವು; 10 ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಬೊಲೆರೋ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ Read more…

ಹೆಡಗೇವಾರ್ ತರಹದ ರಣಹೇಡಿಗಳ ಪಾಠ ಶಾಲಾ ಪಠ್ಯದಲ್ಲಿರಲು ಬಿಡುವುದಿಲ್ಲ: ಹರಿಪ್ರಸಾದ್ ಗುಡುಗು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್ ತರಹದ ರಣಹೇಡಿಗಳ ಪಾಠ, ಶಾಲಾ ಪಠ್ಯದಲ್ಲಿರಲು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ Read more…

ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ

ಶಿವಮೊಗ್ಗ: ಸಮಯ ಮುಗಿದ ನಂತರ ಮದ್ಯ ಕೊಡಲು ನಿರಾಕರಿಸಿದ್ದಕ್ಕೆ ಬಾರ್ ಕ್ಯಾಶಿಯರ್ ಹತ್ಯೆ ಮಾಡಿದ ಘಟನೆ ಆಯನೂರಿನಲ್ಲಿ ನಡೆದಿದೆ. ಸಚಿನ್(27) ಕೊಲೆಯಾದ ಬಾರ್ ಕ್ಯಾಶಿಯರ್ ಎಂದು ಹೇಳಲಾಗಿದೆ. ಬಾರ್ Read more…

ಭಾನುವಾರದಂದು ಹೆಗಲತ್ತಿ ಗ್ರಾಮಕ್ಕೆ ಬೈಕ್ ರೈಡ್

ಶಿವಮೊಗ್ಗ: ಶಿವಮೊಗ್ಗ ಬೈಕ್ ಕ್ಲಬ್ ವತಿಯಿಂದ ಜೂ.11ರ ಭಾನುವಾರ ಮಂಡಗದ್ದೆ ಸಮೀಪವಿರುವ ಹೆಗಲತ್ತಿ ಗ್ರಾಮಕ್ಕೆ ಬೈಕ್ ರೈಡ್ ಏರ್ಪಡಿಸಲಾಗಿದೆ. ಕಂಬದಲ್ಲಿ ಮೂಡಿರುವ ನರಸಿಂಹ ದೇವಸ್ಥಾನ, ನಾಗಯಕ್ಷೆ ದೇವಸ್ಥಾನ, ಭೀಮನ Read more…

ಮನೆಯಲ್ಲೇ ಅತ್ತೆಯ ಚಿನ್ನಾಭರಣ ದೋಚಿದ್ದ ಸೊಸೆ ಸೇರಿ ಇಬ್ಬರು ಅರೆಸ್ಟ್

ಶಿವಮೊಗ್ಗ: ಮನೆಯಲ್ಲಿದ್ದ ಅತ್ತೆಯ ಚಿನ್ನಾಭರಣ ಕಳವು ಮಾಡಿದ್ದ ಸೊಸೆ ಸೇರಿ ಇಬ್ಬರನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ಮಳಲಕೊಪ್ಪ ಗ್ರಾಮದ ರೇಣುಕಮ್ಮ ಅವರ ಮನೆಯಲ್ಲಿ ಕಳ್ಳತನವಾಗಿದ್ದು, ಪೊಲೀಸರಿಗೆ Read more…

ಮಗಳ ಹುಟ್ಟುಹಬ್ಬಕ್ಕೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಿದ ಕುವೆಂಪು ವಿವಿ ಕುಲಪತಿ….!

ಸಾಮಾನ್ಯವಾಗಿ ಯಾವುದೇ ಖಾಸಗಿ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದ ಸಂದರ್ಭದಲ್ಲಿ ಸ್ನೇಹಿತರು, ಸಹೋದ್ಯೋಗಿಗಳು, ಬಂಧುಗಳಿಗೆ ಇನ್ವಿಟೇಶನ್ ಕಾರ್ಡ್ ನೀಡುವ ಮೂಲಕ ಆಹ್ವಾನಿಸುವುದು ವಾಡಿಕೆ. ಇನ್ವಿಟೇಶನ್ ಕಾರ್ಡ್ ಇಲ್ಲದಿದ್ದರೆ ಈಗಿನ ತಾಂತ್ರಿಕ ಯುಗದಲ್ಲಿ Read more…

ಪ್ರಯಾಣಿಕರಿದ್ದ ಬೋಗಿ ಬೇರ್ಪಟ್ಟು ಚಲಿಸಿದ ‘ಇಂಟರ್ ಸಿಟಿ’ ರೈಲು ಇಂಜಿನ್….!

ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇಂಟರ್ ಸಿಟಿ ಎಕ್ಸ್ಪ್ರೆಸ್ ರೈಲು ಚಲಿಸುತ್ತಿದ್ದಾಗಲೇ ಪ್ರಯಾಣಿಕರಿದ್ದ ಬೋಗಿ ಬೇರ್ಪಟ್ಟ ಪರಿಣಾಮ ಕೆಲ ದೂರ ಇಂಜಿನ್ ಮಾತ್ರ ಚಲಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. Read more…

ತಡೆಗೋಡೆಗೆ ಡಿಕ್ಕಿ ಹೊಡೆದು ರೇಲಿಂಗ್ ಮೇಲೆ ಹತ್ತಿ ನಿಂತ ಕಾರು….!

ಅತಿ ವೇಗವಾಗಿ ಬಂದ ಕಾರೊಂದು ತಡೆಗೋಡೆಗೆ ಡಿಕ್ಕಿ ಹೊಡೆದು ಬಳಿಕ ರೇಲಿಂಗ್ ಮೇಲೆ ಹತ್ತಿ ನಿಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ – ಭದ್ರಾವತಿ ರಸ್ತೆಯ ಮಲವಗೊಪ್ಪ ಬಳಿ Read more…

ಗೌಪ್ಯವಾಗಿ ಮಹಿಳೆಯ ಅಶ್ಲೀಲ ಫೋಟೋ ತೆಗೆದು ಕರೆ ಮಾಡಿ ಕರೆದ ಕಿಡಿಗೇಡಿ

ಶಿವಮೊಗ್ಗ: ಮಹಿಳೆಯ ಖಾಸಗಿ ಫೋಟೋ, ವಿಡಿಯೋ ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದ ವ್ಯಕ್ತಿ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡೂರು ಮೂಲದ ವ್ಯಕ್ತಿ ವಿರುದ್ಧ ಪ್ರಕರಣ Read more…

ಹಾವು ಕಚ್ಚಿದ್ದರೂ ಸಕಾಲಕ್ಕೆ ಸಿಗದ ಚಿಕಿತ್ಸೆ; ಕಾಲೇಜು ವಿದ್ಯಾರ್ಥಿನಿ ದುರಂತ ಸಾವು

ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ರಾತ್ರಿ ಹಾವು ಕಚ್ಚಿದ್ದು, ಆದರೆ ಕಚ್ಚಿದ್ದು ಹಾವು ಹೌದೋ ಅಲ್ಲವೋ ಎಂಬ ಗೊಂದಲದಲ್ಲಿ ಪೋಷಕರು ಆಕೆಗೆ ಸಕಾಲಕ್ಕೆ ಚಿಕಿತ್ಸೆ ಕೊಡಿಸದ ಕಾರಣ ದುರಂತ Read more…

‘ಮದುವೆ’ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ಸಾವಿಗೆ ಶರಣು

ನಿಶ್ಚಿತಾರ್ಥವಾಗಿದ್ದ ಮದುವೆ ಮುರಿದು ಬಿದ್ದಿದ್ದಕ್ಕೆ ಮನನೊಂದ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಶಿಕಾರಿಪುರ ತಾಲೂಕಿನ ಮಾಸೂರಿನ 26 ವರ್ಷದ Read more…

5 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಕೆಲ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಐದು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ Read more…

BIG NEWS: ಸಾಲ ಮನ್ನಾ ಹೆಸರಲ್ಲಿ ಲೂಟಿ ಮಾಡಿದ ಕಾಂಗ್ರೆಸ್; ಅಡಿಕೆ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಿದ್ದೇ ಬಿಜೆಪಿ ಎಂದ ಪ್ರಧಾನಿ ಮೋದಿ

ಶಿವಮೊಗ್ಗ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನವರು ಸುಳ್ಳು ಗ್ಯಾರಂಟಿಗಳನ್ನು ನೀಡಿ ಜನರಿಗೆ ಮೋಸ ಮಾಡುತ್ತಿದೆ ಎಂದು ಟೀಕಿಸಿದರು. ಶಿವಮೊಗ್ಗದ ಆಯನೂರಿನಲ್ಲಿ ಬಿಜೆಪಿ Read more…

ಕರುನಾಡ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರಧಾನಿ; ʼಮಲೆನಾಡಿನ ಮಡಿಲು ಸೌಂದರ್ಯದ ಹೊನಲುʼ ಎಂದು ಬಣ್ಣಿಸಿದ ಮೋದಿ

ಶಿವಮೊಗ್ಗ: ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ ʼಮಲೆನಾಡಿನ ಮಡಿಲು ಸೌಂದರ್ಯದ ಹೊನಲುʼ ಎಂದು ಹಾಡಿ ಹೊಗಳಿದ್ದಾರೆ. ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ಬಿಜೆಪಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ Read more…

ನೀತಿ ಸಂಹಿತೆ ಉಲ್ಲಂಘಿಸಿ ಅಮಿತ್ ಶಾ ರೋಡ್ ಶೋನಲ್ಲಿ ಮಕ್ಕಳ ಬಳಕೆ: ಪ್ರಕರಣ ದಾಖಲು

ಶಿವಮೊಗ್ಗ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಿಸಲಾಗಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...