alex Certify Shivamogga | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಸ್ಟೆಬಿಲೈಜರ್ ಸ್ಪೋಟ; ತಂದೆ ಸಾವು, ಮಗನಿಗೆ ಗಂಭೀರ ಗಾಯ

ಶಿವಮೊಗ್ಗ: ಸ್ಟೆಬಿಲೈಜರ್ ಸ್ಪೋಟವಾಗಿ ತಂದೆ ಸಾವು ಕಂಡು, ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಕುವೆಂಪು ರಸ್ತೆಯ ಜಿಲ್ಲಾ ಪಂಚಾಯಿತಿ ಕಚೇರಿ ಎದುರಿನ ಮನೆಯಲ್ಲಿ ಘಟನೆ Read more…

BIG BREAKING: ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಗೆ ಮೇಜರ್ ಟ್ವಿಸ್ಟ್; ಐಸಿಸ್ ಒಳ ಸಂಚು ಪತ್ತೆ; ಇಬ್ಬರು ಸಕ್ರಿಯ ಸದಸ್ಯರು ಅರೆಸ್ಟ್

ಶಿವಮೊಗ್ಗ ತುಂಗಾ ತೀರದ ಬಾಂಬ್ ಸ್ಪೋಟ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ನಲ್ಲಿ ಐಸಿಸ್ ಒಳಸಂಚು ಇರುವುದು ಪತ್ತೆಯಾಗಿದೆ. ತುಂಗಾ ಟ್ರಯಲ್ Read more…

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಶಿವಮೊಗ್ಗದಲ್ಲಿ ಎನ್ಐಎ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಮಂಜುನಾಥ ಬಡಾವಣೆಯಲ್ಲಿರುವ ಉಜೇರ್ ಫರ್ಹಾನ್ ಬೇಗ್ ಮನೆಯ ಮೇಲೆ ದಾಳಿ ಮಾಡಲಾಗಿದೆ. ಕುಕ್ಕರ್ ಬ್ಲಾಸ್ಟ್ ಆರೋಪಿ Read more…

ಹೊಸ ವರ್ಷಾಚರಣೆ ವೇಳೆ ಮಿಸ್ ಫೈರಿಂಗ್: ಯುವಕನಿಗೆ ಗಾಯ, ಗುಂಡುಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಹೊಸ ವರ್ಷಾಚರಣೆ ವೇಳೆ ಗುಂಡು ಹಾರಿಸುವಾಗ ಅವಘಡ ಸಂಭವಿಸಿದೆ. ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಇದೇ ವೇಳೆ ಗುಂಡು ಹಾರಿಸಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. Read more…

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಿಪ್ಪರ್ ಲಾರಿ; ಸ್ಥಳದಲ್ಲೇ ದುರ್ಮರಣ; ಇಬ್ಬರಿಗೆ ಗಾಯ

ಶಿವಮೊಗ್ಗ: ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಮೂವರು ವಿದ್ಯಾರ್ಥಿನಿಯರ ಮೇಲೆಯೇ ಹರಿದು ಹೋಗಿದ್ದು, ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಣ್ಣಮನೆ ಸೇತುವೆ Read more…

SSLC ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಶಿವಮೊಗ್ಗ ಕಚೇರಿಯು ಡಿ. 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 Read more…

ಡಿ.26 ರಿಂದ ಸಾಗರದಲ್ಲಿ ಅಯ್ಯಪ್ಪ ಸ್ವಾಮಿ ದೀಪೋತ್ಸವ

ಡಿಸೆಂಬರ್ 26 ಮತ್ತು 27 ರಂದು ಶಿವಮೊಗ್ಗ ಜಿಲ್ಲೆ ಸಾಗರದ ಭೀಮನ ಕೋಣೆ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದೀಪೋತ್ಸವ ನಡೆಯಲಿದೆ. ಡಿಸೆಂಬರ್ 26ರಂದು ಸಂಜೆ ಆರು ಗಂಟೆಗೆ Read more…

BIG NEWS: PFI ನಂತೆ ಕಾಂಗ್ರೆಸ್ ನ್ನು ಬ್ಯಾನ್ ಮಾಡುವ ಸ್ಥಿತಿ ಬರಬಹುದು; ಡಿ.ಕೆ.ಶಿವಕುಮಾರ್ ವಜಾಗೆ ಕೆ.ಎಸ್.ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಉಗ್ರರ ಪರ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ನಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ Read more…

BIG NEWS: ಬಿಜೆಪಿಯಲ್ಲಿಯೂ ಭಿನ್ನಮತವಿದೆ ಎಂದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬಿಜೆಪಿ ಕಚೇರಿಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಬಿಜೆಪಿ ನಾಯಕರು ಆಹ್ವಾನಿಸದಿರುವುದು ಯಡಿಯೂರಪ್ಪನವರ ಅಸಮಾಧಾನ, ಮುನಿಸಿಗೆ ಕಾರಣವಾಗಿದೆ ಎನ್ನಲಾಗಿದೆ. ಇದು ಬಿಜೆಪಿಯಲ್ಲಿನ Read more…

BREAKING: ಲಾರಿ –ಕಾರ್ ಮುಖಾಮುಖಿ ಡಿಕ್ಕಿ; ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಲಾರಿ, ಕಾರ್ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲ್ಲೂಕಿನ ಕಲ್ಲಾಪುರ ಬಳಿ ನಡೆದಿದೆ. ವಿವೇಕ್(21), ಕಾರ್ತಿಕ್(21), ಮೋಹನ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ Read more…

BIG NEWS: ಹಳೆ ಪಿಂಚಣಿ ಯೋಜನೆಗೆ ಒತ್ತಾಯಿಸಿ ಡಿ.19 ರಿಂದ ‘ಮಾಡು ಇಲ್ಲವೇ ಮಡಿ’ ಅನಿರ್ದಿಷ್ಟಾವಧಿ ಹೋರಾಟ

  ಶಿವಮೊಗ್ಗ: ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದಿಂದ ಮಾಡು ಇಲ್ಲವೇ ಮಡಿ ಅನಿರ್ಧಿಷ್ಟಾವಧಿ ಹೋರಾಟವನ್ನು ಬೆಂಗಳೂರಿನ ಫ್ರೀಡಂ ಪಾರ್ಕ್‌ ನಲ್ಲಿ ಡಿ.19 ರಿಂದ ಹಮ್ಮಿಕೊಳ್ಳಲಾಗಿದೆ ಎಂದು Read more…

ಶಿರಾಳಕೊಪ್ಪದ ಗೋಡೆ ಬರಹ ಕುರಿತು ಜಿಲ್ಲಾ ರಕ್ಷಣಾಧಿಕಾರಿಯವರಿಂದ ಮಹತ್ವದ ಸ್ಪಷ್ಟನೆ

ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಫೋಟೊ ಒಂದು ವೈರಲ್ ಆಗಿದ್ದು, ಅದರಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಿಷೇಧಿತ ಸಂಘಟನೆಯನ್ನು ಸೇರುವಂತೆ ಗೋಡೆ ಬರಹ ಬರೆಯಲಾಗಿದೆ ಎಂಬುದನ್ನು ತೋರಿಸಿತ್ತು. Read more…

ಶಿವಮೊಗ್ಗದಲ್ಲಿ ಆಪರೇಷನ್ ಕಮಲ: ಡಾ. ಧನಂಜಯ ಸರ್ಜಿ, ಕೆ.ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆ

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಖ್ಯಾತ ಮಕ್ಕಳ ತಜ್ಞ ಡಾ. ಧನಂಜ ಸರ್ಜಿ, ಮಾಜಿ ಸಂಸದ ಕೆ.ಜಿ. ಶಿವಪ್ಪ ಅವರ ಪುತ್ರ ಕೆ.ಎಸ್. Read more…

ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ: JOIN CFI ಗೋಡೆ ಬರಹ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲಲ್ಲಿ ಮತ್ತೆ ಕಿಡಿಗೇಡಿ ಕೃತ್ಯ ಕಂಡು ಬಂದಿದೆ. ಶಾಂತವಾಗಿದ್ದ ಶಿವಮೊಗ್ಗದಲ್ಲಿ ‘ಜಾಯಿನ್ ಸಿಎಫ್ಐ’ ಎನ್ನುವ ಗೋಡೆ ಬರೆದು ಸಮಾಜದ ಸ್ವಾಸ್ಥ್ಯ ಕದಡಲು ಕಿಡಿಗೇಡಿಗಳು ಮುಂದಾಗಿದ್ದಾರೆ. ಶಿವಮೊಗ್ಗ Read more…

SHOCKING: ಸಿಕ್ಕ ಸಿಕ್ಕ ಕಡೆ ಕಚ್ಚಿ ಮೆದುಳು ತಿಂದು ಹಾಕಿದ ಬೀದಿ ನಾಯಿಗಳು, ಬಾಲಕ ಬಲಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ದಡಮಘಟ್ಟದಲ್ಲಿ ಬೀದಿ ನಾಯಿಗಳ ದಾಳಿಗೆ ಮೂರೂವರೆ ವರ್ಷದ ಬಾಲಕ ಬಲಿಯಾಗಿದ್ದಾನೆ. ದಡಮಘಟ್ಟದ ಸೈಯದ್ ನಸ್ರುಲ್ಲಾ ಅವರ ಪುತ್ರ ಸೈಯದ್ ಹರ್ಷದ್ ಮದನಿ Read more…

ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ: ಶರಾವತಿ ಸಂತ್ರಸ್ಥರ ಸಮಸ್ಯೆ ಸೇರಿ ಮಲೆನಾಡಿನ ಸಮಸ್ಯೆ ಬಗೆಹರಿಸುತ್ತೇವೆ: ಸಿದ್ಧರಾಮಯ್ಯ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದು ಗ್ಯಾರಂಟಿ. ಪಕ್ಷ ಅಧಿಕಾರಕ್ಕೆ ಬಂದರೆ ಮಲೆನಾಡಿನ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ಶರಾವತಿ ಸಂತ್ರಸ್ಥರ ಸಮಸ್ಯೆ ಸೇರಿದಂತೆ ಮಲೆನಾಡಿನ ಸಮಸ್ಯೆಗಳನ್ನು ಬಗೆಹರಿಸುತ್ತೇವೆ Read more…

ಬೈಕ್ ಸವಾರರ ದುರ್ಮರಣ: ಅಪಘಾತವೆಸಗಿ ಪರಾರಿಯಾಗಲೆತ್ನಿಸಿದ ಲಾರಿ ಚಾಲಕನ ತಡೆದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಜಮೀನು ಕೊಡಿಸಿಯೇ ಕೊಡಿಸುತ್ತೇವೆ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮ ಕಾರ್ಯಕರ್ತರ Read more…

ಕಾಂಗ್ರೆಸ್ ಗೆ ಅಸಾಧ್ಯವಾದುದು ಯಾವುದೂ ಇಲ್ಲ, ಶರಾವತಿ ಸಂತ್ರಸ್ಥರಿಗೆ ಜಮೀನು ಕೊಡಿಸುತ್ತೇವೆ

ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ಜಮೀನು ಕೊಡಿಸಿಯೇ ಕೊಡಿಸುತ್ತೇವೆ ಎಂದು ಶಿವಮೊಗ್ಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಅಸಾಧ್ಯವಾದದ್ದು ಯಾವುದೂ ಇಲ್ಲ. ನಮ್ಮ ಕಾರ್ಯಕರ್ತರ Read more…

BIG NEWS: ಡಿಸೆಂಬರ್ ಒಳಗೆ ಶರಾವತಿ ಸಂತ್ರಸ್ತರಿಗೆ ಪರಿಹಾರ; ಸಿಎಂ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಅಭಿವೃದ್ಧಿಗೆ ಸರ್ಕಾರ ಯಾವತ್ತೂ ಹಿಂದೇಟು ಹಾಕಿಲ್ಲ. ಇಡೀ ತೀರ್ಥಹಳ್ಳಿ ತಾಲೂಕಿನ ಮನೆ ಮನೆಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತೇವೆ ಎಂದು ಸಿಎಂ Read more…

ಚುನಾವಣಾ ಸಮರಕ್ಕೆ ಸಿದ್ದರಾಗಿ: ಬಿಜೆಪಿ ಕಾರ್ಯಕರ್ತರಿಗೆ ಸಿಎಂ ಕರೆ

ಶಿವಮೊಗ್ಗ: ಪಾರ್ಟಿ ವಿತ್ ಡಿಫರನ್ಸ್ ಬಿಜೆಪಿ. ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಾರ್ಟಿ ಬಿಜೆಪಿ. ಸಿದ್ದಾಂತ, ಮೌಲ್ಯಗಳಿಗೆ ಬಿಜೆಪಿ ಕಾಂಪ್ರಮೈಸ್ ಆಗುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. Read more…

150 ಸ್ಥಾನಗಳೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಕಾಂಗ್ರೆಸ್ ಧೂಳೀಪಟ: ಅಡ್ರೆಸ್ ಇಲ್ಲದಂತಾಗ್ತಾರೆ ಸಿದ್ಧರಾಮಯ್ಯ: ಯಡಿಯೂರಪ್ಪ

ಶಿವಮೊಗ್ಗ: ವಿಧಾನಸಭಾ ಚುನಾವಣೆ ಕೇವಲ ಐದಾರು ತಿಂಗಳು ಮಾತ್ರ ಇದೆ. ಬರುವ ಚುನಾವಣೆಯಲ್ಲಿ ನಾವು 150 ಸ್ಥಾನ ಪಡೆದು ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಧೂಳೀಪಟ ಆಗಲಿದೆ. ಅದಕ್ಕೆ ಬೇಕಾದ Read more…

ಇಂದಿನಿಂದ 3 ದಿನ ಬಿಜೆಪಿ ಪ್ರಶಿಕ್ಷಣ ಶಿಬಿರ: ಶಿವಮೊಗ್ಗಕ್ಕೆ ಬಿಜೆಪಿ ನಾಯಕರ ದಂಡು

ಶಿವಮೊಗ್ಗ: ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಬಿಜೆಪಿ ಪ್ರಶಿಕ್ಷಣ ಶಿಬಿರ ಶಿವಮೊಗ್ಗದ ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. Read more…

ಪ್ರಯಾಣದ ವೇಳೆ ಬಸ್ ನಲ್ಲೇ ಮೃತಪಟ್ಟ ಅತ್ತೆ; ಸಾವಿನ ಸುದ್ದಿ ಕೇಳಿ ಅಳಿಯನೂ ಸಾವು

ಶಿವಮೊಗ್ಗ: ಸೋದರತ್ತೆಯ ಸಾವಿನ ಸುದ್ದಿ ಕೇಳಿ ಅಳಿಯನೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಜೋಗ ಫಾಲ್ಸ್ ಸಮೀಪದ ಲಿಂಗನಮಕ್ಕಿಯಲ್ಲಿ ಭಾನುವಾರ ನಡೆದಿದೆ. ಲಿಂಗನಮಕ್ಕಿಯ ಲಕ್ಷ್ಮಮ್ಮ(58) ಸಂಬಂಧಿಕರ ಮನೆಗೆ ಬೆಂಗಳೂರಿಗೆ ಬಸ್ Read more…

ಲೋಕಾಯುಕ್ತ ದಾಳಿ ವೇಳೆ ಹೆದರಿ 50 ಸಾವಿರ ರೂ. ಸುಟ್ಟು ಹಾಕಿದ ಭೂಪ

ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಜೋಗ -ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ 50,000 ರೂ.ಗಳನ್ನು ಗ್ಯಾಸ್ ಸ್ಟವ್ Read more…

BIG NEWS: ಮಂಗಳೂರು ಬಾಂಬ್ ಸ್ಫೋಟ ಪ್ರಕರಣ; ಶಾರಿಕ್, ಮಾಜ್ ಮನೆ ಮೇಲೆ ಪೊಲೀಸರ ದಾಳಿ

ಶಿವಮೊಗ್ಗ: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಶಾರಿಕ್ ಹಾಗೂ ಮಾಜ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿರುವ ಟಾಕೀಸ್ ರಸ್ತೆಯಲ್ಲಿರುವ Read more…

ಮಾಲೀಕನ ಜೀವ ಉಳಿಸಿದ ಶ್ವಾನ…! ಶಿವಮೊಗ್ಗದಲ್ಲೊಂದು ಮನಕಲುಕುವ ಘಟನೆ

ಶಿವಮೊಗ್ಗ: ಇದೊಂದು ಮನಮಿಡಿಯುವ ಕಥೆ. ಕಟ್ಟಿಗೆ ತರಲು ಕಾಡಿಗೆ ಹೋದ ವ್ಯಕ್ತಿಯೊಬ್ಬ ನಿರ್ಜನ ಪ್ರದೇಶದಲ್ಲಿ ತಲೆ ಸುತ್ತಿ ಬಿದ್ದಿದ್ದು, ಕೊನೆಗೆ ಸಾಕು ನಾಯಿಯ ಕಾರಣಕ್ಕೆ ಪತ್ತೆಯಾಗಿ ಪ್ರಾಣಾಪಾಯದಿಂದ ಬಚಾವಾಗಿದ್ದಾನೆ. Read more…

ಕ್ರಿಕೆಟ್ ನಲ್ಲಿ ನೂತನ ದಾಖಲೆ: 165 ಎಸೆತಗಳಲ್ಲಿ 407 ರನ್, 510 ರನ್ ಗಳ ಭರ್ಜರಿ ಜಯ

ಶಿವಮೊಗ್ಗ: ಶಿವಮೊಗ್ಗದ ಪೆಸಿಟ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೆ.ಎಸ್.ಸಿ.ಎ. ಶಿವಮೊಗ್ಗ ವಲಯದ 16 ವರ್ಷದೊಳಗಿನ ಬಾಲಕರ ಕ್ರಿಕೆಟ್ ಟೂರ್ನಿಯಲ್ಲಿ ಕ್ರಿಕೆಟ್ ಕ್ಲಬ್ ಆಫ್ ಸಾಗರ ತಂಡದ ಆಟಗಾರ ತನ್ಮಯ್ Read more…

BIG NEWS: ನಿಮ್ಮ ರಾಷ್ಟ್ರೀಯ ನಾಯಕರಿಗಿಂತ ನೀನು ದೊಡ್ಡವನಾ ? ಹಿಂದುತ್ವದ ಬಗ್ಗೆ ಅಪಮಾನ ಮಾಡಿದವರಿಗೆ ದೇಶದಲ್ಲಿ ಸ್ಥಾನವಿಲ್ಲ; ಸತೀಶ್ ಜಾರಕಿಹೊಳಿ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಹಿಂದು ಪದದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ Read more…

ತಾಯಿ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಾಗಲೇ ಕಾದಿತ್ತು ದುರ್ವಿದಿ: ಮಗನೂ ಹೃದಯಾಘಾತದಿಂದ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಸುಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲುಸಾಲೆಯಲ್ಲಿ ತಾಯಿ ಅಂತ್ಯಕ್ರಿಯೆ ಮಾಡಿ ಮನೆಗೆ ಬಂದ ಮಗ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ತಿಮ್ಮಪ್ಪ Read more…

ಡಿಸಿ ಕಚೇರಿ ಮುಂದೆ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಯುವಕ

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿ ಎದುರು ಯುವಕನೊಬ್ಬ ತನ್ನ ಬೈಕ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ತುಂಗಾ ಏತನೀರಾವರಿ ಯೋಜನೆ ಜಾಗ ಒತ್ತುವರಿ ಮಾಡಿಕೊಂಡು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...