alex Certify Shivamogga | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಸ್ಲಿಂ ಗೂಂಡಾಗಳಿಗೆ ಇನ್ನೂ ಬುದ್ದಿ ಬಂದಂತೆ ಕಾಣುತ್ತಿಲ್ಲ; ಮಾಜಿ ಸಚಿವ ಈಶ್ವರಪ್ಪ ಕಿಡಿ

ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗಿಲ್ಲ. ಸಾವರ್ಕರ್ ಮೊಮ್ಮಗ ಸಾತ್ಯಕಿ ಸಾವರ್ಕರ್ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ Read more…

ಪಿಎಫ್ಐ ಇದೆ ಎಂದು ತೋರಿಸಲು ಹೊರಟಿದ್ದಾರಾ..? ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಿಲ್ಲ: ಈಶ್ವರಪ್ಪ

ಶಿವಮೊಗ್ಗ: ಶಿವಮೊಗ್ಗದಲ್ಲಿ ಸಾವರ್ಕರ್ ಸಾಮ್ರಾಜ್ಯ ಕಾರ್ಯಕ್ರಮದಲ್ಲಿ ಗೊಂದಲ ಉಂಟಾಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಸಲ್ಮಾನ್ ಗೂಂಡಾಗಳಿಗೆ ಇನ್ನೂ ಬುದ್ಧಿ ಬಂದಂತೆ Read more…

BREAKING NEWS: ತಡರಾತ್ರಿ ಶಿವಮೊಗ್ಗದಲ್ಲಿ ಬರ್ಬರ ಹತ್ಯೆ

ಶಿವಮೊಗ್ಗ ನಗರದಲ್ಲಿ ತಡರಾತ್ರಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದೆ. ವೆಂಕಟೇಶ ನಗರದಲ್ಲಿ ಚಾಕುವಿನಿಂದ ಇರಿದು ವಿಜಯ್(37) ಎಂಬುವನನ್ನು ಹತ್ಯೆ ಮಾಡಲಾಗಿದೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವಿಜಯನ್ Read more…

BREAKING NEWS: ತಡರಾತ್ರಿ ಹರ್ಷ ಕುಟುಂಬಕ್ಕೆ ದುಷ್ಕರ್ಮಿಗಳ ಬೆದರಿಕೆ, ಯುವಕನ ಮೇಲೆ ಹಲ್ಲೆ: ಶಿವಮೊಗ್ಗ ಮತ್ತೆ ಪ್ರಕ್ಷುಬ್ಧ

ಶಿವಮೊಗ್ಗ: ಶಿವಮೊಗ್ಗ 8 ತಿಂಗಳ ಹಿಂದೆ ಕೊಲೆಯಾಗಿದ್ದ ಹರ್ಷ ಕುಟುಂಬದವರಿಗೆ ದುಷ್ಕರ್ಮಿಗಳು ತಡರಾತ್ರಿ ಬೆದರಿಕೆ ಹಾಕಿದ್ದಾರೆ. ಶಿವಮೊಗ್ಗದಲ್ಲಿ ಮತ್ತೆ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಹರ್ಷನ ಕುಟುಂಬದವರಿಗೆ ಅನ್ಯ ಕೋಮಿನ Read more…

ಹರ್ಷ ಸೋದರಿ ಅಶ್ವಿನಿ ಸೇರಿ 15 ಜನರ ವಿರುದ್ಧ ಎಫ್ಐಆರ್

ಶಿವಮೊಗ್ಗ: ಕೊಲೆಯಾದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಸೇರಿದಂತೆ 15 ಜನರ ವಿರುದ್ಧ ಎಫ್ಐಆರ್ Read more…

ಜೈಲಿನ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಶಾಕ್: ಕಾರಾಗೃಹದಲ್ಲಿ ಏನೆಲ್ಲಾ ಸಿಕ್ತು ಗೊತ್ತಾ…?

ಶಿವಮೊಗ್ಗ: ಶಿವಮೊಗ್ಗ ಸೆಂಟ್ರಲ್ ಜೈಲಿನ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಕಾರಾಗೃಹದಲ್ಲಿ ಸಿಗರೇಟ್, ಬೀಡಿ ಸೇರಿದಂತೆ ಹಲವು ವಸ್ತುಗಳು ಕಂಡು ಬಂದಿದ್ದು, ಕಾನೂನು ಕ್ರಮ Read more…

ಮನೆ ತೆರವಿಗೆ ವಿರೋಧ; ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪೊಲೀಸ್ ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ರಮ ಕಟ್ಟಡ, ಒತ್ತುವರಿ ತೆರವು ಕಾರ್ಯಾಚಾರಣೆ ಚುರುಕುಗೊಂಡಿದ್ದು, ಸ್ಥಳೀಯ ನಿವಾಸಿಗಳು ಒತ್ತುವರಿ ತೆರವಿಗೆ ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಶಿವಮೊಗ್ಗದ ಮಲ್ಲಿಗೇನಹಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ ಒತ್ತುವರಿ Read more…

 ಶಿವಮೊಗ್ಗದಲ್ಲಿ FSL ಲ್ಯಾಬ್ ಸ್ಥಾಪನೆ; ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎಫ್ ಎಸ್ ಎಲ್ ಲ್ಯಾಬ್ (ವಿಧಿವಿಜ್ಞಾನ ಪ್ರಯೋಗಾಲಯ) ಸ್ಥಾಪನೆಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಎಫ್ ಎಸ್ Read more…

ಬಿಜೆಪಿ ನಾಯಕರ ಸಾಮೂಹಿಕ ರಾಜೀನಾಮೆಗೆ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹ

ಶಿವಮೊಗ್ಗ: ಪರೇಶ್ ಮೇಸ್ತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಬ್ಬೆ ಹಾಕಿದ್ದ ಬಿಜೆಪಿ ನಾಯಕರು ಈಗ ಸಾಮೂಹಿಕ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ಭಾನುವಾರ Read more…

ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್

ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಉಚಿತ ಕೆಎಸ್‍ಆರ್‍ಟಿಸಿ ಬಸ್‍ಪಾಸ್ ಸೌಲಭ್ಯ ಪಡೆದುಕೊಳ್ಳಲು ಗ್ರಾಮ-ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಪಾಸ್ ಪಡೆಯಲು ಯಾವುದೇ Read more…

ಅಕ್ಕನ ಬಾಣಂತನಕ್ಕೆ ಹೋಗಿ ಗರ್ಭಿಣಿಯಾದ ಯುವತಿಯಿಂದ ದುಡುಕಿನ ನಿರ್ಧಾರ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ 21 ವರ್ಷದ ಯುವತಿ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಕ್ಕನ ಬಾಣಂತನಕ್ಕೆ ಹೋಗಿದ್ದ ವೇಳೆ ಅಕ್ಕನ Read more…

ಇಂದೋರ್ ಗೆ ಸತತ 6 ನೇ ಬಾರಿಗೆ ಸ್ವಚ್ಛ ನಗರ ಪಟ್ಟ: ಶಿವಮೊಗ್ಗಕ್ಕೆ ‘ಫಾಸ್ಟೆಸ್ಟ್ ಮೂವರ್ ಸಿಟಿ’ ಪ್ರಶಸ್ತಿ

ನವದೆಹಲಿ: ಇಂದೋರ್ ಸತತ 6 ನೇ ಬಾರಿಗೆ ‘ಸ್ವಚ್ಛ ನಗರ’ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇಂದೋರ್ ಸತತವಾಗಿ ಆರನೇ ಬಾರಿಗೆ ಭಾರತದ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟರೆ, ಸೂರತ್ ಮತ್ತು Read more…

ಹಾವು ಹಿಡಿಯಲು ಹೋದಾಗಲೇ ವಿಚಿತ್ರ ಘಟನೆ: ಮಹಿಳೆಯರ ಮೈಮೇಲೆ ‘ನಾಗದೇವತೆ’

ಶಿವಮೊಗ್ಗ: ಶಿವಮೊಗ್ಗದ ಹೊನ್ನಾಳಿ ರಸ್ತೆ ಚೌಡೇಶ್ವರಿ ಕಾಲೋನಿಯಯಲ್ಲಿ ಹಾವು ಹಿಡಿಯಲು ಹೋಗಿದ್ದ ವೇಳೆ ಮಹಿಳಾ ಕಾರ್ಮಿಕರಿಬ್ಬರು ಮೈಮೇಲೆ ನಾಗದೇವರು ಬಂದಂತೆ ವರ್ತಿಸಿದ ಘಟನೆ ನಡೆದಿದೆ. ನಗರದ ಶಂಕರ ರೇಂಜ್ Read more…

ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಜಾಲತಾಣದಲ್ಲಿ ಹರಿಬಿಡುತ್ತಿದ್ದವನಿಗೆ ಬಿಗ್ ಶಾಕ್

ಶಿವಮೊಗ್ಗ: ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಸೊರಬ ತಾಲೂಕಿನ ತಿಮ್ಮಪ್ಪ(42) ಎಂಬುವನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ Read more…

ಮಹಾಲಯ ಅಮಾವಾಸ್ಯೆ ದಿನವೇ ದಾರುಣ ಘಟನೆ: ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಸಾವು

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ನೀರಿನ ತೊಟ್ಟಿಗೆ ಬಿದ್ದು 11 ತಿಂಗಳ ಮಗು ಮೃತಪಟ್ಟಿದೆ. ದೇವರಾಜ್ ಮತ್ತು ಅನುಷಾ ದಂಪತಿಯ 11 ತಿಂಗಳ ಮಗು ಅಕ್ಷಯ್ Read more…

BREAKING NEWS: ಶಿವಮೊಗ್ಗ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಆನೆಗಳು ಸಾವು

ಶಿವಮೊಗ್ಗ: ವಿದ್ಯುತ್ ತಂತಿ ತಗುಲಿ ಎರಡು ಆನೆಗಳು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ನಡೆದಿದೆ. ಜಮೀನುಗಳಿಗೆ ಕಾಡು ಪ್ರಾಣಿಗಳು Read more…

ಶಂಕಿತ ಉಗ್ರರ ಬಂಧಿಸಿದ ಶಿವಮೊಗ್ಗ ಪೊಲೀಸರಿಗೆ ಬಹುಮಾನ

ಶಿವಮೊಗ್ಗ: ಶಿವಮೊಗ್ಗದಲ್ಲಿ ಶಂಕಿತ ಉಗ್ರರಿಬ್ಬರನ್ನು ಬಂಧಿಸಿ ದೊಡ್ಡ ಅನಾಹುತ ತಪ್ಪಿಸಿದ ಶಿವಮೊಗ್ಗ ಪೊಲೀಸರಿಗೆ ಬಹುಮಾನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಶಂಕಿತ ಉಗ್ರರದ್ದು ತೀರ್ಥಹಳ್ಳಿ ಮೂಲ ಹೌದು, ಆದರೆ ಸಹವಾಸ ಮಂಗಳೂರಿನ ಕರಾವಳಿಯದ್ದು ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಮುಂದೆ ನಡೆಯಲಿದ್ದ ಅನಾಹುತವನ್ನು ಶಿವಮೊಗ್ಗ ಪೊಲೀಸರು ತಪ್ಪಿಸಿದ್ದಾರೆ ಎಂದು ತಿಳಿಸಿದರು. Read more…

BIG NEWS: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಕೇಸ್; ಪಾಕಿಸ್ತಾನದೊಂದಿಗೆ ನಂಟು ಶಂಕೆ; 12 ಮೆಸೆಂಜರ್ ಆಪ್ ಮೂಲಕ ಕಾರ್ಯ ನಿರ್ವಹಿಸಿದ್ದ ಉಗ್ರರು

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಬಂಧಿತ ಶಾರಿಕ್ ಕಾರುನ್ನು ಜಪ್ತಿ ಮಾಡಿದ್ದಾರೆ. ತೀರ್ಥಹಳ್ಳಿಯ ನಿವಾಸದ ಮೇಲೆ ದಾಳಿ ನಡೆಸಿರುವ Read more…

BIG BREAKING: ಅಬ್ಬಲಗೆರೆಯಲ್ಲಿ ಶಂಕಿತ ಉಗ್ರನ ಕರೆತಂದು ಸ್ಥಳ ಮಹಜರು

  ಶಿವಮೊಗ್ಗ ಪೊಲೀಸರಿಂದ ಬಂಧನ ಕ್ಕೊಳಗಾಗಿರುವ ಇಬ್ಬರು ಶಂಕಿತ ಉಗ್ರರ ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಈ ಪೈಕಿ ಬಾಂಬ್ ಬ್ಲಾಸ್ಟ್ ನಡೆಸಲು ತಯಾರಿ ನಡೆಸಿದ್ದ ಎನ್ನಲಾದ ಸೈಯದ್ ಯಾಸಿನ್ ನನ್ನು Read more…

BIG NEWS: ಶಿವಮೊಗ್ಗದಲ್ಲಿ ಉಗ್ರರ ಬಂಧನ ಕೇಸ್; ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಿಂದ ಉಗ್ರರ ಸುಳಿವು

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿದ್ದು ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದಿಂದ ಎಂಬ ಮಾಹಿತಿ Read more…

BIG BREAKING: ಶಿವಮೊಗ್ಗ; ಮೂವರು ಶಂಕಿತ ಉಗ್ರರ ಬಂಧನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸರು ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿದ್ದ ಆರೋಪ ಹಿನ್ನೆಲೆಯಲ್ಲಿ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಶಾರಿಕ್, Read more…

BIG NEWS: ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಸೆ.13ರಂದು ನಿಗದಿಯಾಗಿದ್ದ ಶಿವಮೊಗ್ಗ ಪಾಲಿಕೆ ಚುನಾವಣೆಗೆ ಹೈಕೋರ್ಟ್ ತಡೆ ನೀಡಿದೆ. ಮೇಯರ್ ಸ್ಥಾನ ಎಸ್ ಟಿಗೆ ದೊರೆತಿಲ್ಲ ಎಂದು ಪಾಲಿಕೆ ಸದಸ್ಯ ನಾಗರಾಜ್ ಹೈಕೋರ್ಟ್ ಮೊರೆ ಹೋಗಿದ್ದರು. Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಮತ್ತೆ ಶಾಕ್: ಇನ್ನೂ 4 ದಿನ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟಂಬರ್ 5 ರಂದು ರಾಜ್ಯದ 15 Read more…

BIG NEWS: ಶಿವಮೊಗ್ಗ ಯುವಕನಿಗೆ ಚಾಕು ಇರಿದ ಪ್ರಕರಣ; ಆರೋಪಿಗೆ ಉಗ್ರರ ಜತೆ ನಂಟು; ಆಘಾತಕಾರಿ ಮಾಹಿತಿ ಬಹಿರಂಗ

ಶಿವಮೊಗ್ಗ: ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ಉಗ್ರರ ಜತೆ ನಂಟಿರುವ ಬಗ್ಗೆ ಗೊತ್ತಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ Read more…

BIG NEWS: ಮುದ್ದಹನುಮೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬಿಜೆಪಿಗೆ; ಖಚಿತ ಪಡಿಸಿದ ಮಾಜಿ ಸಿಎಂ BSY

ಶಿವಮೊಗ್ಗ: ಮಾಜಿ ಸಂಸದ ಮುದ್ದಹನುಮೇಗೌಡ ಇತ್ತೀಚೆಗೆ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು. ಈ ವಿಚಾರವನ್ನು ಇದೀಗ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಖಚಿತ ಪಡಿಸಿದ್ದಾರೆ. Read more…

BIG NEWS: ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿತ ಪ್ರಕರಣ; ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆಯೊಂದಿಗೆ ಸಂಪರ್ಕ; ಗೃಹ ಸಚಿವರ ಮಾಹಿತಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಯುವಕ ಪ್ರೇಮ್ ಸಿಂಗ್ ಎಂಬುವವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಗೆ ನಿಷೇಧಿತ ಸಂಘಟನೆ ಜತೆ ಸಂಪರ್ಕವಿದೆ ಎಂದು ತಿಳಿದುಬಂದಿದೆ ಎಂದು ಗೃಹ Read more…

ಆಟೋ ಚಾಲನೆ ಮಾಡಿದ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ನಗರದಲ್ಲಿ ಇಂದು ಆಟೋ ನಿಲ್ದಾಣ ಉದ್ಘಾಟನೆಗೆ ತೆರಳಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಆಟೋ ಚಾಲನೆ ಮಾಡಿ ಗಮನಸೆಳೆದಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದಿನದಂದು ಆಟೋದಲ್ಲಿ ಆಗಮಿಸಿ Read more…

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಆ. 29 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

BIG NEWS: ತಂದೆ-ಮಗನಿಗೆ ಚಾಕು ಇರಿದ ಕಾಂಟ್ರ್ಯಾಕ್ಟರ್; ತಂದೆ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ತಂದೆ ಹಾಗೂ ಮಗ ಇಬ್ಬರಿಗೂ ಕಾಂಟ್ರ್ಯಾಕ್ಟರ್ ಓರ್ವರು ಚಾಕುವಿನಿಂದ ಇರಿದಿದ್ದು, ತಂದೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ನಡೆದಿದೆ. ಹಾರ್ಡ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...