alex Certify Shivamogga | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ವರಮಹಾಲಕ್ಷ್ಮಿ ಪೂಜೆ ನಿಮ್ಮಿತ್ತ ಶ್ರೀ ಪದ್ಮಾವತಿ ಅಮ್ಮನವರಿಗೆ 108 ಬಗೆಯ ವಿವಿಧ ಸಿಹಿ ಪದಾರ್ಥ – ಫಲಗಳ ನೈವೇದ್ಯ ಅರ್ಪಣೆ

ಶುಕ್ರವಾರದಂದು ರಾಜ್ಯದಾದ್ಯಂತ ವರಮಹಾಲಕ್ಷ್ಮಿ ಪೂಜೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಸುರಿಯುವ ಮಳೆಯಲ್ಲೂ ಮಾರುಕಟ್ಟೆಗೆ ತೆರಳಿ ಹೂವು, ಹಣ್ಣು, ಬಾಳೆಕಂದು ಇತರ ಪದಾರ್ಥಗಳನ್ನು ಖರೀದಿಸಿ ದೇವರಿಗೆ ಹೂವು, ಒಡವೆಗಳಿಂದ ಅಲಂಕಾರ Read more…

ಕೋಳಿ ಸಾರು ಊಟಕ್ಕೆ ಬಂದವರು ಕ್ಷುಲ್ಲಕ ಕಾರಣಕ್ಕೆ ಬಡಿಗೆಯಲ್ಲಿ ಹೊಡೆದಾಡಿಕೊಂಡ್ರು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಚಂದನಕೆರೆ ಗ್ರಾಮದಲ್ಲಿ ಕೋಳಿ ಸಾರು ಊಟಕ್ಕೆ ಬಂದವರು ಕ್ಷುಲ್ಲಕ ಕಾರಣಕ್ಕೆ ಬಡಿಗೆಯಲ್ಲಿ ಹೊಡೆದಾಡಿಕೊಂಡ ಘಟನೆ ನಡೆದಿದೆ. ಚಂದನಕೆರೆಯ ಯಶವಂತರಾವ್ Read more…

ಮಹಾಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೆ ಭಾರಿ ಮಳೆ ಮುನ್ಸೂಚನೆ: 20 ಸೆ.ಮೀ.ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ಭಾರಿ ಮಳೆಯಾಗುವ ಸಾಧ್ಯತೆ ಇದ್ದು 15 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 11.56 ಸೆ.ಮೀ. ನಿಂದ Read more…

ಗ್ರಾಹಕನ ಸೋಗಿನಲ್ಲಿ ಬಂದವನಿಂದ ದುಬಾರಿ ಬೆಲೆಯ ‘ಐಫೋನ್’ ಕಳ್ಳತನ

ಗ್ರಾಹಕನ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ದುಬಾರಿ ಬೆಲೆಯ 2 ಐಫೋನ್ ಗಳನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿರುವ ರಿಲಯನ್ಸ್ ಡಿಜಿಟಲ್ Read more…

ಒಂದೇ ಒಂದು ಗಂಟೆ ಸುರಿದ ಭಾರಿ ಮಳೆ ಅವಾಂತರಕ್ಕೆ ತತ್ತರಿಸಿದ ಶಿವಮೊಗ್ಗ, ಭದ್ರಾವತಿ ಜನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಸಂಜೆ ಹೊತ್ತಿಗೆ ಹಲವೆಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಶಿವಮೊಗ್ಗ, ಭದ್ರಾವತಿಯ ಅನೇಕ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. Read more…

ಆ. 1 ರಿಂದ ಭಾರಿ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಆಗಸ್ಟ್ 1 ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ Read more…

ಪದೇ ಪದೇ ಸಾವಿಗೆ ನಲುಗಿದ ಫ್ಯಾಮಿಲಿ: 8 ತಿಂಗಳಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು ಕಳೆದ ಎಂಟು ತಿಂಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ. ಮೇಗರವಳ್ಳಿಯ ಕೆಪಿ ರಸ್ತೆಯ ಸಂಜೀವ ಅವರ ಕುಟುಂಬದಲ್ಲಿ ಹೃದಯವಿದ್ರಾವಕ Read more…

ಒಂದೇ ಗಂಟೆಯಲ್ಲಿ 560 ಪ್ರಕರಣ ದಾಖಲು: ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ

ಶಿವಮೊಗ್ಗ: ಮಹತ್ವದ ಕಾರ್ಯಾಚರಣೆ ನಡೆಸಿದ ಶಿವಮೊಗ್ಗ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿ ಒಂದು ಗಂಟೆ ಅವಧಿಯಲ್ಲಿ 560 ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ Read more…

ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ

ಶಿವಮೊಗ್ಗ: ಸಾಲ ಪಾವತಿಸುವಂತೆ ಹೇಳಿದ್ದಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಘದ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ದಾನವಾಡಿಯಲ್ಲಿ ನಡೆದಿದೆ. ಹೊಳೆಹೊನ್ನೂರು ಪೊಲೀಸ್ Read more…

ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ; 10ನೇ ತರಗತಿ ಪಾಸಾದವರಿಗೂ ಸಿಗಲಿದೆ ಅವಕಾಶ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ನಾಳೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ನಡೆಯುತ್ತಿದ್ದು, ಇದರಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಗ್ಗೆ Read more…

ಗಮನಿಸಿ: ನಾಳೆಯಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ನಾಳೆಯಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 27 ರಿಂದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು ಸೇರಿದಂತೆ ರಾಜ್ಯದ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜು. 28 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

SHOCKING NEWS: ವಿದ್ಯಾರ್ಥಿಗಳು ಸೇವಿಸಿದ್ದು ಗಾಂಜಾ ಅಲ್ಲ, ಆದರೆ…….ಸ್ಪಷ್ಟನೆ ನೀಡಿದ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ

ಶಿವಮೊಗ್ಗ: ಕಾಲೇಜು ಕ್ಯಾಂಪಸ್ ನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ತೇಲಾಡಿರುವ ಘಟನೆ ಶಿವಮೊಗ್ಗದ ಪ್ರತಿಷ್ಠಿತ ಕಾಲೇಜಿನಲ್ಲಿ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ Read more…

SHOCKING NEWS: ಗಾಂಜಾ ನಶೆಯಲ್ಲಿ ತೇಲಾಡಿದ ಹುಡುಗರು; ಶಿವಮೊಗ್ಗ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ವಿಡಿಯೋ ವೈರಲ್

ಶಿವಮೊಗ್ಗ: ಇಷ್ಟುದಿನ ರಾಜಧಾನಿ ಬೆಂಗಳೂರಿನಲ್ಲಿ ಸದ್ದು ಮಾಡುತ್ತಿದ್ದ ಮಾದಕ ವಸ್ತು, ಡ್ರಗ್ಸ್ ಜಾಲ ಇದೀಗ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದ್ದು, ಗೃಹ ಸಚಿವರ ತವರು ಜಿಲ್ಲೆಯಲ್ಲಿಯೇ ಕಾಲೇಜು ವಿದ್ಯಾರ್ಥಿಗಳು ಗಂಜಾ Read more…

ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಬಿಡಲ್ಲ, ಹೋರಾಟಕ್ಕೂ ಸಿದ್ಧ: ಯಡಿಯೂರಪ್ಪ

ಶಿವಮೊಗ್ಗ: ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ. ಡಾ. ಕಸ್ತೂರಿ ರಂಗನ್ ವರದಿ ಸಂಬಂಧ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆದಿದೆ ಎಂದು ಮಾಜಿ ಸಿಎಂ ಬಿ.ಎಸ್. Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಸಸ್ಪೆಂಡ್

ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವೈದ್ಯಕೀಯ Read more…

ಪಡಿತರ ಚೀಟಿದಾರರಿಗೆ ಕೇಂದ್ರದಿಂದ ಗುಡ್ ನ್ಯೂಸ್: ಆಹಾರ ಭದ್ರತೆಯೊಂದಿಗೆ ಪೋಷಣೆ ಭದ್ರತೆಗೆ ಸಾರವರ್ಧಿತ ಅಕ್ಕಿ ವಿತರಣೆ

ಶಿವಮೊಗ್ಗ: ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ Read more…

ರಾಯಲ್ ಆರ್ಕಿಡ್ ಸೆಂಟ್ರಲ್ ಗ್ರ್ಯಾಂಡ್ ನಲ್ಲಿ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ – ಮಾರಾಟ

ಶಿವಮೊಗ್ಗ: ವಜ್ರ ಮತ್ತು ಚಿನ್ನದ ಆಭರಣಗಳ ಮಾರಾಟಗಾರರಾದ ಕೀರ್ತಿಲಾಲ್ಸ್ ಸಂಸ್ಥೆಯಿಂದ ಜುಲೈ 23 ಮತ್ತು 24 ರಂದು ನಗರದ ರಾಯಲ್ ಆರ್ಕಿಡ್ ಸೆಂಟ್ರಲ್ ಗ್ರ್ಯಾಂಡ್ ನಲ್ಲಿ ಚಿನ್ನ ಮತ್ತು Read more…

ತಡರಾತ್ರಿ ಹಂದಿ ಅಣ್ಣಿ ಹತ್ಯೆಗೈದ ಆರೋಪಿಗಳು ಪೊಲೀಸರಿಗೆ ಶರಣಾಗತಿ, ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಗೆ

ಚಿಕ್ಕಮಗಳೂರು: ಶಿವಮೊಗ್ಗದಲ್ಲಿ ರೌಡಿಶೀಟರ್ ಹಂದಿ ಅಣ್ಣಿಯನ್ನು ಕೊಲೆ ಮಾಡಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಅವರ ಎದುರು ಆರೋಪಿಗಳು ಶರಣಾಗಿದ್ದಾರೆ. ತಡರಾತ್ರಿ ಪೊಲೀಸ್ Read more…

ಹಂದಿ ಅಣ್ಣಿ ಹತ್ಯೆ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಪ್ಲಾನ್

ಶಿವಮೊಗ್ಗ: ರೌಡಿಶೀಟರ್ ಹಂದಿ ಅಣ್ಣಿ ಹತ್ಯೆಯ ಬೆನ್ನಲ್ಲೇ ಮತ್ತೊಂದು ಬರ್ಬರ ಹತ್ಯೆಗೆ ಶಿವಮೊಗ್ಗದಲ್ಲಿ ಸಂಚು ರೂಪಿಸಿದ್ದು, ಪೊಲೀಸರ ಸಕಾಲಿಕ ಕ್ರಮದಿಂದ ಇಬ್ಬರನ್ನು ಬಂಧಿಸಲಾಗಿದೆ. ರೌಡಿಶೀಟರ್ ಬಂಕ್ ಬಾಲು ಕೊಲೆ Read more…

NOC ಪಡೆಯಲು ಹೋದ ವೈದ್ಯ ವಿದ್ಯಾರ್ಥಿನಿಗೆ ಸಹಪ್ರಾಧ್ಯಾಪಕನಿಂದ ಲೈಂಗಿಕ ಕಿರುಕುಳ ಆರೋಪ

ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ ಸಹ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಜುಲೈ 15 ರಂದು ವೈದ್ಯಕೀಯ ವ್ಯಾಸಂಗ ಮತ್ತು Read more…

ವರದಕ್ಷಿಣೆ ಕಿರುಕುಳಕ್ಕೆ ತಾಯಿ, ಮಗು ಬಲಿ

ಶಿವಮೊಗ್ಗ: ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ನಡೆದಿದೆ. ನಯನಾ(27) ಮತ್ತು ಮಗು ಗುರುರಾಜ್(4) ಮೃತಪಟ್ಟವರು. ಸೊರಬ ತಾಲೂಕಿನ Read more…

ಭಾರೀ ಮಳೆಯಿಂದಾಗಿ ನೆಲಕ್ಕುರುಳಿದ ಬೃಹದಾಕಾರದ ಮರ

ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ Read more…

ಆಹಾರ ಧಾನ್ಯಗಳ ಮೇಲೆ ಜಿ.ಎಸ್.ಟಿ. ವಿರೋಧಿಸಿ ಎಪಿಎಂಸಿ ಎದುರು ಪ್ರತಿಭಟನೆ

ಶಿವಮೊಗ್ಗ: ಆಹಾರ ಧಾನ್ಯಗಳ ಮೇಲೆ ಜಿ.ಎಸ್.ಟಿ. ವಿಧಿಸಿರುವುದನ್ನು ವಿರೋಧಿಸಿ ದಿನಸಿ ವರ್ತಕರು ಹಾಗೂ ಅಕ್ಕಿಗಿರಣಿ ಮಾಲೀಕರು ತಮ್ಮ ವಹಿವಾಟು ಬಂದ್ ಮಾಡಿ ವರ್ತಕರ ಸಂಘದ ನೇತೃತ್ವದಲ್ಲಿ ಇಂದು ಎಪಿಎಂಸಿ Read more…

BIG NEWS: ಗೃಹ ಸಚಿವರ ತವರು ಜಿಲ್ಲೆಯಲ್ಲಿ ಹಾಡಹಗಲೇ ಮತ್ತೊಂದು ಭೀಕರ ಹತ್ಯೆ

ಬೆಂಗಳೂರು: ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ಹಾಡ ಹಗಲೇ ಮತ್ತೊಂದು ಬರ್ಬರ ಹತ್ಯೆ ಪ್ರಕರಣ ನಡೆದಿದೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಜಿಲ್ಲೆಯ ಜನರು ಬೆಚ್ಚಿ Read more…

ಬಾಲಕಿ ಅಪಹರಣಕಾರನ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಶಿವಮೊಗ್ಗ: ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷದ ಬಾಲಕಿಯನ್ನು ಅಪಹರಣ ಮಾಡಿದ ವಿರಾಟ್ ಅಥವಾ ರಾಜು ಎಂದೇ ಕರೆಯಲ್ಪಡುವ ಲಿಂಗರಾಜು ಎಂಬ 26 ವರ್ಷದ ಯುವಕನ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಗುಡ್ಡ ಕುಸಿತ ಕಾರಣ ಸಂಚಾರ ಬಂದ್, ಬದಲಿ ಮಾರ್ಗಗಳ ಬಳಕೆಗೆ ಸೂಚನೆ

ಶಿವಮೊಗ್ಗ: ಆಗುಂಬೆ ಘಾಟ್ ನ 11ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಜುಲೈ 12ರ ಬೆಳಗ್ಗೆ 8 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ Read more…

ಶಿವಮೊಗ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆ; ನದಿಗಳ ನೀರಿನ ಮಟ್ಟದಲ್ಲಿ ಏರಿಕೆ

ಶಿವಮೊಗ್ಗ: ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ತುಂಗಾ, ಶರಾವತಿ, ವರದಾ ಮೊದಲಾದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. Read more…

ಸ್ಮಾರ್ಟ್ ಸಿಟಿಗೆ ಕೈಗನ್ನಡಿ ಹಿಡಿಯುತ್ತೆ ಶಿವಮೊಗ್ಗ ನಗರದಲ್ಲಿರುವ ಈ ರಸ್ತೆ….!

ಶಿವಮೊಗ್ಗ: ನಗರದ ಹೊಸಮನೆ ಮೊದಲನೇ ಕ್ರಾಸ್ ನಲ್ಲಿ ರಸ್ತೆ ಮಧ್ಯದಲ್ಲೇ ಬೋರ್ ವೆಲ್ ಇದ್ದು, ಸ್ಮಾರ್ಟ್ ಸಿಟಿಯ ಅದ್ಭುತ ಕಾಮಗಾರಿಗೆ ಸಾಕ್ಷಿಯಾಗಿದೆ. ಲಕ್ಷಾಂತರ ರೂ. ವೆಚ್ಚದಲ್ಲಿ ನೂತನವಾಗಿ ರಸ್ತೆ Read more…

ಸಚಿವ ಅರಗ ಜ್ಞಾನೇಂದ್ರ ವರ್ತನೆಗೆ ಹರ್ಷ ಸಹೋದರಿ ಆಕ್ರೋಶ

  ಶಿವಮೊಗ್ಗ: ಸೋದರ ಹರ್ಷನ ಕೊಲೆ ಮಾಡಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳು ವಿಡಿಯೋ ಕಾಲ್ ಮಾಡಿ ಮಾತನಾಡಲು ಹಾಗೂ ಅವರಿಗೆ ರಾಜಾತಿಥ್ಯ ನೀಡುತ್ತಿರುವ ಜೈಲು ಸಿಬ್ಬಂದಿಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...