alex Certify Shivamogga | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಮೊದಲ ಬಾರಿಗೆ ರಾಜ್ಯಮಟ್ಟದ ಬಾಕ್ಸಿಂಗ್ ಕ್ರೀಡಾಕೂಟ: ಅತ್ಯಾಧುನಿಕ ಬಾಕ್ಸಿಂಗ್ ರಿಂಗ್ ಬಳಕೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆಯು 2024-25 ನೇ ಸಾಲಿನ  ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಕ್ಸಿಂಗ್ ಕ್ರೀಡಾಕೂಟವನ್ನು  ದಿನಾಂಕ  21/10/2024 ಮತ್ತು 22/10/2024 ರಂದು Read more…

BIG NEWS: ಶಿವಮೊಗ್ಗದಲ್ಲಿ ಭಾರಿ ಮಳೆಗೆ 5 ಮನೆಗಳು ಕುಸಿತ; ಅಡಿಕೆ ತೋಟಗಳು ಸಂಪೂರ್ಣ ಜಲಾವೃತ

ಶಿವಮೊಗ್ಗ: ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಜನರ ಬದುಕು ಅಯೋಮಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ 5 ಮನೆಗಳು ಕುಸಿದು ಬಿದ್ದಿವೆ. Read more…

ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20 ಪ್ರಯಾಣಿಕರಿಗೆ ಗಂಭೀರ ಗಾಯ

ಶಿವಮೊಗ್ಗ: ಸಿಟಿ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬನಗರದ ಪಿ ಆಂಡ್ ಟಿ ಕಾಲೋನಿಯಲ್ಲಿ ನಡೆದಿದೆ. ವಿರಭದ್ರೇಶ್ವರ ಹೆಸರಿನ Read more…

ಮಹಿಷಾಸುರನ ರೀತಿ ನೀವೂ ಸಂಹಾರವಾಗ್ತೀರಾ: ಸಿಎಂ ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಮುಡಾ ಹಗರನದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯನವರನ್ನು ಚಾಮುಂಡಿ, ಸವದತ್ತಿ ಯಲ್ಲಮ್ಮ ರಕ್ಷಣೆ ಮಾಡಬೇಕಾ? ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಮುಸ್ಲಿಂರು, Read more…

BIG NEWS: ಸಿಗಂದೂರಿಗೆ ತೆರಳುತ್ತಿದ್ದಾಗ ಭೀಕರ ಅಪಘಾತ: ಗದ್ದೆಗೆ ಉರುಳಿದ ಕಾರು; ಯುವಕ ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಗುಂಪೊಂದು ಸಿಗಂದೂರಿಗೆ ತೆರಳುತ್ತಿದ ವೇಳೆ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಬೆಂಗಳೂರು ಮೂಲದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. Read more…

ಶಿವಮೊಗ್ಗದಲ್ಲಿ ವೈಭವದ ದಸರಾ ಮೆರವಣಿಗೆ: ಅಂಬಾರಿ ಹೊತ್ತು ಸಾಗಿದ ಸಾಗರ ಆನೆ

ಶಿವಮೊಗ್ಗ: ಶಿವಮೊಗ್ಗ ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ದೊರೆತಿದೆ.  ಸಕ್ರೆಬೈಲು ಬಿಡಾರದ ಆನೆ ಸಾಗರ ನೇತೃತ್ವದಲ್ಲಿ ಜಂಬೂಸವಾರಿಗೆ ಚಾಲನೆ ನೀಡಲಾಗಿದೆ. ಶಿವಪ್ಪ ನಾಯಕ ಅರಮನೆ ಸಮೀಪ ನಂದಿ Read more…

ಆಯುಧ ಪೂಜೆ ಮಾಡಿ ಸಂಭ್ರಮಿಸಿದ ಜನ

ಶಿವಮೊಗ್ಗ: ಆಯುಧ ಪೂಜೆಯನ್ನು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಸಡಗರ, ಸಂಭ್ರಮದಿಂದ ಆಚರಿಸಿದರು. ಅಂಗಡಿ ಮಾಲೀಕರು ಸಿಹಿ ಹಂಚುವ ಮೂಲಕ ಶುಭಾಶಯ ವಿನಿಮಯ ಮಾಡಿಕೊಂಡರು. ಮನೆಗಳ ಎದುರು Read more…

ಮಾಜಿ ಶಾಸಕನಿಂದ ಕಿರುಕುಳ ಆರೋಪ: ಮಕ್ಕಳೊಂದಿಗೆ ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಯತ್ನ

ಶಿವಮೊಗ್ಗ: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಹೊರವಲಯದ ಚೆನ್ನಮುಂಬಾಪುರದಲ್ಲಿ ನಡೆದಿದೆ. 35 ವರ್ಷದ ಮಹಾಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದವರು. ಅವರು ವಿಷ Read more…

ಶಿವಮೊಗ್ಗ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ನಿಷೇಧಿತ ಚೀನಾ ಬೆಳ್ಳುಳ್ಳಿ

ಶಿವಮೊಗ್ಗ: ಬೆಳ್ಳುಳ್ಳಿ ಬೆಲೆ ಏರಿಕೆ ಮಧ್ಯೆ ಇದೀಗ ಶಿವಮೊಗ್ಗ ಮಾರುಕಟ್ಟೆಗೆ ನಿಷೇಧಿತ ಚೀನಾ ಬೆಳ್ಳುಳ್ಳಿ ಎಂಟ್ರಿ ಕೊಟ್ಟಿದ್ದು, ದೇಶಿ ಬೆಳ್ಳುಳ್ಳಿ ಮಾರಾಟಗಾರರಿಗೆ ಸಂಕಷ್ಟ ತಂದೊಡ್ಡಿದೆ. ಬೆಳ್ಳುಳ್ಳಿ ದರ 300 Read more…

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ Read more…

SHOCKING NEWS: ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕದ್ದು ಎಸ್ಕೇಪ್ ಆದ ಖದೀಮರು

ಶಿವಮೊಗ್ಗ: ಫಾರ್ಚೂನರ್ ಕಾರಿನಲ್ಲಿ ಬಂದ ಕಳ್ಳರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೂದು ಬಣ್ಣದ ಟೊಯೊಟಾ Read more…

GOOD NEWS: ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು: ಕೇಂದ್ರ ಸಚಿವ ವಿ. ಸೋಮಣ್ಣ ಮಹತ್ವದ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ರೈಲ್ವೆ ಯೋಜನೆಯ ಕೆಲಸ ಆರಂಭವಾಗಿದ್ದು, 2026ರರೊಳಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ನೀಡಿದ ಸಚಿವ ವಿ.ಸೋಮಣ್ಣ, ಕೋಟೆ Read more…

BIG NEWS: ಶಿವಮೊಗ್ಗ- ಚೈನ್ನೈ-ಹೈದರಾಬಾದ್ ಗೆ ನೇರ ವಿಮಾನ ಸೇವೆ: ಅಕ್ಟೋಬರ್ 10 ರಿಂದ ಆರಂಭ

ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈ ಹಾಗೂ ಹೈದರಾಬದ್ ಗೆ ಸಂಪರ್ಕ ಕಲ್ಪಿಸುವ ಎರಡು ಹೊಸ ನೇರ ವಿಮಾನ ಸೇವೆ ಸ್ಪೈಸ್ ಜೆಟ್ ನಿಂದ ಆರಂಭವಾಗಲಿದೆ. ಅಕ್ಟೋಬರ್ 10ರಿಂದ ಶಿವಮೊಗ್ಗದಿಂದ ಚೆನ್ನೈ, Read more…

ಮಧ್ಯ ಕರ್ನಾಟಕ ಜನತೆಗೆ ಗುಡ್ ನ್ಯೂಸ್: ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ

ಶಿವಮೊಗ್ಗ: ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಿಂದ ಮತ್ತೊಂದು ವಿಮಾನಯಾನ ಸಂಸ್ಥೆಯು ಸೇವೆ ಆರಂಭಿಸಲು ಮುಂದಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ಚೆನ್ನೈ ಮತ್ತು ಹೈದರಾಬಾದ್ Read more…

ಶಿವಮೊಗ್ಗದಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆ: 5 ಡ್ರೋಣ್, 100 ವಿಡಿಯೋಗ್ರಾಫರ್ ಕಣ್ಗಾವಲು

ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಇಂದು ಶಿವಮೊಗ್ಗದಲ್ಲಿ ಮೆರವಣಿಗೆ ಆಯೋಜಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಗಾಂಧಿ ಬಜಾರ್ ಜಾಮಿಯಾ ಮಸೀದಿಯಿಂದ ಆರಂಭವಾಗಲಿರುವ ಮೆರವಣಿಗೆ ವಿವಿಧ ರಸ್ತೆಗಳಲ್ಲಿ ಹಾದು ಅಮೀರ್ Read more…

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. Read more…

ಇಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ: ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ, ಭಾರೀ ಕಟ್ಟೆಚ್ಚರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಇಂದು ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದ್ದಾರೆ. 25 ಡಿವೈಎಸ್ಪಿ, 110 Read more…

ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ: ಇತಿಹಾಸದ ಪುಟಗಳಲ್ಲಿ ಸೇರ್ಪಡೆ

ಶಿವಮೊಗ್ಗ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ  ಮಡಿಕೆಚೀಲೂರುವರೆಗೆ ಮಾನವ Read more…

ಮಲೆನಾಡು ಭಾಗದ ಬಡ ರೋಗಿಗಳಿಗೆ ಗುಡ್ ನ್ಯೂಸ್: ಮೊದಲ ಹಂತದಲ್ಲೇ ರೋಗ ಪತ್ತೆ, ಚಿಕಿತ್ಸೆ ಸೌಲಭ್ಯ

ಶಿವಮೊಗ್ಗ: ಶಿವಮೊಗ್ಗ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ಆ.28 ರಂದು ಅಫಿನಿಟಿ – 70ಜಿ ಮತ್ತು ಅಲ್ಟ್ರಾಸೌಂಡ್ ಯಂತ್ರಗಳನ್ನು ಉದ್ಘಾಟಿಸಲಾಗಿದ್ದು, ಅಫಿನಿಟಿ-70ಜಿ ಯಂತ್ರದಿಂದ ಯಕೃತ್(ಲಿವರ್)ನಲ್ಲಿ ಕಂಡು ಬರುವ ಅತೀ Read more…

ಹಬ್ಬಕ್ಕೆ ಊರಿಗೆ ಹೋಗಿ ಬಂದವರಿಗೆ ಬಿಗ್ ಶಾಕ್: ಐದು ಮನೆಯಲ್ಲಿ ಸರಣಿ ಕಳವು

ಶಿವಮೊಗ್ಗ: ಶಿವಮೊಗ್ಗದ ಬಸವನಗುಡಿಯ ಪಿಡಬ್ಲ್ಯೂಡಿ ಕ್ವಾಟ್ರಸ್‌ನಲ್ಲಿ ಸರಣಿ ಕಳ್ಳತನ ನಡೆಸಲಾಗಿದೆ. ಐದು ಮನೆಗಳಲ್ಲಿ ಕಳವು ಮಾಡಿದ್ದು, ಮತ್ತೆರಡು ಮನೆಗಳಲ್ಲಿ ಕಳ್ಳತನಕ್ಕೆ ಯತ್ನ ನಡೆದಿದೆ. ಪೊಲೀಸ್ ಅಧಿಕಾರಿ ದೀಪಕ್, ನ್ಯಾಯಾಧೀಶರ Read more…

BIG NEWS: ಪತ್ನಿ ಮೇಲೆ ಹಲ್ಲೆ ನಡೆಸಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಶಿವಮೊಗ್ಗ: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪತಿ ಮಹಾಶಯ ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರಳಿಕೊಪ್ಪದಲ್ಲಿ ನಡೆದಿದೆ. ಸದಾನಂದ Read more…

ಚಿಕ್ಕ ಮಕ್ಕಳ ಪೋಷಕರಿಗೆ ಎಚ್ಚರಿಕೆ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಮಗು ಸಾವು

ಶಿವಮೊಗ್ಗ: ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಪುಟ್ಟ ಮಗು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಹರಗುವಳ್ಳಿ ಗ್ರಾಮದಲ್ಲಿ ನಡೆದಿದೆ. ಜ್ಯೂಸ್ ಬಾಟಲ್ ನೊಂದಿಗೆ ಆಟವಾಡುತ್ತಿದ್ದ ಪುಟ್ಟ Read more…

BIG NEWS: ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ

ಶಿವಮೊಗ್ಗ: ವಾಟ್ಸಪ್ ಸ್ಟೇಟಸ್ ಹಾಕಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ. ಜಯದೀಪ್ (24) ಮೃತ ಯುವಕ. Read more…

ಶಿವಮೊಗ್ಗ: ಹುಕ್ಕಾ ಬಾರ್ ಮೇಲೆ ದಾಳಿ, ತೆರವು

ಶಿವಮೊಗ್ಗ: ಕರ್ನಾಟಕ ಸರ್ಕಾರದ ಆದೇಶ ಹಾಗೂ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗೋಪಾಳದಲ್ಲಿ ನಡೆಸಲಾಗುತ್ತಿದ್ದ ಹುಕ್ಕಾಬಾರ್ ಮೇಲೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ದಾಳಿ Read more…

BIG NEWS: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣತಪ್ಪಿದ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅಗರದಹಳ್ಳಿ ಬಳಿ ನಡೆದಿದೆ. ಕುಟುಂಬವೊಂದು ಕಾರಿನಲ್ಲಿ ಕೊಲ್ಲೂರು, ಸಿಗಂದೂರು, ಜೋಗ ಪ್ರವಾಸ ಮುಗಿಸಿ Read more…

20 ಸೆ.ಮೀ.ವರೆಗೆ ಭಾರಿ ಮಳೆ ಮುನ್ಸೂಚನೆ: ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇರುವುದರಿಂದ ಕರಾವಳಿಯ ಎರಡು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಡುಪಿ ಮತ್ತು ಉತ್ತರ ಕನ್ನಡ Read more…

ತೋಟಕ್ಕೆ ತೆರಳುವಾಗ ದಿಢೀರ್ ದಾಳಿ ನಡೆಸಿದ ಕಾಡಾನೆ: ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಹನುಮಂತಪ್ಪ(40) ಮೃತಪಟ್ಟ Read more…

SHOCKING: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆ ಮಾಂಗಲ್ಯ ಸರ ಕಸಿದು ಪರಾರಿ

ಶಿವಮೊಗ್ಗ: ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಕಾರ್ಯಕರ್ತೆಯ ಮಾಂಗಲ್ಯ ಸರ ಕಸಿದು ಪರಾರಿಯಾದ ಘಟನೆ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಆಗಸ್ಟ್ 22ರಂದು ತಾಲೂಕಿನ ಪುರುಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ Read more…

ನಾಯಿ ಕಡಿತ: ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವು

ಶಿವಮೊಗ್ಗ: ನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಅಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಹೊಸನಗರದಲ್ಲಿ ನಡೆದಿದೆ. ಗೇರುಪುರ ಮೂಲದ ಸಂಗೀತಾ (38) ಮೃತ ಮಹಿಳೆ. ಜುಲೈ Read more…

BIG NEWS: ದೇವಸ್ಥಾನದ ವಿಗ್ರಹದ ಕೆಲಸ ಮಾಡುವಾಗ ಕರೆಂಟ್ ಶಾಕ್; ಯುವಕ ದುರ್ಮರಣ

ಶಿವಮೊಗ್ಗ: ದೇವಸ್ಥಾನದ ವಿಗ್ರಹದ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಕರೆಂಟ್ ಶಾಕ್ ಹೊಡೆದು ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನ ಜಂಬರಗಟ್ಟ ಗ್ರಾಮದಲ್ಲಿ ನಡೆದಿದೆ. 26 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...