alex Certify Shivamogga | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯಸಂಸ್ಕಾರದ ವೇಳೆ ಅನುಮಾನ, ಸ್ಮಶಾನದಿಂದ ಆಸ್ಪತ್ರೆಗೆ ಮೃತದೇಹ

ಶಿವಮೊಗ್ಗ: ಅಂತ್ಯಸಂಸ್ಕಾರ ನಡೆಯುವ ವೇಳೆಯಲ್ಲಿ ಸಾವಿನ ಕುರಿತಾಗಿ ಅನುಮಾನ ವ್ಯಕ್ತವಾಗಿದ್ದು, ಸ್ಮಶಾನದಿಂದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಸಮೀಪದ ಲಕ್ಕಿನಕೊಪ್ಪದ ಕಾಡಿನಲ್ಲಿ Read more…

ಗಮನಿಸಿ: 4 ದಿನ ಭಾರಿ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಶಾಲೆಗೆ ರಜೆ

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಪಶ್ಚಿಮ ಘಟ್ಟ ಪ್ರದೇಶ, ಮಲೆನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ಉತ್ತರ ಕರ್ನಾಟಕದ ಧಾರವಾಡ, Read more…

ಸರ್ಕಾರಿ, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ; 50 ಪ್ರಯಾಣಿಕರಿಗೆ ಗಾಯ, ಚಾಲಕ ಗಂಭೀರ

ಶಿವಮೊಗ್ಗ: ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ 50 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೆರೆ ಸಮೀಪ ನಡೆದಿದೆ. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ Read more…

BIG NEWS: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ; ಶಿವಮೊಗ್ಗದ 18 ಕಡೆಗಳಲ್ಲಿ NIA ದಾಳಿ

ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ-NIA ಅಧಿಕಾರಿಗಳು ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ್ದಾರೆ. ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆಗಳ Read more…

SSLC ಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ 25,000 ರೂ.

ಶಿವಮೊಗ್ಗ: ಕಾರ್ಮಿಕರ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಕಾರ್ಮಿಕ ಇಲಾಖೆಯಿಂದ 750 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ನೋಂದಾಯಿತ Read more…

ಭೀಕರ ಅಪಘಾತ: ಸ್ಥಳದಲ್ಲೇ ಗರ್ಭಿಣಿ ಪತ್ನಿ, ಪತಿ ಸಾವು

ಶಿವಮೊಗ್ಗ: ಹೊನ್ನಾಳಿ ರಸ್ತೆಯಲ್ಲಿ ವ್ಯಾನ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಗರ್ಭಿಣಿ ಪತ್ನಿ ಹಾಗೂ ಪತಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲ್ಲಹಾಳ್ ಗ್ರಾಮದ ಧನಂಜಯ(32), ಅವರ Read more…

SSLC, PUC, ಪದವೀಧರರಿಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಜೂ. 27 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನೇರ ಸಂದರ್ಶನ ಆಯೋಜಿಸಿದೆ. Read more…

ಪಿಂಚಣಿಗಾಗಿ ಅಲೆದಾಡಿ ಕುಸಿದು ಬಿದ್ದ ವೃದ್ಧೆ, ಮನೆಗೇ ತೆರಳಿ ಪೆನ್ಷನ್ ಮಂಜೂರು ಮಾಡಿದ ಅಧಿಕಾರಿಗಳು

ಶಿವಮೊಗ್ಗ: ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಆಗಮಿಸಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದ ಹೊಸನಗರ ತಾಲೂಕು ಹೆಬ್ಬಿಗೆ ಗ್ರಾಮದ ಸಾಧಮ್ಮ ಅವರ ಮನೆಗೆ ತೆರಳಿ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 16 ಸಾವಿರ ಕಾರ್ಡ್ ರದ್ದು

ಶಿವಮೊಗ್ಗ: ಸರ್ಕಾರ ಮತ್ತು ಸರ್ಕಾರಿ ಅನುದಾನದ ಸಂಸ್ಥೆಗಳು ಸರ್ಕಾರಿ ಪ್ರಾಯೋಜಿತ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ -ಮಂಡಳಿಗಳನ್ನು ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವೃತ್ತಿ ತೆರಿಗೆ Read more…

ಶಾಲೆಗಳಲ್ಲಿ ಕಲಿಕೆ ಗುಣಮಟ್ಟ ಸುಧಾರಣೆಗೆ ಮಹತ್ವದ ಕ್ರಮ: ಸಚಿವ ಬಿ.ಸಿ. ನಾಗೇಶ್ ಸೂಚನೆ

ಶಿವಮೊಗ್ಗ: ಶಾಲೆಗಳಲ್ಲಿ ಕಲಿಕೆಯ ಗುಣಮಟ್ಟ ಉತ್ತಮಪಡಿಸಲು ಬಿಇಒ ಸೇರಿದಂತೆ ಇಲಾಖೆಯ ಅಧಿಕಾರಿಗಳು ಶಾಲೆಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. Read more…

BREAKING: ಶಿವಮೊಗ್ಗದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿತ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಬಟ್ಟೆ ವ್ಯಾಪಾರಿಗೆ ಚಾಕುವಿನಿಂದ ಇರಿಯಲಾಗಿದೆ. ಗಾಂಧಿಬಜಾರ್ ನಲ್ಲಿರುವ ಬಟ್ಟೆ ಮಾರ್ಕೆಟ್ ನಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಸೆಂಥಿಲ್ ಎಂಬುವರಿಗೆ ಚಾಕುವಿನಿಂದ ಇರಿಯಲಾಗಿದೆ. Read more…

‘ಪುಷ್ಕರಣಿ’ ಜೀರ್ಣೋದ್ದಾರಕ್ಕೆ ಕೈಜೋಡಿಸಿದ ರಾಕಿಂಗ್ ಸ್ಟಾರ್ ಯಶ್

ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್ ಚಾಪ್ಟರ್ 2’ ಚಿತ್ರ ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ದಾಖಲೆಯೊಂದನ್ನು ಬರೆಯಲು ಸಜ್ಜಾಗುತ್ತಿದೆ. ಅತಿ ಹೆಚ್ಚು ಗಳಿಕೆ ಮಾಡಿದ Read more…

ಕಾರ್ ರಿವರ್ಸ್ ತೆಗೆಯುವಾಗಲೇ ದುರಂತ: ಚಕ್ರಕ್ಕೆ ಸಿಲುಕಿ ಕಂದಮ್ಮ ಸಾವು

ಶಿವಮೊಗ್ಗ: ಕಾರ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಡೇಕಲ್ ನ ಶಮೀನಾ ಖಾನಂ ಅವರು ಮಕ್ಕಳೊಂದಿಗೆ ಸೂಳೆಬೈಲ್ Read more…

ಹೊಲದಲ್ಲಿ ಉಳುಮೆ ಮಾಡುವಾಗಲೇ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜೀವ್(22), ಸೋಮಶೇಖರಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಾಳಕೊಪ್ಪ ಸಮೀಪದ ಕಡೇನಂದಿಹಳ್ಳಿ ಗ್ರಾಮದ ಜಮೀನಿನಲ್ಲಿ ಉಳುಮೆ Read more…

SSLC, PUC, ITI, ಡಿಪ್ಲೊಮೋ, ಪದವೀಧರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ಮೇ 27 ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು Read more…

ಮೂವರು ಗಂಡುಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ, ನಿನ್ನೆ ಶಿವಮೊಗ್ಗ, ಇಂದು ಚಿತ್ರದುರ್ಗದಲ್ಲಿ ಘಟನೆ

ಚಿತ್ರದುರ್ಗ: ನಿನ್ನೆಯಷ್ಟೇ ಶಿವಮೊಗ್ಗದಲ್ಲಿ ಭದ್ರಾವತಿ ತಾಲೂಕಿನ ಮಹಿಳೆಯೊಬ್ಬರು ನಾಲ್ವರು ಮಕ್ಕಳಿಗೆ ಜನ್ಮ ನೀಡಿದ್ದರು. ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಭದ್ರಾವತಿ ತಾಲೂಕಿನ ತಡಸ ಗ್ರಾಮದ ಅಲ್ಮಾ ಬಾನು ಅವರು ಇಬ್ಬರು Read more…

ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆಯ ಅಬ್ಬರದಿಂದ ಜನ ತತ್ತರಿಸಿಹೋಗಿದ್ದಾರೆ. ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. Read more…

BIG BREAKING: ಭಾರೀ ಮಳೆ ಹಿನ್ನಲೆ, ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಶಾಲೆಗಳಿಗೆ ರಜೆ Read more…

ಆರೆಂಜ್ ಅಲರ್ಟ್…! ಶನಿವಾರದವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದಲೂ ಭಾರಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಒಂದೇ ಒಂದು ಮಳೆಗೆ ರಾಜಧಾನಿ ಬೆಂಗಳೂರು ತತ್ತರಿಸಿಹೋಗಿದೆ. ಮುಂದಿನ ಮೂರು Read more…

ಶಿವಮೊಗ್ಗದಲ್ಲೊಂದು ಘೋರ ಘಟನೆ; ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು

ಶಿವಮೊಗ್ಗ: ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಕಾಲುವೆ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎಮ್ಮೆಗಳ ಹಿಂಡಿಗೆ ಬ್ರೀಜಾ ಕಾರೊಂದು ಡಿಕ್ಕಿಯಾಗಿದ್ದು, Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಕಂದಮ್ಮಗಳಿಗೆ ನೇಣು ಹಾಕಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿ(25) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಹೇಳಲಾಗಿದೆ. ಮಕ್ಕಳಾದ ಸಾನ್ವಿ(2) ಹಾಗೂ ಕುಶಾಲ್(1) ಅವರಿಗೆ Read more…

ಪ್ರಾಮಾಣಿಕತೆ ಮೆರೆದ ಪೊಲೀಸ್ ಸಿಬ್ಬಂದಿ

ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದಲ್ಲಿ ದೊರೆತ ಚಿನ್ನಾಭರಣ ಮತ್ತು ನಗದು ಇದ್ದ ಪರ್ಸ್ ಅನ್ನು ವಾರಸುದಾರರಿಗೆ ಮರಳಿಸುವ ಮೂಲಕ ರೈಲ್ವೆ ಸಿಬ್ಬಂದಿ ಪ್ರಾಮಾಣಿಕತೆ ತೋರಿದ್ದಾರೆ. ಶಿವಮೊಗ್ಗದ ಕೆಆರ್ ಪುರಂ Read more…

ಗಂಡನ ಎದುರಲ್ಲೇ ಮಹಿಳೆ ಥಳಿಸಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ಮಹಿಳೆಯನ್ನು ಥಳಿಸಿ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ Read more…

BREAKING: ಅಕ್ಕ, ತಮ್ಮ ನೀರಿಗಿಳಿದಾಗಲೇ ದುರಂತ: ಕಾಲುವೆಯಲ್ಲಿ ಈಜಲು ಹೋಗಿ ನೀರು ಪಾಲು

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಈಜಲು ಹೋಗಿ ಅಕ್ಕ-ತಮ್ಮ ನೀರು ಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಆಗರದಹಳ್ಳಿ ಸಮೀಪ ನಡೆದಿದೆ. ಅಕ್ಕ ಚಂದು(15), ತಮ್ಮ ಹರ್ಷ(11) ನೀರುಪಾಲಾದವರು Read more…

ಗೃಹಸಚಿವರ ಕ್ಷೇತ್ರದಲ್ಲೇ ಅಮಾನವೀಯ ಘಟನೆ: ಮಹಿಳೆ ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನ

ಶಿವಮೊಗ್ಗ: ಗೃಹಸಚಿವರ ತವರು ಕ್ಷೇತ್ರ ತೀರ್ಥಹಳ್ಳಿಯಲ್ಲಿ ಅಮಾನುಷ ಘಟನೆ ನಡೆದಿದೆ. ದಲಿತ ಮಹಿಳೆಯನ್ನು ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಶಾಲಾ ಮಕ್ಕಳು, ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಸಾರವರ್ಧಿತ ಅಕ್ಕಿ ವಿತರಣೆ

ಶಿವಮೊಗ್ಗ: ಜನರಲ್ಲಿ ಅಪೌಷ್ಟಿಕತೆ ನೀಗಿಸುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೆ ಈ ತಿಂಗಳಿನಿಂದಲೇ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪ್ರಧಾನಿ Read more…

ರಾತ್ರಿ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ: ಶಿವಮೊಗ್ಗ ಉದ್ವಿಗ್ನ; ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು

ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಮತ್ತೂರು ರಸ್ತೆಯ ಇಂದಿರಾನಗರ ಸೂಳೆಬೈಲು ಬಡಾವಣೆಯಲ್ಲಿ ಅನ್ಯಕೋಮಿನ ಯುವಕರ ಗುಂಪು ಕಾರ್ ಮೇಲೆ ಕಲ್ಲು ತೂರಾಟ ನಡೆಸಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಕೂಡಲೇ ಕಾರ್ಯಪ್ರವೃತ್ತರಾದ Read more…

ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ: ಡಾ.ಕೆ. ಸುಧಾಕರ್

ಶಿವಮೊಗ್ಗ: ಶಿವಮೊಗ್ಗಕ್ಕೆ ಕ್ಯಾನ್ಸರ್ ಆಸ್ಪತ್ರೆ ಮಂಜೂರಾಗಿದ್ದು, ಸದ್ಯದಲ್ಲೇ ಶಿಲಾನ್ಯಾಸ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಶಿವಮೊಗ್ಗ ವೈದ್ಯಕೀಯ Read more…

Big News: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳಿಂದ ಕಾರಾಗೃಹದಲ್ಲೇ ‘ಹೈಡ್ರಾಮಾ’

ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಇವರುಗಳನ್ನು ಇರಿಸಲಾಗಿದೆ. ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ Read more…

ಶಿವಮೊಗ್ಗಕ್ಕೆ ಹೋದರೆ ಈ ಸ್ಥಳಗಳನ್ನು ಮಿಸ್ ಮಾಡದೆ ನೋಡಿ

ನಮ್ಮ ಕರ್ನಾಟಕದ ಸುಂದರ ಸ್ಥಳಗಳಲ್ಲೊಂದು ಶಿವಮೊಗ್ಗ. ಇದರ ನೈಸರ್ಗಿಕ ಚೆಲುವು ನೋಡುಗರನ್ನು ಕೈ ಬೀಸಿ ಕರೆಯುತ್ತದೆ. ಶಿವಮೊಗ್ಗ ‘ಗೇಟ್ ವೇ ಟು ಮಲ್ನಾಡ್’ ಎಂದೇ ಪ್ರಸಿದ್ಧ. ಇದರ ಸೌಂದರ್ಯವನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...