alex Certify Shivamogga | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಾಸಕನ ಮಗನ ಹತ್ಯೆಗೆ ಜೈಲಿನಿಂದಲೇ ಸ್ಕೆಚ್? ಹಂತಕರ ಸಂಚು ಬಯಲು

ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವಣ್ಣ ಅವರ ಹತ್ಯೆಗೆ ಹಂತಕರು ರೂಪಿಸಿದ್ದ ಸಂಚು ಬಯಲಾಗಿದೆ. ಬಸವಣ್ಣ ಹತ್ಯೆಗೆ ಹಂತಕರು ಜೈಲಿನಿಂದಲೇ ಸಂಚು ರೂಪಿಸಿದ್ದರು ಎಂಬ ಬಗ್ಗೆ Read more…

BREAKING NEWS: ಬೇಕರಿಯಲ್ಲಿ ಬೆಂಕಿ ಅವಘಡ: ಸಿಲಿಂಡರ್ ಸ್ಫೋಟ; ಮುಗಿಲೆತ್ತರಕ್ಕೆ ವ್ಯಾಪಿಸಿದ ಅಗ್ನಿಯ ಜ್ವಾಲೆ

ಶಿವಮೊಗ್ಗ: ಬೇಕರಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಡೀ ಅಂಗಡಿಯೇ ಹೊತ್ತಿ ಉರಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ಇಲ್ಲಿನ ಹಣಗೆರೆ ರಸ್ತೆಯಲ್ಲಿರುವ Read more…

ಶಿವಮೊಗ್ಗದಲ್ಲಿ ನಡೆಯಲಿದೆ ಕರಾವಳಿ ಜಾನಪದ ಕ್ರೀಡೆ ‘ಕಂಬಳ’

ಮಂಗಳೂರು: ಬೆಂಗಳೂರು ಬಳಿಕ ಮಲೆನಾಡಿನಲ್ಲಿಯೂ ಕಂಬಳ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಕರಾವಳಿಯ ಜಾನಪದ ಕ್ರೀಡೆ ಕಂಬಳ 2025ರ ಏಪ್ರಿಲ್ 19, 20 ರಂದು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ನಡೆಯಲಿದೆ. ಕಳೆದ Read more…

ಗದ್ದೆಗೆ ಇಳಿದ ಆಂಗ್ಲ ಮಾಧ್ಯಮ ಶಾಲೆ ಮಕ್ಕಳು; ಭತ್ತದ ನಾಟಿ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಲೋಕಕ್ಕೆ ಅನ್ನವನೀಡುವ ರೈತ ಹಾಗೂ ರೈತರ ಬದುಕು, ಕೃಷಿ ಚಟುವಟಿಕೆಗಳ ಬಗ್ಗೆ ಇಂದಿನ ಮಕ್ಕಳಿಗೆ ಅರಿವು ಮೂಡಿಸುವ ಅಗತ್ಯವಿದೆ. ನಗರಗಳ ಶಾಲೆಗಳಲ್ಲಿ ಮಕ್ಕಳಿಗೆ ರೈತರು, ಕೃಷಿ ಚಟುವಟಿಕೆ Read more…

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ: ಶಿವಮೊಗ್ಗದಲ್ಲಿ ವೈದ್ಯರಿಂದ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ

ಶಿವಮೊಗ್ಗ: ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ Read more…

BREAKING NEWS: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಶಿವಮೊಗ್ಗ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ನಡೆದಿದೆ. ವಿಷ ಸೇವಿಸಿ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಭುವನೇಶ್ವರಿ, ಮೋಹನ್, ದರ್ಶನ್ ಆತ್ಮಹತ್ಯೆಗೆ Read more…

ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆ ಸಾವು

ಶಿವಮೊಗ್ಗ: ಮನೆಯಲ್ಲಿ ಸಾಕಿದ್ದ ಬೆಕ್ಕು ಕಚ್ಚಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ನಡೆದಿದೆ. 50 ವರ್ಷದ ಗಂಗೀಬಾಯಿ ಮೃತಪಟ್ಟ ಮಹಿಳೆ. ಈ Read more…

ಅನಾಥ ಶವಗಳ ಸಂಸ್ಕಾರ: ತಂದೆ-ಮಗಳ ಕಾರ್ಯಕ್ಕೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಶಿವಮೊಗ್ಗ: ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ Read more…

SHOCKING NEWS: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಶಿವಮೊಗ್ಗ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ನಡೆದಿದೆ. ವಾಣಿ (32) ಎಂಬ ಮಹಿಳೆ Read more…

ತುಂಗಾ ಜಲಾಶಯದ ವ್ಯಾಪ್ತಿಯಲ್ಲಿ ನಾಳೆಯಿಂದ 1 ತಿಂಗಳು ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ತುಂಗಾ ಜಲಾಶಯದ ಸುತ್ತ-ಮುತ್ತ ಪ್ರದೇಶದ ವ್ಯಾಪ್ತಿಯಲ್ಲಿ ಆ. 3 ರಿಂದ ಸೆ. 2 ರವರೆಗೆ ಸಿ.ಆರ್.ಪಿ.ಸಿ. ಕಲಂ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ತುಂಗಾ Read more…

ಭಾರಿ ಗಾಳಿ ಸಹಿತ ಧಾರಾಕಾರ ಮಳೆ ಮುನ್ಸೂಚನೆ: ಐದು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆ ಬುಧವಾರ ಐದು ಜಿಲ್ಲೆ ಜಿಲ್ಲೆಗಳಿಗೆ ರೆಡ್ Read more…

ಜನ ನಿಬಿಡ ರಸ್ತೆಯಲ್ಲೇ ಬಿದ್ದ ಬೃಹತ್ ಮರ: ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ

ಶಿವಮೊಗ್ಗ: ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬಾಲರಾಜ ಅರಸ್ ರಸ್ತೆಯಲ್ಲಿ ನಡೆದಿದೆ. ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿ Read more…

ಎಣ್ಣೆ ಕೊಡಲ್ಲ ಎಂದಿದ್ದಕ್ಕೆ ಹೆದ್ದಾರಿ ತಡೆದು ಹುಚ್ಚಾಟ ಮೆರೆದ ಯುವಕ; ವಾಹನ ಸವಾರರ ಪರದಾಟ

ಶಿವಮೊಗ್ಗ: ಅಂಗಡಿಯಲ್ಲಿ ಹಣ ನೀಡದೇ ಮದ್ಯ ಕೊಡಲ್ಲ ಎಂದಿದ್ದಕ್ಕೆ ರೊಚ್ಚಿಗೆದ್ದ ಯುವಕನೊಬ್ಬ ಹೆದ್ದಾರಿ ತಡೆದು ಅವಾಂತರ ಸೃಷ್ಟಿಸಿದ ಘಟನೆ ಶಿವಮೊಗ್ಗದ ಎನ್.ಟಿ. ರಸ್ತೆಯಲ್ಲಿ ನಡೆದಿದೆ. ಮದ್ಯದ ಅಂಗಡಿಗೆ ತೆರಳಿದ್ದ Read more…

BREAKING NEWS: ಭಾರಿ ಮಳೆ: ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಈ Read more…

ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರದಿಂದ ಮತ್ತೆ ಎರಡು ದಿನ Read more…

ಶಿವಮೊಗ್ಗ, ವಿಜಯಪುರದಲ್ಲಿ ಆಹಾರ ಪಾರ್ಕ್ ಸ್ಥಾಪನೆ

ಬೆಂಗಳೂರು: ಶಿವಮೊಗ್ಗ, ವಿಜಯಪುರದಲ್ಲಿ ಆಹಾರ ಪಾರ್ಕ್ ಗಳನ್ನು ಹೊಸದಾಗಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಟಿ.ಬಿ. ಜಯಚಂದ್ರ Read more…

ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ Read more…

ಮದುವೆಯಾಗು ಎಂದಿದ್ದಕ್ಕೆ ಪ್ರಿಯತಮೆಯನ್ನು ಕೊಂದು ಹೂತಿಟ್ಟ ಪ್ರಿಯಕರ

ಶಿವಮೊಗ್ಗ: ಪ್ರೀತಿಸಿದ ಯುವತಿ ಮದುವೆಯಾಗು ಎಂದಿದ್ದಕ್ಕೆ ಕಿರಾತಕ ಪ್ರಿಯತಮ ಆಕೆಯನ್ನು ಹತ್ಯೆಗೈದು ಹೂತಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ Read more…

BREAKING NEWS: ಮಹಾಮಾರಿ ಡೆಂಗ್ಯೂ ಸೋಂಕಿಗೆ ನರ್ಸ್ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಶಿವಮೊಗ್ಗದಲ್ಲಿ ಶಂಕಿತ ಡೆಂಗ್ಯೂ ಜ್ವರ ನರ್ಸ್ ಓರ್ವರನ್ನು ಬಲಿ ಪಡೆದಿದೆ. ಹೇಮಾ (45) ಮೃತ ನರ್ಸ್. Read more…

ಹೂಡಿಕೆ, ಉಚಿತ ಪ್ರವಾಸ, ಸದಸ್ಯರ ಸೇರಿಸಿದ್ರೆ ಹಣ ವಾಪಸ್ ಹೆಸರಲ್ಲಿ ಸಾರ್ವಜನಿಕರಿಗೆ ಟೋಪಿ

ಶಿವಮೊಗ್ಗ: ಮೇಕ್ ಫ್ರೀ ಟ್ರಿಪ್ಸ್ ಮತ್ತು ಮೇಕ್ ಫ್ರೀ ಮನಿ ಹೆಸರಿನಲ್ಲಿ ಜನರಿಗೆ ಮೋಸ ಮಾಡಲಾಡಿದ್ದು, ದೂರು ದಾಖಲಾಗಿದೆ. ಕಿಶೋರಕುಮಾರ ಎಂಬುವವರಿಗೆ ನಾಗರಾಜ ಎಂಬುವವರು Make free trips Read more…

ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೂವರ ಸಾವು: ಜಾನುವಾರು, ಬೆಳೆ ಸೇರಿ ಅಪಾರ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.57 ರಷ್ಟು ಹೆಚ್ಚು ಮಳೆ ವರದಿಯಾಗಿದೆ. ಜುಲೈ ಮಾಹೆಯಲ್ಲಿ Read more…

ಶಿವಮೊಗ್ಗ: ಗ್ರಾಪಂ ಅಧ್ಯಕ್ಷ, ತೋಟಗಾರಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ Read more…

ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಿವಮೊಗ್ಗ ಸೇರಿ ಹಲವೆಡೆ ಇಂದು ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ Read more…

ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಸೇರಿ ಆರು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜು. 19 ರವರೆಗೆ ಭಾರೀ ಮಳೆ ಆಗುವ ಸಾಧ್ಯತೆ ಇದೆ Read more…

BREAKING NEWS: ಭಾರಿ ಮಳೆ: ಶಿವಮೊಗ್ಗದ ಈ ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ನಾಳೆ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Read more…

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ Read more…

ವರುಣಾರ್ಭಟಕ್ಕೆ ಡ್ಯಾಂಗಳು ಭರ್ತಿ: ಜೀವಕಳೆ ಪಡೆದುಕೊಂಡ ಜಲಾಶಯಗಳು

ಶಿವಮೊಗ್ಗ: ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡ ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ಭರ್ತಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ Read more…

ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು

ಶಿವಮೊಗ್ಗ: ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಶುಂಠಿ ಕೊಪ್ಪ ಗ್ರಾಮದ ಬಳಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು Read more…

SHOCKING NEWS: ಯುವತಿಯನ್ನು ಕೊಲೆಗೈದು ಹೊಂಡದಲ್ಲಿ ಶವ ಹಾಕಿ ಪರಾರಿಯಾಗಿದ್ದ ಕಿರಾತಕ

ಶಿವಮೊಗ್ಗ: ಜೂನ್ 30ರಿಂದ ನಾಪತ್ತೆಯಾಗಿದ್ದ ಶಿವಮೊಗ್ಗ ಮೂಲದ ಯುವತಿ ಕೊಲೆಯಾಗಿದ್ದು, ಶವವಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೂಜಾ (24) ಕೊಲೆಯಾಗಿರುವ ಯುವತಿ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ Read more…

ರಾಜ್ಯಕ್ಕೆ ಮತ್ತೊಂದು ರೈಲು: ಶಿವಮೊಗ್ಗ- ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚಾರ

ಬೆಂಗಳೂರು: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ. ಕೇಂದ್ರ ರೈಲ್ವೆ ಖಾತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...