alex Certify Shivamogga | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಯಾವುದೇ ಕಾರಣಕ್ಕೂ ಆಕೇಷಿಯಾ, ನೀಲಗಿರಿ ನೆಡಬಾರದು: ಸಚಿವರ ಸೂಚನೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವಿದ್ಯುತ್ ಕಂಬಗಳ ಸಮೀಪ ಅಕೇಶಿಯಾ ಮರಗಳನ್ನು ಬೆಳೆಸಿರುವುದರಿಂದ ಗಾಳಿಗೆ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ವ್ಯಾಪಕ ಹಾನಿಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಕಡೆಗಳಲ್ಲಿ ಮರಗಳನ್ನು ತಕ್ಷಣ Read more…

ಭಾರೀ ಪ್ರವಾಹ: ಒಂದೇ ಮರದಲ್ಲಿ 10 ಕ್ಕೂ ಹೆಚ್ಚು ಹಾವುಗಳ ಆರ್ತನಾದ

ಶಿವಮೊಗ್ಗ: ಗಾಜನೂರು ತುಂಗಾ ಜಲಾಶಯದಿಂದ ಭಾರೀ ಪ್ರಮಾಣದ ನೀರು ಹೊರಬಿಟ್ಟಿರುವುದರಿಂದ ನಗರದ ವ್ಯಾಪ್ತಿಯಲ್ಲಿ ತುಂಗಾ ನದಿ ಮೈದುಂಬಿ ಹರಿಯುತ್ತಿದ್ದು ಒಂದೇ ಮರದಲ್ಲಿ 10ಕ್ಕೂ ಹೆಚ್ಚು ಹಾವುಗಳು ಕಂಡುಬಂದಿವೆ. ಬೆಕ್ಕಿನಕಲ್ಮಠ Read more…

2 ಗಂಟೆ ಹಿನ್ನೀರಲ್ಲಿ ನಿಂತ ಲಾಂಚ್, ಸಮಯಪ್ರಜ್ಞೆಯಿಂದ ಪ್ರಯಾಣಿಕರ ರಕ್ಷಣೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಗಾಳಿಗೆ ಸಿಲುಕಿ 2 ಗಂಟೆ ನಿಂತಿದೆ. ಇದರಿಂದಾಗಿ ಸುಮಾರು 50 ಪ್ರಯಾಣಿಕರು ಆತಂಕಕ್ಕೀಡಾಗಿದ್ದು ಚಾಲಕನ ಸಮಯಪ್ರಜ್ಞೆಯಿಂದ ಎಲ್ಲರನ್ನೂ ರಕ್ಷಿಸಲಾಗಿದೆ. Read more…

ಕರುಳ ಕುಡಿ ದೂರ ಮಾಡಿದ ಬಡತನ: 1.5 ಲಕ್ಷ ರೂ.ಗೆ ಮಗು ಮಾರಾಟಕ್ಕೆ ಯತ್ನ, ನಾಲ್ವರು ಅರೆಸ್ಟ್

ಶಿವಮೊಗ್ಗ: 1.5 ಲಕ್ಷ ರೂ.ಗೆ 15 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಯತ್ನಿಸಿದ್ದ ವೇಳೆಯಲ್ಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಶೈಲಾ, ಸುಮಾ, ತುಳಸಿ ಹಾಗೂ Read more…

ಮಟ್ಕಾ ಜೂಜಾಟ: ಶಿವಮೊಗ್ಗ ಪೊಲೀಸರ ಭರ್ಜರಿ ಕಾರ್ಯಾಚರಣೆ

ಶಿವಮೊಗ್ಗ: 7 ಜನ ಮಟ್ಕಾ ಜೂಜಾಟ ಆರೋಪಿತರನ್ನು ಬಂಧಿಸಲಾಗಿದ್ದು, ಪ್ರತ್ಯೇಕ 7 ಪ್ರಕರಣಗಳು ದಾಖಲಿಸಲಾಗಿದ್ದು, 16,530 ರೂ. ನಗದು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ, ಭದ್ರಾವತಿ ಹಾಗೂ ಶಿಕಾರಿಪುರ ಉಪ Read more…

ಪಿಪಿಇ ಕಿಟ್ ಧರಿಸಿ ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ: NSUI ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗ: ಸಿಇಟಿ ಮತ್ತು ಪದವಿ ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಎಸ್.ಎಸ್.ಯು.ಐ. ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ವಿನೋಬನಗರದಲ್ಲಿರುವ Read more…

ಯುಟರ್ನ್: ರಾತ್ರೋರಾತ್ರಿ ಸೀಲ್ ಡೌನ್ ತೆರವು

ಶಿವಮೊಗ್ಗ ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರ ಕ್ಲಸ್ಟರ್ ಕಂಟೈನ್‌ಮೆಂಟ್ ಜೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಅವರು ಗುರುವಾರ Read more…

ಶಿವಮೊಗ್ಗದಲ್ಲಿ 61 ಜನ ಕೊರೋನಾದಿಂದ ಗುಣಮುಖರಾಗಿ ಡಿಸ್ಚಾರ್ಜ್, ಒಬ್ಬರ ಸಾವು

ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಒಬ್ಬರು ಮೃತಪಟ್ಟಿದ್ದಾರೆ. ಇವತ್ತು 304 ಮಂದಿ ಸ್ಯಾಂಪಲ್ ಸಂಗ್ರಹಿಸಲಾಗಿದ್ದು 87 ನೆಗೆಟಿವ್ ವರದಿ ಬಂದಿದೆ. ಇವತ್ತು Read more…

ಲಾಕ್ ಡೌನ್ ಆದೇಶ ಉಲ್ಲಂಘಿಸಿದವರಿಗೆ ಪೊಲೀಸರಿಂದ ʼಬಿಗ್ ಶಾಕ್ʼ

ಶಿವಮೊಗ್ಗ: ಲಾಕ್ ಡೌನ್ ಆದೇಶವನ್ನು ಉಲ್ಲಂಘಿಸಿ ಯಾವುದೇ ಸಕಾರಣವಿಲ್ಲದೆ ತಿರುಗಾಡುತ್ತಿದ್ದ ವ್ಯಕ್ತಿಗಳು ಮತ್ತು ಅವರು ಸಂಚರಿಸುತ್ತಿದ್ದ ವಾಹನಗಳ  ವಿರುದ್ಧ NDMA ಕಾಯ್ದೆ ರೀತ್ಯಾ ನ್ಯಾಯಾಲಯದಲ್ಲಿ ಪ್ರತ್ಯೇಕ 5 ಪ್ರಕರಣಗಳನ್ನು Read more…

SSLC ಮೌಲ್ಯಮಾಪನ ಕೇಂದ್ರದಲ್ಲೇ ಶಿಕ್ಷಕ ಸಾವು

ಶಿವಮೊಗ್ಗ: ಎಸ್ಎಸ್ಎಲ್ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರೊಬ್ಬರು ಮೌಲ್ಯಮಾಪನ ಕೇಂದ್ರದಲ್ಲಿಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭದ್ರಾವತಿ ಈಶ್ವರಮ್ಮ ಪ್ರೌಢಶಾಲೆಯ ಶಿಕ್ಷಕ ಎನ್.ಎಂ. ಕುಮಾರ್(48) ಮೃತಪಟ್ಟವರು ಎಂದು Read more…

ಪತ್ನಿಯನ್ನು ನಿಂದಿಸಿದ ಪತಿರಾಯ, ಪುತ್ರನಿಂದಲೇ ಘೋರ ಕೃತ್ಯ

ಶಿವಮೊಗ್ಗ: ತಾಯಿಯನ್ನು ನಿಂದಿಸಿದ್ದರಿಂದ ಆಕ್ರೋಶಗೊಂಡ ಪುತ್ರ ತಂದೆಯನ್ನೇ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಹಳೆ ಬೊಮ್ಮನಕಟ್ಟೆ ಸಿದ್ದಪ್ಪ ನಗರದ ಮಂಜುನಾಥ(56) ಕೊಲೆಯಾದ ವ್ಯಕ್ತಿ ಎಂದು Read more…

ಶಿವಮೊಗ್ಗದಲ್ಲಿ 56 ಮಂದಿಗೆ ಕೊರೊನಾ ಪಾಸಿಟಿವ್, ಇಬ್ಬರ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ 56 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 170 ಜನರ ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, 56 ಜನರಿಗೆ ನೆಗೆಟಿವ್ ವರದಿ ಬಂದಿದೆ. ಇದರೊಂದಿಗೆ Read more…

ತಡರಾತ್ರಿ ಪ್ರತಿಭಟನೆ ನಂತರ ನಡೀತು ಅರೆಬರೆ ಸುಟ್ಟಿದ್ದ ಮೃತದೇಹದ ಅಂತ್ಯಕ್ರಿಯೆ

ಶಿವಮೊಗ್ಗ: ಮೃತ ಕೊರೊನಾ ಸೋಂಕಿತನ ಅಂತ್ಯಕ್ರಿಯೆ ವೇಳೆ ಬೇಜವಾಬ್ದಾರಿ ತೋರಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ Read more…

ಮೊರಾರ್ಜಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ

ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರಿಗೆ ಭಾನುವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದ್ದಾರೆ. ಸರ್ಕಾರದ Read more…

ಎಂಪಿಎಂ ಪುನಾರಂಭ: ಭರವಸೆ ನೀಡಿದ ಸಚಿವ ಜಗದೀಶ್ ಶೆಟ್ಟರ್

ಶಿವಮೊಗ್ಗ: ಭದ್ರಾವತಿ ಎಂಪಿಎಂ ಪುನರಾರಂಭಿಸುವ ಪೂರಕ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಎಂಪಿಎಂಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ Read more…

ಶಿವಮೊಗ್ಗ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ

ಶಿವಮೊಗ್ಗ: ಗ್ರಾಮಾಂತರ ಠಾಣೆ ಪೊಲೀಸರು ಹಲವೆಡೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನಗದು, ಸ್ವತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜ್ ಹಾಗೂ ಹೆಚ್ಚುವರಿ ಪೊಲೀಸ್ Read more…

ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿ, 15 ಕಿಲೋಮೀಟರ್ ಓಡಿ 3.46 ರೂ. ಸಾಲ ಕಟ್ಟಿದ ರೈತ

ರೈತರೊಬ್ಬರು ಬಾಕಿ ಉಳಿದಿದ್ದ 3.46 ರೂಪಾಯಿ ಸಾಲ ಕಟ್ಟಲು ಬರೋಬ್ಬರಿ 15 ಕಿಲೋಮೀಟರ್ ನಡೆದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಿಟ್ಟೂರು ಕೆನರಾ Read more…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ Read more…

BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ

ಶಿವಮೊಗ್ಗ:  ಸಾಗರ ತಾಲ್ಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ಕ್ಯಾನ್ಸರ್ ಇನ್ನಿತರ ಕಾಯಿಲೆಗಳಿಗೆ ನಾಟಿ ಔಷಧಿಗಳನ್ನು ನೀಡುತ್ತಿದ್ದ ನಾಟಿ ವೈದ್ಯ ನಾರಾಯಣ ಮೂರ್ತಿ(80) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. Read more…

ಶಿವಮೊಗ್ಗದಲ್ಲಿ ಕೋವಿಡ್ – 19 ಕ್ಕೆ ಮೊದಲ ಬಲಿ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಚೆನ್ನಗಿರಿ ಮೂಲದ 70 ವರ್ಷದ ವೃದ್ದ ಮಹಿಳೆ ನಿನ್ನೆ ತಡ ರಾತ್ರಿ ಸಾವು ಕಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ Read more…

ʼಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕʼ

ಶಿವಮೊಗ್ಗ: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರಲ್ಲದವರು ಭೂಮಿ ಖರೀದಿಸಲು ಕಾನೂನು ಮಾಡಿರುವುದು ರೈತ ಕುಲವೇ ನಾಶವಾಗಿ ಆಹಾರ ಭದ್ರತೆಗೆ ಅಪಾಯ ತಂದೊಡ್ಡಲಿರುವುದರಿಂದ ಕೂಡಲೇ Read more…

ಮುಂಗಾರು ಚುರುಕು: ಇನ್ನೂ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಜೂನ್ 12 ರಿಂದ 14 ರವರೆಗೆ ಧಾರಾಕಾರ ಮಳೆ ಆಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ರಿಂದ Read more…

ಬಿಗ್ ನ್ಯೂಸ್: ಜೂನ್ 12 ರಿಂದ SSLC ಹಳೆ ಪ್ರಶ್ನೆಪತ್ರಿಕೆ ಆಧಾರಿತ ಪುನರ್ಮನನ ತರಗತಿ, 25 ರಿಂದ ಪರೀಕ್ಷೆ

ಶಿವಮೊಗ್ಗ: ಇದೇ ಜೂನ್ 25 ರಿಂದ ಆರಂಭವಾಗಲಿದರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ Read more…

ಶುಂಠಿ ಬೆಳಗಾರರಿಗೆ ಬಂಪರ್: ಒಣಶುಂಠಿ ಕ್ವಿಂಟಾಲ್ ಗೆ 23 ಸಾವಿರ ರೂ.

ಶಿವಮೊಗ್ಗ: ಶುಂಠಿ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಒಣಶುಂಠಿ  ದರ ಕ್ವಿಂಟಾಲ್ ಗೆ 23 ಸಾವಿರ ರೂಪಾಯಿವರೆಗೂ ಏರಿಕೆಯಾಗಿದೆ. ಲಾಕ್ಡೌನ್ ಜಾರಿಯಾದ ಕಾರಣ ಹೊರರಾಜ್ಯಗಳಿಗೆ ಶುಂಠಿ ಸಾಗಣೆ ಮಾಡಲು ಸಾಧ್ಯವಾಗಿರಲಿಲ್ಲ. Read more…

ಶಿವಮೊಗ್ಗದಲ್ಲಿಂದು 12 ಮಂದಿಗೆ ಕೊರೋನಾ ಶಂಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ಇದೆ. ಮಹಾರಾಷ್ಟ್ರದಿಂದ ಆಗಮಿಸಿದ 12 ಜನರಿಗೆ ಸೋಂಕು ತಗಲಿರುವ ಸಾಧ್ಯತೆ ಇದೆ. ಶಿಕಾರಿಪುರ ತಾಲೂಕಿನ ಐವರು Read more…

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 22 ವರ್ಷದ ನಾಗರಾಜ್ ಅತ್ಯಾಚಾರ ಎಸಗಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...