alex Certify Shivamogga | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ಎಂಪಿಎಂ ಪುನಾರಂಭ: ಭರವಸೆ ನೀಡಿದ ಸಚಿವ ಜಗದೀಶ್ ಶೆಟ್ಟರ್

ಶಿವಮೊಗ್ಗ: ಭದ್ರಾವತಿ ಎಂಪಿಎಂ ಪುನರಾರಂಭಿಸುವ ಪೂರಕ ಚಟುವಟಿಕೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಎಂಪಿಎಂಗೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ Read more…

ಶಿವಮೊಗ್ಗ ಪೊಲೀಸರಿಂದ ಮಿಂಚಿನ ಕಾರ್ಯಾಚರಣೆ

ಶಿವಮೊಗ್ಗ: ಗ್ರಾಮಾಂತರ ಠಾಣೆ ಪೊಲೀಸರು ಹಲವೆಡೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿ, ನಗದು, ಸ್ವತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜ್ ಹಾಗೂ ಹೆಚ್ಚುವರಿ ಪೊಲೀಸ್ Read more…

ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿ, 15 ಕಿಲೋಮೀಟರ್ ಓಡಿ 3.46 ರೂ. ಸಾಲ ಕಟ್ಟಿದ ರೈತ

ರೈತರೊಬ್ಬರು ಬಾಕಿ ಉಳಿದಿದ್ದ 3.46 ರೂಪಾಯಿ ಸಾಲ ಕಟ್ಟಲು ಬರೋಬ್ಬರಿ 15 ಕಿಲೋಮೀಟರ್ ನಡೆದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಿಟ್ಟೂರು ಕೆನರಾ Read more…

ಅಕ್ರಮವಾಗಿ ಗೋವು ಸಾಗಿಸುತ್ತಿದ್ದವರು ಅರೆಸ್ಟ್

ಶಿವಮೊಗ್ಗ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಕಳ್ಳರನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿ ಮಾರ್ಗದ ಕಾನಳ್ಳಿಯಲ್ಲಿ ಅಕ್ರಮವಾಗಿ ಗೋವುಗಳನ್ನ ಸಾಗಾಟ ಮಾಡಲಾಗುತ್ತಿದ್ದು, ವಿಷಯ ತಿಳಿದ Read more…

BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ

ಶಿವಮೊಗ್ಗ:  ಸಾಗರ ತಾಲ್ಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ಕ್ಯಾನ್ಸರ್ ಇನ್ನಿತರ ಕಾಯಿಲೆಗಳಿಗೆ ನಾಟಿ ಔಷಧಿಗಳನ್ನು ನೀಡುತ್ತಿದ್ದ ನಾಟಿ ವೈದ್ಯ ನಾರಾಯಣ ಮೂರ್ತಿ(80) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. Read more…

ಶಿವಮೊಗ್ಗದಲ್ಲಿ ಕೋವಿಡ್ – 19 ಕ್ಕೆ ಮೊದಲ ಬಲಿ

ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದ್ದು, ಚೆನ್ನಗಿರಿ ಮೂಲದ 70 ವರ್ಷದ ವೃದ್ದ ಮಹಿಳೆ ನಿನ್ನೆ ತಡ ರಾತ್ರಿ ಸಾವು ಕಂಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ Read more…

ʼಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕʼ

ಶಿವಮೊಗ್ಗ: ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರಲ್ಲದವರು ಭೂಮಿ ಖರೀದಿಸಲು ಕಾನೂನು ಮಾಡಿರುವುದು ರೈತ ಕುಲವೇ ನಾಶವಾಗಿ ಆಹಾರ ಭದ್ರತೆಗೆ ಅಪಾಯ ತಂದೊಡ್ಡಲಿರುವುದರಿಂದ ಕೂಡಲೇ Read more…

ಮುಂಗಾರು ಚುರುಕು: ಇನ್ನೂ 2 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಪ್ರದೇಶದಲ್ಲಿ ಜೂನ್ 12 ರಿಂದ 14 ರವರೆಗೆ ಧಾರಾಕಾರ ಮಳೆ ಆಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜೂನ್ 12 ರಿಂದ Read more…

ಬಿಗ್ ನ್ಯೂಸ್: ಜೂನ್ 12 ರಿಂದ SSLC ಹಳೆ ಪ್ರಶ್ನೆಪತ್ರಿಕೆ ಆಧಾರಿತ ಪುನರ್ಮನನ ತರಗತಿ, 25 ರಿಂದ ಪರೀಕ್ಷೆ

ಶಿವಮೊಗ್ಗ: ಇದೇ ಜೂನ್ 25 ರಿಂದ ಆರಂಭವಾಗಲಿದರುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಎದುರಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವಂತೆ ಪ್ರಾಥಮಿಕ ಹಾಗೂ Read more…

ಶುಂಠಿ ಬೆಳಗಾರರಿಗೆ ಬಂಪರ್: ಒಣಶುಂಠಿ ಕ್ವಿಂಟಾಲ್ ಗೆ 23 ಸಾವಿರ ರೂ.

ಶಿವಮೊಗ್ಗ: ಶುಂಠಿ ಬೆಲೆ ಏರುಗತಿಯಲ್ಲಿ ಸಾಗುತ್ತಿದ್ದು, ಒಣಶುಂಠಿ  ದರ ಕ್ವಿಂಟಾಲ್ ಗೆ 23 ಸಾವಿರ ರೂಪಾಯಿವರೆಗೂ ಏರಿಕೆಯಾಗಿದೆ. ಲಾಕ್ಡೌನ್ ಜಾರಿಯಾದ ಕಾರಣ ಹೊರರಾಜ್ಯಗಳಿಗೆ ಶುಂಠಿ ಸಾಗಣೆ ಮಾಡಲು ಸಾಧ್ಯವಾಗಿರಲಿಲ್ಲ. Read more…

ಶಿವಮೊಗ್ಗದಲ್ಲಿಂದು 12 ಮಂದಿಗೆ ಕೊರೋನಾ ಶಂಕೆ

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 12 ಜನರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ಇದೆ. ಮಹಾರಾಷ್ಟ್ರದಿಂದ ಆಗಮಿಸಿದ 12 ಜನರಿಗೆ ಸೋಂಕು ತಗಲಿರುವ ಸಾಧ್ಯತೆ ಇದೆ. ಶಿಕಾರಿಪುರ ತಾಲೂಕಿನ ಐವರು Read more…

ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗ್ರಾಮವೊಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 22 ವರ್ಷದ ನಾಗರಾಜ್ ಅತ್ಯಾಚಾರ ಎಸಗಿದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...